alex Certify ತೆಲಂಗಾಣ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚುನಾವಣಾ ಪ್ರಚಾರದ ವೇಳೆ ಅವಘಡ; ಪ್ರಚಾರ ವಾಹನದಿಂದ ಬಿದ್ದ ತೆಲಂಗಾಣ ಸಿಎಂ ಪುತ್ರ KTR

ಆರ್ಮೂರ್: ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಅವಘಡವೊಂದು ಸಂಭವಿಸಿದೆ. ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರ, ಸಚಿವ ಕೆ.ಟಿ.ರಾಮರಾವ್ ಚುನಾವಣಾ ಪ್ರಚಾರದ ವಾಹನದಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. Read more…

BIGG NEWS : ತೆಲಂಗಾಣದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ : 500 ಕೋಟಿ ರೂ.ಗೆ ಹೆಚ್ಚು ಹಣ ಜಪ್ತಿ!

ತೆಲಂಗಾಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಏತನ್ಮಧ್ಯೆ, ಅಕ್ರಮವಾಗಿ ಹಣದ ಹರಿವನ್ನು ಪರಿಶೀಲಿಸಲು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಅಕ್ಟೋಬರ್ 9 ರಿಂದ ಪೊಲೀಸರು ಶೋಧದ ಸಮಯದಲ್ಲಿ ಸುಮಾರು Read more…

ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಝಣ ಝಣ ಕಾಂಚಾಣ : ಚಿನ್ನಾಭರಣ, ಹಣ ಸೇರಿ 453 ಕೋಟಿ ರೂ. ಜಪ್ತಿ

ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಅಕ್ಟೋಬರ್ 9 ರಂದು ನೀತಿ ಸಂಹಿತೆ ಜಾರಿಗೆ ಬಂದ ನಂತರ ಕಳೆದ 24 ಗಂಟೆಗಳಲ್ಲಿ ಜಾರಿ ಸಂಸ್ಥೆಗಳು 15 ಕೋಟಿ ರೂ.ಗಳ ನಗದು, Read more…

ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಸಂಸದ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ: ಅಪಾಯದಿಂದ ಪಾರು

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಸಂಸದ ಪ್ರಭಾಕರ್ ರೆಡ್ಡಿ ಅವರು ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವೇಳೆ ಚಾಕುವಿನಿಂದ ಇರಿಯಲಾಗಿದೆ. ಸಂಸದರ ಹೊಟ್ಟೆಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು Read more…

BREAKING NEWS: ಬಿಆರ್ ಎಸ್ ಸಂಸದನಿಗೆ ಚಾಕು ಇರಿತ; ಚುನಾವಣಾ ಪ್ರಚಾರದ ವೇಳೆಯೇ ದಾಳಿ

ತೆಲಂಗಾಣ: ಚುನಾವಣಾ ಪ್ರಚಾರದ ವೇಳೆ ಆಘಾತಕಾರಿ ಘಟನೆಯೊಂದು ನಡೆದಿದೆ. ಚುನವಣಾ ಪ್ರಚಾರ ಮಾಡುತ್ತಿದ್ದ ಬಿಆರ್ ಎಸ್ ಸಂಸದರೊಬ್ಬರಿಗೆ ವ್ಯಕ್ತಿಯೋರ್ವ ಚಾಕು ಇರಿದಿರುವ ಘಟನೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ನಡೆದಿದೆ. Read more…

ಚುನಾವಣೆಗೂ ಮುನ್ನ ಝಣ ಝಣ ಕಾಂಚಾಣ ಸದ್ದು : ತೆಲಂಗಾಣದಲ್ಲಿ ಮತ್ತೆ 1.78 ಕೋಟಿ ಹಣ ಸೀಜ್

ಹೈದರಾಬಾದ್ : ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಹೈದರಾಬಾದ್ ಆಸಿಫ್ ನಗರ ಪೊಲೀಸರು ಶುಕ್ರವಾರ ನಗರದ ಚೆಕ್ ಪೋಸ್ಟ್ ನಲ್ಲಿ ಎರಡು ಕಾರುಗಳಲ್ಲಿ Read more…

ಪುಸ್ತಕ ಖರೀದಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಹೈದರಾಬಾದ್: ಪೋಷಕರು ಪುಸ್ತಕ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗೂಡೆಂ ಜಿಲ್ಲೆಯ ಬೆಂಡಲಪಾಡು ಗ್ರಾಮದಲ್ಲಿ ನಡೆದಿದೆ. ಸುಧೀರ್ Read more…

ಆದಾಯ ಮೀರಿ ಆಸ್ತಿ ಗಳಿಸಿದ ತಹಶೀಲ್ದಾರ್ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೇ ಬಿಗ್ ಶಾಕ್: 2 ಕೋಟಿ ರೂ. ನಗದು, ಕೆಜಿಗಟ್ಟಲೇ ಚಿನ್ನ ಪತ್ತೆ

ಹೈದರಾಬಾದ್: ತೆಲಂಗಾಣದ ನಲಗೊಂಡ ಜಿಲ್ಲೆ ಮರ್ರಿಗೂಡ ತಹಶೀಲ್ದಾರ್ ಮಹೇಂದ್ರ ರೆಡ್ಡಿ ಮನೆಯಲ್ಲಿ ಕೋಟಿಗಟ್ಟಲೇ ಹಣ, ಕೆಜಿಗಟ್ಟಲೇ ಚಿನ್ನಾಭರಣ ಹಣ ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಟ್ರಂಕ್ Read more…

ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅರೆಸ್ಟ್

ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಇಂದಿರಾ ಪಾರ್ಕ್‌ ನಲ್ಲಿ ಕೆಸಿಆರ್ ಸರ್ಕಾರದ ವಿರುದ್ಧ Read more…

ಮೇಕೆ ಕದ್ದ ಆರೋಪ; ಇಬ್ಬರು ಯುವಕರನ್ನು ತಲೆಕೆಳಗಾಗಿ ನೇತು ಹಾಕಿ ಮಾಲೀಕನಿಂದ ಥಳಿತ…!

ಹೈದರಾಬಾದ್: ಮೇಕೆ ಕದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ತಲೆಕೆಳಗಾಗಿ ನೇತು ಹಾಕಿ ಮನಬಂದಂತೆ ಥಳಿಸಿರುವ ಘಟನೆ ತೆಂಗಾಣದಲ್ಲಿ ನಡೆದಿದೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಮಂದಮರಿಯಲ್ಲಿ ಈ ಘಟನೆ ನಡೆದಿದ್ದು, Read more…

Video | ‘ರಕ್ಷಾಬಂಧನ’ ದಿನದಂದೇ ಮೃತಪಟ್ಟ ಸಹೋದರ; ಕಣ್ಣೀರಿಡುತ್ತಲೇ ರಾಖಿ ಕಟ್ಟಿದ ಸಹೋದರಿ

ಬುಧವಾರದಂದು ದೇಶದಾದ್ಯಂತ ರಕ್ಷಾ ಬಂಧನ ದಿನವನ್ನು ಭರ್ಜರಿಯಾಗಿ ಆಚರಿಸಲಾಗಿದ್ದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಸಂಭ್ರಮಿಸಿದ್ದಾರೆ. ಇದರ ಮಧ್ಯೆ ತೆಲಂಗಾಣದಲ್ಲಿ ಇದೇ ದಿನದಂದು ಹೃದಯ ವಿದ್ರಾವಕ Read more…

ಸಾಫ್ಟ್ ವೇರ್ ಸಹೋದರಿಯರು ಮನೆಯಿಂದಲೇ ಕೆಲಸ; ಅಕ್ಕ ನಿಗೂಢ ಸಾವು; ತಂಗಿ ಮನೆಯಿಂದ ನಾಪತ್ತೆ…!

ಹೈದರಾಬಾದ್: ಅಕ್ಕ-ತಂಗಿ ಇಬ್ಬರೂ ಸಾಫ್ಟ್ ವೇರ್ ಇಂಜಿನಿಯರ್… ಕೈತುಂಬ ಸಂಬಳ… ವರ್ಕ್ ಫ್ರಂ ಹೋಂ …ಆದರೆ ಅಕ್ಕ ಏಕಾಏಕಿ ನಿಗೂಢವಾಗಿ ಸಾವನ್ನಪಿದ್ದು, ತಂಗಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ತೆಲಂಗಾಣದ Read more…

BREAKING: ತೆಲಂಗಾಣದ ವಾರಂಗಲ್ ನಲ್ಲಿ 3.6 ತೀವ್ರತೆಯ ಭೂಕಂಪ

ನವದೆಹಲಿ: ಶುಕ್ರವಾರ ಮುಂಜಾನೆ 4:43 ರ ಸುಮಾರಿಗೆ ತೆಲಂಗಾಣದ ವಾರಂಗಲ್‌ನಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ತಿಳಿಸಿದೆ. NCS ಪ್ರಕಾರ, ಭೂಕಂಪವು 30 Read more…

ಬಿಜೆಪಿ ನಾಯಕ ಯತ್ನಾಳ್ ಗೆ ತೆಲಂಗಾಣ ಚುನಾವಣೆ ಜವಾಬ್ದಾರಿ

ವಿಜಯಪುರ: ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ತೆಲಂಗಾಣ ವಿಧಾನಸಭೆಯ ಚುನಾವಣೆ ಜವಾಬ್ದಾರಿ ನೀಡಲಾಗಿದೆ. ಎಂಟು ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಿದ್ದು, ಹೈದರಾಬಾದ್ ನಲ್ಲಿ ನಾಳೆ ನಡೆಯುವ ತರಬೇತಿಗಾಗಿ Read more…

ಹೊಲಕ್ಕೆ ನುಗ್ಗಿ ಬೆಳೆಗಳನ್ನು ನಾಶಮಾಡಿದ ಎತ್ತುಗಳು; ಮಾಲೀಕನನ್ನೇ ಮನೆಯ ಮುಂದಿನ ಕಂಬಕ್ಕೆ ಕಟ್ಟಿ ಹಾಕಿದ ವ್ಯಕ್ತಿ

ತೆಲಂಗಾಣ: ಬೇರೆಯವರ ಎತ್ತುಗಳು ತನ್ನ ಹೊಲಕ್ಕೆ ನುಗ್ಗಿ ಮೇಯ್ದ ಕಾರಣಕ್ಕೆ ಎತ್ತುಗಳ ಮಾಲೀಕನನ್ನು ವ್ಯಕ್ತಿಯೋರ್ವ ತನ್ನ ಮನೆಯ ಮುಂದಿನ ಕಂಬಕ್ಕೆ ಕಟ್ಟಿ ಹಾಕಿರುವ ಘಟನೆ ತೆಲಂಗಾಣದ ಕೋಟಪಲ್ಲಿಯಲ್ಲಿ ನಡೆದಿದೆ. Read more…

ವಾಯುಸೇನೆ ಹೆಲಿಕಾಪ್ಟರ್ ಮೂಲಕ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ; ರೋಚಕ ಕಾರ್ಯಾಚರಣೆಯ ವಿಡಿಯೋ ವೈರಲ್

ತೆಲಂಗಾಣದಲ್ಲಿ ಮಳೆ ಅಬ್ಬರಕ್ಕೆ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಅನೇಕ ಕಡೆ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಗ್ರಾಮಗಳು ನಡುಗಡ್ಡೆಯಂತಾಗಿದ್ದು, ಹೊರಗಿನ ಪ್ರಪಂಚದ ಸಂಪರ್ಕ ಕಡಿತಗೊಂಡಿದೆ. ನೈನಪಾಕ ಗ್ರಾಮದಲ್ಲಿ ಹೀಗೆ Read more…

ಎದೆ ಝಲ್ ಎನಿಸುವ ಭೀಕರ ದೃಶ್ಯ…. ನೋಡ ನೋಡುತ್ತಿದ್ದಂತೆಯೇ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ

ಹೈದರಾಬಾದ್: ದೇಶದ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಬೋರ್ಗರೆದು ಹರಿಯುತ್ತಿವೆ. ಸಾಲು ಸಾಲು ದುರಂತಗಳು ಕಣ್ಮುಂದೆಯೇ ಸಂಭವಿಸುತ್ತಿವೆ. ನೋಡ ನೋಡುತ್ತಿದ್ದಂತೆಯೇ ಪ್ರವಾಹದ ನೀರಿನಲ್ಲಿ ಮಹಿಳೆಯೊಬ್ಬರು Read more…

ಅಲ್ಪಸಂಖ್ಯಾತರಿಗೆ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: ಅಲ್ಪಸಂಖ್ಯಾತ ಸಮುದಾಯದ ಅರ್ಹ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮುಖ್ಯಮಂತ್ರಿ ಕೆ. Read more…

Watch Video | ಚಲಿಸುವ ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ತೆಲಂಗಾಣ: ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ತಾಯಿಯೊಬ್ಬರು ತನ್ನ ಮಗನ ಕಾಲೇಜು ಫೀಸ್ ಕಟ್ಟಲು ಹಣ ಬೇಕಾಗಿರುವುದರಿಂದ ಚಲಿಸುತ್ತಿದ್ದ ಸರ್ಕಾರಿ ಬಸ್ ನಡಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಆಕೆಯ Read more…

ವರ್ಕ್ ಔಟ್ ಬೆನ್ನಲ್ಲೇ ಹೃದಯಾಘಾತದಿಂದ ಯುವಕ ಸಾವು: ಎರಡೇ ದಿನದಲ್ಲಿ 2ನೇ ಘಟನೆ; ಹಠಾತ್ ಸಾವಿನ ಸರಣಿಗೆ ಸಾಕ್ಷಿಯಾದ ತೆಲಂಗಾಣ, ಆಂಧ್ರ

ಹೈದರಾಬಾದ್: ತೆಲಂಗಾಣದ ಖಮ್ಮಂನಲ್ಲಿ ಜಿಮ್‌ ನಲ್ಲಿ ತಾಲೀಮು ಅವಧಿಯ ನಂತರ 31 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳಲ್ಲಿ ಪಟ್ಟಣದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. Read more…

ಮತ್ತೊಂದು ರೈಲು ದುರಂತ : ಚಲಿಸುತ್ತಿರುವಾಗಲೇ ಹೊತ್ತಿ ಉರಿದ ರೈಲಿನ 4 ಬೋಗಿಗಳು!

ಹೈದರಾಬಾದ್ : ತೆಲಂಗಾಣದ ಯಾದಾದ್ರಿ ಭೋಂಗೀರ್ ಜಿಲ್ಲೆಯ ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ದುರಂತವೊಂದು ತಪ್ಪಿದೆ. ಹೌರಾ-ಸಿಕಂದರಾಬಾದ್ ಫಲಕ್ನುಮ್ ಎಕ್ಸ್ ಪ್ರೆಸ್ ರೈಲಿನ Read more…

ಸಂಸದರ ನಿಧಿಯಲ್ಲಿ ಮನೆ ಕಟ್ಟಿ ಮಗನ ಮದುವೆ ಮಾಡಿದ ಬಿಜೆಪಿ ಎಂಪಿ….!

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ನಾಣ್ನುಡಿ ಇದೆ. ಇಲ್ಲೊಬ್ಬ ಸಂಸದರು ಎರಡೂ ಕಾರ್ಯವನ್ನು ಮಾಡಿದ್ದು, ಆದರೆ ಇದಕ್ಕಾಗಿ ಅವರು ಬಳಸಿಕೊಂಡಿರುವುದು ಸ್ಥಳೀಯ ಪ್ರದೇಶಾಭಿವೃದ್ಧಿಗಾಗಿ ತಮಗೆ Read more…

Watch Video | ಕೇವಲ 1 ರೂಪಾಯಿಗೆ ಪ್ಲೇಟ್ ಬಿರಿಯಾನಿ;‌ ತಿನ್ನಲು ಮುಗಿಬಿದ್ದ ಜನ

ಉಪ ಖಂಡದ ಯಾವುದೇ ಪ್ರದೇಶವಾದರೂ ಬಿರಿಯಾನಿಗೆ ಇರುವ ಬೇಡಿಕೆ ಮಾತ್ರ ಒಂದೇ ಮಟ್ಟದಲ್ಲಿರುತ್ತದೆ. ಬಹುತೇಕ ದೇಶದ ಎಲ್ಲ ಊರುಗಳಲ್ಲೂ ಬಿರಿಯಾನಿ ಉಣಬಡಿಸುತ್ತಲೇ ಅನೇಕ ರೆಸ್ಟೋರೆಂಟ್‌ಗಳು ಭಾರೀ ಜನಪ್ರಿಯತೆ ಗಿಟ್ಟಿಸಿವೆ. Read more…

BIG NEWS: ತೆಲಂಗಾಣದಿಂದಲೂ ಸಿಗದ ಅಕ್ಕಿ; 1.5 ಲಕ್ಷ ಟನ್ ನೀಡಲು ಸಿದ್ಧ ಎಂದ ಛತ್ತೀಸ್ ಗಢ ಸರ್ಕಾರ ಆದರೆ…… ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ವಿತರಣೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಲವು ರಾಜ್ಯಗಳ ಬಳಿ ಅಕ್ಕಿ ಬೇಡಿಕೆ ಇಟ್ಟಿದ್ದು, ಆದರೆ ಯಾವುದೇ ರಾಜ್ಯದಿಂದ Read more…

Video: ‘ಆದಿಪುರುಷ್’ ವೀಕ್ಷಣೆ ವೇಳೆ ’ಹನುಮಂತನ’ ಸೀಟಿನಲ್ಲಿ ಕುಳಿತ ಅಭಿಮಾನಿ ಮೇಲೆ ಹಲ್ಲೆ

ಭಾರೀ ನಿರೀಕ್ಷಿತ ’ಆದಿಪುರುಷ್’ ಚಿತ್ರ ಶುಕ್ರವಾರದಂದು ಜಗತ್ತಿನಾದ್ಯಂತ ತೆರೆಗೆ ಅಪ್ಪಳಿಸಿದೆ. ಇದೇ ವೇಳೆ, ಚಿತ್ರ ವೀಕ್ಷಣೆ ವೇಳೆ ’ಹನುಮಂತನಿಗಾಗಿ’ ಪ್ರತಿ ಸಿನೆಮಾದಲ್ಲೂ ಒಂದೊಂದು ಆಸನ ಮೀಸಲಿಡಬೇಕೆಂದು ಚಿತ್ರ ನಿರ್ಮಾಪಕ Read more…

BIG NEWS: 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಅಟ್ಟಹಾಸ; ಬಾಲಕನ ಸ್ಥಿತಿ ಗಂಭೀರ

ಹೈದರಾಬಾದ್: ತೆಲಂಗಾಣದಲ್ಲಿ ಮಗುವಿನ ಮೇಲೆ ಬೀದಿನಾಯಿಗಳ ದಾಳಿ ಮತ್ತೊಂದು ಪ್ರಕರಣ ನಡೆದಿದೆ. ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯ ಗಾಂಧಾರಿ Read more…

ಹೈದರಾಬಾದ್: ಸೆಕ್ಸ್ ಮಾಡಲು ಒಪ್ಪಲಿಲ್ಲವೆಂದು ಮಡದಿಯನ್ನು ಕೊಂದ ಪತಿ

ಅದಾಗ ತಾನೇ ಮಗುವಾಗಿದ್ದ ಮಡದಿ ತನ್ನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಒಪ್ಪಲಿಲ್ಲವೆಂದು ಸಿಟ್ಟಿಗೆದ್ದು ಆಕೆಯನ್ನು ಕೊಲೆ ಮಾಡಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 20ರಂದು ನಡೆದ ಈ ಕೊಲೆಯ Read more…

ವೈಯಕ್ತಿಕ ಬಳಕೆಗಾಗಿ ಮನೆ ಮೇಲೆ ಗಾಂಜಾ ಬೆಳೆದಿದ್ದ ಭೂಪ….!

ವೈಯಕ್ತಿಕ ಸೇವನೆಗೆಂದು ತನ್ನ ಮನೆಯ ಮಹಡಿ ಮೇಲೆ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಪೊಲೀಸರು 10 ಪ್ಯಾಕೆಟ್‌ನಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ, ಆತನನ್ನು ರೇವಂತ್‌ Read more…

ಕೇವಲ 18 ದಿನಗಳಲ್ಲಿ ಮಾರಾಟವಾದ ‘ಬಿಯರ್’ ಮೌಲ್ಯ ಕೇಳಿದ್ರೆ ದಂಗಾಗ್ತೀರಾ…..!

ಬೇಸಿಗೆ ಸಂದರ್ಭದಲ್ಲಿ ಸಾಮಾನ್ಯವಾಗಿ ಎಳನೀರು ಸೇರಿದಂತೆ ತಂಪು ಪಾನೀಯಗಳಿಗೆ ಅತಿ ಹೆಚ್ಚಿನ ಬೇಡಿಕೆ ಇರುತ್ತದೆ. ಆದರೆ ತೆಲಂಗಾಣದಲ್ಲಿ ಮೇ ತಿಂಗಳ ಕೇವಲ 18 ದಿನಗಳಲ್ಲಿ ಮಾರಾಟವಾಗಿರುವ ಬಿಯರ್ ಮೌಲ್ಯ Read more…

ಹುಟ್ಟುಹಬ್ಬದ ದಿನದಂದೇ ಬಾಲಕ ಸಾವು; ಕಣ್ಣೀರಿಡುತ್ತಲೇ ಮೃತ ದೇಹದ ಪಕ್ಕ ಕೇಕ್ ಕತ್ತರಿಸಿದ ಕುಟುಂಬಸ್ಥರು….!

ತನ್ನ ಹುಟ್ಟುಹಬ್ಬದ ದಿನದಂದೇ ಹದಿನಾರು ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಮೃತಪಟ್ಟಿದ್ದು, ಮಗನ ಹುಟ್ಟುಹಬ್ಬದ ಆಚರಣೆಯಲ್ಲಿ ಸಂಭ್ರಮಿಸಬೇಕಿದ್ದ ಕುಟುಂಬ ಸದಸ್ಯರು ಶೋಕದ ಮಡುವಿನಲ್ಲಿ ಮೃತ ದೇಹದ ಪಕ್ಕ ಕೇಕ್ ಕತ್ತರಿಸಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...