alex Certify ತೆರಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ತೆರಿಗೆ ಪಾಲಿನ 6310 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಹಂಚಿಕೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 Read more…

GOOD NEWS: ಇಂದು ಜಿಎಸ್ಟಿ ಮಂಡಳಿ ಸಭೆ: ಆರೋಗ್ಯ, ಜೀವ ವಿಮೆ ರಿಯಾಯಿತಿ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್‌ಟಿ ಮಂಡಳಿ ಸಭೆ ಶನಿವಾರ ಜೈಸಲ್ಮೇರ್ ನಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲೆ ವಿಧಿಸಲಾಗುತ್ತಿರುವ Read more…

BIG NEWS: ಐಟಿಆರ್ ಸಲ್ಲಿಸುವ ಗಡುವು ವಿಸ್ತರಣೆ; ಯಾರಿಗೆ ಅನುಕೂಲವೆಂಬ ವಿವರ ಇಲ್ಲಿದೆ

ಅಂತರರಾಷ್ಟ್ರೀಯ ವಹಿವಾಟುಗಳು ಅಥವಾ ನಿರ್ದಿಷ್ಟ ದೇಶೀಯ ವಹಿವಾಟುಗಳಲ್ಲಿ ತೊಡಗಿರುವ ತೆರಿಗೆದಾರರಿಗೆ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 92E ಅಡಿಯಲ್ಲಿ ತೆರಿಗೆ ವರದಿಗಳನ್ನು ಸಲ್ಲಿಸಲು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ Read more…

BIG NEWS: ರಾಜ್ಯಾದ್ಯಂತ ಏಕರೂಪದ ತೆರಿಗೆ ವಸೂಲಿಗೆ ಹೊಸ ಕಾಯ್ದೆ ಜಾರಿ: ಎ, ಬಿ ಖಾತಾಗಳಾಗಿ ಎಲ್ಲಾ ಆಸ್ತಿಗಳ ವಿಂಗಡಣೆ

ಶಿವಮೊಗ್ಗ: ಬಿಬಿಎಂಪಿ ಮಾದರಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳಾಗಿ ವಿಂಗಡಿಸಿ ರಾಜ್ಯಾದ್ಯಂತ ಏಕರೀತಿಯ ಕರ ವಸೂಲಿ ಮಾಡಲು ಹೊಸ ಕಾಯ್ದೆಯನ್ನು ತಿಂಗಳೊಳಗೆ ಜಾರಿಗೊಳಿಸಲಾಗುವುದು ಎಂದು Read more…

ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್: ಪಾವತಿಗಳ ಮೇಲೆ ಶೇ. 18 ರಷ್ಟು GST..?

ನವದೆಹಲಿ: 2000 ರೂ.ಗಿಂತ ಕಡಿಮೆ ಬೆಲೆಯ ಡೆಬಿಟ್, ಕ್ರೆಡಿಟ್ ಕಾರ್ಡ್ ಪಾವತಿಗಳ ಮೇಲೆ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸಲು ಜಿಎಸ್‌ಟಿ ಮಂಡಳಿ ಮುಂದಾಗಿದೆ. ಇದರಿಂದಾಗಿ ಕಾರ್ಡ್ ಪಾವತಿ ದುಬಾರಿಯಾಗುವ Read more…

ಏಪ್ರಿಲ್ -ಜೂನ್ ತ್ರೈಮಾಸಿಕದಲ್ಲಿ GDP ದರ ಶೇ. 6.7 ರಷ್ಟು ಬೆಳವಣಿಗೆ

 ನವದೆಹಲಿ: FY 2024-25 ರಲ್ಲಿ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ GDP 6.7 ರಷ್ಟು ಬೆಳವಣಿಗೆಯಾಗಿದೆ. ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ ಭಾರತದ ನೈಜ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) Read more…

BIG NEWS: ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನ’

ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇದೇ ಆಗಸ್ಟ್ 22 ರಿಂದ “ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದ್ದು, ಸೆಪ್ಟೆಂಬರ್ 5 ರವರೆಗೆ ಕರ ವಸೂಲಾತಿಗಾಗಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ. Read more…

ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ Read more…

ಕೇಂದ್ರ ಸರ್ಕಾರಕ್ಕೆ ಬಿಗ್ ಶಾಕ್: ಗಣಿ ತೆರಿಗೆ ಸಂಗ್ರಹ ಅಧಿಕಾರ ರಾಜ್ಯಕ್ಕೆ ಮಾತ್ರ: ಸುಪ್ರೀಂ ಕೋರ್ಟ್ ಮಹತ್ವದ ಐತಿಹಾಸಿಕ ತೀರ್ಪು

ನವದೆಹಲಿ: ಗಣಿ ತೆರಿಗೆ ಸಂಗ್ರಹ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ, ರಾಜ್ಯಗಳಿಗೆ ಮಾತ್ರ ಇದೆ ಎಂದು ಸುಪ್ರೀಂ ಕೋರ್ಟ್ 9 ಸದಸ್ಯ ಸಂವಿಧಾನ ಪೀಠದಿಂದ ಮಹತ್ವದ ಐತಿಹಾಸಿಕ ತೀರ್ಪು Read more…

BIG NEWS: ಹತ್ತು ವರ್ಷದಲ್ಲಿ ವಿಶ್ವದ ಶೇ.1ರಷ್ಟು ಜನರ ಸಂಪತ್ತು 40 ಟ್ರಿಲಿಯನ್ ಡಾಲರ್ ಹೆಚ್ಚಳ…!

ವಿಶ್ವದ ಅತ್ಯಂತ ಶ್ರೀಮಂತ ಶೇಕಡಾ ಒಂದರಷ್ಟು ಜನರು ಕಳೆದ ದಶಕದಲ್ಲಿ ತಮ್ಮ ಒಟ್ಟು ಸಂಪತ್ತಿನಲ್ಲಿ 40 ಟ್ರಿಲಿಯನ್‌ ಡಾಲರ್‌ ವೃದ್ಧಿ ಕಂಡಿದ್ದಾರೆ ಎಂದು ಆಕ್ಸ್‌ ಫ್ಯಾಮ್‌ ಹೇಳಿದೆ. ಬ್ರೆಜಿಲ್‌ನಲ್ಲಿ Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

‘ಅಂಬಾನಿ’ ಪುತ್ರನ ಮದುವೆಯಲ್ಲಿ ಪಾಲ್ಗೊಂಡವರಿಗೆ ತಲಾ 2 ಕೋಟಿ ರೂ. ವಾಚ್ ಗಿಫ್ಟ್….! ಇದರ ತೆರಿಗೆ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಅನಂತ್‌ ಅಂಬಾನಿ ಹಾಗೂ ರಾಧಿಕಾ ಮದುವೆ ಜುಲೈ 12ರಂದು ನಡೆದಿದೆ. ಮದುವೆ ನಂತ್ರವೂ ಅನೇಕ ಸಮಾರಂಭ ನಡೆದಿದ್ದು, ಅಂತರ್ಜಾಲದಲ್ಲಿ ಮದುವೆ ಸುದ್ದಿ ಈಗ್ಲೂ ಹರಿದಾಡುತ್ತಿದೆ. ಈ ಮಧ್ಯೆ ಅಂಬಾನಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ಅಗತ್ಯ ವಸ್ತುಗಳ ದರ

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಹೆಚ್ಚಳ ಮಾಡಿದ್ದು, ಇದರಿಂದಾಗಿ ಪೆಟ್ರೋಲ್ ಬೆಲೆ ಲೀಟರ್ ಗೆ Read more…

ಗಮನಿಸಿ: ಪಾನ್ ಕಾರ್ಡ್ – ಆಧಾರ್ ಜೋಡಣೆಗೆ ಕೇವಲ ಮೂರೇ ದಿನ ಬಾಕಿ….!

ಪಾನ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ಆದಾಯ ತೆರಿಗೆ ಇಲಾಖೆ ಈಗಾಗಲೇ ಹಲವು ಅವಕಾಶಗಳನ್ನು ನೀಡಿತ್ತು. ಇದೀಗ ಅಂತಿಮ ಎಚ್ಚರಿಕೆಯನ್ನು ನೀಡಿರುವ ಆದಾಯ ತೆರಿಗೆ ಇಲಾಖೆ, Read more…

BIG NEWS: ‘ತೆರಿಗೆ ಭಯೋತ್ಪಾದನೆ’ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂಬುದು ಬಿಜೆಪಿ ಭ್ರಮೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: 1,823ಕೋಟಿ ತೆರಿಗೆ ಕಟ್ಟುವಂತೆ ಕಾಂಗ್ರೆಸ್ ಗೆ ಐಟಿ ನೋಟೀಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ Read more…

ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ GST ವಿನಾಯಿತಿ |RERA GST Exemption

ನವದೆಹಲಿ: ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ(ರೇರಾ) ಜಿಎಸ್​ಟಿ ವಿನಾಯಿತಿ ನೀಡಲಾಗಿದೆ. ಜಿ.ಎಸ್.ಟಿ. ಮಂಡಳಿ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿ, ರೇರಾಗಳಿಗೆ ಆಯಾ ರಾಜ್ಯ ಸರ್ಕಾರಗಳು ಹಣ ನೀಡುತ್ತವೆ. Read more…

ಅನಧಿಕೃತ ಬಡಾವಣೆ, ಕಂದಾಯ ಭೂಮಿಯಲ್ಲಿನ ಅನಧಿಕೃತ ಕಟ್ಟಡಗಳಿಗೂ ತೆರಿಗೆ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಪಟ್ಟಣ ನಗರಗಳಲ್ಲಿ ನಿರ್ಮಾಣ ಮಾಡಿದ ಅನಧಿಕೃತ ಬಡಾವಣೆ ಮತ್ತು ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಬಿ-ಖಾತಾ ನೀಡಿ Read more…

ಆಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ರೆ ಸಿಗುತ್ತೆ ತೆರಿಗೆ ವಿನಾಯಿತಿ; ಇಲ್ಲಿದೆ ವಿವರ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನೀವು ನೀಡಿದ ದೇಣಿಗೆಯಿಂದ ಎರಡು ಲಾಭವಿದೆ. ಒಂದು ಪುಣ್ಯವಾದ್ರೆ ಇನ್ನೊಂದು ದೇಣಿಗೆ ಪಾವತಿ ನಂತ್ರ ತೆರಿಗೆಯಲ್ಲಿ ವಿನಾಯಿತಿ ಪಡೆಯಬಹುದು. ಅಯೋಧ್ಯೆ ರಾಮ ಮಂದಿರವನ್ನು Read more…

ಗ್ಯಾರಂಟಿ ಭಾರದಿಂದ ರಾಜ್ಯದ ಜನತೆಗೆ ತೆರಿಗೆ ಹೆಚ್ಚಳ ಶಾಕ್: ಸುಳಿವು ನೀಡಿದ ಸಚಿವ ಹೆಚ್.ಕೆ. ಪಾಟೀಲ್

ಕಾರವಾರ: ಗ್ಯಾರಂಟಿ ಯೋಜನೆಯಿಂದ ಭಾರ ಹೆಚ್ಚಿದೆ. ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಮಾಡಬಹುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸುಳಿವು ನೀಡಿದ್ದಾರೆ. ಉತ್ತರಕನ್ನಡ Read more…

ʼಗೋಲ್ಡ್ ಬಾಂಡ್ ಸ್ಕೀಮ್ʼ ಬಿಡುಗಡೆ ದಿನಾಂಕ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

ಕೇಂದ್ರ ಸರ್ಕಾರವು ಚಿನ್ನದ ಬೆಲೆ ಮೇಲೆ ಹೂಡಿಕೆ ಸ್ಕೀಮ್ ಸಾವರಿನ್ ಗೋಲ್ಡ್ ಬಾಂಡ್ ನ 2023-24 ರ ಸಾಲಿನ ಕೊನೆಯ ಎರಡು ಸರಣಿ ಬಿಡುಗಡೆಯ ದಿನಾಂಕ ಘೋಷಿಸಿದೆ. 2023-24 Read more…

BIG NEWS: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ: ಸರ್ಕಾರದ ಭರವಸೆ

ಬೆಳಗಾವಿ(ಸುವರ್ಣಸೌಧ): ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಲಾಗಿದೆ. ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ Read more…

BIG NEWS: ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ- ಖಾತೆ ನೀಡಲು ಕ್ರಮ

ಬೀದರ್: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ- ಖಾತೆ ನೀಡುವ ಕುರಿತಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಗುರುವಾರ ಹಿರಿಯ ಐಎಎಸ್ ಅಧಿಕಾರಿ Read more…

ಈ ದೇಶದ ನಾಗರಿಕರಿಗೆ ತೆರಿಗೆ ಕಟ್ಟೋ ಚಿಂತೆ ಇಲ್ಲ

ವಿಶ್ವದ ಬಹುತೇಕ ದೇಶಗಳಿಗೆ ಟ್ಯಾಕ್ಸ್ ನಿಂದ ಬರುವ ಆದಾಯವೇ ದೊಡ್ಡ ಆದಾಯವಾಗಿರುತ್ತದೆ. ಭಾರತ ಸೇರಿದಂತೆ ಅನೇಕ ದೇಶಗಳು ನಾನಾ ವಿಷ್ಯಕ್ಕೆ ಜನರಿಂದ ಟ್ಯಾಕ್ಸ್ ವಸೂಲಿ ಮಾಡುತ್ವೆ. ವಿಶ್ವದ ಕೆಲ Read more…

ಸಿರಿಧಾನ್ಯ ಹಿಟ್ಟಿಗೆ ಶೇ. 5 GST, ಕಾಕಂಬಿ ಮೇಲಿನ ಜಿಎಸ್ಟಿ ಶೇ. 5ಕ್ಕೆ ಇಳಿಕೆ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಶನಿವಾರ ನಡೆದ ಸಭೆಯಲ್ಲಿ ಮೊಲಾಸಿಸ್‌ನ ತೆರಿಗೆ ಸ್ಲ್ಯಾಬ್ ಅನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಕೌನ್ಸಿಲ್ ಮೊಲಾಸ್‌ಗಳಿಗೆ ಈಗ ಜಿಎಸ್‌ಟಿ Read more…

BIGG NEWS : ಸಿರಿ ಧಾನ್ಯ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ : `ಜಿಎಸ್ ಟಿ ಕೌನ್ಸಿಲ್ ಸಭೆ’ಯಲ್ಲಿ ನಿರ್ಧಾರ|GST Council Meeting

ನವದೆಹಲಿ : ಭಾರತ 2023 ಅನ್ನು ಸಿರಿಧಾನ್ಯಗಳ ವರ್ಷವೆಂದು ಆಚರಿಸುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಧಾನ್ಯಗಳನ್ನು ಉತ್ತೇಜಿಸಲು ಜಿಎಸ್ಟಿ ಕೌನ್ಸಿಲ್ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಏಕದಳ ಧಾನ್ಯಗಳಿಗೆ ಸಂಬಂಧಿಸಿದ ಕೆಲವು Read more…

ಮದ್ಯದ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ನಾಳಿನ GST ಕೌನ್ಸಿಲ್ ಸಭೆಯಲ್ಲಿ ಮಹತ್ವದ ನಿರ್ಧಾರ…?

ನವದೆಹಲಿ: ಅಕ್ಟೋಬರ್ 7 ರಂದು GST ಕೌನ್ಸಿಲ್ ಸಭೆ ನಡೆಯಲಿದ್ದು, ಮದ್ಯ ತಯಾರಕರಿಗೆ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಹೇಳಲಾಗಿದೆ. GST ಕೌನ್ಸಿಲ್ ಅ.7 ಶನಿವಾರದಂದು ನವದೆಹಲಿಯಲ್ಲಿ ನಡೆಯಲಿರುವ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ತಡೆಗೆ ಸಂಚಾರ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜೊತೆಗೂಡಿ ದಟ್ಟಣೆ ತೆರಿಗೆ ವಿಧಿಸಲು ತಜ್ಞರ ಸಮಿತಿ ಮುಂದಾಗಿದೆ. “ಕರ್ನಾಟಕದ ದಶಕ – $1 Read more…

BIGG NEWS : ಡೀಸೆಲ್ ಎಂಜಿನ್ ವಾಹನಗಳಿಗೆ ಶೇ.10ರಷ್ಟು ಹೆಚ್ಚುವರಿ ತೆರಿಗೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ : ಡೀಸೆಲ್ ಎಂಜಿನ್ ವಾಹನಗಳ ಮೇಲೆ ಹೆಚ್ಚುವರಿಯಾಗಿ ಶೇ.10ರಷ್ಟು ತೆರಿಗೆ ವಿಧಿಸಲು ಯೋಜಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ. 63 ನೇ ಸಿಯಾಮ್ Read more…

BIGG NEWS : ಕೇಂದ್ರ ಸರ್ಕಾರದಿಂದ ಕಚ್ಚಾ ಪೆಟ್ರೋಲಿಯಂ ಮೇಲಿನ ತೆರಿಗೆ ಕಡಿತ

ನವದೆಹಲಿ : ಕೇಂದ್ರ ಸರ್ಕಾರ ಶುಕ್ರವಾರ ಕಚ್ಚಾ ಪೆಟ್ರೋಲಿಯಂ ಮೇಲಿನ ತೆರಿಗೆಯನ್ನು ಪ್ರತಿ ಟನ್ಗೆ 6,700 ರೂ.ಗೆ ಇಳಿಸಿದೆ. ಈ ಹೊಸ ಬೆಲೆ ಇಂದಿನಿಂದ ಅಂದರೆ ಸೆಪ್ಟೆಂಬರ್ 2 Read more…

ಅಕ್ರಮ ಕಟ್ಟಡ, ನಿವೇಶನಗಳಿಗೆ ಎರಡು ಪಟ್ಟು ಆಸ್ತಿ ತೆರಿಗೆ ಸಾಧ್ಯತೆ

ಬೆಂಗಳೂರು: ಅಕ್ರಮ ಕಟ್ಟಡ, ನಿವೇಶನಗಳಿಗೆ ದುಪ್ಪಟ್ಟು ತೆರಿಗೆ ವಿಧಿಸುವ ಸಾಧ್ಯತೆಯಿದ್ದು, ಈ ಕುರಿತಾದ ಸಾಧಕ, ಬಾದಕ ಪರಿಶೀಲನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃಪದ ಸಂಪುಟ ಉಪ ಸಮಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...