alex Certify ತೆರಿಗೆ ವಂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

32 ಸಾವಿರ ಕೋಟಿ ರೂ. ತೆರಿಗೆ ವಂಚನೆ ಆರೋಪ: ಇನ್ಫೋಸಿಸ್ ಗೆ ನೋಟಿಸ್ ಜಾರಿ

ನವದೆಹಲಿ: ದೇಶದ ಎರಡನೇ ಅತಿ ದೊಡ್ಡ ಮಾಹಿತಿ ತಂತ್ರಜ್ಞಾನ ಕಂಪನಿಯಾಗಿರುವ ಬೆಂಗಳೂರು ಮೂಲದ ಇನ್ಫೋಸಿಸ್ ವಿರುದ್ಧ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ ಆರೋಪ ಕೇಳಿ ಬಂದಿದೆ. Read more…

ಸೋಷಿಯಲ್ ಮೀಡಿಯಾದಲ್ಲಿ10,000 ಕೋಟಿ ರೂ.ತೆರಿಗೆ ವಂಚನೆ ಪತ್ತೆ ಹಚ್ಚಿದ `IT’ ಇಲಾಖೆ

ಫೇಸ್ಬುಕ್  ಅಥವಾ ಇನ್ಸ್ಟಾಗ್ರಾಮ್ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಸರಕುಗಳನ್ನು ಮಾರಾಟ ಮಾಡುವ ಜನರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಈ ಬ್ರಾಂಡ್ ಗಳು ಮತ್ತು ಜನರು ಸಹ ಸಾಕಷ್ಟು ಲಾಭ ಗಳಿಸುತ್ತಿದ್ದಾರೆ. Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ : ಡ್ರೈಫ್ರೂಟ್ಸ್ ಅಂಗಡಿಗಳು, ಮಾಲೀಕರ ಮನೆಗಳ ಮೇಲೆ `IT’ ರೇಡ್

ಬೆಂಗಳೂರು :  ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು, ತೆರಿಗೆ ವಂಚನೆ ಸಂಬಂಧ ಡ್ರೈಫ್ರೋಡ್ಸ್ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ  ರಾಜಾಜಿನಗರ, ಬಿವಿಕೆ Read more…

ತೆರಿಗೆ ವಂಚನೆ: ಒಪ್ಪೋ ಇಂಡಿಯಾ ಹಣಕಾಸು ವ್ಯವಸ್ಥಾಪಕ ಅರೆಸ್ಟ್

ಒಪ್ಪೋ ಇಂಡಿಯಾದ ಹಣಕಾಸು ವ್ಯವಸ್ಥಾಪಕ ಮಹೇಂದ್ರ ಕುಮಾರ್ ರಾವತ್ ತೆರಿಗೆ ವಂಚನೆ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ. CGST ಭಿವಂಡಿ, ಥಾಣೆ ಘಟಕವು Oppo Mobiles India Pvt Ltd. ನ Read more…

BREAKING NEWS: ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್

ಬೆಂಗಳೂರು: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಿವ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ Read more…

ಅಘೋಷಿತ ಅಕ್ರಮ ಆಸ್ತಿ, ತೆರಿಗೆ ವಂಚಕರಿಗೆ ಬಿಗ್ ಶಾಕ್: ಗೊಂದಲಕ್ಕೆ ತೆರೆ ಎಳೆದ ಸರ್ಕಾರ; ಅಕ್ರಮ ಎಸಗಿ ಸಿಕ್ಕಿಬಿದ್ದು ನಷ್ಟವಾದ್ರೂ ಕಟ್ಟಬೇಕು ಟ್ಯಾಕ್ಸ್

ನವದೆಹಲಿ: ತೆರಿಗೆ ಅಕ್ರಮ ಎಸಗಿ ಸಿಕ್ಕಿಬಿದ್ದರೆ ನಷ್ಟವಾಗಿದ್ದರೂ ಕೂಡ ತೆರಿಗೆ ಪಾವತಿಸಬೇಕಿದೆ. ಕೇಂದ್ರ ಸರ್ಕಾರ ತೆರಿಗೆ ಕುರಿತಾದ ಗೊಂದಲಕ್ಕೆ ತೆರೆದಿದ್ದು, ತೆರಿಗೆ ವಂಚನೆ ಎಸಗುವವರಿಗೆ ಕ್ಷಮೆ ಇರುವುದಿಲ್ಲ ಎನ್ನಲಾಗಿದೆ. Read more…

ಭಾರೀ ತೆರಿಗೆ ವಂಚನೆ: ನಟಿ, ನಿರ್ದೇಶಕನ ಮನೆ ಮೇಲೆ ಐಟಿ ದಾಳಿಯಲ್ಲಿ ಪತ್ತೆಯಾಯ್ತು 300 ಕೋಟಿ ರೂ. ಆಸ್ತಿ ದಾಖಲೆ

ಮುಂಬೈ: ನಟಿ ತಾಪ್ಸಿ ಪನ್ನು ಮತ್ತು ನಿರ್ದೇಶಕ ಅನುರಾಗ್ ಕಶ್ಯಪ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆದಾಯ ತೆರಿಗೆ ವಂಚಿಸಿರುವುದು ಪತ್ತೆಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...