alex Certify ತುಮಕೂರು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫ್ಲೆಕ್ಸ್ ವಿವಾದದ ಮಧ್ಯೆ ಮತ್ತೊಂದು ಕಿಚ್ಚು; ಮಧುಗಿರಿಯಲ್ಲಿ ರಾರಾಜಿಸಿದ ನಾಥುರಾಮ್ ಗೋಡ್ಸೆ ಫೋಟೋ

ಶಿವಮೊಗ್ಗದಲ್ಲಿ ಸಾವರ್ಕರ್ ಅವರ ಫ್ಲೆಕ್ಸ್ ತೆರವುಗೊಳಿಸಿದ ವಿಚಾರ ಘರ್ಷಣೆಗೆ ಕಾರಣವಾಗಿದ್ದು, ಇದೀಗ ಪರಿಸ್ಥಿತಿ ತಿಳಿಗೊಳಿಸಲು ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಮಧ್ಯೆ ಇದೀಗ ಮತ್ತೊಂದು Read more…

BIG NEWS: ಸಾವರ್ಕರ್ ಫೋಟೋಗೆ ಕತ್ತರಿ ಹಾಕಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಳವಡಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿ ಸಂಘರ್ಷದ ವಾತಾವರಣ ಮೂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದರ Read more…

ಮತ್ತೆ ಒಂದಾದ್ರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಐದು ದಂಪತಿ

ತುಮಕೂರು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ 5 ದಂಪತಿ ಮತ್ತೆ ಒಂದಾಗಿದ್ದಾರೆ. ತುಮಕೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ತಮ್ಮ ಮನಸ್ತಾಪಗಳನ್ನು ಬದಿಗಿಟ್ಟ ದಂಪತಿ ಮತ್ತೆ Read more…

BIG NEWS: ಹರಿಯುವ ನೀರಿನಲ್ಲಿ ಕಾರು ಸಮೇತ ಕೊಚ್ಚಿ ಹೋದ ವ್ಯಕ್ತಿ

ತುಮಕೂರು: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕಾರಿನ ಸಮೇತ ವ್ಯಕ್ತಿಯೋರ್ವರು ಕೊಚ್ಚಿ ಹೋಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆ ಬಳಿಯ ಕೊಂಡಜ್ಜಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿ ಇಬ್ಬರು ತೆರಳುತ್ತಿದ್ದರು. ಈ Read more…

BIG NEWS: ISIS ಉಗ್ರ ಸಂಘಟನೆಯೊಂದಿಗೆ ನಂಟು; ಕಾಲೇಜು ವಿದ್ಯಾರ್ಥಿಯನ್ನು ವಶಕ್ಕೆ ಪಡೆದ NIA

ತುಮಕೂರು: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿರುವ ಎನ್ ಐ ಎ ಕೆಲ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ತುಮಕೂರು ಜಿಲ್ಲೆಯಲ್ಲಿ ದಾಳಿ ನಡೆಸಿರುವ ಎನ್ Read more…

BIG NEWS: ರಾಜ್ಯದ 3 ಜಿಲ್ಲೆಗಳಲ್ಲಿ ಏಕಕಾಲಕ್ಕೆ NIA ದಾಳಿ; ಮೂವರು ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ-NIA ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, Read more…

KSRTC ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ ದೊಡ್ಡ ಅನಾಹುತ

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ ಮೆರೆದ ಕಾರಣ ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಕಲ್ಲುಕೋಟೆ ಬಳಿ ನಡೆದಿದೆ. ಶಿರಾ Read more…

ಪತಿ ಜೊತೆ ಸೇರಿ ತವರು ಮನೆಗೇ ಕನ್ನ ಹಾಕಿದ ಮಗಳು….!

ಹೆಣ್ಣು ಮಕ್ಕಳಿಗೆ ತವರು ಮನೆ ಎಂದರೆ ಬಲು ಪ್ರೀತಿ ಎನ್ನಲಾಗುತ್ತದೆ. ಹೀಗಾಗಿ ತವರಿಗೆ ಬರುವ ಅವಕಾಶ ಸಿಕ್ಕರೆ ಅವರ ಮನಸ್ಸು ಅರಳುತ್ತದೆ. ಆದರೆ ಇಲ್ಲೊಂದು ವಿಲಕ್ಷಣ ಪ್ರಕರಣದಲ್ಲಿ ಮನೆಮಗಳೇ Read more…

ನಾಪತ್ತೆಯಾಗಿದ್ದ ಗಿಣಿ ಕೊನೆಗೂ ಪತ್ತೆ…! ಹುಡುಕಿಕೊಟ್ಟವರಿಗೆ ಸಿಕ್ತು 85 ಸಾವಿರ ರೂಪಾಯಿ

ತುಮಕೂರಿನ ಕುಟುಂಬವೊಂದು ಕೆಲ ದಿನಗಳ ಹಿಂದೆ ತಮ್ಮ ಮುದ್ದಿನ ಗಿಣಿಯನ್ನು ಕಳೆದುಕೊಂಡಿದ್ದು, ಇದನ್ನು ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ ನೀಡುವುದಾಗಿ ಕರಪತ್ರದ ಮೂಲಕ ಮನವಿ ಮಾಡಿದ್ದರು. ಅಲ್ಲದೆ ಇದರ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: 100 ಬೆಡ್ ಗಳ 2 ESI ಆಸ್ಪತ್ರೆ ಮಂಜೂರು

ಬೆಂಗಳೂರು: ಉಡುಪಿ, ತುಮಕೂರು ಜಿಲ್ಲೆಗಳಿಗೆ ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗಿದೆ. ದೇಶಾದ್ಯಂತ ಒಟ್ಟು 23 ನೂತನ ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯದಿಂದ ಮಾಹಿತಿ Read more…

ಪೊಲೀಸ್ ಕಾನ್ಸ್ ಟೇಬಲ್ ನೀಚ ಕೃತ್ಯ: ಹೋಟೆಲ್ ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಕಾನ್ಸ್ ಟೇಬಲ್ ಬಂಧಿಸಲಾಗಿದೆ. ಕೆಬಿ ಕ್ರಾಸ್‌ ನ Read more…

ಬೈಕ್ ಅಪಘಾತದಲ್ಲಿ ‘ಟೆಕ್ಕಿ’ ಸಾವು

ಬೈಕ್ ಅಪಘಾತದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಟೆಕ್ಕಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ನಡೆದಿದೆ. 27 ವರ್ಷದ ಸೂರಜ್ Read more…

ದಲಿತ ಮುಖಂಡನ ಬರ್ಬರ ಹತ್ಯೆ ಕೇಸ್, 13 ಮಂದಿ ಅರೆಸ್ಟ್

ತುಮಕೂರು: ಗುಬ್ಬಿ ದಲಿತ ಮುಖಂಡ ನರಸಿಂಹ ಮೂರ್ತಿ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಆರೋಪಿಗಳನ್ನು ಬಂಧಿಸಲಾಗಿದೆ. ಜೂನ್ 15 ರಂದು ನರಸಿಂಹ ಮೂರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. Read more…

BIG NEWS: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ರಾಜ್ಯದಲ್ಲಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೆಲ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ Read more…

ಕುಡಿತದ ಚಟ; ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ತುಮಕೂರು: ಮದ್ಯಪಾನಕ್ಕೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಪಾಪಿ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಉಪ್ಪಾರಳ್ಳಿಯ ಲಿಂಗದೇವರು ದೇವಾಲಯದ ಬಳಿ ನಡೆದಿದೆ. ತಿಮ್ಮಕ್ಕ Read more…

ಟೆಂಪೋ ಟ್ರಾವೆಲರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರು ಗಂಭೀರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನೋವಾ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು Read more…

ಶೈಕ್ಷಣಿಕ ಸಾಲದ ಹೊರೆ ತಂದೆಯ ಜೀವ ಕಸಿದರೂ ಛಲ ಬಿಡದೆ ಐಎಎಸ್‌ ಪಾಸಾದ ಮಗಳು

ನೋವಿನ ನಡುವೆಯೂ ಸಮಾಧಾನ ನೀಡುವ ಸುದ್ದಿ ಇದು. ಶೈಕ್ಷಣಿಕ ಸಾಲದ ಹೊರೆ ತಾಳಲಾಗದೆ ಬದುಕು ಕೊನೆಗೊಳಿಸಿದ ಅಪ್ಪನ ಆಸೆಯನ್ನು ಛಲ ಬಿಡದೆ ಈಡೇರಿಸಿದ ಮಗಳ ಸಾಧನೆ ಇದು. ಐಎಎಸ್‌ Read more…

SHOCKING NEWS: ಇಂಗ್ಲೀಷ್ ಕಷ್ಟವಾಗುತ್ತೆ ಎಂದು ವಿಷ ಕುಡಿದ ವಿದ್ಯಾರ್ಥಿ

ತುಮಕೂರು: ಇಂಗ್ಲೀಷ್ ಓದಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಊರ್ಡಿಗೆರೆಯಲ್ಲಿ ನಡೆದಿದೆ. ಊರ್ಡಿಗೆರೆ ಸರ್ಕಾರಿ ಶಾಲೆಯ 7ನೇ ತರಗತಿ Read more…

ಅಕ್ರಮ ಸಂಬಂಧ ಬಿಡಲೊಪ್ಪದ ಅಳಿಯನ ಮರ್ಮಾಂಗಕ್ಕೆ ಒದ್ದು ಉಸಿರು ನಿಲ್ಲಿಸಿದ ಮಾವ

ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕರಿಶೆಟ್ಟಿಹಳ್ಳಿ ಸಮೀಪ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಚೌಕೇನಹಳ್ಳಿ ಮೂಡ್ಲಯ್ಯ(40) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. Read more…

BIG NEWS: PSI ಪರೀಕ್ಷಾ ಅಕ್ರಮದ ಬೆನ್ನಲ್ಲೇ ಮತ್ತೊಂದು ಅಕ್ರಮ ಬೆಳಕಿಗೆ; ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಗೋಲ್ ಮಾಲ್

ಬೆಂಗಳೂರು: 545 ಪಿ ಎಸ್ ಐ ಹುದ್ದೆ ಅಕ್ರಮ ಮಾಸುವ ಮುನ್ನವೇ ಜವಹರ ಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಏಪ್ರಿಲ್ Read more…

SHOCKING NEWS: ಇಂಟಲಿಜೆನ್ಸ್ DYSP ಶಿವಕುಮಾರ್ ಹೃದಯಾಘಾತದಿಂದ ಸಾವು

ತುಮಕೂರು: ತುಮಕೂರು ಇಂಟಲಿಜೆನ್ಸ್ ಡಿವೈ ಎಸ್ ಪಿ ಶಿವಕುಮಾರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಎಸ್ ಪಿ ಕಚೇರಿ ಹಿಂಭಾಗದ ಕ್ವಾರ್ಟರ್ಸ್ ನಲ್ಲಿ ಶಿವಕುಮಾರ್ ವಾಸವಾಗಿದ್ದರು. ಗುಪ್ತವಾರ್ತೆ ವಿಭಾಗದಲ್ಲಿ Read more…

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಮೂವರ ಸಾವು

ತುಮಕೂರು: ತುಮಕೂರು ತಾಲೂಕಿನ ಕಟ್ಟಿಗೆನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. Read more…

ಸೋಲಾರ್ ಪಾರ್ಕ್ ನಲ್ಲಿ ಭಾರಿ ಅಗ್ನಿ ಅವಘಡ

ತುಮಕೂರು: ಅಚ್ಚಮ್ಮನಹಳ್ಳಿ ಸಮೀಪ ಸೋಲಾರ್ ಪಾರ್ಕ್ ನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಚ್ಚಮನಹಳ್ಳಿಯ ಬಳಿ ಪಾರ್ಕ್ ನಲ್ಲಿದ್ದ ಹುಲ್ಲಿಗೆ ಬೆಂಕಿ ತಗುಲಿ ಅಗ್ನಿ Read more…

BIG NEWS: ಸೇತುವೆಗೆ ಡಿಕ್ಕಿ ಹೊಡೆದ KSRTC ಬಸ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ

ತುಮಕೂರು: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು ನಿಂತಿದ್ದು, ಸಂಭವಿಸಲಿದ್ದ ಭಾರಿ ಅನಾಹುತವೊಂದು ಕ್ಷಣಾರ್ಧದಲ್ಲಿ ತಪ್ಪಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ Read more…

ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ; ವಿದ್ಯಾರ್ಥಿಗಳಿಂದ ಪೂರ್ಣಕುಂಭ ಸ್ವಾಗತ

ತುಮಕೂರು: ನಡೆದಾಡುವ ದೇವರೆಂದೇ ಪ್ರಸಿದ್ಧರಾಗಿದ್ದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ Read more…

25 ರ ಯುವತಿಯನ್ನು ವಿವಾಹವಾಗಿ ಸುದ್ದಿಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು

  ತುಮಕೂರು: 2021ರ ಅಕ್ಟೋಬರ್ 19ರಂದು 45 ವರ್ಷದ ವ್ಯಕ್ತಿಯೊಬ್ಬರು 25 ವರ್ಷದ ಯುವತಿಯನ್ನು ಮದುವೆಯಾಗಿದ್ದು ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ Read more…

KSRTC ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ದಂಪತಿ ಸಾವು

ತುಮಕೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ದಂಪತಿ ಸಾವನ್ನಪ್ಪಿದ ಘಟನೆ ಕೆರಗಳಪಾಳ್ಯದ ಸಿಮೆಂಟ್ ಇಟ್ಟಿಗೆ ಕಾರ್ಖಾನೆ ಬಳಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೆರಗಳಪಾಳ್ಯ ಗ್ರಾಮದ Read more…

BIG NEWS: ವಾಹನ ತಪಾಸಣೆಗೆ ಮುಂದಾದ ಪೊಲೀಸರು; ASIಗೆ ಬೈಕ್ ಡಿಕ್ಕಿ ಹೊಡೆದ ಭೂಪ

ತುಮಕೂರು: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಎ ಎಸ್ ಐ ಒಬ್ಬರಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಘಟನೆ ತುಮಕೂರಿನ ಚನ್ನೇನಹಳ್ಳಿ ಗೇಟ್ ಬಳಿ ನಡೆದಿದೆ. ಬೆಚ್ಚಿಬೀಳಿಸುವಂತಿದೆ ಹೋಳಿ Read more…

ಅಕ್ಕ-ತಂಗಿ ಇಬ್ಬರನ್ನೂ ಬಲಿ ಪಡೆದ ಬಸ್ ಅಪಘಾತ ಪ್ರಕರಣ; ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ

ತುಮಕೂರು: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಖಾಸಗಿ ಬಸ್ ಪಲ್ಟಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಭೀಕರ ಬಸ್ ಅಪಘಾತದಲ್ಲಿ ಅಕ್ಕ-ತಂಗಿ ಇಬ್ಬರೂ ಸಾವನ್ನಪ್ಪಿದ್ದು, ಇಬ್ಬರು Read more…

BIG NEWS: ಪಾವಗಡ ಬಳಿ ಬಸ್ ಅಪಘಾತ ಪ್ರಕರಣ; ಖಾಸಗಿ ಬಸ್ ಚಾಲಕ ಅರೆಸ್ಟ್

ತುಮಕೂರು: ಪಾವಗಡ ಬಳಿ ಪಳವಳ್ಳಿ ಕಟ್ಟೆಯಲ್ಲಿ ಸಂಭವಿಸಿದ್ದ ಖಾಸಗಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಪಳವಳ್ಳಿ ಕಟ್ಟೆಯಲ್ಲಿ ಸಂಭವಿಸಿದ್ದ ಬಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...