alex Certify ತ್ವಚೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನೀವು ತ್ವಚೆಗೆ ಮಕ್ಕಳ ಉತ್ಪನ್ನ ಬಳಸ್ತೀರಾ…? ಹಾಗಾದ್ರೆ ಇದನ್ನು ಓದಿ

ಮಕ್ಕಳ ತ್ವಚೆಯಂತೆ ನಿಮ್ಮ ತ್ವಚೆಯೂ ನುಣುಪಾಗಿ ಇರಬೇಕು ಎಂಬ ಕಾರಣಕ್ಕೆ ಮಕ್ಕಳ ಉತ್ಪನ್ನಗಳನ್ನು ಬಳಸಿದರೆ ಅದು ಮೂರ್ಖತನ. ಏಕೆಂದರೆ ದೊಡ್ಡವರ ತ್ವಚೆಗೂ, ಮಕ್ಕಳ ತ್ವಚೆಗೂ ಬಹಳ ವ್ಯತ್ಯಾಸವಿರುತ್ತದೆ. ದೊಡ್ಡವರ Read more…

ತ್ವಚೆಯ ಮೇಲಿನ ಪಿಗ್ಮೆಂಟೇಷನ್‌ ಮಾಯ ಮಾಡುತ್ತೆ ಈ ತರಕಾರಿ

ಮಹಿಳೆಯರಲ್ಲಿ ತ್ವಚೆಯ ಸಮಸ್ಯೆ ಕಾಣುವುದು ಸಹಜ. ಹೀಗಾಗಿ ಮನೆಯಲ್ಲೇ ಆಹಾರ ಸೇವನೆಯಲ್ಲಿ ಸ್ವಲ್ಪ ನಿಗಾ ವಹಿಸಿದರೆ ಆರೋಗ್ಯಯುತವಾದ ಮತ್ತು ಕೋಮಲವಾದ ತ್ವಚೆಯನ್ನು ಹೊಂದಬಹುದು. ಪ್ರತಿನಿತ್ಯ ತರಕಾರಿಗಳನ್ನು ಸವಿಯುವುದರಿಂದ ತ್ವಚೆಯಲ್ಲಿ Read more…

ಮುಖ ಮೃದುವಾಗಿಸಲು ಬಳಸಿ ಚಾಕೋಲೆಟ್ ಫೇಸ್‌ ಪ್ಯಾಕ್‌

ಚಾಕಲೇಟ್ ಅಂದ್ರೆ ಸಾಮಾನ್ಯವಾಗಿ ಎಲ್ಲರೂ ಇಷ್ಟಪಡ್ತಾರೆ. ಆದ್ರೆ ಚಾಕಲೇಟ್ ಗಳನ್ನು ಚಪ್ಪರಿಸಿ ತಿನ್ನೋದು ಮಾತ್ರವಲ್ಲ ಅದನ್ನು ಮುಖ, ಮೈ ಕೈಗೆ ಹಚ್ಚಿಕೊಂಡ್ರೆ ಸಾಕಷ್ಟು ಲಾಭವಿದೆ. ಅದರಿಂದ ನಿಮ್ಮ ಚರ್ಮ Read more…

ಹೀಗಿರಲಿ ನಿಮ್ಮ ತ್ವಚೆಗೆ ಹೊಂದಿಕೊಳ್ಳುವ ಫೇಸ್ ಮಾಸ್ಕ್ ಆಯ್ಕೆ

ಫೇಸ್ ಮಾಸ್ಕ್ ಗಳಲ್ಲೂ ಹಲವು ಬಗೆಗಳಿರುತ್ತವೆ. ಎಲ್ಲರಿಗೂ ಒಂದೇ ಪ್ರಕಾರದ ಫೇಸ್ ಮಾಸ್ಕ್ ಹೊಂದಿಕೆಯಾಗದಿರಬಹುದು. ಹಾಗಾದರೆ ಯಾರಿಗೆ ಯಾವ ಫೇಸ್ ಮಾಸ್ಕ್ ಹೊಂದಿಕೊಳ್ಳುತ್ತದೆ ಎಂಬುದನ್ನು ನೋಡೋಣ. ನಿಮ್ಮ ತ್ವಚೆಯಲ್ಲಿ Read more…

ತ್ವಚೆಯನ್ನು ಮೃದುವಾಗಿಸುತ್ತೆ ಈ ಹಣ್ಣು

ನಿಮ್ಮ ತ್ವಚೆ ಆಕರ್ಷಕವಾಗಿ, ಮೃದುವಾಗಿ ಕಾಣುವಂತೆ ಮಾಡಬೇಕೇ, ಹಾಗಿದ್ದರೆ ಇಲ್ಲಿ ಕೇಳಿ. ಈ ಸಲಹೆಗಳನ್ನು ತಪ್ಪದೆ ಅನುಸರಿಸಿ. ಟೊಮೆಟೊ ಜ್ಯೂಸ್ ಅಥವಾ ಟೊಮೆಟೊ ಸೂಪ್ ನಿತ್ಯ ಸೇವಿಸಿ. ಇದರಿಂದ Read more…

ಚಳಿಗಾಲದಲ್ಲಿ ಟ್ರೈ ಮಾಡಿ ಈ ʼಫೇಸ್ ಪ್ಯಾಕ್ʼ

ಚಳಿಗಾಲದಲ್ಲಿ ನಿಮ್ಮ ತ್ವಚೆಯ ಸೂಕ್ಷ್ಮತೆಯನ್ನು ಕಾಪಾಡುವ ಫೇಸ್ ಪ್ಯಾಕ್ ಒಂದು ಇಲ್ಲಿದ್ದು ಇದನ್ನು ಹಾಕಿಕೊಳ್ಳುವುದರಿಂದ ಸುಂದರ ಹಾಗೂ ಆಕರ್ಷಕ ಮುಖ ನಿಮ್ಮದಾಗುತ್ತದೆ. ಇದನ್ನು ಮನೆಯಲ್ಲೇ ಮಾಡುವ ವಿಧಾನ ಹೇಗೆಂದು Read more…

ಚಳಿಗಾಲದಲ್ಲಿ ಮೊಡವೆ ಕಾಟ ಹೆಚ್ಚಿದೆಯೇ….? ಹೀಗೆ ಮಾಡಿ

ಚಳಿಗಾಲದಲ್ಲಿ ತ್ವಚೆಯ ಸಮಸ್ಯೆಗಳತ್ತ ಗಮನ ಹರಿಸಬೇಕಾದ್ದು ಬಹಳ ಮುಖ್ಯ. ಹೀಗಿದ್ದೂ ಚಳಿಗಾಲದಲ್ಲಿ ಮೊಡವೆ ಸಮಸ್ಯೆ ಅತಿಯಾಗಿ ಕಾಣಿಸಿಕೊಂಡರೆ ಅದಕ್ಕೆ ಹೀಗೆ ಮಾಡಿ. ಚಳಿಗಾಲದಲ್ಲಿ ವಿಪರೀತ ಬಿಸಿಲಿಗೆ ಒಗ್ಗಿಕೊಳ್ಳುವುದು ಮೊಡವೆ Read more…

ಡ್ರೈಫ್ರುಟ್ ಗಳಲ್ಲಿ ಅಡಗಿದೆ ಸೌಂದರ್ಯದ ಗುಟ್ಟು….!

ಒಣಹಣ್ಣುಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು ಎಂಬುದು ನಿಮಗೆಲ್ಲಾ ತಿಳಿದ ಸಂಗತಿಯೇ. ಆದರೆ ಒಣಹಣ್ಣುಗಳಿಂದ ನಿಮ್ಮ ಸೌಂದರ್ಯವನ್ನೂ ಕಾಪಾಡಬಹುದು ಎಂಬುದು ನಿಮಗೆ ತಿಳಿದಿದೆಯೇ. ನೀವು ಸಣ್ಣ ವಯಸ್ಸಿನವರಾಗಿದ್ದೂ Read more…

‘ಸೌಂದರ್ಯ’ ದ್ವಿಗುಣಗೊಳಿಸುವ ಹರ್ಬಲ್ ಕ್ಲೆನ್ಸಿಂಗ್

ಬಿಸಿಲು, ಚಳಿ, ಮಳೆಯಿಂದ ಹಾಗೂ ವಾಹನದ ಹೊಗೆ, ಧೂಳು ಇವುಗಳಿಂದ ತ್ವಚೆಯು ಕಳೆಗುಂದುತ್ತದೆ. ಕ್ಲೆನ್ಸಿಂಗ್ ಮಾಡುವುದರಿಂದ ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದಕ್ಕಾಗಿ ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ Read more…

ಹೀಗೆ ಮಾಡಿ ಮಕ್ಕಳ ತ್ವಚೆಯ ಆರೈಕೆ

ಕೋಮಲವಾಗಿರುವ ಮಕ್ಕಳ ತ್ವಚೆ ಚಳಿಗಾಲದಲ್ಲಿ ಮತ್ತಷ್ಟು ಸಮಸ್ಯೆಗಳಿಗೆ ಒಳಗಾಗುತ್ತದೆ. ಆ ಸಂದರ್ಭದಲ್ಲಿ ಮಗುವಿನ ತ್ವಚೆಯ ಆರೈಕೆ ಮಾಡುವ ಕೆಲವು ಸಲಹೆಗಳು ಇಲ್ಲಿವೆ. ಮಗುವಿಗೆ ಹೆಚ್ಚು ಹೊತ್ತು ಸ್ನಾನ ಮಾಡಿಸುವುದು Read more…

ಜಿಡ್ಡು ಜಿಡ್ಡಾದ ತ್ವಚೆ ನಳನಳಿಸುವಂತೆ ಮಾಡುವುದು ಈಗ ಬಲು ಸುಲಭ….!

ಚಳಿಗಾಲದಲ್ಲಿ ತ್ವಚೆ ಜಿಡ್ಡಾಗುವುದು ಸಹಜ. ಅದನ್ನು ತಡೆಗಟ್ಟಿ ಆಕರ್ಷಕ ತ್ವಚೆ ನಿಮ್ಮದಾಗಿಸಿಕೊಳ್ಳಲು ಈ ವಿಧಾನವನ್ನು ಅನುಸರಿಸಿ. ಮುಖದ ಎಣ್ಣೆಯಂಶವನ್ನು ಕಡಿಮೆ ಮಾಡಿ ತ್ವಚೆಯ ಹೊಳಪನ್ನು ಹೆಚ್ಚಿಸುವ ಫೇಸ್ ಪ್ಯಾಕ್ Read more…

ಸೌಂದರ್ಯ ಹೆಚ್ಚಿಸುತ್ತೆ ʼಆಪಲ್ ಸೈಡರ್ ವಿನೆಗರ್ʼ

ಆ್ಯಪಲ್ ಸೈಡರ್ ವಿನೆಗರ್ ಕೇವಲ ಅಡುಗೆ ಮನೆಯಲ್ಲಿ ಬಳಕೆಯಾಗುವ ವಸ್ತು ಎಂದುಕೊಂಡರೆ ಅದು ನಿಮ್ಮ ತಪ್ಪು, ಸೌಂದರ್ಯ ವೃದ್ಧಿಗೂ ಅದನ್ನು ಹಲವು ರೀತಿಯಲ್ಲಿ ಬಳಸಿಕೊಳ್ಳಬಹುದು. ಹೇಗೆನ್ನುತ್ತೀರಾ? ಆಪಲ್ ಸೈಡರ್ Read more…

ಚಳಿಗಾಲಕ್ಕೆ ಬೆಸ್ಟ್ ಔಷಧಿ ಎಳ್ಳೆಣ್ಣೆ……!

ಚಳಿಗಾಲದಲ್ಲಿ ತ್ವಚೆಯ ರಕ್ಷಣೆಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವ ಮೂಲಕ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ತೆಂಗಿನೆಣ್ಣೆ ಹಾಗೂ ರೋಸ್ ವಾಟರ್ Read more…

ಯಾವುದೇ ಅಡ್ಡ ಪರಿಣಾಮ ಇಲ್ಲದ ʼಸ್ಟೀಮಿಂಗ್ʼ ಬಗ್ಗೆ ನಿಮಗೆಷ್ಟು ಗೊತ್ತು….?

ಸ್ಟೀಮಿಂಗ್ ಅಥವಾ ಮುಖಕ್ಕೆ ಬಿಸಿ ಹಬೆಯನ್ನು ತೆಗೆದುಕೊಳ್ಳುವ ಮೂಲಕವೂ ನಾವು ಮುಖದ ಹೊಳಪನ್ನು ಮರಳಿ ಪಡೆಯಬಹುದು. ಈ ಬಗ್ಗೆ ನಿಮಗೆಷ್ಟು ಗೊತ್ತು? ಯಾವುದೇ ಅಡ್ಡ ಪರಿಣಾಮ ಇಲ್ಲದ ಈ Read more…

ಹಾಲು ಹಾಳಾದರೆ ಚಿಂತಿಸದಿರಿ, ಹೀಗೆ ಮಾಡಿ…..!

ಹೊರಗಿನಿಂದ ತಂದ ಹಾಲು ಕುದಿಸುವಾಗ ಹಾಳಾದರೆ ಚಿಂತಿಸದಿರಿ. ಹಾಳಾದ ಹಾಲಿನಿಂದಲೂ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ..? ಪಿಜ್ಜಾ ತಯಾರಿಸಲು ಬಳಸುವ ಚೀಸ್ ತಯಾರಿಗೆ ಹಾಲನ್ನು ಒಡೆಯಲಾಗುತ್ತದೆ. ಹಾಗಾಗಿ Read more…

ಚಳಿಗಾಲದಲ್ಲಿ ಸೇವಿಸಿ ರಕ್ತ ಶುದ್ಧೀಕರಿಸುವ ಕಪ್ಪು ಒಣದ್ರಾಕ್ಷಿ

ದಿನಕ್ಕೊಂದು ಮುಷ್ಟಿ ಕಪ್ಪು ಒಣದ್ರಾಕ್ಷಿ ತಿನ್ನುವುದರಿಂದ ಚಳಿಗಾಲದ ಹಲವು ಸಮಸ್ಯೆಗಳಿಂದ ದೂರವಿರಬಹುದು ಎಂಬುದು ನಿಮಗೆ ಗೊತ್ತೇ…? ತ್ವಚೆ ಬಿರುಕು ಬಿಡುವ ಸಮಸ್ಯೆಯನ್ನು ದೂರಮಾಡಲು ನಿತ್ಯ ನೀರಿನಲ್ಲಿ ನೆನೆಸಿಟ್ಟ ದ್ರಾಕ್ಷಿ Read more…

ಬಾಳೆಹಣ್ಣು ಸಿಪ್ಪೆಯಲ್ಲಿದೆ ಈ ಆರೋಗ್ಯ ʼಪ್ರಯೋಜನʼ

ಬಾಳೆಹಣ್ಣು ತಿಂದು ಸಿಪ್ಪೆಯನ್ನು ಎಸೆಯುವ ಬದಲು ಅದರಿಂದ ಮುಖಕ್ಕೆ ಹತ್ತು ನಿಮಿಷಗಳ ಮಸಾಜ್ ಮಾಡಿ ನೋಡಿ. ಇದರಿಂದ ನಿಮ್ಮ ತ್ವಚೆ ಎಷ್ಟೊಂದು ಆಕರ್ಷಕವಾಗುತ್ತದೆ ಎಂಬುದು ನೀವೇ ಕಣ್ಣಾರೆ ನೋಡಿ. Read more…

ಕಣ್ಣುಗಳ ಸೌಂದರ್ಯ ಕಾಪಾಡುವ ಬಹುಪಯೋಗಿ ಬಾಳೆಹಣ್ಣು…!

ನಿತ್ಯ ಬಾಳೆಹಣ್ಣನ್ನು ಸೇವಿಸುವುದರಿಂದ ಉಷ್ಣ ಸಂಬಂಧಿ ಸಮಸ್ಯೆಗಳಿಂದ ದೂರವಿರಬಹುದು ಹಾಗೂ ಮಲಬದ್ಧತೆಯಿಂದ ಮುಕ್ತಿ ಪಡೆಯಬಹುದು ಎಂಬುದು ನಿಮಗೆ ತಿಳಿದಿರುವ ಸಂಗತಿ. ಆದರೆ ಸೌಂದರ್ಯವರ್ಧಕವಾಗಿಯೂ ಬಾಳೆಹಣ್ಣು ಬಳಕೆಯಾಗುತ್ತದೆ ಎಂಬುದು ಹೊಸ Read more…

ಈ ಸುಲಭದ ಫೇಸ್ ಪ್ಯಾಕ್ ಹೆಚ್ಚಿಸುತ್ತೆ ತ್ವಚೆ ಸೌಂದರ್ಯ

ಮಹಿಳೆಯರು ಸುಂದರ ತ್ವಚೆ ಪಡೆಯಲು ಫೇಶಿಯಲ್ ಮೊರೆ ಹೋಗುವುದು ಸಾಮಾನ್ಯ. ಅದಕ್ಕಾಗಿ ಪದೇ ಪದೇ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾದ್ಯವಾಗುವುದಿಲ್ಲ. ಆಗ ಮನೆಯಲ್ಲೇ ಸುಲಭವಾಗಿ ಕೆಲವು ಫೇಸ್ Read more…

ಚರ್ಮದ ಸಮಸ್ಯೆಗಳನ್ನು ನಿವಾರಿಸಲು ಈ ಟಿಪ್ಸ್‌ ಫಾಲೋ ಮಾಡಿ

ಕೆಲವರು ಒಣ ಹಾಗೂ ಆಯಿಲ್ ಮಿಶ್ರಿತ ತ್ವಚೆಯನ್ನು ಹೊಂದಿರುತ್ತಾರೆ. ಇಂತವರು ತಮ್ಮ ತ್ವಚೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಹಲವು ಚರ್ಮದ ಸಮಸ್ಯೆಗಳಿಗೆ ಒಳಗಾಗಬೇಕಾಗುತ್ತದೆ. ಹಾಗಾಗಿ ಒಣ Read more…

ʼಸೌಂದರ್ಯʼ ವೃದ್ದಿಸಲು ಸಹಕಾರಿ ಬೆಂಡೆಕಾಯಿ

ವಯಸ್ಸು 30 ರ ಗಡಿ ದಾಟುತ್ತಿದ್ದಂತೆ ಸೌಂದರ್ಯದ ಬಗ್ಗೆ ವಿಪರೀತ ಕಾಳಜಿ ಅರಂಭವಾಗುತ್ತದೆ. ರಾಸಾಯನಿಕಗಳನ್ನು ಬಳಸುವ ಬದಲು ʼಬೆಂಡೆಕಾಯಿʼ ಫೇಸ್ ಪ್ಯಾಕ್ ಮೂಲಕ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಬೆಂಡೆಯಲ್ಲಿ Read more…

ಬಾಲಿವುಡ್ ನಟಿಯರು ಸದಾ ಫಳ ಫಳ ಹೊಳೆಯುತ್ತಿರುವ ಹಿಂದಿದೆ ಈ ಗುಟ್ಟು…..!

ಬಾಲಿವುಡ್ ನಟಿಯರು ಸದಾ ಫಳ ಫಳ ಹೊಳೆಯುತ್ತಿರುವುದನ್ನು ನೀವು ಕಂಡಿರಬಹುದು. ಏನಿದರ ಒಳಗುಟ್ಟು ಎಂದು ಅಚ್ಚರಿ ಪಟ್ಟಿರಬಹುದು. ಇಲ್ಲಿದೆ ನೋಡಿ ಅವರ ಸೌಂದರ್ಯದ ಹಿಂದಿನ ರಹಸ್ಯ. ಬಾಹ್ಯ ಸೌಂದರ್ಯ Read more…

ನೀವು ಮನೆಯಲ್ಲೇ ಫೇಶಿಯಲ್ ಮಾಡುವಾಗ ಮಾಡಬೇಡಿ ಈ ತಪ್ಪ…….!

ಹೆಣ್ಣು ಮಕ್ಕಳಿಗೆ ಮುಖದ ತ್ವಚೆ ಬಗ್ಗೆ ಕಾಳಜಿ ಹೆಚ್ಚಿರುತ್ತದೆ. ಹೆಚ್ಚಿನವರು ಬ್ಯೂಟಿ ಪಾರ್ಲರ್ ಗೆ ಹೋಗಲು ಇಷ್ಟ ಪಡುವುದಿಲ್ಲ. ಆದರೆ ಮುಖದ ತ್ವಚೆ ಹೇಗೆ ಕಾಪಾಡಿಕೊಳ್ಳುವುದು ಅಂತಾ ಚಿಂತಿಸುತ್ತಿದ್ದೀರಾ..? Read more…

ಆರೋಗ್ಯ ವೃದ್ಧಿಗೂ ಉಪಯೋಗ ಕೊಬ್ಬರಿ ಎಣ್ಣೆ

ಮಳಿಗೆಗಳಲ್ಲಿ ಸಿಗುವ ಸನ್ ಫ್ಲವರ್ ಪ್ಯಾಕೆಟ್ ಆಯಿಲ್ ಗಳಿಂತಲೂ ಶುದ್ಧ ಕೊಬ್ಬರಿ ಎಣ್ಣೆ ಒಳ್ಳೆಯದು ಎಂಬುದು ಸತತ ಅಧ್ಯಯನಗಳಿಂದ ಸಾಬೀತಾಗಿದೆ. ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಬೇಕಾದ ಅಂಶವೇ ಎಂಬುದನ್ನು Read more…

ಮೆಂತೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ…..?

ಮೆಂತೆ ಎಂದರೆ ಮಾರು ದೂರ ಓಡಿ ಹೋಗುತ್ತೀರಾ. ಅದರ ವಾಸನೆ ಎಂದರೆ ಇಷ್ಟವಿಲ್ಲ ಎನ್ನುತ್ತೀರಾ, ಹಾಗಿದ್ದರೆ ಇಂದೇ ನಿಮ್ಮ ತಪ್ಪನ್ನು ತಿದ್ದಿಕೊಳ್ಳಿ. ಮೆಂತೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? Read more…

ಸೌಂದರ್ಯ ಹೆಚ್ಚಿಸುತ್ತೆ ಅಡುಗೆ ಸೋಡಾ

ಅಡುಗೆ ಸೋಡಾದ ಉಪಯೋಗ ನಿಮಗೆಲ್ಲಾ ತಿಳಿದೇ ಇದೆ. ಇದನ್ನು ಇತಿಮಿತಿಯಲ್ಲಿ ಬಳಸಿ, ಸೊಗಸಾದ ಇಡ್ಲಿ, ರುಚಿಕರ ಬನ್ಸ್, ಮೃದುವಾದ ದೋಸೆ ಮತ್ತಿತರ ತಿನಿಸುಗಳನ್ನು ತಯಾರಿಸಬಹುದು. ಆದರೆ ಸೌಂದರ್ಯ ಹೆಚ್ಚಿಸುವಲ್ಲಿಯೂ Read more…

ಉಗುರು ಆಕರ್ಷಕವಾಗಿಸಲು ನೇಲ್ ಪಾಲಿಶ್ ಹೀಗೆ ಹಚ್ಚಿ…!

ನೀವು ದುಬಾರಿ ಮೊತ್ತದ ನೇಲ್ ಪಾಲಿಶ್ ಕೊಂಡಿರಬಹುದು, ಬಣ್ಣವೂ ಆಕರ್ಷಣೀಯವಾಗಿರಬಹುದು. ಆದರೆ ಅದನ್ನು ನೀವು ಹೇಗೆ ಅಪ್ಲೈ ಮಾಡಿಕೊಳ್ಳುತ್ತೀರಿ ಎಂಬುದರ ಮೇಲೆ ಅದರ ಸೌಂದರ್ಯ ಅಡಗಿದೆ. ನೇಲ್ ಪಾಲಿಶ್ Read more…

ತಪ್ಪದೆ ತಿನ್ನಿ ಬದನೆಕಾಯಿ….! ಇದರಿಂದ ನಿಮ್ಮ ದೇಹಕ್ಕೆ ಸಿಗಲಿದೆ ಹಲವು ಆರೋಗ್ಯ ಪ್ರಯೋಜನ

ಬದನೆಕಾಯಿ ಒಗರು ಎಂಬ ಕಾರಣಕ್ಕೆ ಅದನ್ನು ಸೇವಿಸದೆ ದೂರವಿಡಬೇಡಿ. ಇದರಿಂದ ನಿಮ್ಮ ದೇಹಕ್ಕೆ ಹಲವು ಆರೋಗ್ಯ ಪ್ರಯೋಜನಗಳಿವೆ. ಅದರಲ್ಲೂ ಮಹಿಳೆಯರು ಇದನ್ನು ನಿತ್ಯ ಸೇವಿಸುವುದು ಬಹಳ ಒಳ್ಳೆಯದು. ಕೊಲೆಸ್ಟ್ರಾಲ್ Read more…

ಮದುಮಗಳು ಆಕರ್ಷಕವಾಗಿ ಕಾಣಿಸಲು ಫಾಲೋ ಮಾಡಿ ಈ ಟಿಪ್ಸ್

ಈಗ ಮದುವೆ ಮತ್ತಿತರ ಶುಭ ಸಮಾರಂಭಗಳು ಆರಂಭವಾಗಿವೆ. ಮದುವಣಗಿತ್ತಿಯರು ಮದುವೆ ದಿನದಂದು ಆಕರ್ಷಕವಾಗಿ ಮಿಂಚಬೇಕೆಂದಿದ್ದರೆ ಹೀಗೆ ಮಾಡಿ ನೋಡಿ. ಮದುವೆ ಹದಿನೈದು ದಿನ ಇರುವಾಗ ಊಟ ಬಿಟ್ಟು ಡಯಟ್ Read more…

ನಿಮ್ಮ ತ್ವಚೆ ಸೌಂದರ್ಯ ʼರಕ್ಷಣೆʼ ನಿಮ್ಮ ಕೈಯಲ್ಲಿ….!

ಸೌಂದರ್ಯವನ್ನು ರಕ್ಷಿಸಿಕೊಳ್ಳುವುದು ಮತ್ತು ಹಾಳುಗೆಡಹುವುದು ನಮ್ಮ ಕೈಯಲ್ಲೇ ಇರುತ್ತದೆ. ಕೆಲವು ಅಭ್ಯಾಸಗಳನ್ನು ಕೈಬಿಡುವ ಮೂಲಕ ನಮ್ಮ ತ್ವಚೆಯನ್ನು ನಾವೇ ಕಾಪಾಡಿಕೊಳ್ಳಬಹುದು. ಹೇಗೆನ್ನುತ್ತೀರಾ? ಫೇಶಿಯಲ್ ಸ್ಕ್ರಬ್ ಗಳು ನಮ್ಮ ತ್ವಚೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...