alex Certify ತೂಕ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸ ನಿಮಗೂ ಇದೆಯೇ ? ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳಿ…!

ಆರೋಗ್ಯ ನಮ್ಮ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಕೆಲವರಿಗೆ  ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆಗಾಗ ನೀರು ಕುಡಿಯುತ್ತಿದ್ರೆ ಆಹಾರವನ್ನು ಸುಲಭವಾಗಿ ನುಂಗಬಹುದು. ಈ ರೀತಿ ಊಟದ ಮಧ್ಯೆ Read more…

ʼಸ್ಟೈಲಿಶ್ ಲುಕ್ʼ ಗಾಗಿ ಹೀಗೆ ಮಾಡಿ

ಸ್ಲಿಮ್ ಆಗಿ ಟ್ರಿಮ್ ಆಗಿ ಕಾಣಿಸಿಕೊಳ್ಳಬೇಕು ಎಂಬುದು ಬಹುತೇಕರ ಜೀವನದ ಏಕಮಾತ್ರ ಗುರಿಯಾಗಿರುತ್ತದೆ. ಅದಕ್ಕೆಂದು ಹತ್ತಾರು ಸರ್ಕಸ್ ಗಳನ್ನೂ ಮಾಡಿರುತ್ತಾರೆ. ಯಾವುದು ಕೈಗೂಡದೆ ಕೈಚೆಲ್ಲಿ ಕುಳಿತವರಲ್ಲಿ ನೀವೂ ಒಬ್ಬರಾ, Read more…

ತೂಕ ಕಡಿಮೆ ಮಾಡಲು ನೆರವಾಗುತ್ತೆ ಬೆಳಗಿನ ಈ ಹವ್ಯಾಸಗಳು

ಬೊಜ್ಜು ಇತ್ತೀಚಿನ ದಿನಗಳಲ್ಲಿ ಪ್ರಮುಖ ಸಮಸ್ಯೆ. ತೂಕ ಕಡಿಮೆ ಮಾಡಲು ಡಯಟ್ ಮಾತ್ರ ಸಾಕಾಗಲ್ಲ. ತೂಕ ಇಳಿಸಿಕೊಳ್ಳ ಬಯಸುವವರು ತಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಎಷ್ಟೇ ಪ್ರಯತ್ನ Read more…

ʼಕುಚ್ಚಲಕ್ಕಿʼ ತಿನ್ನಿ ಕಾಯಿಲೆಯಿಂದ ದೂರವಿರಿ

ಬಿಳಿ ಅಕ್ಕಿ ಮತ್ತು ಕಂದು ಅಕ್ಕಿಯ ಮಧ್ಯೆ ರುಚಿಯಲ್ಲಿ ಹೆಚ್ಚು ವ್ಯತ್ಯಾಸವಿಲ್ಲ. ಆದರೆ ಪೌಷ್ಟಿಕಾಂಶದ ವಿಷಯಕ್ಕೆ ಬಂದಾಗ ಅವು ಭಿನ್ನವಾಗಿದೆ ಮತ್ತು ತೂಕ ಇಳಿಕೆಗೆ ಕಂದು ಬಣ್ಣದ ಅಕ್ಕಿ, Read more…

ದಿನದಲ್ಲಿ ಒಂದು ನಿಮಿಷ ಈ ಕೆಲಸ ಮಾಡಿ ಪರಿಣಾಮ ನೋಡಿ

ಕೆಲಸದ ಒತ್ತಡದಲ್ಲಿ ಸರಿಯಾಗಿ ಸಮಯ ಸಿಗೋದಿಲ್ಲ. ಕಾಲದ ಜೊತೆ ಓಡುವ ಜನರಿಗೆ ಅರಿವಿಲ್ಲದಂತೆ ಬೊಜ್ಜು ಆವರಿಸಿಕೊಳ್ಳುತ್ತದೆ. ಸದಾ ಕಂಪ್ಯೂಟರ್ ಮುಂದೆ ಕೆಲಸ ಮಾಡುವವರಿಗೆ ಬೊಜ್ಜಿನ ಸಮಸ್ಯೆ ಕಾಡದೆ ಇರದು. Read more…

ಗರ್ಭಿಣಿಯರು ಎಳನೀರು ಯಾಕೆ ಸೇವಿಸಬೇಕು ಗೊತ್ತಾ..…?

ಬೇಸಿಗೆಯಲ್ಲಿ ಎಳನೀರು ಸೇವನೆ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಗರ್ಭಿಣಿಯರು ಪ್ರತಿ ನಿತ್ಯ ಎಳನೀರು ಸೇವನೆಯಿಂದ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಎಳನೀರಿನಲ್ಲಿ ಕೊಬ್ಬಿನಾಂಶವಿಲ್ಲ. Read more…

ಊಟ ಬಿಟ್ಟರೆ ಇಳಿಯದು ತೂಕ..….!

ದೇಹ ತೂಕ ಕಡಿಮೆ ಮಾಡಬೇಕು ಎಂಬ ಕಾರಣಕ್ಕೆ ಉಪವಾಸ ಇರುವವರನ್ನು ನೀವು ಕಂಡಿರಬಹುದು. ಅದು ತಪ್ಪು, ಖಾಲಿ ಹೊಟ್ಟೆಯಿಂದ ಸಮಸ್ಯೆಗಳು ಹೆಚ್ಚುತ್ತವೆಯೇ ಹೊರತು ಕಡಿಮೆಯಾಗುವುದಿಲ್ಲ. ನಿಗದಿತ ಸಮಯಕ್ಕೆ ಊಟ Read more…

ತೂಕ ಇಳಿಸಲು ʼಮೊಳಕೆʼ ಧಾನ್ಯ ಬೆಸ್ಟ್

ವಾರಕ್ಕೊಮ್ಮೆ ಮೊಳಕೆ ಧಾನ್ಯಗಳನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ದೂರವಿರಬಹುದು. ಮೊಳಕೆ ಬರಿಸಿದ ಆಹಾರ ಪದಾರ್ಥಗಳಿಂದ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ. ಮೊಳಕೆ ಬರಿಸುವುದರಿಂದ ನಾರಿನಾಂಶ ಅಧಿಕಗೊಳ್ಳುತ್ತದೆ. ಇವು ಜೀರ್ಣ ಕ್ರಿಯೆಗೆ Read more…

ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ಸೇವಿಸಿ ಈ ಹಣ್ಣು

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಏಕೆಂದರೆ ಹಣ್ಣುಗಳು ಹಲವು ಬಗೆಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಅಲ್ಲದೇ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ತೂಕವನ್ನು ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ತೂಕ ಹೆಚ್ಚಿಸಿಕೊಳ್ಳಲು ಬಯಸುವವರು Read more…

ಹೆರಿಗೆ ನಂತರ ಹೆಚ್ಚಾಗುವ ತೂಕ ತಡೆಯಲು ಸೇವಿಸಿ ಈ ಪುಡಿ

ಹೆರಿಗೆ ನಂತರ ಮಹಿಳೆಯರ ದೇಹದಲ್ಲಿ ಹಲವು ಬದಲಾವಣೆಗಳಾಗುತ್ತದೆ. ತೂಕ ಹೆಚ್ಚಾಗುತ್ತದೆ, ದೇಹದ ಭಾಗಗಳು ಊದಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಮನೆಯಲ್ಲಿಯೇ ಈ ಪುಡಿಯನ್ನು ತಯಾರಿಸಿ ಬಳಸಿ ಸದೃಢ ದೇಹವನ್ನು Read more…

ಬೇಗ ತೂಕ ಇಳಿಸಿಕೊಳ್ಳಬೇಕೆನ್ನುವವರಿಗೆ ಈ ʼಪಾನೀಯʼ ಬೆಸ್ಟ್

ಬೊಜ್ಜು ಈಗ ಸಾಮಾನ್ಯ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕೆಂಬ ಮಾತು ಪ್ರತಿಯೊಬ್ಬರಿಂದಲೂ ಕೇಳಿ ಬರ್ತಿದೆ. ಅನೇಕರು ತೂಕ ಇಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡ್ತಾರೆ. ಆದ್ರೆ ಅನೇಕರು ಇದ್ರಲ್ಲಿ ಯಶಸ್ಸು ಕಾಣುವುದಿಲ್ಲ. Read more…

ತೂಕ ಕಡಿಮೆ ಮಾಡಲು ನೆರವಾಗುತ್ತೆ ಈ ʼಯೋಗಾಸನʼ

ಸ್ಥೂಲಕಾಯ ಸಮಸ್ಯೆ ಈಗ ಸಾಮಾನ್ಯ ಎನ್ನುವಂತಾಗಿದೆ. ಪ್ರತಿಯೊಬ್ಬರೂ ಬೊಜ್ಜಿನಿಂದ ಬಳಲುತ್ತಿದ್ದು, ತೂಕ ಇಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸುತ್ತಾರೆ. ಸ್ಥೂಲಕಾಯ ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಮಧುಮೇಹ ಹಾಗೂ ಹೃದ್ರೋಗ ಬಹುಬೇಗ Read more…

ತೂಕ ಇಳಿಸಿಕೊಳ್ಳುವ ವೇಳೆ ಅಪ್ಪಿತಪ್ಪಿಯೂ ಮಾಡೀರಿ ಈ ತಪ್ಪು…….!

ಇಂದಿನ ಲೈಫ್ ಸ್ಟೈಲ್ ನಲ್ಲಿ ದಪ್ಪಗಾಗೋದು ಬಹಳ ಸುಲಭ. ಆದರೆ ತೂಕ ಇಳಿಸುವುದು ಅಷ್ಟು ಸುಲಭವಲ್ಲ. ಹಾಗಂತ ಅಷ್ಟು ಕಷ್ಟದ ಕೆಲಸವೂ ಅಲ್ಲ. ಹಾಗೆ ನೀವು ತೂಕ ಇಳಿಸಿಕೊಳ್ಳೋದಕ್ಕೆ Read more…

37 ಕೆಜಿ ತೂಕದ ಅತಿ ದೊಡ್ಡ ಬಾಲ್ ಪೆನ್; ಗಿನ್ನಿಸ್ ವಿಶ್ವ ದಾಖಲೆ

ಲೇಖನಿ ಖಡ್ಗಕ್ಕಿಂತ ಶಕ್ತಿಶಾಲಿ ಎಂಬ ಮಾತಿದೆ, ಹೈದರಾವಾದ್ ನಿವಾಸಿ ಆಚಾರ್ಯ ಮಾಕುನೂರಿ ಶ್ರೀನಿವಾಸ ಅವರ ಪಾಲಿಗೆ ಈ‌ ಮಾತು ಅಕ್ಷರಶಃ ನಿಜವಾಗಲೂಬಹುದು. ಏಕೆ ಗೊತ್ತೆ? ತಮ್ಮ‌ಸಹಯೋಗಿಗಳ‌ ಜತೆ ಸೇರಿ Read more…

ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ದೇಸಿ ತುಪ್ಪ ಸೇವಿಸಿ ಪಡೆಯಿರಿ ಈ ಆರೋಗ್ಯ ಲಾಭ

ನಮ್ಮಲ್ಲಿ ಹಲವಾರು ಜನರು ತೂಕ ಇಳಿಸಿಕೊಳ್ಳಲು ಡಯೆಟ್ ಮಾಡುತ್ತಾರೆ. ಅದರಲ್ಲೂ ಎಣ್ಣೆಯುಕ್ತ ಆಹಾರದಿಂದ ಮಾರುದ್ದ ದೂರವಿರುತ್ತಾರೆ. ಅಷ್ಟೇ ಅಲ್ಲ ತುಪ್ಪವನ್ನೂ ಅಷ್ಟೇ ದೂರವಿಡುತ್ತಾರೆ. ಆದರೆ, ದೇಸಿ ತುಪ್ಪವನ್ನು ಮಾತ್ರ Read more…

ಹತ್ತು ದಿನದಲ್ಲಿ ಮನೆಯಲ್ಲಿಯೇ ಆರಾಮವಾಗಿ ಕಡಿಮೆ ಮಾಡಿ 5 ಕೆಜಿ ತೂಕ

ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ Read more…

ತೂಕ ಇಳಿಸಲು ನೆರವಾಗುತ್ತೆ ‘ಗುಲಾಬಿʼ

ತೂಕ ಇಳಿಸಿಕೊಳ್ಳಲು ಅನೇಕರು ಡಯೆಟ್, ವ್ಯಾಯಾಮ ಮಾಡ್ತಾರೆ. ಆದ್ರೆ ಬಹುತೇಕರ ತೂಕ ಎಷ್ಟು ಪ್ರಯತ್ನಪಟ್ಟರೂ ಕಡಿಮೆಯಾಗೋದಿಲ್ಲ. ತೂಕ ಕಡಿಮೆ ಮಾಡಿಕೊಳ್ಳಲು ಸುಂದರ ಗುಲಾಬಿ ಹೂ ನಿಮಗೆ ನೆರವಾಗಬಹುದು. ಯಸ್, Read more…

ಹೀಗೆ ಮಾಡಿ ಸುಲಭವಾಗಿ ಇಳಿಸಿ ನಿಮ್ಮ ʼತೂಕʼ…!

ತೂಕ ಇಳಿಸಿಕೊಳ್ಳೋದು ಈಗಿನ ದಿನದಲ್ಲಿ ಸವಾಲಿನ ಕೆಲಸ. ನಿಯಮಿತವಾಗಿ ವ್ಯಾಯಾಮ ಮಾಡಲು ಸಮಯವಿಲ್ಲ. ಆಹಾರದಲ್ಲಿ ಬದಲಾವಣೆ ತರುವ ಮನಸ್ಸಿಲ್ಲ. ತೂಕ ಮಾತ್ರ ಸುಲಭವಾಗಿ ಇಳಿಯಬೇಕು ಎಂದ್ರೆ ಹೇಗೆ ಸಾಧ್ಯ Read more…

ʼತೂಕʼ ಇಳಿಸಿಕೊಳ್ಳುವ ಉದ್ಯೋಗಿಗಳಿಗೆ ಬೋನಸ್ ಘೋಷಿಸಿದ ಸಿಇಒ..!

ಹಲವಾರು ಕಂಪನಿಗಳಲ್ಲಿ ವರ್ಷಕ್ಕೊಮ್ಮೆ ಅಥವಾ ಎರಡು ವರ್ಷಕ್ಕೊಮ್ಮೆ ಉದ್ಯೋಗಿಗಳಿಗೆ ಬೋನಸ್ ಕೊಡಲಾಗುತ್ತದೆ. ಆದರೆ, ತೂಕ ಇಳಿಸಿಕೊಳ್ಳಲು ತಮ್ಮ ಉದ್ಯೋಗಿಗಳಿಗೆ ಬೋನಸ್ ಘೋಷಿಸಿರುವ ಬಗ್ಗೆ ಎಲ್ಲಾದ್ರೂ ಕೇಳಿದ್ದೀರಾ..? ಹೌದು, ಝೀರೋಧಾ Read more…

ತೂಕ ಇಳಿಸಿಕೊಳ್ಳಲು ನೆರವಾಗುತ್ತಾ ಕಾಫಿ ಜೊತೆಗೆ ನಿಂಬೆ ಜ್ಯೂಸ್….? ಇಲ್ಲಿದೆ ಮಾಹಿತಿ

ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಉಪಯುಕ್ತವಾದ ಮಾಹಿತಿಗಳು ಬೆಳಕಿಗೆ ಬರುತ್ತವೆ. ಕೆಲವು ನಾವು ತಯಾರಿಸುವಂತಿದ್ದರೆ, ಇನ್ನೂ ಕೆಲವು ನೋಡಿದ್ರೆ ದಿಗ್ಭ್ರಮೆ ಮೂಡಿಸುವಂತಿರುತ್ತದೆ. ಅದರಲ್ಲೂ ದಪ್ಪಗಿರುವವರು ಸಣ್ಣಗಾಗುವುದು ಹೇಗೆ ಎಂಬಂತೆಲ್ಲಾ ವಿಡಿಯೋಗಳು Read more…

ದೇಹ ತೂಕ ಇಳಿಸಿಕೊಳ್ಳಲು ಬಯಸುವವರು ಅನುಸರಿಸಿ ಈ ವಿಧಾನ

ದೇಹದ ತೂಕವನ್ನು ಕಡಿಮೆ ಮಾಡುವ ಸರಳ ಪಾನೀಯ ಮಾಡುವ ವಿಧಾನವೊಂದನ್ನು ತಿಳಿಯೋಣ. ಈ ಪಾನೀಯಕ್ಕೆ ಬೇಕಾದ ಪದಾರ್ಥಗಳು ಕೊತ್ತಂಬರಿ ಸೊಪ್ಪು ಒಂದು ಕಟ್ಟು, ಬೆಳ್ಳುಳ್ಳಿ ಎರಡು ಎಸಳು, ಚೆಕ್ಕೆ Read more…

ಸ್ಥೂಲಕಾಯಿಯಾಗಿರುವ 2 ಪಾಂಡಾಗಳಿಗೆ ಕಠಿಣ ಪಥ್ಯ ಕ್ರಮ….!

ದೇಹತೂಕದಲ್ಲಿ ಭಾರೀ ಏರಿಕೆ ಕಂಡು ಬಂದ ಕಾರಣ ಥೈವಾನ್ ತಾಯ್ಪೇ ಮೃಗಾಲಯದಲ್ಲಿರುವ ಎರಡು ಪಾಂಡಾಗಳನ್ನು ಕಠಿಣ ಪಥ್ಯಕ್ರಮಕ್ಕೆ ಒಳಪಡಿಸಲಾಗಿದೆ. ಸ್ಥೂಲಕಾಯಿಗಳಾಗಿಬಿಟ್ಟ ಎರಡು ಹೆಣ್ಣು ಪಾಂಡಾಗಳಾದ ಯುವಾನ್ ಜ಼ಾಯ್ ಮತ್ತು Read more…

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಎಷ್ಟು ಅಪಾಯಕಾರಿ…? ಇಲ್ಲಿದೆ ಈ ಕುರಿತ ಮಾಹಿತಿ

ಹಾಲು ಸಂಪೂರ್ಣ ಆಹಾರ. ಮಕ್ಕಳ ಆರೋಗ್ಯಕ್ಕಂತೂ ಇದು ತುಂಬಾನೇ ಒಳ್ಳೆಯದು. ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಅನೇಕ Read more…

ಬಿಸಿ ನೀರು ಕುಡಿಯುವುದರಿಂದ ಇಳಿಕೆಯಾಗುತ್ತಾ ತೂಕ…..?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಉತ್ತಮ. ಇದರಿಂದ ಹಲವು ಸಾಮಾನ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಬಿಸಿ ನೀರು ಸೇವನೆಯಿಂದ Read more…

‘ಬಾಳೆಕಾಯಿ’ – ವಿಟಮಿನ್ ಗಳ ತವರು

ಬಾಳೆಹಣ್ಣಿನಷ್ಟೇ ಪ್ರಯೋಜನ ಬಾಳೆಕಾಯಿಯಿಂದಲೂ ಇದೆ. ಹಸಿ ಬಾಳೆಕಾಯಿಯಲ್ಲಿರುವ ಆರೋಗ್ಯಕರ ಅಂಶಗಳ ಬಗ್ಗೆ ತಿಳಿಯೋಣ. ಬಾಳೆಕಾಯಿಯನ್ನು ಹಸಿಯಾಗಿ ತಿನ್ನಲು ಸಾಧ್ಯವಿಲ್ಲ. ಆದರೆ ಅದರಿಂದ ತಯಾರಿಸುವ ಪದಾರ್ಥಗಳು ದೇಹದ ಆರೋಗ್ಯವನ್ನು ಕಾಪಾಡುತ್ತವೆ. Read more…

ಊಟವಾದ್ಮೇಲೆ ಸೋಂಪು ತಿನ್ನುವುದ್ಯಾಕೆ ಗೊತ್ತಾ….?  

ಊಟ ಆದ್ಮೇಲೆ ನಾವು ಬಾಯಿಗೆ ಎಸೆದುಕೊಳ್ಳೋ ಸೋಂಪು ಎಷ್ಟೆಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ ಗೊತ್ತಾ? ಇದೊಂದು ನೈಸರ್ಗಿಕ ಮೌತ್‌ ಫ್ರೆಶ್ನರ್.‌ ಭಾರತೀಯ ಮೇಲೋಗರಗಳ ಸುವಾಸನೆ ಹೆಚ್ಚಿಸುವ ಐದು ಪ್ರಮುಖ Read more…

ದಿನದ ಈ ಸಮಯದಲ್ಲಿ ಆಹಾರ ಸೇವಿಸಿದ್ರೆ ಕರಗುತ್ತೆ ಬೊಜ್ಜು

ಪ್ರತಿ ದಿನ ವ್ಯಾಯಾಮ, ವಾಕಿಂಗ್, ಜಿಮ್ ಅಂತಾ ಒಂದಾದ ಮೇಲೆ ಒಂದು ಕಸರತ್ತು ಮಾಡಿದ್ರೂ ಬೊಜ್ಜು ಕರಗುವುದಿಲ್ಲ. ವ್ಯಾಯಾಮದ ಜೊತೆ ಡಯಟ್ ಮಾಡಿ ಜನರು ಸುಸ್ತಾಗಿರುತ್ತಾರೆ. ಆದ್ರೆ ಈ Read more…

ಬರೋಬ್ಬರಿ 181 ಕೆ.ಜಿ. ತೂಕದ ಬಾರ್ಬೆಲ್ ಎತ್ತಲು ಹೋಗಿ ಪ್ರಾಣ ಕಳೆದುಕೊಂಡ ಮಹಿಳೆ: ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ತೂಕವನ್ನು ಕಳೆದುಕೊಳ್ಳಲು ಹಾಗೂ ದೇಹವನ್ನು ಫಿಟ್ ಆಗಿಡಲು ಹಲವಾರು ಮಂದಿ ಜಿಮ್‍ನಲ್ಲಿ ವರ್ಕೌಟ್ ಮಾಡುವುದು ಸಾಮಾನ್ಯ. ಆದರೆ, ಮಹಿಳೆಯೊಬ್ಬಳು ಬಾರ್ಬೆಲ್ (ವ್ಯಾಯಾಮದಲ್ಲಿ ಬಳಸುವ ಸಾಧನ) ಅನ್ನು ಎತ್ತುವಾಗ ಪ್ರಾಣ Read more…

ʼಏಲಕ್ಕಿʼ ತಿನ್ನಿ ಬೊಜ್ಜು ಕರಗಿಸಿ…!

ಅಡುಗೆಮನೆಯ ಮಸಾಲೆ ಪದಾರ್ಥವಾದ ಏಲಕ್ಕಿ ಸುವಾಸನೆಗಷ್ಟೇ ಸೀಮಿತವಲ್ಲ. ಇದು ಔಷಧಿಯಾಗಿಯೂ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಹೇಗೆಂದಿರಾ, ತೂಕ ಇಳಿಸಿಕೊಳ್ಳುವವರಿಗೆ ಇದು ದಿವ್ಯ ಔಷಧಿ. ಅದಲ್ಲದೆ ಕೊಲೆಸ್ಟ್ರಾಲ್ ಮಟ್ಟವನ್ನು ಇದು Read more…

ತೂಕ ಇಳಿಸಲು ಈ ʼಪಾನೀಯʼ ಬೆಸ್ಟ್

ತೂಕ ಇಳಿಸಬೇಕೆಂಬುದು ಬಹುತೇಕರ ಕನಸು. ಬಳುಕುವ ಬಳ್ಳಿಯಂತ ದೇಹ ಪಡೆಯಬೇಕೆಂದು ಮಾಡದ ಕಸರತ್ತಾದರೂ ಯಾವುದಿರಬಹುದು. ಅದಕ್ಕಾಗಿ ಊಟ ಬಿಡಬೇಕು ಅಂದುಕೊಂಡರೂ ಸಾಧ್ಯವಾಗದೆ ಬೇಸರಿಸಿಕೊಳ್ಳುವವರಲ್ಲಿ ನೀವೂ ಒಬ್ಬರೇ, ಹಾಗಿದ್ದರೆ ಇಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...