alex Certify ತೆಲಂಗಾಣ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ವಸೂಲು ಮಾಡಲು ವಾಟ್ಸಾಪ್ ಗ್ರೂಪ್…! ಕೃಷಿ ಅಧಿಕಾರಿಯ ಭ್ರಷ್ಟಾಚಾರ ಬಯಲು

ಲಂಚದ ದುಡ್ಡನ್ನು ವ್ಯವಸ್ಥಿತವಾಗಿ ಪಡೆಯಲು ರಸಗೊಬ್ಬರ ಮತ್ತು ಕೀಟನಾಶಕಗಳ ಅಂಗಡಿಗಳ ಮಾಲೀಕರೊಂದಿಗೆ ವಾಟ್ಸಾಪ್ ಗ್ರೂಪ್‌ ಸೃಷ್ಟಿಸಿದ್ದ ಕೃಷಿ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ Read more…

ವಿಡಿಯೋ: ಹೆದ್ದಾರಿ ನಡುವೆಯೇ ದಾರಿಹೋಕನ ಡಾನ್ಸ್

ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ನಮಗೂ ಇತರರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರಿಗೆ ರಸ್ತೆ ನಡವೆ ಸ್ಟಂಟ್ ಮಾಡುತ್ತಾ ಇರುವುದು ಒಂಥರಾ ಶೋಕಿ ಎನಿಸಿಬಿಟ್ಟಿದೆ. ಇಂಥದ್ದೇ Read more…

16 ತಿಂಗಳ ಬಳಿಕ ಕುಟುಂಬ ಸೇರಿಕೊಂಡ ಮೃತಪಟ್ಟರೆಂದು ಭಾವಿಸಿದ್ದ ವ್ಯಕ್ತಿ

ಕೋವಿಡ್‌ ಸಂಬಂಧ ದೇಶವನ್ನೇ ಮೊದಲ ಬಾರಿಗೆ ಲಾಕ್‌ಡೌನ್ ಮಾಡಿದ್ದ ವೇಳೆ ಮನೆಯಿಂದ ತಪ್ಪಿಸಿಕೊಂಡಿದ್ದ ಜಾರ್ಖಂಡ್‌ ಮೂಲದ ವ್ಯಕ್ತಿಯೊಬ್ಬರು 16 ತಿಂಗಳ ಬಳಿಕ ತಮ್ಮ ಕುಟುಂಬ ಕೂಡಿಕೊಂಡಿದ್ದಾರೆ. ಇಲ್ಲಿನ ಸಿಂಡೇಗಾ Read more…

ವರನಿಗೆ ಪೆಟ್ರೋಲ್​ ಗಿಫ್ಟ್​ ನೀಡಿದ ಕಾಂಗ್ರೆಸ್​ ನಾಯಕ….!

ತೆಲಂಗಾಣದ ಸ್ಥಳೀಯ ಕಾಂಗ್ರೆಸ್​ ನಾಯಕ ಮೋಹಾಸಿನ್​​​ ಎಂಬವರು ತಮ್ಮ ಸ್ನೇಹಿತ ಸೈಯದ್​ ರಯಾದ್​ ವಿವಾಹ ಮಹೋತ್ಸವದ ದಿನದಂದು 5 ಲೀಟರ್​ ಪೆಟ್ರೋಲ್​ನ್ನು ಉಡುಗೊರೆ ರೂಪದಲ್ಲಿ ನೀಡಿದ್ದಾರೆ. ವಿಶೇಷ ಅಂದರೆ Read more…

ತೆಲಂಗಾಣ: 11,000 ವರ್ಷದ ಸುಣ್ಣದ ಕಲ್ಲಿನ ಗುಹೆ ಪತ್ತೆ

ಇತಿಹಾಸ ಪೂರ್ವದ ಕಾಲಕ್ಕೆ ಸೇರಿದ ಸುಣ್ಣದಕಲ್ಲಿನ ಗುಹೆಯೊಂದು ತೆಲಂಗಾಣದಲ್ಲಿ ಪತ್ತೆಯಾಗಿದೆ. ಪ್ರಿಹಾಹ್ ಎಂಬ ಸ್ವತಂತ್ರ ಸಂಸ್ಥೆಯೊಂದು ಇಲ್ಲಿನ ಆಸಿಫಾಬಾದ್‌ನಲ್ಲಿ 11,000 ವರ್ಷಗಳಷ್ಟು ಹಳೆಯ ಈ ಗುಹೆಯನ್ನು ಪತ್ತೆ ಮಾಡಿದೆ. Read more…

ವಿಶ್ವ ಪಾರಂಪರಿಕ ತಾಣವಾಗಿ ಸೇರ್ಪಡೆಯಾದ ತೆಲಂಗಾಣದ ರಾಮಪ್ಪ ದೇವಸ್ಥಾನ

ತೆಲಂಗಾಣದ ವರಂಗಲ್‌ ಜಿಲ್ಲೆಯ ಪಾಲಂಪೇಟ್‌ನಲ್ಲಿರುವ ರಾಮಪ್ಪ ದೇಗುಲವನ್ನು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಸಂಸ್ಕೃತಿ ಇಲಾಖೆ ತಿಳಿಸಿದೆ. ಇಂಜಿನಿಯರಿಂಗ್ ಅದ್ಭುತಗಳಲ್ಲಿ ಒಂದಾದ ರಾಮಪ್ಪ ದೇವಸ್ಥಾನ Read more…

ವೋಟಿಗೆ 500 ರೂ.: ಮತದಾರರಿಗೆ ಹಣ ನೀಡಿದ್ದ ಸಂಸದೆಗೆ 6 ತಿಂಗಳು ಜೈಲು –ಇದೇ ಮೊದಲ ಪ್ರಕರಣ

ಹೈದರಾಬಾದ್: ಮತದಾರರಿಗೆ ಹಣ ಹಂಚಿದ ತೆಲಂಗಾಣ ರಾಷ್ಟ್ರ ಸಮಿತಿಯ ಸಂಸದೆಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಸಂಸದೆಗೆ ಶಿಕ್ಷೆ ನೀಡಿದ ಮೊದಲ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್:‌ ಗೋಲ್ಡ್​​ಮನ್​ ಸ್ಯಾಚ್ಸ್ ನಲ್ಲಿ 2000ಕ್ಕೂ ಅಧಿಕ ಉದ್ಯೋಗಾವಕಾಶ

ಗೋಲ್ಡ್​​ಮನ್​ ಸ್ಯಾಚ್ಸ್​ ಕಂಪನಿಯು 2023ರ ವೇಳೆಗೆ 2000 ಹೊಸ ಉದ್ಯೋಗಿಗಳನ್ನ ನೇಮಿಸಿಕೊಳ್ಳೋದಾಗಿ ಹೇಳಿದೆ. ಭಾರತದಲ್ಲಿ ತನ್ನ ಜಾಗತಿಕ ಕೇಂದ್ರವನ್ನ ವಿಸ್ತರಿಸುವ ಸಲುವಾಗಿ ಈ ಕಂಪನಿಯು ಹೈದರಾಬಾದ್​ನಲ್ಲಿ ಹೊಸ ಕಚೇರಿಯನ್ನ Read more…

‘ಪಿಂಚಣಿ’ ಹಣದಿಂದ ರಸ್ತೆ ಹಳ್ಳಗಳ ಮುಚ್ಚಲು ಮುಂದಾದ ನಿವೃತ್ತ ರೈಲ್ವೇ ಎಂಜಿನಿಯರ್‌

ದೇಶದ ರಸ್ತೆಗಳ ಮೇಲಿರುವ ಗುಂಡಿಗಳು ಪ್ರತಿ ವರ್ಷ ಸಾವಿರಾರು ಮಂದಿಯ ಜೀವ ತೆಗೆದುಕೊಳ್ಳುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಅದೆಷ್ಟೇ ವರದಿಗಳು ಬಂದರೂ ಆಡಳಿತಗಳು ದಿವ್ಯ ನಿರ್ಲಕ್ಷ್ಯ Read more…

1 ಗಂಟೆ ಅವಧಿಯಲ್ಲಿ 1 ಮಿಲಿಯನ್​ ಸಸಿ ನೆಟ್ಟು ʼವಿಶ್ವ ದಾಖಲೆʼ

ಇತ್ತೀಚೆಗೆ ನಾಲ್ಕು ವಸಂತಗಳನ್ನ ಪೂರೈಸಿದ ಗ್ರೀನ್​ ಇಂಡಿಯನ್​ ಚಾಲೆಂಜ್​​ನ ಭಾಗವಾಗಿ ತೆಲಂಗಾಣದ ಆದಿಲಾಬಾದ್​ ಜಿಲ್ಲೆಯಲ್ಲಿ ಕೇವಲ 1 ಗಂಟೆಯಲ್ಲಿ 1 ಮಿಲಿಯನ್​ ಸಸಿಗಳನ್ನ ನೆಡುವ ಮೂಲಕ ವಿಶ್ವ ದಾಖಲೆಯನ್ನ Read more…

ಕಟ್ಟಡ ಉದ್ಘಾಟನೆ ವೇಳೆ ಸಿಗಲಿಲ್ಲ ಕತ್ತರಿ……! ಸಿಎಂ ಮಾಡಿದ್ದೇನು ಗೊತ್ತಾ…..?

ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿರುವ ವಿಡಿಯೋ ಒಂದರಲ್ಲಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್​ ರಾವ್​​ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಒಂದರಲ್ಲಿ ಕತ್ತರಿ ಸಿಗದೇ ಪರದಾಡಿದ ಸನ್ನಿವೇಶ ನಡೆದಿದೆ. Read more…

ಹುಡುಕಿಕೊಂಡು ಮನೆಗೆ ಬಂದ ಅಭಿಮಾನಿಗೆ ನಟಿ ರಶ್ಮಿಕಾ ಹೇಳಿದ್ದೇನು….?

ತಮ್ಮನ್ನು ಮನೆಯಲ್ಲಿ ಕಾಣಲು 900 ಕಿಮೀ ಪ್ರಯಾಣಿಸಿ ಕೊಡಗಿಗೆ ಬಂದಿದ್ದ ಅಭಿಮಾನಿಯೊಬ್ಬರಿಗೆ ಪ್ರತಿಕ್ರಿಯಿಸಿರುವ ರಶ್ಮಿಕಾ ಮಂದಣ್ಣ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇಂಥ Read more…

ಒಂದೇ ಮುಹೂರ್ತದಲ್ಲಿ ಇಬ್ಬರನ್ನ ಮದುವೆಯಾದ ಭೂಪ..!

ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯೊಬ್ಬ ಒಂದೇ ಮಂಟಪದಲ್ಲಿ ಇಬ್ಬರು ಸೋದರ ಸಂಬಂಧಿ ಯುವತಿಯರನ್ನ ಮದುವೆಯಾದ ಘಟನೆ ತೆಲಂಗಾಣದ ಆದಿಲಾಬಾದ್​ ಜಿಲ್ಲೆಯ ಉತ್ನೂರ್ ಮಂಡಲದಲ್ಲಿ ನಡೆದಿದೆ. ಈ ವಿಚಿತ್ರ ಮದುವೆಗೆ Read more…

BIG BREAKING: ಜುಲೈ 1 ರಿಂದ ದೇಶದಲ್ಲೇ ಮೊದಲ ಬಾರಿಗೆ ಶಾಲೆ ಆರಂಭ, ವಿದ್ಯಾರ್ಥಿಗಳು ಹಾಜರಾಗಲು ಅವಕಾಶ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ದೇಶದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಶಾಲೆ, ಕಾಲೇಜ್ ಸೇರಿ ಬಹುತೇಕ ಚಟುವಟಿಕೆ ಬಂದ್ ಆಗಿದ್ದು, ಅಗತ್ಯ ಸೇವೆಗಳೊಂದಿಗೆ Read more…

40 ಸಾವಿರ ಕೋಟಿ ಸಾಲದ ನಡುವೆಯೂ 11 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿ….!

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಕೊಡುಗೆ ಎಂಬಂತೆ ಮೂವತ್ತೆರಡು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್​ 32 ಕಾನಿರ್ವಲ್​ ಕಾರುಗಳನ್ನ ಖರೀದಿ ಮಾಡಿದ್ದಾರೆ. ಪ್ರತಿ ಕಾರಿನ ಬೆಲೆ Read more…

ಐಸೋಲೇಷನ್ ನಿಂದ ಬೇಸತ್ತ ಅತ್ತೆ ಸೊಸೆಯನ್ನು ತಬ್ಬಿ ಸೋಂಕು ಹರಡಿದ್ಲು…!

ಕೊರೊನಾ ವೈರಸ್ ಎರಡನೇ ಅಲೆಯ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದೆ. ಆದ್ರೆ ಸೋಂಕಿನ ಅಪಾಯ ಹಾಗೆಯೇ ಇದೆ. ಕೊರೊನಾ ಪೀಡಿತರು ಆಸ್ಪತ್ರೆ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ Read more…

ಬಿರಿಯಾನಿಯಲ್ಲಿ ಲೆಗ್‌ಪೀಸ್ ಇಲ್ಲವೆಂದು ಸಚಿವರಿಗೆ ದೂರು…!

ಬಿರಿಯಾನಿಯಲ್ಲಿ ಲೆಗ್ ಪೀಸ್‌ ಸಿಗಬೇಕೆಂದು ನೀವು ಎಷ್ಟರ ಮಟ್ಟಿಗೆ ತಲೆಕೆಡಿಸಿಕೊಳ್ಳಬಹುದು? ಹಾಗೇ, ನಿಮ್ಮ ದೂರು-ದುಮ್ಮಾನಗಳನ್ನು ಜನಪ್ರತಿನಿಧಿಗಳಿಗೆ ತಿಳಿಸಲು ಯಾವೆಲ್ಲಾ ಎಲ್ಲೆಗಳಿರಬಹುದು? ಫುಡ್ ಡೆಲಿವರಿ ಮುಖಾಂತರ ತಾನು ತರಿಸಿಕೊಂಡ ಬಿರಿಯಾನಿಯೊಂದರಲ್ಲಿ Read more…

ಬ್ಲಾಕ್ ಫಂಗಸ್ ಸಾಂಕ್ರಾಮಿಕ: ಹರ್ಯಾಣ, ರಾಜಸ್ಥಾನ ಬೆನ್ನಲ್ಲೇ ತೆಲಂಗಾಣ ಸರ್ಕಾರದಿಂದಲೂ ಘೋಷಣೆ

ಹೈದರಾಬಾದ್: ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್ ಹೆಚ್ಚುತ್ತಿದ್ದು, ಹಲವರು ಈ ಹೊಸ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ಯಾಣ ಹಾಗೂ ರಾಜಸ್ಥಾನ ಸರ್ಕಾರಗಳು ಬ್ಲ್ಯಾಕ್ ಫಂಗಸ್ ನ್ನು Read more…

ಭೂಕಬಳಿಕೆ ಮಾಡಿದ ಸಚಿವಗೆ ಬಿಗ್ ಶಾಕ್: ಖಾತೆ ಕಸಿದುಕೊಂಡ ಸಿಎಂ ಕೆಸಿಆರ್

ಹೈದರಾಬಾದ್: ರೈತರ ಜಮೀನು ಬಲವಂತವಾಗಿ ಕಸಿದುಕೊಂಡ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರ ಖಾತೆಯನ್ನು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಹಿಂಡೆದುಕೊಂಡಿದ್ದಾರೆ. ಮೇಡಕ್ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ಸಚಿವ ಎಟೆಲಾ Read more…

ಶವ ಸಾಗಿಸಲೂ ಸಿಗದ ವಾಹನ: ಪತ್ನಿ ಶವವನ್ನ ಹೆಗಲ ಮೇಲೆ ಹೊತ್ತು ಸ್ಮಶಾನಕ್ಕೆ ತಂದ ಭಿಕ್ಷುಕ..!

ಭಿಕ್ಷುಕನೊಬ್ಬ ತನ್ನ ಮೃತ ಪತ್ನಿಯ ಶವವನ್ನ ತನ್ನ ಹೆಗಲ ಮೇಲೆ ಹೊತ್ತು ಸಾಗಿಸಿದ ದಾರುಣ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ರೈಲ್ವೆ ನಿಲ್ದಾಣದಲ್ಲಿ ಮೃತ ನಾಗಲಕ್ಷ್ಮೀ ತಮ್ಮ ಪತಿ Read more…

BIG NEWS: ಹಣ ಮುಖ್ಯವಲ್ಲ, ಜನರ ಜೀವ ಮುಖ್ಯ; ರಾಜ್ಯದ ಎಲ್ಲಾ ನಿವಾಸಿಗಳಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದ ತೆಲಂಗಾಣ ಸಿಎಂ ಚಂದ್ರಶೇಖರ ರಾವ್

ಹೈದರಾಬಾದ್: ತೆಲಂಗಾಣ ರಾಜ್ಯದ ಎಲ್ಲಾ ನಿವಾಸಿಗಳಿಗೆ ಕೋವಿಡ್ -19 ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ತೆಲಂಗಾಣ ಸರ್ಕಾರ ಘೋಷಿಸಿದೆ. ತೆಲಂಗಾಣಕ್ಕೆ ಬಂದು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರಿಗೂ ಕೂಡ Read more…

ವ್ಯಾಪಾರಿಯೇ ಇಲ್ಲದ ತರಕಾರಿ ಅಂಗಡಿ: ಗ್ರಾಹಕರ ನಂಬಿಕೆ ಮೇಲೆ ನಡೆಯುತ್ತೆ ವ್ಯವಹಾರ

ಗ್ರಾಹಕರಿಂದ ಮೋಸಕ್ಕೊಳಗಾಗೋದನ್ನ ತಪ್ಪಿಸುವ ಸಲುವಾಗಿ ವ್ಯಾಪಾರಿಗಳು ಸಾಮಾನ್ಯವಾಗಿ ಎಲ್ಲಾ ಮಾದರಿಯ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ತಾರೆ, ಆದರೆ ಇಲ್ಲೊಬ್ಬ ರೈತ ಮಾತ್ರ ಎಲ್ಲರಿಗಿಂತ ವಿಭಿನ್ನವಾಗಿ ಪ್ಲಾನ್​ ಮಾಡಿದ್ದಾರೆ. ಈತ ಸಂಪೂರ್ಣ Read more…

ʼಮಾಸ್ಕ್ʼ​ ಖರೀದಿಸಲು ಹಣವಿಲ್ಲವೆಂದು ಹಕ್ಕಿ ಗೂಡನ್ನ ಮುಖಕ್ಕೆ ಧರಿಸಿದ ವೃದ್ಧ…!

ದೇಶದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿಮೀರಿದೆ. ರಾಜ್ಯ ಸರ್ಕಾರಗಳು ಫೇಸ್​ ಮಾಸ್ಕ್​ ಬಳಕೆ ಸೇರಿದಂತೆ ವಿವಿಧ ಕ್ರಮಗಳನ್ನ ಜಾರಿಗೆ ತರುವ ಮೂಲಕ ಡೆಡ್ಲಿ ವೈರಸ್​ ವಿರುದ್ಧ ಹೋರಾಡುತ್ತಿವೆ, ತೆಲಂಗಾಣ Read more…

ಕುಟುಂಬಸ್ಥರೇ ಕೈಬಿಟ್ಟ ಸೋಂಕಿತನ ಮೃತದೇಹಕ್ಕೆ ಮುಸ್ಲಿಂ ಸಹೋದರರಿಂದ ಅಂತಿಮ ವಿಧಿ ವಿಧಾನ..!

ಕೊರೊನಾ ವೈರಸ್​​ನಿಂದ ಸಾವನ್ನಪ್ಪಿದರೆ ಮುಗೀತು. ಯಾವುದೇ ಧಾರ್ಮಿಕ ವಿಧಿ ವಿಧಾನ ಮಾಡೋದು ಹಾಗಿರಲಿ. ಮೃತ ವ್ಯಕ್ತಿಯ ಮುಖ ನೋಡೋಕೂ ಕೆಲವೊಮ್ಮೆ ಕುಟುಂಬಸ್ಥರಿಗೆ ಅವಕಾಶ ಸಿಗೋದಿಲ್ಲ. ಆದರೆ ತೆಲಂಗಾಣದಲ್ಲಿ ಇಬ್ಬರು Read more…

Shocking: ಮಧ್ಯಮ ವರ್ಗದವರನ್ನು ಹೆಚ್ಚು ಕಾಡ್ತಿದೆ ಕೊರೊನಾ ಎರಡನೇ ಅಲೆ

ಹೈದರಾಬಾದ್: ಮಧ್ಯಮ ವರ್ಗ ಹಾಗೂ ಮೇಲ್ಮಧ್ಯಮ ವರ್ಗದವರು ಕೊರೊನಾ ಎರಡನೇ ಅಲೆಗೆ ತುತ್ತಾಗುವುದು ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. ತೆಲಂಗಾಣದಲ್ಲಿ 5 ಸಾವಿರ ರೋಗಿಗಳು ಖಾಸಗಿ ಹಾಗೂ ಕಾರ್ಪೊರೆಟ್ Read more…

ಜನರ ಕಾಲಿಗೆ ಬಿದ್ದು ಕಣ್ಣೀರಿಟ್ಟು ಮತಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ

ಚುನಾವಣೆ ಗೆಲ್ಲಲು ಅಭ್ಯರ್ಥಿಗಳು ಏನೆಲ್ಲಾ ಗಿಮಿಕ್‌ಗಳನ್ನು ಮಾಡುತ್ತಾರೆ ಎಂದು ನಾವೆಲ್ಲಾ ನೋಡಿಯೇ ಇದ್ದೇವೆ. ತೆಲಂಗಾಣದ ನಾರ್ಗಾರ್ಜುನ ಸಾಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿರುವ ಪನುಗೋತು ರವಿಕುಮಾರ್‌ ನಾಯ್ಕ್‌ Read more…

ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಆಂಧ್ರ ಮುಖ್ಯಮಂತ್ರಿ ಸಹೋದರಿ…!

ಆಂಧ್ರದಲ್ಲಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರ ಸಹೋದರಿ ವೈ.ಎಸ್. ಶರ್ಮಿಳಾ ರೆಡ್ಡಿ ನೆರೆಯ ತೆಲಂಗಾಣ Read more…

ಖಾಸಗಿ ಶಾಲಾ ಶಿಕ್ಷಕರಿಗೆ ತೆಲಂಗಾಣ ಸರ್ಕಾರದಿಂದ ಭರ್ಜರಿ ‌ʼಗುಡ್‌ ನ್ಯೂಸ್ʼ

ರಾಜ್ಯದಲ್ಲಿ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗೆ ಸರ್ಕಾರದ ವತಿಯಿಂದ 2 ಸಾವಿರ ರೂಪಾಯಿ ಸಹಾಯ ಧನ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ 25 ಕೆಜಿ ಅಕ್ಕಿಯನ್ನ Read more…

ಶಾಕಿಂಗ್​: ಮಾವಿನ ತೋಟಕ್ಕೆ ನುಗ್ಗಿದ್ದಕ್ಕೆ ಕಾವಲುಗಾರ ಕೊಟ್ಟ ಇಂಥಾ ಶಿಕ್ಷೆ

ಮಾವಿನಹಣ್ಣನ್ನ ಕದ್ದಿದ್ದಾರೆ ಅಂತಾ ಶಂಕಿಸಿ ಇಬ್ಬರು ಯುವಕರಿಗೆ ಸಗಣಿಯನ್ನ ತಿನ್ನುವಂತೆ ಶಿಕ್ಷೆ ನೀಡಿದ ಅಮಾನವೀಯ ಘಟನೆ ತೆಲಂಗಾಣದ ಮಹಬೂಬ್​ಬಾದ್​ ಜಿಲ್ಲೆಯಲ್ಲಿ ನಡೆದಿದೆ. 15 ಹಾಗೂ 17 ವರ್ಷದ ಇಬ್ಬರು Read more…

ಕೊರೊನಾ ಲಸಿಕೆಯ ಎರಡೂ ಡೋಸ್​ ಪಡೆದ 15 ಮಂದಿಗೆ ಕೋವಿಡ್​ ಪಾಸಿಟಿವ್​….!

ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕಿಗೆ ಒಳಗಾದ ಕನಿಷ್ಟ 15 ಪ್ರಕರಣಗಳು ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಲಸಿಕೆಯ ಎರಡೂ ಡೋಸ್​ ಪಡೆದ ಬಳಿಕವು ಕೆಲ ಮಂದಿ ಸೋಂಕಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...