alex Certify ತುಮಕೂರು | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಕೆಶಿ ರಿಟೇಲ್ ವ್ಯಾಪಾರಿಯಲ್ಲ, ಹೋಲ್ಸೇಲ್ ವ್ಯಾಪಾರಿ; ಬೇನಾಮಿ ಆಸ್ತಿ ಬಗ್ಗೆ ಸೊಗಡು ಶಿವಣ್ಣ ಹೊಸ ಬಾಂಬ್

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾವಿರಾರು ಕೋಟಿ ರೂಪಾಯಿ ಆಸ್ತಿ ತುಮಕೂರಿನಲ್ಲಿ ಇದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ. ಶಿವಕುಮಾರ್ Read more…

BIG NEWS: ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆ, ರಾಜೀನಾಮೆ ನೀಡಿದ ಮಾಜಿ ಶಾಸಕ ಸುರೇಶ್ ಗೌಡ

ತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ರಾಜೀನಾಮೆ ನೀಡಿರುವ ಬಗ್ಗೆ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ Read more…

ರಸ್ತೆಯಲ್ಲಿದ್ದ ಕಾಂಡೊಮ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…? ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಅರೆಸ್ಟ್

ತುಮಕೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿ 4 ರ ಕ್ಯಾತ್ಸಂದ್ರ ಸೇತುವೆ ಸಮೀಪ ಕೆಲವು ದಿನಗಳ ಹಿಂದೆ ರಸ್ತೆಯಲ್ಲಿ ಕಾಂಡೋಮ್ ಗಳನ್ನು ರಸ್ತೆಯುದ್ದಕ್ಕೂ ಚೆಲ್ಲಾಡಿರುವುದು ಕಂಡುಬಂದಿತ್ತು. ಈ ಮಾಹಿತಿ ವಿವರ Read more…

ಬರೋಬ್ಬರಿ 20 ವರ್ಷಗಳ ಬಳಿಕ ಡಿಸಿಸಿ ಬ್ಯಾಂಕ್​ ವಂಚಕರಿಗೆ ಶಿಕ್ಷೆ…..!

ಬರೋಬ್ಬರಿ 20 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ತುಮಕೂರು ಡಿಸಿಸಿ ಬ್ಯಾಂಕ್​ ವಂಚನೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಡಿಸಿಸಿ ಬ್ಯಾಂಕ್​ ನೌಕರ ಅಶ್ವತ್ಥ ನಾರಾಯಣಗೆ 9 ವರ್ಷ, Read more…

ಧ್ವಜಾರೋಹಣ ಕಂಬ ನೆಡುವಾಗ ವಿದ್ಯಾರ್ಥಿ ದುರ್ಮರಣ ಪ್ರಕರಣ; ಸರ್ಕಾರದಿಂದಲೇ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ

ಬೆಂಗಳೂರು: 75 ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ Read more…

BREAKING: ಸ್ವಾತಂತ್ರ್ಯೋತ್ಸವದಂದೇ ‘ಶಾಕಿಂಗ್’ ನ್ಯೂಸ್, ಧ್ವಜಸ್ತಂಭ ನಿಲ್ಲಿಸುವಾಗಲೇ ಅವಘಡ – ಬಾಲಕ ಸಾವು

ತುಮಕೂರಿನಲ್ಲಿ ಧ್ವಜಸ್ತಂಭ ನಿಲ್ಲಿಸುವಾಗ ಶಾರ್ಟ್ ಸರ್ಕ್ಯೂಟ್ ಆಗಿದೆ. ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ವಿದ್ಯುತ್ ಪ್ರವಹಿಸಿ ಮೂವರು ಆಘಾತಕ್ಕೀಡಾಗಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ Read more…

ಮಾನವೀಯತೆ ಮೆರೆದ ಡಿಕೆಶಿ

ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾನವೀಯತೆ ತೋರಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ನ ಚಿಕ್ಕಕೆರೆ ಸಮೀಪ ನಡೆದ Read more…

ಮಂಗಳಮುಖಿಯರಿಂದ ಆಘಾತಕಾರಿ ಕೃತ್ಯ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ. ಕೋಡ್ಲಾಪುರ ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. Read more…

SHOCKING NEWS: ಹಣ್ಣು ಕೀಳಲು ಹೋಗಿ ಬಾವಿಗೆ ಬಿದ್ದ ತಾಯಿ-ಮಕ್ಕಳು; ಮೂವರ ದುರ್ಮರಣ

ತುಮಕೂರು: ಸೀಬೆಹಣ್ಣು ಕೀಳಲೆಂದು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ಸೇರಿ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿರುಮಲಪಾಳ್ಯದಲ್ಲಿ ನಡೆದಿದೆ. Read more…

BIG NEWS: ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

ತುಮಕೂರು: ತುಮಕೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಇದೀಗ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಬಲಿಯಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ Read more…

ಮಠ-ಮಂದಿರಗಳಿಗೆ, ಅಭಿವೃದ್ಧಿ ನಿಗಮಗಳಿಗೆ ನೀಡಲು ಹಣವಿದೆ; ಸಾರಿಗೆ ನೌಕರರಿಗೆ ನೀಡಲು ಹಣವಿಲ್ಲವೇ..?; ಸರ್ಕಾರದ ವಿರುದ್ಧ ಕೋಡಿಹಳ್ಳಿ ಆಕ್ರೋಶ

ತುಮಕೂರು: ಅನ್ಯಾಯ ಪ್ರಶ್ನಿಸಿದ್ದಕ್ಕೆ ಎಸ್ಮಾ ಜಾರಿ ಮಾಡುವುದು ಸರಿಯೇ..? ಎಸ್ಮಾ ಜಾರಿ ಮಾಡಲು ಸಾರಿಗೆ ನೌಕರರು ಯಾವ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬುದನ್ನು ಸರ್ಕಾರ ತಿಳಿಸಲಿ ಎಂದು ಸಾರಿಗೆ Read more…

ಯಾರು ರಾಜಾಹುಲಿ ಆಗ್ತಾರೆ, ಯಾರು ಬೆಟ್ಟದ ಹುಲಿ ಆಗ್ತಾರೆ ಎಂದು ಜನ ತೀರ್ಮಾನ ಮಾಡ್ತಾರೆ; ವಿಜಯೇಂದ್ರ ವಿರುದ್ಧ ಯತ್ನಾಳ್ ಗುಡುಗು

ತುಮಕೂರು: ಸಿಎಂ ಬಿಎಸ್ ವೈ ಪುತ್ರ ವಿಜಯೇಂದ್ರ ಭವಿಷ್ಯದ ರಾಜಾಹುಲಿ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾರು ರಾಜಾಹುಲಿ, ಯಾರು Read more…

ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್: ರಾಜಕೀಯ ಅಸ್ತ್ರವಾಗಿ ಸಮುದಾಯಗಳ ಬಳಕೆ ಎಂದು ಕಿಡಿ

ತುಮಕೂರು: ಹೈಕಮಾಂಡ್ ನೋಟೀಸ್ ಗೂ ಹೆದರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಯಡಿಯೂರಪ್ಪನವರಿಗೆ ಮೀಸಲಾತಿ ನೀಡಲು ಇಷ್ಟವಿಲ್ಲ. ಇಷ್ಟವಿದ್ದಿದ್ದರೆ ಹೀಗೆ Read more…

ಶಿವಮೊಗ್ಗದ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಜಿಲೆಟಿನ್ ಸ್ಫೋಟ; ಸಂಪೂರ್ಣ ಛಿದ್ರಗೊಂಡ ಮನೆ

ತುಮಕೂರು: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ವೇಳೆ ಜಿಲೆಟಿನ್ ಸ್ಫೋಟಗೊಂಡು ಸಂಭವಿಸಿದ ದುರ್ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಇಂಥದ್ದೇ ಘಟನೆ ನಡೆದಿದ್ದು, ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ತುಮಕೂರಿನ Read more…

ಶಾಕಿಂಗ್: ಪ್ರಿಯಕರನ ತೆಕ್ಕೆಗೆ ಬಿದ್ದು ದಾರಿ ತಪ್ಪಿದ ಪತ್ನಿ ಗಂಡನ ಕಥೆ ಮುಗಿಸಿದ್ಲು…!

ತುಮಕೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಹೊರವಲಯದ ಗಂಗಸಂದ್ರ ನಿವಾಸಿಯಾಗಿದ್ದ ವ್ಯಕ್ತಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಧುಗಿರಿ -ಹಿಂದೂಪುರ ರಸ್ತೆಯ ತೆರೆಯೂರು ಬಳಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ತೆರೆಯೂರು Read more…

BREAKING: ತುಮಕೂರಲ್ಲಿ ಮೊಳಗಿದ ಗುಂಡಿನ ಸದ್ದು, ಕೊಲೆ ಆರೋಪಿ ಮೇಲೆ ಫೈರಿಂಗ್

ತುಮಕೂರು: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ತುಮಕೂರು ತಾಲೂಕಿನ ಅಜ್ಜಪ್ಪನಹಳ್ಳಿ ಸಮೀಪ ನಡೆದಿದೆ ಕಾಲಿಗೆ ಗುಂಡು ಹಾರಿಸಿ ಕೊಲೆ ಆರೋಪಿ ಆರ್.ಎಕ್ಸ್ ವಿಕ್ಕಿಯನ್ನು ಬಂಧಿಸಲಾಗಿದೆ. Read more…

ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ..?

ತುಮಕೂರು: ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ Read more…

ನಿರುದ್ಯೋಗಿ ಮಹಿಳೆಯರಿಗೊಂದು ಸಿಹಿ ಸುದ್ದಿ: ಸರ್ಕಾರದಿಂದ ಸಿಗಲಿದೆ ಸಾಲ..!

ಕೊರೊನಾದಿಂದಾಗಿ ಎಷ್ಟೋ ಜನ ಕೆಲಸವನ್ನು ಕಳೆದುಕೊಂಡು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇದರಲ್ಲಿ ಮಹಿಳೆಯರು ಹೊರತಾಗಿಲ್ಲ. ಇಂತಹ ನಿರುದ್ಯೋಗಿ ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಹೊಂದಲು ಸರ್ಕಾರ ಮುಂದಾಗಿದ್ದು, ಉದ್ಯೋಗಿನಿ Read more…

ಹಬ್ಬದ ಹೊತ್ತಲ್ಲೇ ಶೋರೂಮ್ ಗೆ ಬೆಂಕಿ: ಸುಟ್ಟು ಕರಕಲಾದ್ವು ಹೊಸ ಬೈಕ್

ತುಮಕೂರಿನಲ್ಲಿ ಬೈಕ್ ಶೋರೂಮ್ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು, ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ. ತುಮಕೂರಿನ ಬಿ.ಹೆಚ್. ರಸ್ತೆಯಲ್ಲಿರುವ ದ್ವಿಚಕ್ರ ವಾಹನ ಶೋರೂಮ್ ನಲ್ಲಿ ರಾತ್ರಿ Read more…

ಹೊಲಕ್ಕೆ ಹೋಗುವಾಗಲೇ ಕಾದಿತ್ತು ದುರ್ವಿದಿ: ಚಿರತೆ ದಾಳಿಗೆ ಬಾಲಕ ಬಲಿ

ತುಮಕೂರು ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ನಾರನಹಳ್ಳಿ ಗ್ರಾಮದ ಬಳಿ 12 ವರ್ಷದ ಬಾಲಕನನ್ನು ಚಿರತೆ ಕೊಂದು ಹಾಕಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ನಾರನಹಳ್ಳಿ Read more…

ಸಿದ್ದಗಂಗಾ ಶ್ರೀಗಳ ಹಾದಿಯಲ್ಲೇ ಸಾಗುತ್ತಿರುವ ಸಿದ್ದಲಿಂಗ ಶ್ರೀಗಳು…!

ಕಳೆದ ಎರಡು ವರ್ಷಗಳ ಹಿಂದೆ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದು ಹೆಸರು ಪಡೆದಿದ್ದ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳು ದೈವಾಧೀನರಾದರು. ಅಂದಿನಿಂದಲೂ ಕಿರಿಯ ಶ್ರೀ ಸಿದ್ದಲಿಂಗ ಶ್ರೀಗಳು Read more…

ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು ತಪ್ಪು ಎಂದ ಕಿಚ್ಚ ಸುದೀಪ್

ತುಮಕೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈ ವಿಚಾರದ ಬಗ್ಗೆ ಏನೂ ಗೊತ್ತಿಲ್ಲ. ನನಗೆ ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು Read more…

ಕುರಿಗಳ ‘ಕೊರೊನಾ’ ವರದಿ ನೆಗೆಟಿವ್

ತುಮಕೂರು ಜಿಲ್ಲೆಯಲ್ಲಿ ಕುರಿಗಾಯಿ ಓರ್ವರಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಅವರು ಸಾಕಿದ್ದ ಕುರಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಅಲ್ಲದೆ ಕುರಿಗಳ ಸ್ಯಾಂಪಲ್ ತೆಗೆದು ಗಂಟಲು ದ್ರವ ಪರೀಕ್ಷೆಗಾಗಿ ಅದನ್ನು Read more…

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರ್, ಮೂವರು ಸಾವು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯಪ್ರದೇಶದ ವ್ಯಾಪ್ತಿಯಲ್ಲಿ ಪ್ರಪಾತಕ್ಕೆ ಕಾರ್ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

ಅಪರೂಪದ ಘಟನೆ: ಅವಳಿ ಮಕ್ಕಳಿಗೆ ಜನ್ಮ ನೀಡಿದ 53 ವರ್ಷದ ಮಹಿಳೆ

ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ 53 ವರ್ಷದ ಮಹಿಳೆಯೊಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಕೃಷಿಕ ಕುಟುಂಬದವರಾಗಿರುವ ದಂಪತಿಗೆ 11 ವರ್ಷದ ಮಗನಿದ್ದು, Read more…

ಅಣ್ಣ, ತಮ್ಮನಿಗೆ ಮದುವೆ: ತನಗೂ ಮದುವೆ ಮಾಡುವಂತೆ ಪೀಡಿಸಿದ ಪುತ್ರನಿಂದಲೇ ಘೋರ ಕೃತ್ಯ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಮಾರುತಿ ನಗರದಲ್ಲಿ ಮದುವೆ ಮಾಡದ ಕಾರಣಕ್ಕೆ ತಂದೆಯನ್ನೇ ಪುತ್ರ ಕೊಲೆ ಮಾಡಿದ್ದಾನೆ. 65 ವರ್ಷದ ಸಣ್ಣಯ್ಯ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...