alex Certify ತೆಲುಗು ದೇಶಂ ಪಾರ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೋದಿ ಪ್ರಮಾಣ ವಚನದ ಬಳಿಕ ದಾಖಲೆ ಮಟ್ಟಕ್ಕೆ ಏರಿಕೆಯಾದ ಸೆನ್ಸೆಕ್ಸ್ – ನಿಫ್ಟಿ

ಭಾರತದ ನೂತನ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಭಾನುವಾರದಂದು ಪ್ರಮಾಣವಚನ ಸ್ವೀಕರಿಸಿದ್ದು, ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ ಷೇರು ಮಾರುಕಟ್ಟೆ ತೆರೆಯುತ್ತಲೇ ಸೆನ್ಸೆಕ್ಸ್ ಹಾಗೂ ನಿಫ್ಟಿ ಯಲ್ಲಿ ಭಾರಿ ಏರಿಕೆಯಾಗಿದೆ. Read more…

BIG NEWS: ಪ್ರಮಾಣವಚನದ ಬೆನ್ನಲ್ಲೇ ಇಂದು ಮೋದಿ ಸರ್ಕಾರದ ಮಹತ್ವದ ಪ್ರಥಮ ‘ಸಚಿವ ಸಂಪುಟ’ ಸಭೆ

ನರೇಂದ್ರ ಮೋದಿಯವರು ಭಾನುವಾರದಂದು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 71 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ – ವಿದೇಶಗಳ ಗಣ್ಯರ ಸಮ್ಮುಖದಲ್ಲಿ Read more…

BIG BREAKING: ಕೇಂದ್ರ ಸಚಿವರಾಗಿ ರಾಜ್ಯದ 5 ಮಂದಿ ಪ್ರಮಾಣವಚನ ಸ್ವೀಕಾರ: HDK, ಜೋಶಿ, ಸೋಮಣ್ಣ, ಶೋಭಾಗೆ ಮಂತ್ರಿ ಸ್ಥಾನ

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ ಹಾಗೂ ನೂತನ ಸಚಿವರಿಗೆ Read more…

BREAKING: ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣ ಸ್ವೀಕಾರ

ನವದೆಹಲಿ: ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ನವದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ Read more…

BREAKING NEWS: ಕೇಂದ್ರ ಸಚಿವರಾಗಿ ವಿ. ಸೋಮಣ್ಣ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ತುಮಕೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ವಿ. ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರನೇ Read more…

BREAKING NEWS: ಕೇಂದ್ರ ಸಚಿವರಾಗಿ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದಿಯಾ, ಗಜೇಂದ್ರಸಿಂಗ್, ಭೂಪೇಂದ್ರ ಯಾದವ್ ಪ್ರಮಾಣ ಸ್ವೀಕಾರ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಅವರೊಂದಿಗೆ ಕೇಂದ್ರ ಸಚಿವರಾಗಿ Read more…

BREAKING: ಕೇಂದ್ರ ಸಚಿವರಾಗಿ ಪ್ರಹ್ಲಾದ್ ಜೋಶಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಪ್ರಧಾನಿಯಾಗಿ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಅವರೊಂದಿಗೆ ಕೇಂದ್ರ ಸಚಿವರಾಗಿ Read more…

BREAKING NEWS: ಕ್ಯಾಬಿನೆಟ್ ಸಚಿವರಾಗಿ HDK, ರಾಜೀವ್ ಲಲ್ಲನ್ ಸಿಂಗ್, ಸರ್ಬಾನಂದ್ ಸೋನೋವಾಲ್, ವೀರೇಂದ್ರ ಕುಮಾರ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜೀವ್ ಲಲ್ಲನ್ ಸಿಂಗ್, ಸರ್ಬಾನಂದ್ ಸೋನೋವಾಲ್, ಡಾ. Read more…

HDK ಪ್ರಮಾಣ ವಚನದ ವೇಳೆ ಕನ್ನಡದಲ್ಲಿ ಮೊಳಗಿದ ಘೋಷಣೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಇವರ ಜೊತೆ ಜೊತೆಗೆ ಬಿಜೆಪಿ ಹಾಗೂ NDA ಮೈತ್ರಿಕೂಟ ಪಕ್ಷದ ಸಂಸದರು ಸಹ ಪ್ರಮಾಣವಚನ Read more…

BREAKING: ಕೇಂದ್ರ ಸಚಿವರಾಗಿ ಹೆಚ್.ಡಿ. ಕುಮಾರಸ್ವಾಮಿ, ಪಿಯೂಷ್ ಗೋಯಲ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. Read more…

BREAKING: ಕ್ಯಾಬಿನೆಟ್ ಸಚಿವರಾಗಿ ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಪ್ರಮಾಣ ವಚನ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಮೋದಿ ಪ್ರಮಾಣವಚನ ಸ್ವೀಕರಿಸಿದ Read more…

BREAKING NEWS: ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಡ್ಡಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...