alex Certify ತೆಲಂಗಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಏರಿ ಕರೆಂಟ್‌ ವೈರ್‌ ಹಿಡಿದು ಆತ್ಮಹತ್ಯೆಗೆ ಯತ್ನ: RTO ಕಚೇರಿ ಬಳಿ ನಾಟಕೀಯ ಘಟನೆ | Viral Video

ತೆಲಂಗಾಣದ ಪೆದ್ದಪಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಬಳಿ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಅನಿಲ್ ಗೌಡ್ ಎಂಬ ಲಾರಿ ಮಾಲೀಕರು, ಆರ್ಟಿಒ ಅಧಿಕಾರಿಗಳು ಲಂಚಕ್ಕೆ Read more…

ಭಯಾನಕ ಘಟನೆ: ʼಪ್ರೇಮʼ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ | Shocking Video

ತೆಲಂಗಾಣ: ತೆಲಂಗಾಣದ ಹುಜೂರ್‌ನಗರದಲ್ಲಿ ನಡೆದ ಭಯಾನಕ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರೇಮ ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿದು ತನ್ನನ್ನೂ ಮತ್ತು ಆಕೆಯನ್ನೂ ಬೆಂಕಿ Read more…

ವಿದ್ಯಾರ್ಥಿಯ ಖಾಸಗಿ ಅಂಗ ಸ್ಪರ್ಶಿಸಿದ ಪ್ರಾಂಶುಪಾಲ; ಫೋಟೋ ವೈರಲ್‌ ಬಳಿಕ ಪ್ರತಿಭಟನೆ

ತೆಲಂಗಾಣದ ಶಾಲೆಯೊಂದರಲ್ಲಿ ಪ್ರಾಂಶುಪಾಲ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೊಡುಪ್ಪಲ್‌ನ ಶ್ರೀ ಬ್ರಿಲಿಯಂಟ್ ಟೆಕ್ನೋ ಹೈಸ್ಕೂಲ್‌ನಲ್ಲಿ 9 ಮತ್ತು 10 ನೇ Read more…

ರಸ್ತೆ ಅಪಘಾತದ ಬಳಿಕ ಸೆಕ್ಸ್ ರಾಕೆಟ್ ಬಯಲು; ವಿದೇಶಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದವರು ‌ʼಅರೆಸ್ಟ್ʼ

ರಾಯ್‌ಪುರದ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದು ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಅಪಘಾತದ ಬಳಿಕ ದೊಡ್ಡ ಸೆಕ್ಸ್ ರಾಕೆಟ್ Read more…

ಸಾವಿನಲ್ಲೂ ಸಾರ್ಥಕ ಕಾರ್ಯ; ಐವರ ಬಾಳಿಗೆ ಬೆಳಕಾದ ಮೃತ ವೈದ್ಯೆ

ಹೈದರಾಬಾದ್: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯವೆಂದು ಘೋಷಿಸಲ್ಪಟ್ಟ ವೈದ್ಯರೊಬ್ಬರು ಐದು ಜನರಿಗೆ ಹೊಸ ಜೀವನವನ್ನು ನೀಡಿದ್ದಾರೆ. 24 ವರ್ಷದ ವೈದ್ಯೆಯ ಕುಟುಂಬ ಸದಸ್ಯರು ಭಾನುವಾರ ಆಕೆಯ ಅಂಗಾಂಗಗಳನ್ನು Read more…

ಈ ನಗರದ ಮಾಲ್‌ ನಲ್ಲಿ ಮೊದಲ 30 ನಿಮಿಷಗಳ ವಾಹನ ನಿಲುಗಡೆಗಿಲ್ಲ ʼಪಾರ್ಕಿಂಗ್‌ ಶುಲ್ಕʼ

ಶಾಪಿಂಗ್ ಮಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು ಮತ್ತು ಇತರ ಜನನಿಬಿಡ ಪ್ರದೇಶಗಳಲ್ಲಿ ಪಾರ್ಕಿಂಗ್ ಶುಲ್ಕಗಳು ಕಿರಿಕಿರಿಯುಂಟು ಮಾಡುವ ಸಂಗತಿಯಾಗಿದೆ. ಸ್ಥಳದಿಂದ ಸ್ಥಳಕ್ಕೆ ಶುಲ್ಕಗಳು ಬದಲಾಗಬಹುದು, ವಿಶೇಷವಾಗಿ ಬೃಹತ್ತಾದ ಮಾಲ್‌ಗಳಲ್ಲಿ ಅವು ಹೆಚ್ಚಾಗಿರುತ್ತವೆ. Read more…

ದಾರುಣ ಘಟನೆ: ಅಂತ್ಯಕ್ರಿಯೆಗೆ ಹಣವಿಲ್ಲದೆ ತಾಯಿಯ ಶವ ಮನೆಯಲ್ಲೇ ಇಟ್ಟುಕೊಂಡ ಸಹೋದರಿಯರು

ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಇಬ್ಬರು ಯುವತಿಯರು ತಮ್ಮ ತಾಯಿಯ ಅಂತ್ಯಕ್ರಿಯೆಗೆ ಹಣವಿಲ್ಲದೆ ಒಂದು ವಾರಕ್ಕೂ ಹೆಚ್ಚು ಕಾಲ ಶವವನ್ನು ಮನೆಯಲ್ಲಿಯೇ ಇಟ್ಟುಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ವಾರಸಿಗುಡ ನಿವಾಸಿ Read more…

ಶಾಕಿಂಗ್:‌ ನೋಡನೋಡುತ್ತಿದ್ದಂತೆ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವು | Shocking Video

ತೆಲಂಗಾಣದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆಘಾತಕಾರಿ ಘಟನೆಯೊಂದರಲ್ಲಿ ಇತ್ತೀಚೆಗೆ ಮೆದಚಲ್‌ನಲ್ಲಿ ಒಬ್ಬ ವ್ಯಕ್ತಿ ಲಾರಿಯಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ಮತ್ತು ಮೀರ್‌ಪೆಟ್‌ನಲ್ಲಿ ಓರ್ವ ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ Read more…

SHOCKING: ಶಾಲಾ ಮೈದಾನದಲ್ಲಿ ಆಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಹೈದರಾಬಾದ್: ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಿಎಂ ಕಪ್ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಮೈದಾನದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಸಾಯಿ ಪುನೀತ್(15) ಮೃತಪಟ್ಟ ವಿದ್ಯಾರ್ಥಿ. ಪೆದ್ದಮಂದಡಿ ಮಂಡಲದ ಬಲಿಜಪಲ್ಲಿ Read more…

BIG NEWS: ಹುಲಿಯೊಂದಿಗೆ ಹೋರಾಡಿ ತನ್ನ ಪ್ರಾಣ ಪಣಕ್ಕಿಟ್ಟು ಪತಿಯನ್ನು ರಕ್ಷಿಸಿದ ಮಹಿಳೆ

ಪತಿ ಮೇಲೆ ಹುಲಿ ದಾಳಿ ಮಾಡಿದನ್ನು ಕಂಡ ಮಹಿಳೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹುಲಿಯೊಂದಿಗೆ ಹೋರಾಡಿ, ಪತಿಯ ಪ್ರಾನ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಹಿಳೆಯ ಸಾಹಸ, ಧೈರ್ಯಕ್ಕೆ Read more…

BREAKING: ತೆಲಂಗಾಣದಲ್ಲಿ ಎನ್ ಕೌಂಟರ್ ನಲ್ಲಿ 7 ನಕ್ಸಲೀಯರ ಹತ್ಯೆ

ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸಿನಲ್ಲಿ ಪೊಲೀಸರು ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು Read more…

ಸಂಗಾತಿಯನ್ನು ಹುಡುಕುತ್ತಾ 300 ಕಿ.ಮೀ. ಸಾಗಿದ ಹುಲಿರಾಯ…!

ಜಾನಿ ಎಂಬ ಹೆಸರಿನ ಗಂಡು ಹುಲಿ ತನ್ನ ಸಂಗಾತಿಯನ್ನು ಹುಡುಕಲು ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ 300 ಕಿಮೀ ಪ್ರಯಾಣಿಸಿದೆ. ಅಕ್ಟೋಬರ್ ಮೂರನೇ ವಾರದಲ್ಲಿ ಆರಂಭವಾದ ಹುಲಿಯ ಪ್ರಯಾಣವನ್ನು ರೇಡಿಯೋ ಕಾಲರ್ Read more…

BIG NEWS: ಹಳಿ ತಪ್ಪಿದ ಗೂಡ್ಸ್ ರೈಲಿನ 11 ಬೋಗಿಗಳು: ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಹೈದರಾಬಾದ್: ಗಾಜಿಯಾಬಾದ್ ನಿಂದ ಕಾಜಿಪೇಟೆಗೆ ಹೋಗುತ್ತಿದ್ದ ಗೂಡ್ಸ್ ರೈಲಿನ ಹಳಿತಪ್ಪಿದ ಘಟನೆ ತೆಲಂಗಾಣದ ಪೆದ್ದಪಲ್ಲಿಯಲ್ಲಿ ನಡೆದಿದೆ. ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿನ 11 ಬೋಗಿಗಳು ಹಳಿತಪ್ಪಿವೆ. ಪೆದ್ದಪಲ್ಲಿ Read more…

ರೈತನಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್: ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ರೈತರಿಂದ ಲಂಚ ಪಡೆಯುತ್ತಿದ್ದಾಗ ಸಬ್ ಇನ್ಸ್ ಪೆಕ್ಟರ್ ಓರ್ವ ಸಿಕ್ಕಿ ಬಿದ್ದಿದ್ದು, ಆತನನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ, ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಸಬ್ Read more…

ದುಷ್ಕರ್ಮಿಗಳ ಅಟ್ಟಹಾಸ: KSRTC ಎರಡು ಬಸ್ ಗಳ ಮೇಲೆ ತೆಲಂಗಾಣದಲ್ಲಿ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ದುಷ್ಕರ್ಮಿಗಳು ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ಗಳ ಮೇಲೆ ಕಲ್ಲು ತೂರಟ ನಡೆಸಿದ್ದಾರೆ. ಕೆ.ಎಸ್.ಆರ್.ಟಿ.ಸಿಯ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಬಸ್ ಗಳ ಮೇಲೆ ಕಲ್ಲು Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಸೀಲ್ಡ್ ಮಾಡಲಾದ ಬಿಯರ್ ಬಾಟಲಿಯೊಳಗೆ ಹಲ್ಲಿ ಪತ್ತೆ | ವಿಡಿಯೋ ವೈರಲ್

ತೆಲಂಗಾಣದ ವಿಕಾರಾಬಾದ್‌ನಲ್ಲಿ ಸೀಲ್ಡ್ ಮಾಡಿದ ಬಡ್‌ ವೈಸರ್ ಬಿಯರ್ ಬಾಟಲಿಯೊಳಗೆ ಹಲ್ಲಿ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಅಕ್ಟೋಬರ್ 25 ರಂದು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದ Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

ತಡರಾತ್ರಿ ಘೋರ ದುರಂತ: ಎರಡು ಪ್ರತ್ಯೇಕ ಅಪಘಾತಗಳಲ್ಲಿ 8 ಜನ ಸಾವು

ತೆಲಂಗಾಣದ ಆದಿಲಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳ ರಸ್ತೆಗಳು ರಕ್ತಸಿಕ್ತವಾಗಿವೆ. ಸೋಮವಾರ ಮಧ್ಯರಾತ್ರಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿವರಗಳ ಪ್ರಕಾರ, ಆದಿಲಾಬಾದ್ ಜಿಲ್ಲೆಯ ಗುಡಿಹತ್ನೂರು ಮಂಡಲದ Read more…

ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಹಾಯ ಮಾಡುವ ನೆಪದಲ್ಲಿ ಹೀನ ಕೃತ್ಯ

ರಾತ್ರಿ ಪ್ರಯಾಣದ ವೇಳೆ ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಬಸ್ ನಲ್ಲಿ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ Read more…

ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ಗೆದ್ದ ದೀಪ್ತಿಗೆ 1 ಕೋಟಿ ರೂ., ಪ್ಲಾಟ್, ಗ್ರೂಪ್ -2 ಸರ್ಕಾರಿ ನೌಕರಿ

ತೆಲಂಗಾಣ ಸರ್ಕಾರ ಶನಿವಾರ ಪ್ಯಾರಾಲಿಂಪಿಯನ್ ದೀಪ್ತಿ ಜೀವನ್ ಜಿ ಅವರಿಗೆ ಬಹು ಬಹುಮಾನಗಳನ್ನು ಘೋಷಿಸಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ದೀಪ್ತಿ ಅವರ ಸ್ಪೂರ್ತಿದಾಯಕ ಸಾಧನೆ ಮತ್ತು ಪ್ಯಾರಿಸ್ Read more…

ಪ್ರಯಾಣಿಕರೇ ಗಮನಿಸಿ: 21 ರೈಲು ಸಂಚಾರ ರದ್ದು, 12 ಮಾರ್ಗ ಬದಲಾವಣೆ

ನವದೆಹಲಿ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯ ನಡುವೆ ವಿವಿಧ ಸ್ಥಳಗಳಲ್ಲಿ ಹಳಿಗಳ ಮೇಲೆ ನೀರು ನಿಂತಿದ್ದರಿಂದ ದಕ್ಷಿಣ ಮಧ್ಯ ರೈಲ್ವೆ(ಎಸ್‌ಸಿಆರ್) 21 ರೈಲುಗಳನ್ನು ರದ್ದುಗೊಳಿಸಿದೆ. ಸುಮಾರು 13 Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕರುಣಾಜನಕ ಸ್ಟೋರಿ: ತಾಯಿ ಅಂತ್ಯಕ್ರಿಯೆಗೂ ಹಣವಿಲ್ಲದೆ ಶವದ ಪಕ್ಕದಲ್ಲೇ ಭಿಕ್ಷೆ ಬೇಡಿದ ಪುಟ್ಟ ಬಾಲಕಿ | Video

ತೆಲಂಗಾಣದಲ್ಲಿ ನಡೆದಿರುವ ಘಟನೆಯೊಂದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಲ್ಲೆದೆಯವರನ್ನೂ ಕರಗಿಸುವಂತಿದೆ. ತನ್ನ ತಾಯಿಯನ್ನು ಕಳೆದುಕೊಂಡ ಕಡುಬಡ ಕುಟುಂಬದ ಪುಟ್ಟ ಬಾಲಕಿಯೊಬ್ಬಳು ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ತನ್ನ Read more…

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನಿಂದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿಗೆ ಟಿಕೆಟ್

ನವದೆಹಲಿ: ರಾಜ್ಯಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಎಐಸಿಸಿ ಘೋಷಣೆ ಮಾಡಿದೆ. ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ತೆಲಂಗಾಣ Read more…

ಆಟವಾಡ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಬೀದಿನಾಯಿಯೊಂದು ಆಟವಾಡುತ್ತಿದ್ದ 18 ತಿಂಗಳ ಮಗು ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಘಟನೆಯ ಭಯಾನಕತೆಯನ್ನ ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. 18 ತಿಂಗಳ ಮಗು ಮತ್ತೊಂದು Read more…

Video: ಪ್ರಜ್ಞೆ ಕಳೆದುಕೊಂಡ ವ್ಯಕ್ತಿಗೆ CPR ಮಾಡಿ ಪ್ರಾಣ ಉಳಿಸಿದ ಪೊಲೀಸ್

ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಗೆ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಸಮಯಪ್ರಜ್ಞೆಯಿಂದ ಸಿಪಿಆರ್ ಮಾಡಿ ಆತನ ಪ್ರಾಣ ಉಳಿಸಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ. ಗೋಡೆಯಿಂದ ಬಿದ್ದ ವ್ಯಕ್ತಿಯ Read more…

ಕೆಲವೇ ಹೊತ್ತಿನಲ್ಲಿ ಮನೆ ತಲುಪಬೇಕಿದ್ದ ಬಾಲಕ ಮಸಣ ಸೇರಿದ; ಹೃದಯವಿದ್ರಾವಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತೆಲಂಗಾಣದ ಸಾತುಪಲ್ಲಿಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ನಿಂತಿದ್ದ ಟ್ರಕ್‌ಗೆ ಅತಿವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಹಾಗೂ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

BREAKING: ಕರ್ನಾಟಕ, ತಮಿಳುನಾಡು ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ತೆಲಂಗಾಣ

ಹೈದರಾಬಾದ್: ತಮಿಳುನಾಡು ಮತ್ತು ಕರ್ನಾಟಕದ ನಂತರ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಘೋಷಿಸಿದೆ. ಜುಲೈ 27 ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ತಮ್ಮ ಸರ್ಕಾರ Read more…

BIG NEWS: ಭೀಕರ ಪ್ರವಾಹದಲ್ಲಿ ಸಿಲುಕಿದ 50 ಜನ; ಜೀವ ಉಳಿಸಿಕೊಳ್ಳಲು ಮರ, ದೇವಸ್ಥಾನವನ್ನು ಏರಿ ಕುಳಿತ ಗ್ರಾಮಸ್ಥರು

ಹೈದರಾಬಾದ್: ಭಾರಿ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು, ಡ್ಯಾಂ ನ ಗೇಟ್ ಗಳನ್ನು ತೆರೆದ ಪರುಣಾಮ ಏಕಾಏಕಿ ಪ್ರವಾಹ ಉಂಟಾಗಿ ಗ್ರಾಮಸ್ಥರು ಭೀಕರ ಪ್ರವಾಹದಲ್ಲಿ ಸಿಲುಕಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. Read more…

BREAKING: ತೆಲಂಗಾಣ ಗಾಜಿನ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 5 ಜನ ಸಾವು, 15 ಮಂದಿ ಗಾಯ

ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಗಾಜಿನ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅವಘಢದಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ Read more…

ರೈತರಿಗೆ ಕಾಂಗ್ರೆಸ್ ಸರ್ಕಾರದಿಂದ ಸಿಹಿ ಸುದ್ದಿ: ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಘೋಷಣೆ

ಹೈದರಾಬಾದ್: ರೈತರ ಎರಡು ಲಕ್ಷ ರೂಪಾಯಿ ಸಾಲ ಮನ್ನಾವನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...