alex Certify ತುಮಕೂರು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದಲ್ಲಿ ಗೆದ್ದ ಬಾಲಕ; ಕೆಲ ನಿಮಿಷದಲ್ಲೇ ಹೃದಯಾಘಾತದಿಂದ ಸಾವು

ತುಮಕೂರು: ಶಾಲಾ ಮಟ್ಟದ ಕ್ರಿಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕತೋಟುಕೆರೆ ಗ್ರಾಮದಲ್ಲಿ ನಡೆದಿದೆ. ಬೆಳದಾರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ Read more…

ಅಮ್ಮ ಮೊಬೈಲ್ ಚಾರ್ಜರ್ ಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ…!

ತುಮಕೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಕರು ಕ್ಷುಲ್ಲಕ ಕಾರಣಗಳಿಗಾಗಿ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ಯುವಕ ತಾಯಿ ತನಗೆ ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು Read more…

BIG NEWS: ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ; ಕೆರೆಯಲ್ಲಿ ಮುಳುಗಿರುವ ಶಂಕೆ…!

ತುಮಕೂರು: ಮಳೆ ಅಬ್ಬರದ ನಡುವೆಯೇ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. ಆಡುಗೊಂಡನಹಳ್ಳಿ ನಿವಾಸಿಗಳಾದ ಹರೀಶ್ Read more…

ಪತ್ನಿ ಹಾಗೂ ಸ್ನೇಹಿತನ ವಿರುದ್ಧ ಆರೋಪ ಮಾಡಿ, ಆಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಪತಿ

ತುಮಕೂರು: ಪತ್ನಿ ಹಾಗೂ ಸ್ನೇಹಿತನ ವಿರುದ್ಧ ಅನೈತಿಕ ಸಂಬಂಧ ಆರೋಪ ಮಾಡಿ ಪತಿಯೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಬುಕ್ಕಾ ಪಟ್ಟಣದಲ್ಲಿ ನಡೆದಿದೆ. Read more…

ತುಮಕೂರಲ್ಲೂ ಫಾಕ್ಸ್ ಕಾನ್ ಘಟಕ: 8800 ಕೋಟಿ ರೂ ಹೂಡಿಕೆ; 14,000 ಮಂದಿಗೆ ಉದ್ಯೋಗ

ಬೆಂಗಳೂರು: ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿ ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಐಫೋನ್ ತಯಾರಿಕಾ ಘಟಕ ಸ್ಥಾಪಿಸಲು ಉದ್ದೇಶಿಸಿದ್ದು, ಈ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸಲು ಮುಂದಾಗಿದೆ. Read more…

BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

ತುಮಕೂರು: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸ್ಸರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥಗೊಂಡಿರುವ 15 ಜನರನ್ನು Read more…

ಬಾವಿಗೆ ಬಿದ್ದ ತಮ್ಮನನ್ನು ರಕ್ಷಿಸಿ ಸಾಹಸ ಮೆರೆದ 8 ವರ್ಷದ ಅಕ್ಕ

ತುಮಕೂರು: ತೋಟದ ಬಳಿ ಆಟವಾಡುತ್ತ ಬಾವಿಗೆ ಬಿದ್ದ ತಮ್ಮನನ್ನು 8 ವರ್ಷದ ಸಹೋದರಿ ರಕ್ಷಿಸಿ ಸಾಹಸ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯ ಕುಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಇನ್ನೋರ್ವ ಸಹೋದರನ Read more…

ಪೊಲೀಸರ ಮೇಲೆ ವಿದೇಶಿಗರ ದಾಳಿ: ಚಾಕು ಹಿಡಿದು ಕೊಲೆಗೆ ಯತ್ನ

ತುಮಕೂರು: ತುಮಕೂರಿನ ದಿಬ್ಬೂರಿನಲ್ಲಿರುವ ವಿದೇಶಿ ನಿರಾಶ್ರಿತರ ಕೇಂದ್ರದಲ್ಲಿ ಶುಕ್ರವಾರ ಸಂಜೆ ಪೊಲೀಸರು ಹಾಗೂ ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ವಿದೇಶಿಗರು ದಾಳಿ ನಡೆಸಿದ್ದಾರೆ. ಪಿಎಸ್ಐ ಚಂದ್ರಕಲಾ, ಮಹಿಳಾ ಪೊಲೀಸ್ Read more…

BREAKING: ಚರಂಡಿ ನೀರು ಹರಿವಿನ ವಿಚಾರವಾಗಿ ಗಲಾಟೆ; ಹಲ್ಲೆಗೊಳಗಾಗಿದ್ದ ಓರ್ವ ಸಾವು; 8 ಜನರ ವಿರುದ್ಧ FIR

ತುಮಕೂರು: ಚರಂಡಿ ನೀರು ಹರಿದು ಹೋಗುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಟುಂಬದವರು ಮಾರಣಾಂತಿಕವಾಗಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ Read more…

ಕಂದನ ಜೀವ ತೆಗೆದ ತಾಯಿ: ಬ್ಲೇಡ್ ನಿಂದ ಶಿಶು ಕೊಂದು ಆತ್ಮಹತ್ಯೆ ಯತ್ನ

ತುಮಕೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದಾಳೆ. ನಂತರ ತಾಲೂಕು ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. Read more…

BIG NEWS: ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಪತ್ತೆ

ಹಾಸನ; ತುಮಕೂರಿನಲ್ಲಿ ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ನಾಲ್ವರು Read more…

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಿದ 300 ಕಾರ್ಯಕರ್ತರು

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ. ತುಮಕೂರು ಜಿಲ್ಲೆ ತುರುವೆಕೆರೆ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, 300ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ತೊರೆದಿದ್ದಾರೆ. Read more…

BIG NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ

ತುಮಕೂರು: ವಿದ್ಯುತ್ ತಂತಿ ತಗುಲಿ ಬಾಲಕರಿಬ್ಬರು ಮೃತಪಟ್ಟಿರುವ ಘೋರ ಘಟನೆ ತುಮಕೂರು ಜಿಲ್ಲೆಯ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿತೀಶ್ (14), ಪ್ರಜ್ವಲ್ (13) ಮೃತ ಬಾಲಕರು. Read more…

ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ನೇಮಕ

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉತ್ತರಾಧಿಕಾರಿಯನ್ನಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ Read more…

BIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ತುಮಕೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳು ಪಕ್ಷ ತೊರೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕೈ ಪಾಳಯಕ್ಕೆ ದಿನಕ್ಕೊಂದು ಆಘಾತ ಶುರುವಾಗಿದೆ. ತುಮಕೂರಿನಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ Read more…

ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ತುಮಕೂರು ನಗರ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಶಾಸಕರಾದ ಶಫಿ ಅಹಮದ್, ರಫೀಕ್ ಅಹಮದ್ ಅಸಮಾಧಾನ Read more…

BIG NEWS: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಕಾಂಗ್ರೆಸ್ ವಿರುದ್ಧ ಅಸಮಧಾನ‌ ಹೊರಹಾಕಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ತುಮಕೂರು ನಗರ ಕಾಂಗ್ರೆಸ್ Read more…

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ Read more…

ಹಬ್ಬದ ದಿನವೇ ಘೋರ ದುರಂತ: ಬೈಕ್ ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕುಣಿಗಲ್ ನಿವಾಸಿಗಳಾದ ಚೇತನ್(28), ಕಿರಣ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ Read more…

ಅಕ್ರಮ ಸಂಬಂಧ ಶಂಕೆಯಿಂದ ಘೋರ ಕೃತ್ಯ: ಪತ್ನಿ, ಮೂವರು ಮಕ್ಕಳಿಗೆ ಬೆಂಕಿ ಹಚ್ಚಿದ ಪಾಪಿ: ಪತ್ನಿ ಸಾವು, ಮಕ್ಕಳು ಗಂಭೀರ

ತುಮಕೂರು: ಅಕ್ರಮ ಸಂಬಂಧ ಶಂಕೆಯಿಂದ ವ್ಯಕ್ತಿಯೊಬ್ಬ ಹೆಂಡತಿ, ಮೂವರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಹೆಣ್ಣು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

ಹಾಡಹಗಲೇ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾದ ವೈದ್ಯ….!

ಸರ್ಕಾರಿ ವೈದ್ಯರೊಬ್ಬರು ಹಾಡಹಗಲೇ ಕಂಠಪೂರ್ತಿ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತಿಪಟೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಂತವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. Read more…

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸರ್ಕಾರಿ ವೈದ್ಯ ಸಾವು

ಬೆಂಗಳೂರಿಂದ ಶಿವಮೊಗ್ಗಕ್ಕೆ ರೈಲಿನಲ್ಲಿ ಬರುತ್ತಿದ್ದ ಸರಕಾರಿ ವೈದ್ಯರೊಬ್ಬರು ಬೋಗಿಯ ಬಾಗಿಲ ಬಳಿ ನಿಂತಿದ್ದ ವೇಳೆ ಬಾಗಿಲು ತಾಗಿದ ಪರಿಣಾಮ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ Read more…

ಈ ಆಕ್ಸಿಡೆಂಟ್ ನೋಡಿದ್ರೆ ನೀವು ನಿಜಕ್ಕೂ ಶಾಕ್ ಆಗ್ತೀರಾ..! ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರು

ತುಮಕೂರು ಜಿಲ್ಲೆಯಲ್ಲಿ ಅಪಘಾತವೊಂದು ನಡೆದಿದೆ. ಈ ಅಪಘಾತ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅದೃಷ್ಟವಶಾತ್ ಆ ಯುವಕ ಬದುಕುಳಿದಿದ್ದಾನೆ. ಈ ಭೀಕರ ಅಪಘಾತ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಸೋಷಿಯಲ್ Read more…

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ: ಫೆ. 6 ರಂದು ಬೆಂಗಳೂರು, ತುಮಕೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ನಾಯಕರು ಭೇಟಿ ನೀಡಿದ ತೊಡಗಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

84 ತೆಂಗಿನ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ತುಮಕೂರು: ಜಮೀನು ವಿವಾದಕ್ಕೆ 84 ಸಸಿಗಳನ್ನು ತೆಂಗಿನ ಸಸಿಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಅಣೆಕಟ್ಟೆ ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ Read more…

ದುಡುಕಿನ ನಿರ್ಧಾರ ಕೈಗೊಂಡು ಮೂವರು ಸಹೋದರಿಯರು ಆತ್ಮಹತ್ಯೆ

ತುಮಕೂರು: ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾ ಬಳಿ ಮೂವರು ಅನಾಥ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋದರಿಯರಾದ ರಂಜಿತಾ(24),ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹಲವು Read more…

ಕುರಿಗಳ ಮೈತೊಳೆಯುವಾಗಲೇ ದುರಂತ: ದಂಪತಿ ಸಾವು

ತುಮಕೂರು: ಕಟ್ಟೆಯಲ್ಲಿ ಕುರಿಗಳ ಮೈ ತೊಳೆಯುತ್ತಿದ್ದ ದಂಪತಿ ದುರ್ಮರಣಕ್ಕೀಡಾಗಿದ್ದಾರೆ. ಮುಗಳೂರು ಗೊಲ್ಲರಹಟ್ಟಿ ಸಮೀಪ ಕಟ್ಟೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮುಗಳೂರು ಸಮೀಪ ಘಟನೆ ನಡೆದಿದೆ. Read more…

ಮಾಜಿ ಸಿಎಂ BSY ಸಮ್ಮುಖದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ….!

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಕೆ.ಎನ್. ರಾಜಣ್ಣ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಕೊಡುವಂತೆ ಹೇಳಿದ್ದ ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಈಗ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ತುಮಕೂರು: ಅಪರಿಚಿತ ವಾಹನ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು Read more…

BIG NEWS: ಟೈರ್ ಸ್ಫೋಟಗೊಂಡು ದುರಂತ; ಲಾರಿ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಟೈರ್ ಪರಿಶೀಲಿಸುವ ವೇಳೆ ಇದ್ದಕ್ಕಿದ್ದಂತೆ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...