alex Certify ತುಮಕೂರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾವಲಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್

ತುಮಕೂರು: 8 ಬಾವಲಿಗಳನ್ನು ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ. ಆರೋಪಿಗಳು ಮಾಂಸಕ್ಕಾಗಿ 8 ಬಾವಲಿಗಳನ್ನು ಬೇಟೆಯಾಡಿದ್ದರು. Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬಳಿಯಿರುವ Read more…

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯ ಪದಗಳ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ತುಮಕೂರಿನ Read more…

ನವಿಲುಗಳನ್ನು ಕೊಂದು ಮಾಂಸ ತಿನ್ನುತ್ತಿದ್ದ ಮೂವರು ಅರೆಸ್ಟ್

ತುಮಕೂರು: ತುಮಕೂರು ತಾಲೂಕಿನ ಪಂಡಿತನಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ನವಿಲು ಮಾಂಸ ತಿನ್ನುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಬೇಯಿಸಿದ Read more…

ಗೃಹ ಸಚಿವ ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಶಿವಪುರದ ಬನಸಿರಿ(20) ಆತ್ಮಹತ್ಯೆ Read more…

BIG NEWS: ವಿನಯ್ ಗುರೂಜಿ ಬಳಿಕ ಮತ್ತೋರ್ವ ಗುರೂಜಿಗೂ ಎದುರಾಯ್ತು ಹುಲಿ ಉಗುರು ಸಂಕಷ್ಟ

ತುಮಕೂರು: ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬಳಿಕ ಹುಲಿ ಉಗುರು ಇರುವ ಹಲವರಿಗೆ ತಲೆನೋವು ಶುರುವಾಗಿದೆ. ನಟ ದರ್ಶನ್ ಕೂಡ Read more…

BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಇಬ್ಬರು ಬಾಲಕರು ನೀರು ಪಾಲು

ತುಮಕೂರು: ಎಮ್ಮೆ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಅರೆಯೂರು ಬಳಿ ನಡೆದಿದೆ. ಎಮ್ಮೆ ಮೈ ತೊಳೆಯಲೆಂದು ದೇವರಹಟ್ಟಿ ಕಟ್ಟೆಗೆ Read more…

ರೌಡಿಶೀಟರ್ ಬರ್ಬರ ಹತ್ಯೆ: ಸ್ನೇಹಿತರಿಂದಲೇ ಕೃತ್ಯ ಶಂಕೆ

ತುಮಕೂರು: ತುಮಕೂರು ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರುತಿ ಅಲಿಯಾಸ್ ಪೋಲಾರ್ಡ್(34) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಹಟ್ಟಿ ಮಂಜ Read more…

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ. ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್  ದಾಖಲಾಗಿದೆ. ಸಿಎಂ Read more…

BREAKING : ಪಾವಗಡದಲ್ಲಿ ಘೋರ ದುರಂತ : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು,ಬಾಡಿಗೆ  ಮನೆಯಲ್ಲಿದ್ದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಬಾಡಿಗೆ Read more…

ಮಹಿಳಾ PSI ಮೇಲೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. Read more…

BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ Read more…

BREAKING NEWS: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತುಮಕೂರು: ರೈಲುಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ Read more…

BIG NEWS: ಜಾತ್ರೆಯಿಂದ ವಾಪಸ್ ಆಗುತ್ತಿದ್ದಾಗ ದುರಂತ; ಇಬ್ಬರು ಬೈಕ್ ಸವಾರರು ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಮಂಗಳವಾಡ ಗ್ರಾಮದಲ್ಲಿ ಈ ಅಪಘಾತ Read more…

BREAKING: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅವಘಡ

ತುಮಕೂರು: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿ ತುಂಬೆಲ್ಲ ಬೆಂಕಿ ಆವರಿಸಿರುವ ಘಟನೆ ತುಮಕೂರಿನ ವಸಂತನರಸಾಪುರದಲ್ಲಿ ನಡೆದಿದೆ. ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವೀರೇಶ್ ಇಂಡಸ್ಟ್ರಿಯಲ್ ಫಾರ್ಮಾಸ್ಯೂಟಿಕಲ್ Read more…

BIG NEWS: ಬಸ್ ನಿಲ್ದಾಣದಲ್ಲಿ ದುರಂತ: ಎರಡು ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರು ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದ್ದು, ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಬಸ್ ನಿಲ್ದಾಣದಲ್ಲಿ Read more…

BIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ Read more…

ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ತುಮಕೂರು: ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಾಟಾ ಏಸ್ ವಾಹನ, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟಾಟಾ Read more…

BREAKING: ಸಿದ್ಧಗಂಗಾ ಮಠದ ಬಳಿ ಹೊಂಡಕ್ಕೆ ಬಿದ್ದು ನಾಲ್ವರು ಸಾವು

ತುಮಕೂರು: ತುಮಕೂರು ಸಿದ್ದಗಂಗಾ ಮಠದ ಬಳಿ ನೀರಿಗೆ ಬಿದ್ದು ನಾಲ್ವರು ಸಾವುಕಂಡಿದ್ದಾರೆ. ತಾಯಿ, ಇಬ್ಬರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ದುರಂತ Read more…

ನಾಗಾ ಸಾಧುಗಳ ವೇಷದಲ್ಲಿ ಬಂದ ಕಳ್ಳರು; ಸ್ಟುಡಿಯೋ ಮಾಲೀಕನ ಚಿನ್ನದುಂಗರವನ್ನೇ ಕದ್ದು ಪರಾರಿ

ತುಮಕೂರು: ತುಮಕೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ನಾಗಾ ಸಾಧುಗಳ ವೇಷದಲ್ಲಿ ಬಂದ ಖದೀಮರು, ಸ್ಟುಡಿಯೋ ಮಾಲೀಕನ ಚಿನ್ನದುಂಗರವನ್ನೇ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ನಾಗಾ ಸಾಧುಗಳು ಎಂದು ಹೇಳಿಕೊಂಡು Read more…

BIG NEWS: ಬೈಕ್ ಹಾಗೂ ಬೊಲೆರೊ ವಾಹನ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ನಡೆದಿದೆ. Read more…

ಇಲ್ಲಿದೆ ತುಮಕೂರಿನಲ್ಲಿರುವ ಹಲವು ಪ್ರವಾಸಿ ತಾಣಗಳ ವಿವರ

ತುಮಕೂರು ಜಿಲ್ಲೆ ಹಲವು ಆಕರ್ಷಕ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಸಿದ್ಧಗಂಗಾ ಮಠ ಇಲ್ಲಿಗೆ ಹೆಚ್ಚಿನ ಹೆಸರು ತಂದು ಕೊಟ್ಟಿದೆ ಎಂದರೂ ತಪ್ಪಿಲ್ಲ. ಅನ್ನ, ವಿದ್ಯೆ ಮತ್ತು ವಸತಿಯ ಉಚಿತ Read more…

ಮಹಿಳೆಯನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ತುಮಕೂರು: ವ್ಯಕ್ತಿಯೋರ್ವ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಲಕ್ಷ್ಮಮ್ಮ ಕೊಲೆಯಾದ ಮಹಿಳೆ. ದಾವಣಗೆರೆ ಮೂಲದ ಮಂಜುನಾಥ್ ಮಹಿಳೆಯನ್ನು Read more…

SHOCKING NEWS: ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದಲ್ಲಿ ಗೆದ್ದ ಬಾಲಕ; ಕೆಲ ನಿಮಿಷದಲ್ಲೇ ಹೃದಯಾಘಾತದಿಂದ ಸಾವು

ತುಮಕೂರು: ಶಾಲಾ ಮಟ್ಟದ ಕ್ರಿಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕತೋಟುಕೆರೆ ಗ್ರಾಮದಲ್ಲಿ ನಡೆದಿದೆ. ಬೆಳದಾರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ Read more…

ಅಮ್ಮ ಮೊಬೈಲ್ ಚಾರ್ಜರ್ ಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ…!

ತುಮಕೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಕರು ಕ್ಷುಲ್ಲಕ ಕಾರಣಗಳಿಗಾಗಿ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ಯುವಕ ತಾಯಿ ತನಗೆ ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು Read more…

BIG NEWS: ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ; ಕೆರೆಯಲ್ಲಿ ಮುಳುಗಿರುವ ಶಂಕೆ…!

ತುಮಕೂರು: ಮಳೆ ಅಬ್ಬರದ ನಡುವೆಯೇ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. ಆಡುಗೊಂಡನಹಳ್ಳಿ ನಿವಾಸಿಗಳಾದ ಹರೀಶ್ Read more…

ಪತ್ನಿ ಹಾಗೂ ಸ್ನೇಹಿತನ ವಿರುದ್ಧ ಆರೋಪ ಮಾಡಿ, ಆಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಪತಿ

ತುಮಕೂರು: ಪತ್ನಿ ಹಾಗೂ ಸ್ನೇಹಿತನ ವಿರುದ್ಧ ಅನೈತಿಕ ಸಂಬಂಧ ಆರೋಪ ಮಾಡಿ ಪತಿಯೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಬುಕ್ಕಾ ಪಟ್ಟಣದಲ್ಲಿ ನಡೆದಿದೆ. Read more…

ತುಮಕೂರಲ್ಲೂ ಫಾಕ್ಸ್ ಕಾನ್ ಘಟಕ: 8800 ಕೋಟಿ ರೂ ಹೂಡಿಕೆ; 14,000 ಮಂದಿಗೆ ಉದ್ಯೋಗ

ಬೆಂಗಳೂರು: ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿ ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಐಫೋನ್ ತಯಾರಿಕಾ ಘಟಕ ಸ್ಥಾಪಿಸಲು ಉದ್ದೇಶಿಸಿದ್ದು, ಈ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸಲು ಮುಂದಾಗಿದೆ. Read more…

BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

ತುಮಕೂರು: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸ್ಸರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥಗೊಂಡಿರುವ 15 ಜನರನ್ನು Read more…

ಬಾವಿಗೆ ಬಿದ್ದ ತಮ್ಮನನ್ನು ರಕ್ಷಿಸಿ ಸಾಹಸ ಮೆರೆದ 8 ವರ್ಷದ ಅಕ್ಕ

ತುಮಕೂರು: ತೋಟದ ಬಳಿ ಆಟವಾಡುತ್ತ ಬಾವಿಗೆ ಬಿದ್ದ ತಮ್ಮನನ್ನು 8 ವರ್ಷದ ಸಹೋದರಿ ರಕ್ಷಿಸಿ ಸಾಹಸ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯ ಕುಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಇನ್ನೋರ್ವ ಸಹೋದರನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...