alex Certify ತೆರಿಗೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾ.ಪಂ. ಚುನಾವಣೆ ಮುಗಿಯುತ್ತಿದ್ದಂತೆ ತೆರಿಗೆ ಹೆಚ್ಚಳ ಶಾಕ್

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ನಂತರ ತೆರಿಗೆ ಹೆಚ್ಚಳವಾಗಲಿದೆ. ಈ ಬಾರಿ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಲಿರುವ ಸದಸ್ಯರು ಪರಿಷ್ಕೃತ ತೆರಿಗೆಯನ್ನು ಸಂಗ್ರಹಿಸುವ ಹೊಣೆಗಾರಿಕೆ ಹೊರಬೇಕಿದೆ. ವಾರ್ಷಿಕ 600 Read more…

ಸಣ್ಣ ಉದ್ದಿಮೆದಾರರಿಗೆ ಮತ್ತೊಂದು ಗುಡ್ ನ್ಯೂಸ್: 3 ತಿಂಗಳಿಗೊಮ್ಮೆ GST ರಿಟರ್ನ್ಸ್ ಸಲ್ಲಿಸಿದ್ರೆ ಸಾಕು

ನವದೆಹಲಿ: ಸಣ್ಣ ಉದ್ದಿಮೆದಾರರಿಗೆ ಕೇಂದ್ರದಿಂದ ಸಿಹಿಸುದ್ದಿ ಸಿಗಲಿದೆ. ಜನವರಿಯಿಂದ ಮೂರು ತಿಂಗಳಿಗೊಮ್ಮೆ ಜಿಎಸ್ಟಿ ರಿಟರ್ನ್ಸ್ ಸಲ್ಲಿಸಬಹುದಾಗಿದೆ. ವಾರ್ಷಿಕ 5 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ ಉದ್ದಿಮೆದಾರರು ಜನವರಿಯಿಂದ Read more…

ಪೆಟ್ರೋಲ್ ಲೀಟರ್ ಗೆ 31.78 ರೂ., ತೆರಿಗೆ ಮೊತ್ತವೇ 54 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 90 ರೂ. ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 86.51 ರೂ. Read more…

ಗೋ ರಕ್ಷಣೆಗೆ ಸೆಸ್ ವಿಧಿಸಲು ಮುಂದಾದ ಮಧ್ಯಪ್ರದೇಶ ಸರ್ಕಾರ

ಗೋವುಗಳ ರಕ್ಷಣೆಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮುಂದಾಗಿರುವ ಮಧ್ಯಪ್ರದೇಶ ಸರ್ಕಾರ ಇದಕ್ಕಾಗಿ ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲು ಗೋವಿನ ಮೇಲ್ತೆರಿಗೆ ವಿಧಿಸಲು ನಿರ್ಧರಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ Read more…

BIG NEWS: ‘ದೀಪಾವಳಿ’ಗೆ ಉಡುಗೊರೆ ನೀಡುವ ಮೊದಲು ತೆರಿಗೆ ನೀತಿ ತಿಳಿದಿರಿ

ದೀಪಾವಳಿ ಹತ್ತಿರ ಬರ್ತಿದೆ. ದೀಪಾವಳಿ ಸಂದರ್ಭದಲ್ಲಿ ಉಡುಗೊರೆ ನೀಡುವ ಸಂಪ್ರದಾಯವಿದೆ. ಉಡುಗೊರೆ ನೀಡುವ ಮೊದಲು ಉಡುಗೊರೆ ತೆರಿಗೆ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ಉಡುಗೊರೆ ತೆರಿಗೆ ಕಾಯ್ದೆಯನ್ನು ಕೇಂದ್ರ ಸರ್ಕಾರ Read more…

ಅಕ್ರಮ ಸಿಗರೇಟು ಮಾರಾಟದಿಂದ ಆಗುತ್ತಿರುವ ನಷ್ಟವೆಷ್ಟು ಗೊತ್ತಾ…?

ಅಕ್ರಮ ಸಿಗರೇಟು ಮಾರಾಟದಿಂದ ದೇಶದ ಬೊಕ್ಕಸಕ್ಕೆ ವಾರ್ಷಿಕ 13,000 ಕೋಟಿ ರೂ.ಗಳಷ್ಟು ನಷ್ಟವಾಗುತ್ತಿದೆ ಎಂದು ಭಾರತೀಯ ತಂಬಾಕು ಸಂಸ್ಥೆ (ಟಿಐಐ) ವರದಿ ಮಾಡಿದೆ. 2005ರಲ್ಲಿ 12.5 ಶತಕೋಟಿಯಷ್ಟಿದ್ದ ಅಕ್ರಮ Read more…

ಪಾಲಕರು, ಸ್ನೇಹಿತರಿಂದಲೂ ಪಡೆಯಬಹುದು ಗೃಹ ಸಾಲ

ಗೃಹ ಸಾಲ ತೆಗೆದುಕೊಳ್ಳುವುದು ಬಹಳ ಬೇಸರದ ವಿಷ್ಯ. ಬ್ಯಾಂಕ್ ಸಾಕಷ್ಟು ದಾಖಲೆಗಳನ್ನು ಕೇಳುತ್ತವೆ. ಕ್ರೆಡಿಟ್ ಹಿಸ್ಟ್ರಿ ಪರಿಶೀಲಿಸುತ್ತದೆ. ಕೆಲಸದಿಂದ ಹಿಡಿದು ವೈಯಕ್ತಿಕ ವಿಚಾರದವರೆಗೆ ಎಲ್ಲವನ್ನೂ ವಿಚಾರಿಸುತ್ತದೆ. ಎಲ್ಲ ನೀಡಿದ್ರೂ Read more…

IT ರಿಟರ್ನ್ಸ್‌ ಸಲ್ಲಿಸುವ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

COVID-19 ಲಾಕ್‌ಡೌನ್ ಕಾರಣದಿಂದಾಗಿ 2019-20ರ ವಿತ್ತೀಯ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್‌ 31ಕ್ಕೆ ವಿಸ್ತರಿಸಲಾಗಿದೆ. ತಮ್ಮ ಅಕೌಂಟ್‌ಗಳ ಆಡಿಟಿಂಗ್ ಮಾಡಬೇಕಾಗಿರುವ ತೆರಿಗೆ ಪಾವತಿದಾರರಿಗೆ Read more…

ಪ್ರತಿ ತಿಂಗಳು ಪತ್ನಿ ಖಾತೆಗೆ ಪತಿ ಹಣ ವರ್ಗಾವಣೆ ಮಾಡಿದ್ರೆ ಬರುತ್ತಾ ನೋಟೀಸ್…? ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸಂದರ್ಭದಲ್ಲಿ ಆನ್ಲೈನ್ ಶಾಪಿಂಗ್ ಹೆಚ್ಚಾಗಿದೆ. ಜನರು ಕೊರೊನಾದಿಂದ ರಕ್ಷಣೆ ಪಡೆಯಲು ಸುರಕ್ಷಿತ ಶಾಪಿಂಗ್ ಮೊರೆ ಹೋಗಿದ್ದಾರೆ. ಆನ್ಲೈನ್ ಶಾಪಿಂಗ್ ಜೊತೆ ಆನ್ಲೈನ್ ಪೇಮೆಂಟ್ ಕೂಡ ಹೆಚ್ಚಾಗಿದೆ. ಇದೇ Read more…

ತೆರಿಗೆದಾರರೇ ಗಮನಿಸಿ: ಸೆಕ್ಷನ್ 80 ಸಿ ಜೊತೆ ಇದ್ರಿಂದಲೂ ಉಳಿಸಬಹುದು ತೆರಿಗೆ

ಆದಾಯ ತೆರಿಗೆ ಉಳಿಸಲು ಸೆಕ್ಷನ್ 80 ಸಿ ಹೆಚ್ಚು ಪ್ರಯೋಜನಕಾರಿ. ಅನೇಕ ಉಳಿತಾಯ ಯೋಜನೆಗಳು ಇದ್ರ ವ್ಯಾಪ್ತಿಗೆ ಬರುತ್ತವೆ. ಆದ್ರೆ 1.5 ಲಕ್ಷ ತೆರಿಗೆಯನ್ನು ಮಾತ್ರ ಇದ್ರಿಂದ ಉಳಿಸಬಹುದಾಗಿದೆ. Read more…

ದೀಪಾವಳಿ ಉಡುಗೊರೆ ನೀಡಿದ ಆದಾಯ ತೆರಿಗೆ ಇಲಾಖೆ

ದೀಪಾವಳಿಗೂ ಮೊದಲೇ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಖುಷಿ ಸುದ್ದಿಯನ್ನು ನೀಡಿದೆ. ಸಿಬಿಡಿಟಿ ತನ್ನ 38.11 ಲಕ್ಷ ತೆರಿಗೆದಾರರಿಗೆ 1,23,474 ಕೋಟಿ ರೂಪಾಯಿಗಿಂತಲೂ ಹೆಚ್ಚು ರಿಫಂಡ್ ಜಾರಿ ಮಾಡಿದೆ. Read more…

ಮೋದಿ ಗಳಿಕೆ ಹೆಚ್ಚಿಸಿದೆ ಈ ಮನಿ ಮಂತ್ರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿವ್ವಳ ಆಸ್ತಿಯಲ್ಲಿ ಈ ವರ್ಷ ಹೆಚ್ಚಳವಾಗಿದೆ. ಸ್ಥಿರಾಸ್ತಿಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ. ನಿವ್ವಳ ಆಸ್ತಿ ಹೆಚ್ಚಳಕ್ಕೆ ಕಾರಣವಾಗಿದ್ದು ಪಿಎಂ ಮೋದಿ ಹೂಡಿಕೆ Read more…

ತೆರಿಗೆ ಪಾವತಿಸುವವರಿಗೆ ಗುಡ್‌ ನ್ಯೂಸ್: ‘GST’ ರಿಟರ್ನ್ ಪಾವತಿ ಗಡುವು ವಿಸ್ತರಣೆ

ವಾರ್ಷಿಕ ಜಿಎಸ್‌ಟಿ ರಿಟರ್ನ್ ತುಂಬುವವರಿಗೆ ಕೇಂದ್ರ ಸರ್ಕಾರ ನೆಮ್ಮದಿ ಸುದ್ದಿ ನೀಡಿದೆ. 2018-19ರ ಆರ್ಥಿಕ ವರ್ಷಕ್ಕೆ, ವಾರ್ಷಿಕ ಜಿಎಸ್‌ಟಿ ರಿಟರ್ನ್ ಭರ್ತಿ ಮಾಡಲು ಮತ್ತು ಲೆಕ್ಕ ಪರಿಶೋಧನಾ ವರದಿಯನ್ನು Read more…

ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮ್ಯಾಕ್ಸಿಕ್ಯಾಬ್ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ Read more…

ಸಾರ್ವಜನಿಕರೇ ಗಮನಿಸಿ: ಸೆ.30ರೊಳಗೆ ಮುಗಿಸಿ ಈ ಎಲ್ಲ ಕೆಲಸ

ಇಂದು ಸೆಪ್ಟೆಂಬರ್ ತಿಂಗಳು ಮುಗಿಯಲಿದೆ. ಅಕ್ಟೋಬರ್ ನಲ್ಲಿ ಅನೇಕ ನಿಯಮಗಳು ಬದಲಾಗಲಿವೆ. ಇವು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಕೊರೊನಾ ಬಿಕ್ಕಟ್ಟಿನ ಮಧ್ಯೆ ಆದಾಯ ತೆರಿಗೆ ಪಾವತಿದಾರರಿಗೆ Read more…

ದ್ವಿಚಕ್ರ‌ ವಾಹನ ಖರೀದಿಸಬೇಕೆಂದುಕೊಂಡವರಿಗೆ ಭರ್ಜರಿ ಶುಭ ಸುದ್ದಿ

ನವದೆಹಲಿ: ದ್ವಿಚಕ್ರವಾಹನ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುಳಿವು ನೀಡಿದ್ದು, ದ್ವಿಚಕ್ರ ವಾಹನಗಳಿಗೆ ಶೇಕಡಾ 28ರಷ್ಟು ತೆರಿಗೆ Read more…

ಲೆಕ್ಕ ಕೊಡದ ಹಣವಿದ್ದವರಿಗೆ ಕಂಟಕ ಗ್ಯಾರಂಟಿ…!

ಅನೇಕ ಮಂದಿ ಆದಾಯ ತೆರಿಗೆ ಇಲಾಖೆಗೆ ಗೊತ್ತಿಲ್ಲದಂತೆ ದೊಡ್ಡ ಮೊತ್ತದ ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿರುತ್ತಾರೆ. ಈ ರೀತಿ ನೀವೇನಾದರೂ ದೊಡ್ಡ ಮೊತ್ತದ ಹಣವನ್ನು ಲೆಕ್ಕ ಕೊಡದೇ ಮುಚ್ಚಿಟ್ಟಿದ್ದರೆ Read more…

ಖಜಾನೆ ಅಧಿಕಾರಿ ಕಾರು ಚಾಲಕನ ಮನೆಯಲ್ಲಿದ್ದ ನಗ – ನಗದು ಕಂಡು ದಂಗಾದ ಅಧಿಕಾರಿಗಳು…!

ಆಂಧ್ರಪ್ರದೇಶದ ಖಜಾನೆ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ್ದ ತೆರಿಗೆ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದರು. ಜೊತೆಗೆ ಈತ ಮಾಡಿದ ಅಕ್ರಮ ಆಸ್ತಿಯ Read more…

ಪಾದರ್ಶಕ ತೆರಿಗೆ ವೇದಿಕೆಗೆ ಚಾಲನೆ ನೀಡಿದ ಮೋದಿ

ಪ್ರಾಮಾಣಿಕ ತೆರಿಗೆದಾರರನ್ನು ಉತ್ತೇಜಿಸಲು ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೊಸ ವಿಶೇಷ ವೇದಿಕೆಯನ್ನು ಪ್ರಾರಂಭಿಸಿದ್ದಾರೆ. ವೇದಿಕೆಗೆ ‘ಪಾರದರ್ಶಕ ತೆರಿಗೆ: ಗೌರವವನ್ನು ಗೌರವಿಸುವುದು’ Read more…

ಈ ಕಾರಣಕ್ಕೆ ನಿಷ್ಕ್ರಿಯಗೊಳ್ಳಲಿದೆ 18 ಕೋಟಿ ಜನರ ಪಾನ್ ಕಾರ್ಡ್

ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಅನಿವಾರ್ಯ. ಇಲ್ಲಿಯವರೆಗೆ 32.71 ಕೋಟಿ ಪಾನ್-ಆಧಾರ್ ಜೊತೆ ಲಿಂಕ್ ಆಗಿದೆ.ಇನ್ನೂ ಪಾನ್ ಜೊತೆ ಆಧಾರ್ ಲಿಂಕ್ ಮಾಡಿಲ್ಲದವರಿಗೆ ಈಗ್ಲೂ ಅವಕಾಶವಿದೆ. Read more…

ಗುಡ್ ನ್ಯೂಸ್: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ಆದಾಯ ತೆರಿಗೆ ಪಾವತಿಗೆ 2020 ರ ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ. 2019 -20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ನವೆಂಬರ್ Read more…

ತೆರಿಗೆ ಪಾವತಿದಾರರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಆದಾಯ ತೆರಿಗೆ ಪಾವತಿಗೆ ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ. 2019 -20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ನವೆಂಬರ್ 30 ರವರೆಗೆ Read more…

GST ತೆರಿಗೆದಾರರಿಗೆ ಭರ್ಜರಿ ‘ಬಂಪರ್’ ಸುದ್ದಿ

ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ರಿಟರ್ನ್ ಸಲ್ಲಿಕೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಾಸಿಕ ಮತ್ತು ತ್ರೈಮಾಸಿಕ ಮಾರಾಟ ರಿಟರ್ನ್ ಮತ್ತು ತೆರಿಗೆ ಪಾವತಿ ಅರ್ಜಿ GSTR-3B Read more…

GST ರಿಟರ್ನ್: ತೆರಿಗೆದಾರರಿಗೆ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ತೆರಿಗೆದಾರರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಎಸ್ಎಂಎಸ್ ಮೂಲಕ ಜಿ.ಎಸ್.ಟಿ. ರಿಟರ್ನ್ ಸಲ್ಲಿಸಲು ಅವಕಾಶ ನೀಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ ರಿಟರ್ನ್ ಸಲ್ಲಿಕೆದಾರರು ತಮ್ಮ Read more…

ಐಟಿ ರಿಟರ್ನ್ಸ್ ಸಲ್ಲಿಕೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಆದಾಯ ತೆರಿಗೆ ಸಲ್ಲಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2019-20 ಸಾಲಿನಲ್ಲಿ ಆದಾಯ ತೆರಿಗೆ ಮಾಹಿತಿ ಸಲ್ಲಿಸುವ ವೇಳೆ ಚಾಲ್ತಿ ಖಾತೆಯಲ್ಲಿ ಒಂದು ಕೋಟಿ ರೂಪಾಯಿಗಿಂತ ಹೆಚ್ಚಿನ ಠೇವಣಿ ಹೊಂದಿರುವವರು Read more…

NRI ಗಳಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಲಾಕ್‌ ಡೌನ್‌ ಕಾರಣಕ್ಕೆ ಭಾರತದಲ್ಲಿ ಸಿಕ್ಕಿ ಬಿದ್ದಿರುವ ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರ ನೆಮ್ಮದಿ ಸುದ್ದಿ ನೀಡಿದೆ. ದೇಶದಲ್ಲಿ ಸಿಲುಕಿರುವ ಅನಿವಾಸಿ ಭಾರತೀಯರ ತೆರಿಗೆ ನಿಯಮಗಳನ್ನು ಸಡಿಲಿಸಲು ಕೇಂದ್ರ Read more…

ಕೊರೋನಾ ಸಂಕಷ್ಟದ ಹೊತ್ತಲ್ಲಿ ಕಂಗಾಲಾಗಿದ್ದ ಸರ್ಕಾರಗಳಿಗೆ ಬಂಪರ್: ಆದಾಯ ಹೆಚ್ಚಳಕ್ಕೆ ಸಿಕ್ತು ಹೊಸ ಅಸ್ತ್ರ

ಲಾಕ್ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕತೆಗೆ ದೊಡ್ಡ ಹೊಡೆತವೇ ಬಿದ್ದಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಸಿಕ್ಕಿದ್ದು ಮದ್ಯ ಪ್ರಿಯರಿಗೆ ಆದಷ್ಟೇ ಖುಷಿ ಸರ್ಕಾರಗಳಿಗೂ ಆಗಿದೆ. ಅನೇಕ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮತ್ತಷ್ಟು ದುಬಾರಿಯಾಗಲಿದೆ ಮದ್ಯ

ಬೆಂಗಳೂರು: ಆಂಧ್ರಪ್ರದೇಶ ಮತ್ತು ದೆಹಲಿ ಸರ್ಕಾರಗಳು ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದು ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಬಕಾರಿ ಹೆಚ್ಚುವರಿ ತೆರಿಗೆ ಹಾಕಲು ಚಿಂತನೆ ನಡೆಸಿದೆ ಎಂದು Read more…

2 ನೇ ದಿನವೇ ಮದ್ಯ ಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’

ಬೆಂಗಳೂರು: ಬಹು ದಿನಗಳ ನಂತರ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಂತೂ ಸಂಭ್ರಮದಿಂದ ಮದ್ಯ ಖರೀದಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಿಂದ ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. Read more…

ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಕುಡುಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಂತೂ ಸಂಭ್ರಮದಿಂದ ಮದ್ಯ ಖರೀದಿಸಿದ್ದಾರೆ. 42 ದಿನಗಳಿಂದ ಬಂದ್ ಆಗಿದ್ದ ಮದ್ಯದ ಅಂಗಡಿಗಳ ಎದುರು ಜನಜಾತ್ರೆಯೇ ಕಂಡು ಬಂದಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...