alex Certify ತೆಂಗಿನೆಣ್ಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಹೇರ್ ಪ್ಯಾಕ್ ಹಚ್ಚಿದ್ರೆ ನಿವಾರಿಸಬಹುದು ಕೂದಲು ಕವಲೊಡೆಯುವ ಸಮಸ್ಯೆ

ಬೇಸಿಗೆ ಕಾಲದಲ್ಲಿ ಬಿಸಿ ಗಾಳಿ, ಧೂಳು, ಕೊಳೆಯಿಂದಾಗಿ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೆಚ್ಚಾಗಿ ಕೂದಲು ಕವಲೊಡೆಯುವ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಹೇರ್ Read more…

ಇವು ನಿಮ್ಮ ಡಯೆಟ್‌ ನಲ್ಲಿ ಸೇರಿಸಿ ಕಾಣಿಸಿಕೊಳ್ಳಿ ಸದಾ ಯಂಗ್‌

ವಯಸ್ಸು ಹೆಚ್ಚಾಗುತ್ತಿದ್ದಂತೆ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳು ಕಂಡುಬರುತ್ತದೆ. ಚರ್ಮದ ಮೇಲೆ ಸುಕ್ಕು, ತಲೆಯಲ್ಲಿ ಬಿಳಿ ಕೂದಲು ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ ಈ ಆಯುರ್ವೇದಿಕ್ ಗಿಡಮೂಲಿಕೆಗಳನ್ನು Read more…

ಹೊಟ್ಟೆ, ಸೊಂಟದ ಸುತ್ತಲಿನ ಬೊಜ್ಜು ಕರಗಲು ಈ ಆಯಿಲ್ ನಿಂದ ಮಾಡಿ ಮಸಾಜ್

ದೇಹದಲ್ಲಿ ಕೊಬ್ಬು ಹೆಚ್ಚಾದಾಗ ತೊಡೆ, ಹೊಟ್ಟೆ, ಸೊಂಟದ ಬಳಿ ಬೊಜ್ಜು ಬೆಳೆಯುತ್ತದೆ. ಇದು ಮುಜುಗರಕ್ಕೆ ಕಾರಣವಾಗಬಹುದು. ಇದು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

ಆರೋಗ್ಯ ವೃದ್ಧಿಗೂ ಉಪಯೋಗ ಕೊಬ್ಬರಿ ಎಣ್ಣೆ

ಮಳಿಗೆಗಳಲ್ಲಿ ಸಿಗುವ ಸನ್ ಫ್ಲವರ್ ಪ್ಯಾಕೆಟ್ ಆಯಿಲ್ ಗಳಿಂತಲೂ ಶುದ್ಧ ಕೊಬ್ಬರಿ ಎಣ್ಣೆ ಒಳ್ಳೆಯದು ಎಂಬುದು ಸತತ ಅಧ್ಯಯನಗಳಿಂದ ಸಾಬೀತಾಗಿದೆ. ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಬೇಕಾದ ಅಂಶವೇ ಎಂಬುದನ್ನು Read more…

ತೂಕ ನಷ್ಟಕ್ಕೆ ಮೊಟ್ಟೆ ಬಳಸುವಾಗ ಮಾಡಬೇಡಿ ಈ ತಪ್ಪು

ತೂಕ ಇಳಿಸಲು ಮೊಟ್ಟೆ ಬಹಳ ಸಹಕಾರಿ. ಇದು ಪ್ರೋಟೀನ್ ಗಳಿಂದ ಸಮೃದ್ಧವಾಗಿದ್ದು, ಇದನ್ನು ಸೇವಿಸಿದರೆ ಬಹಳ ಸುಲಭವಾಗಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಆದರೆ ತೂಕ ನಷ್ಟಕ್ಕೆಂದು ಮೊಟ್ಟೆಯನ್ನು ಬಳಸುವಾಗ Read more…

ಉಗುರಿನ ಆರೋಗ್ಯ ಹೆಚ್ಚಿಸಲು ಹೀಗೆ ಮಾಡಿ

ನೀಳ ಉಗುರು ಬೆಳೆಸುವುದು ನಿಮ್ಮ ಬಹುದಿನಗಳ ಕನಸೇ, ಆದರೆ ಅದು ಕೈಗೂಡುತ್ತಿಲ್ಲವೇ. ಹೌದು ಹಲವು ಕಾರಣಗಳಿಗೆ ಉಗುರು ಅರ್ಧದಲ್ಲೇ ತುಂಡಾಗಬಹುದು. ಅದನ್ನು ತಪ್ಪಿಸಲು ಹೀಗೆ ಮಾಡಬಹುದು. ದೇಹಕ್ಕೆ ಸಂಬಂಧಿಸಿದ Read more…

ʼಥೈರಾಯ್ಡ್ʼ ಸಮಸ್ಯೆಯಿಂದ ಕೂದಲುದುರುತ್ತಿದ್ದರೆ ಬಳಸಿ ಈ ಮನೆಮದ್ದು

ಥೈರಾಯ್ಡ್ ಸಮಸ್ಯೆಯು ಕೂದಲುದುರುವಿಕೆಗೆ ಕಾರಣವಾಗುತ್ತದೆ. ಥೈರಾಯ್ಡ್ ಹಾರ್ಮೋನ್ ಉತ್ಪಾದನೆಯಲ್ಲಿ ಅಸಮತೋಲನ ಕಂಡುಬಂದಾಗ ಕೂದಲು ಉದುರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. *ವಿಟಮಿನ್ ಸಿ ನ್ನು Read more…

ಬೆನ್ನಿನ ಮೇಲೆ ಮೂಡುವ ಮೊಡವೆಗಳ ಸಮಸ್ಯೆ ನಿವಾರಣೆಗೆ ಬಳಸಿ ಈ ಮನೆ ಮದ್ದು

ನಿಮ್ಮ ದೇಹದಲ್ಲಿ ತೈಲ ಕೋಶಗಳ ಮೇದೋಗ್ರಂಥಿ ಸ್ರಾವವನ್ನು ಉತ್ಪಾದಿಸಿದಾಗ ಬೆನ್ನಿನ ಮೇಲೆ ಮೊಡವೆಗಳು ಮೂಡುತ್ತವೆ. ಇದು ತುಂಬಾ ಕಿರಿಕಿರಿಯನ್ನುಂಟು ಮಾಡುತ್ತದೆ. ಇದನ್ನು ನಿವಾರಿಸಲು ಈ ಮನೆ ಮದ್ದನ್ನು ಬಳಸಿ. Read more…

ತ್ವಚೆ ಮೃದುವಾಗಲು ಬೆಳಗ್ಗೆ – ರಾತ್ರಿ ಅನುಸರಿಸಿ ಟಿಪ್ಸ್

ನಿಮ್ಮದು ಒಣ ತ್ವಚೆಯೇ, ತುಟಿ ಮುಖದ ಚರ್ಮ ಸದಾ ಒಣಗಿರುತ್ತದೆಯೇ, ಅದನ್ನು ತೆಂಗಿನ ಎಣ್ಣೆಯಿಂದ ಹೇಗೆ ಸರಿಪಡಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ. ರಾತ್ರಿ ಮಲಗುವ ವೇಳೆ ಪಾದಗಳಿಗೆ ಚೆನ್ನಾಗಿ ತೆಂಗಿನ Read more…

‌ʼಹೆಲ್ಮೆಟ್ʼ ಬಳಕೆಯಿಂದ ಕೂದಲು ಉದುರುತ್ತಿದ್ದರೆ ಅನುಸರಿಸಿ ಈ ಟಿಪ್ಸ್

ಕೂದಲೆಲ್ಲಾ ಉದುರುತ್ತದೆ ಎಂದು ಹಲವು ಮಂದಿ ಹೆಲ್ಮೆಟ್ ಗೆ ಬಾಯ್ ಹೇಳಿದ್ದನ್ನು ನೀವು ಕೇಳಿರುತ್ತೀರಿ. ಅದರೆ ಇದೀಗ ಹೊಸ ಕಾನೂನು ಬಂದಿದ್ದು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕಿದೆ. ಕೂದಲು ಉದುರದಂತೆ Read more…

ಕೂದಲನ್ನು ನೇರವಾಗಿಸಲು ಬಳಸಿ ಅಲೋವೆರಾ ಜೆಲ್

ಅಲೋವೆರಾ ಜೆಲ್ ಅನ್ನು ಚರ್ಮದ ಆರೋಗ್ಯ ಕಾಪಾಡಲು ಹಲವಾರು ಬಾರಿ ಬಳಸುತ್ತೀರಿ. ಆದರೆ ಈ ಅಲೋವೆರಾವನ್ನು ಕೂದಲಿನ ಸೌಂದರ್ಯ ವೃದ್ಧಿಸಲು ಕೂಡ ಬಳಸಬಹುದು. ಕೂದಲನ್ನು ನೇರಗೊಳಿಸಲು ಅಲೋವೆರಾ ಜೆಲ್ Read more…

ಕಾಡುವ ಕಿವಿ ನೋವಿಗೆ ಇಲ್ಲಿದೆ ʼಮನೆ ಮದ್ದುʼ

ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ಪರಿಣಾಮ ಮಕ್ಕಳು ಹೆಚ್ಚಾಗಿ ಕಿವಿನೋವಿಗೆ ತುತ್ತಾಗುತ್ತಾರೆ. ಕಿವಿಯಲ್ಲಿ ಸೋರುವ ದ್ರವವು ಕಿವಿ ಸೋಂಕನ್ನು ತಂದಿಡುತ್ತದೆ. ನೋವಿನ ಪ್ರಮಾಣ ಹೆಚ್ಚಿದ್ದರೆ ವೈದ್ಯರನ್ನು ಸಂಪರ್ಕಿಸುವುದೇ ಒಳ್ಳೆಯದು. Read more…

ಮನೆಯಲ್ಲೆ ತಯಾರಿಸಿದ ಈ ಶೇವಿಂಗ್ ಕ್ರೀಂನಿಂದ ಬೇಡದ ಕೂದಲಿಗೆ ಹೇಳಿ ಗುಡ್‌ ಬೈ

ಕೆಲವು ಮಹಿಳೆಯರು ತಮ್ಮ ಕೈಕಾಲಿನ ಅಂದವನ್ನು ಹೆಚ್ಚಿಸಲು ಕೂದಲನ್ನು ಶೇವ್ ಮಾಡುತ್ತಾರೆ. ಅದಕ್ಕಾಗಿ ಅವರು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕ ವಸ್ತುಗಳನ್ನು ಬಳಸಿ ಚರ್ಮವನ್ನು ಹಾನಿಗೊಳಿಸುತ್ತಾರೆ. ಅದರ ಬದಲು ಮನೆಯಲ್ಲಿಯೇ Read more…

ತಲೆನೋವು ನಿವಾರಣೆಗೆ ಬೆಸ್ಟ್ ‌ʼಮಸಾಜ್ʼ

ಅತಿಯಾದ ಮೊಬೈಲ್ ಬಳಕೆ, ಹೆಚ್ಚಿನ ಕಂಪ್ಯೂಟರ್ ವೀಕ್ಷಣೆಯಿಂದ ಹಾಗು ನಿದ್ದೆಯ ಕೊರತೆಯಿಂದ ತಲೆನೋವು ಸಮಸ್ಯೆ ಬಿಡದೆ ಕಾಡುತ್ತದೆ. ಇದನ್ನು ಮನೆ ಮದ್ದುಗಳ ಮೂಲಕ ಪರಿಹರಿಸಿಕೊಳ್ಳಬಹುದು. ತಲೆನೋವು ಬಂದಾಗ ಯಾವುದೇ Read more…

ಹಲ್ಲಿನ ಸಮಸ್ಯೆಗಳಿಗೆ ʼತೆಂಗಿನೆಣ್ಣೆʼಯಿಂದ ಹೀಗೆ ಮಾಡಿ ಪರಿಹಾರ

ಅಡುಗೆಯಿಂದ ಹಿಡಿದು ಚರ್ಮದವರೆಗೆ ದಿನನಿತ್ಯದ ಜೀವನದಲ್ಲಿ ತೆಂಗಿನೆಣ್ಣೆಯ ಉಪಯೋಗವಿದೆ. ತೆಂಗಿನೆಣ್ಣೆಯಲ್ಲಿರುವ ಔಷಧಿಯ ಗುಣ ಹಲ್ಲುಗಳನ್ನು ಕೂಡ ಗಟ್ಟಿಯಾಗಿಸುತ್ತವೆಯಂತೆ. ಹಲ್ಲಜ್ಜಲು ಈ ತೆಂಗಿನೆಣ್ಣೆಯನ್ನು ಹೇಗೆಲ್ಲಾ ಬಳಸಬಹುದು ಏನೆಲ್ಲಾ ಉಪಯೋಗವಿದೆ ಎಂಬುದರ Read more…

ಬಾಯಿಯ ದುರ್ವಾಸನೆ ದೂರ ಮಾಡುತ್ತೆ ಈ ಮೌತ್ ವಾಶ್

ಪ್ರತಿ ಬಾರಿ ಮೌತ್ ವಾಶ್ ಅನ್ನು ಮೆಡಿಕಲ್ ನಿಂದಲೇ ಕೊಂಡು ತರಬೇಕಿಲ್ಲ. ಮನೆಯಲ್ಲೂ ಮೌತ್ ವಾಶ್ ತಯಾರಿಸಬಹುದು, ಹೇಗೆನ್ನುತ್ತೀರಾ? ಕೆಲವರಿಗೆ ಎರಡು ಬಾರಿ ಬ್ರಶ್ ಮಾಡಿದರೂ ಬಾಯಿಯ ದುರ್ವಾಸನೆ Read more…

ಹೊಳೆಯುವ ಮೈಕಾಂತಿ ಪಡೆಯಲು ಮನೆಯಲ್ಲಿಯೇ ಬಾಡಿವಾಶ್ ತಯಾರಿಸಿ ಬಳಸಿ

ಹೊಳೆಯುವ ತ್ವಚೆಯನ್ನು ಪಡೆಯಲು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಯುಕ್ತ ಸೋಪ್ ಗಳನ್ನು ಬಳಸಿ ಸ್ನಾನ ಮಾಡುತ್ತೇವೆ. ಅದರ ಬದಲು ಮನೆಯಲ್ಲಿಯೇ ತಯಾರಿಸಿದ ಈ ಬಾಡಿ ವಾಶ್ ನ್ನು ಬಳಸಿದರೆ Read more…

ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಹೀಗೆ ಬಳಸಿ ತೆಂಗಿನೆಣ್ಣೆ

ತೆಂಗಿನೆಣ್ಣೆಯನ್ನು ಸರಿಯಾದ ಕ್ರಮದಲ್ಲಿ ಬಳಸುವುದರಿಂದ ನಿಮ್ಮ ಹೊಟ್ಟೆ ಹಾಗೂ ಸೊಂಟದ ಭಾಗದಲ್ಲಿ ಶೇಖರಣೆಯಾಗಿರುವ ಕೊಬ್ಬನ್ನು ಕರಗಿಸಬಹುದು ಎಂಬುದು ನಿಮಗೆ ಗೊತ್ತೇ? ತೆಂಗಿನೆಣ್ಣೆ ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. Read more…

ಕಪ್ಪಾದ ʼಮೊಣಕೈʼ ಸಮಸ್ಯೆ ನಿವಾರಿಸಲು ಈ ಮನೆ ಮದ್ದು ಬೆಸ್ಟ್

ಬಿಸಿಲು, ಕೊಳೆ, ಮಾಲಿನ್ಯದಿಂದ ಮೊಣಕೈ ಕಪ್ಪಾಗುತ್ತದೆ. ಇದರಿಂದ ಅರ್ಧ ತೋಳಿನ ಬಟ್ಟೆಗಳನ್ನು ಧರಿಸಲು ಮುಜುಗರ ಪಡುವವರು ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. *ಈ ಕಪ್ಪು ಕಲೆಗಳನ್ನು ನಿವಾರಿಸಲು Read more…

ನಾಭಿಗೆ ಈ ಎಣ್ಣೆ ಹಾಕುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಹೊಟ್ಟೆ ನೋವು, ಮಲ ಬದ್ಧತೆ ಸಮಸ್ಯೆಯಾದಾಗ ನಾಭಿಗೆ ಎಣ್ಣೆ ಹಾಕುತ್ತಿದ್ದರು. ಆದರೆ ಇದರಿಂದ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವುದು ಮಾತ್ರವಲ್ಲ ಚರ್ಮ ಮತ್ತು ಕೂದಲಿನ Read more…

ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ನಿವಾರಣೆಗೆ ಈ ಮನೆ ಮದ್ದು ಹಚ್ಚಿ

ಗರ್ಭಿಣಿಯರಿಗೆ ಹೆಚ್ಚು ರಕ್ತ ಉತ್ಪತ್ತಿಯಾಗುವುದರಿಂದ ಹಾಗೂ ಹಾರ್ಮೋನುಗಳಿಂದ ಚರ್ಮದಲ್ಲಿ ತುರಿಕೆ ಉಂಟಾಗುವುದು ಸಾಮಾನ್ಯ. ಆದರೆ ಅವರು ಈ ಬಗ್ಗೆ ಚಿಂತಿಸಬೇಕಿಲ್ಲ. ಗರ್ಭಾವಸ್ಥೆಯಲ್ಲಿನ ಈ ತುರಿಕೆಗೆ ಈ ಮನೆಮದ್ದುಗಳನ್ನು ಹಚ್ಚಿ. Read more…

ಕೂದಲನ್ನು ಹೊಳಪಾಗಿಸಲು ಮನೆಯಲ್ಲಿಯೇ ತಯಾರಿಸಿದ ಈ ಹೇರ್ ಕಂಡೀಷನರ್ ಬಳಸಿ

ಒಣ ಕೂದಲು ಹೊಂದಿರುವವರು ವಾತಾವರಣ ಬದಲಾದ ಹಾಗೇ ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಅವರು ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಮನೆಯಲ್ಲಿಯೇ ತಯಾರಿಸಿದ Read more…

ಗುಲಾಬಿ ಹೇರ್ ಪ್ಯಾಕ್ ನಿವಾರಣೆ ಮಾಡುತ್ತೆ ಕೂದಲಿನ ಎಲ್ಲಾ ಸಮಸ್ಯೆ

ಗುಲಾಬಿ ದಳಗಳು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿವೆ. ಮಾತ್ರವಲ್ಲ ಇದರಿಂದ ಕೂದಲಿನ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಇದರಿಂದ ಕೂದಲಿನ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. 1ಕಪ್ ತೆಂಗಿನೆಣ್ಣೆಯಲ್ಲಿ ಸ್ವಲ್ಪ ಗುಲಾಬಿ Read more…

ತಾಜಾ ಕರಿಬೇವು ಸೇವಿಸುವುದರಿಂದ ಇದೆ ಈ ಪ್ರಯೋಜನ

ಕರಿಬೇವಿನ ಸೊಪ್ಪನ್ನು ಪ್ರತಿಬಾರಿ ಅಂಗಡಿಯಿಂದ ತರುವ ಬದಲು ಮನೆಯ ಹಿತ್ತಲಲ್ಲೇ ಬೆಳೆದು ಬಳಸುವುದು ಒಳ್ಳೆಯದು. ಅಂಗಡಿಯಿಂದ ತಂದರೆ ಅದನ್ನು ಸ್ವಚ್ಛವಾಗಿ ತೊಳೆಯುವುದು ಬಹಳ ಮುಖ್ಯ. ಬಹುಬೇಗ ಹಾಳಾಗುವ ಇಲ್ಲವೇ Read more…

ಗೋಧಿ ಎಣ್ಣೆಯಿಂದ ತ್ವಚೆಯ ಸೌಂದರ್ಯ ವೃದ್ಧಿ

ಗೋಧಿ ಧಾನ್ಯಗಳಿಂದ ತಯಾರಿಸಿದ ಎಣ್ಣೆ ಹೆಚ್ಚು ಪೌಷ್ಟಿಕಾಂಶದಿಂದ ಕೂಡಿದೆ. ಇದರಲ್ಲಿ ವಿಟಮಿನ್ ಬಿ6, ಪೋಲಿಕ್ ಆಸಿಡ್, ಮೆಗ್ನೀಶಿಯಂ, ಪೊಟ್ಯಾಶಿಯಂ, ರಂಜಕ, ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ವಿಟಮಿನ್ ಇ Read more…

ಬಿಸಿಲಿನಿಂದ ಕೂದಲಿನ ಸೌಂದರ್ಯ ಕಾಪಾಡಲು ಈ ಹಣ್ಣಿನ ಹೇರ್ ಪ್ಯಾಕ್ ಹಚ್ಚಿ

ವಾತಾವರಣದ ಬಿಸಿಲು ಮತ್ತು ಶುಷ್ಕ ಗಾಳಿಯಿಂದ ಕೂದಲಿನ ತೇವಾಂಶ ಕಡಿಮೆಯಾಗಿ ಡ್ರೈ ಆಗುತ್ತದೆ. ಹಾಗಾಗಿ ಆ ವೇಳೆ ಕೂದಲಿಗೆ ಹೆಚ್ಚಿನ ಆರೈಕೆ ಅಗತ್ಯವಿರುತ್ತದೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಕೂದಲು Read more…

ದೇಹಕ್ಕೆ ಬೇಕು ತೆಂಗಿನಕಾಯಿಯ ಗುಡ್ ಕೊಲೆಸ್ಟ್ರಾಲ್…..!

ತೆಂಗಿನ ಕಾಯಿಯಲ್ಲಿ ಕೊಲೆಸ್ಟ್ರಾಲ್ ಇದೆ, ದೈನಂದಿನ ಆಹಾರದಲ್ಲಿ ಅದನ್ನು ಬಳಸಲೇ ಬಾರದು. ಹೃದಯಾಘಾತಕ್ಕೆ ಇದೇ ಮುಖ್ಯ ಕಾರಣ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಇದೀಗ ಮತ್ತೆ ತೆಂಗಿನೆಣ್ಣೆ Read more…

ತಲೆ ಕೂದಲು ಉದುರಿ ಬೋಳಾಗಲು ಇದೂ ಕಾರಣವಿರಬಹುದು….!

ವಯಸ್ಸು 40 ದಾಟಿದ ಬಳಿಕ ಕೂದಲು ಉದುರಿ ಬೋಳಾಗುವುದು  ಸಹಜ. ಅದೇ ಬಾಲ್ಡಿ 20ರ ಹರೆಯದಲ್ಲೇ ಕಾಣಿಸಿಕೊಂಡರೆ ಹುಡುಗರ ಸ್ಥಿತಿ ಹೇಗಾಗಬೇಡ. ಕೂದಲಿನ ಆರೈಕೆ ಸರಿಯಾಗಿ ಮಾಡುವುದರ ಮೂಲಕ Read more…

ಕಪ್ಪನೆ ಆಕರ್ಷಕ ಹುಬ್ಬಿಗೆ ಹರಳೆಣ್ಣೆ ಬೆಸ್ಟ್…..!

ಅಂದದ ಮುಖಕ್ಕೆ ಕಣ್ಣ ಹುಬ್ಬುಗಳೇ ಭೂಷಣ. ಕಣ್ಣ ಹುಬ್ಬುಗಳನ್ನು ದಪ್ಪಗಾಗಿ ಆಕರ್ಷಣೀಯವಾಗಿ ಕಾಣುವಂತೆ ಮಾಡುವುದು ಹೇಗೆಂದು ನೋಡೋಣ. ಹರಳೆಣ್ಣೆಯನ್ನು ನಿತ್ಯ ಮಲಗುವ ಮುನ್ನ ಕಣ್ಣ ಹುಬ್ಬುಗಳ ಮೇಲೆ ಹಚ್ಚಿಕೊಳ್ಳಿ. Read more…

ನೈಸರ್ಗಿಕ ಪದಾರ್ಥ ಬಳಸಿ ಮನೆಯಲ್ಲಿಯೇ ತಯಾರಿಸಿ ಮಸ್ಕರಾ

  ಕಣ್ಣಿನ ಅಂದ ಹೆಚ್ಚಿಸಲು ಮಸ್ಕರಾವನ್ನು ಹಚ್ಚುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಮಸ್ಕರಾಗಳು ರಾಸಾಯನಿಕಗಳಿಂದ ತುಂಬಿರುತ್ತದೆ. ಇದರಿಂದ ಕಣ್ಣಿಗೆ ಹಾನಿಯಾಗಬಹುದು. ಹಾಗಾಗಿ ಮಸ್ಕರಾವನ್ನು ಮನೆಯಲ್ಲಿಯೇ ನೈಸರ್ಗಿಕ ಪದಾರ್ಥಗಳನ್ನು ಬಳಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...