alex Certify ತ್ವಚೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಉಪಾಯ ಅನುಸರಿಸಿ ʼಸೊಳ್ಳೆʼ ಕಚ್ಚುವುದರಿಂದ ಪಾರಾಗಿ

ಮಳೆಗಾಲದಲ್ಲಿ ಅಲ್ಲಲ್ಲಿ ನಿಲ್ಲುವ ನೀರು ಸೊಳ್ಳೆಗಳ ಹುಟ್ಟಿಗೆ ಕಾರಣವಾಗುತ್ತದೆ. ಅದರಿಂದ ಮುಕ್ತಿ ಪಡೆಯಲು ನೀವು ಈ ಉಪಾಯಗಳನ್ನು ಕಂಡುಕೊಳ್ಳಬಹುದು. ಪುದೀನಾ ಎಣ್ಣೆಯನ್ನು ತೆಂಗಿನೆಣ್ಣೆಗೆ ಬೆರೆಸಿ ಕೈ ಕಾಲು ಹಾಗೂ Read more…

ಕಾಂತಿಯುತ ತ್ವಚೆ ಪಡೆಯಲು ಪರಿಣಾಮಕಾರಿ ಹಣ್ಣು ʼಪಪ್ಪಾಯʼ

ಪರಂಗಿ ಹಣ್ಣಿನಲ್ಲಿ ಉನ್ನತ ಮಟ್ಟದ ಆಂಟಿ ಆಕ್ಸಿಡೆಂಟ್, ವಿಟಮಿನ್ ಎ ಮತ್ತು ಪಪೈನ್ ಅನ್ನೋ ಅಂಶವಿದೆ. ಇದು ಚರ್ಮಕ್ಕೆ ತುಂಬಾ ಪರಿಣಾಮಕಾರಿ. ಕಲೆಗಳು ಹಾಗೂ ಮೊಡವೆಗಳನ್ನು ನಿವಾರಣೆ ಮಾಡುವಲ್ಲಿ Read more…

ಸೌಂದರ್ಯ ಇಮ್ಮಡಿಗೊಳಿಸಲು ಇಲ್ಲಿವೆ ಸರಳ ಸಲಹೆಗಳು

ಸುಂದರವಾಗಿ ಕಾಣಬೇಕೆಂದು ಯಾರು ತಾನೆ ಬಯಸುವುದಿಲ್ಲ. ಚರ್ಮದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕೆಂದರೆ ಈ ಸಲಹೆಗಳನ್ನು ಪಾಲಿಸಿ. ಇದರಿಂದ ಸೌಂದರ್ಯ ಇಮ್ಮಡಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. * ಪ್ರತಿದಿನ ಸ್ವಲ್ಪ Read more…

ಈ ಸಮಸ್ಯೆಗಳಿಗೆಲ್ಲಾ ರಾಮಬಾಣ ಬಹೂಪಯೋಗಿ ಅಲೊವೆರಾ

ನೀವು ಸೌಂದರ್ಯ ಪ್ರಿಯರಾಗಿದ್ದರೆ ನಿಮ್ಮ ಮನೆಯ ಅಂಗಳದಲ್ಲಿ ಯಾವ ಗಿಡ ಇಲ್ಲದಿದ್ದರೂ ಚಿಂತೆಯಿಲ್ಲ, ಅಲೊವೆರಾ ಗಿಡವನ್ನು ಮರೆಯದೆ ನೆಟ್ಟು ಬೆಳೆಸಿ. ಇದರಿಂದ ಹಲವು ವಿಧದ ಲಾಭಗಳನ್ನು ನೀವು ಪಡೆಯಬಹುದು. Read more…

ಹಸಿ ಹಾಲು ವೃದ್ಧಿಸುತ್ತೆ ಸೌಂದರ್ಯದ ಗುಟ್ಟು

ಸೌಂದರ್ಯ ಹೆಚ್ಚಿಸಿಕೊಳ್ಳಲು ಹಸಿ ಹಾಲನ್ನು ಬಳಸಬೇಕು ಎಂಬು ಹಲವರು ಹೇಳಿರುವುದನ್ನು ನೀವು ಕೇಳಿರಬಹುದು. ಅದು ಹೇಗೆ ಮತ್ತು ಯಾಕೆ ಎಂಬುದು ನಿಮಗೆ ಗೊತ್ತೇ? ಹಸಿ ಹಾಲನ್ನು ಕುತ್ತಿಗೆ ಮತ್ತು Read more…

ಮುಖದ ಅಂದ ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ

ಸುಂದರವಾದ ತ್ವಚೆಯು ದೇಹದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ತ್ವಚೆಯನ್ನು ಚಳಿಯಿಂದ, ಬಿಸಿಲಿನಿಂದ, ಧೂಳಿನಿಂದ ರಕ್ಷಿಸಬೇಕಾದ್ದು ಬಹು ಮುಖ್ಯ. ಮುಖದ ಅಂದವನ್ನು ಹೆಚ್ಚಿಸಲು ಚರ್ಮ, ಕಲೆರಹಿತವಾಗಿ ನುಣುಪಾಗಿ ಕಾಂತಿಯುತವಾಗಿರಬೇಕು ಇದಕ್ಕಾಗಿ Read more…

ಬಾಯಿಗೆ ಕಹಿ, ಉದರಕ್ಕೆ ಸಿಹಿ ಹಾಗಲಕಾಯಿ

ಹಾಗಲಕಾಯಿ ಬಾಯಿಗೆ ರುಚಿಯಾಗದಿದ್ದರೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಆಹಾರದಲ್ಲಿ ಬಳಸುವುದರಿಂದ ಯಾವೆಲ್ಲ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ನೋಡೋಣ. ಹಾಗಲಕಾಯಿಯನ್ನು ಮಧುಮೇಹಿಗಳು ಸೇವಿಸುವುದರಿಂದ ಸಕ್ಕರೆಯಂಶ ಹೆಚ್ಚಿದ್ದರೆ ಅದು ನಿಯಂತ್ರಣಕ್ಕೆ Read more…

ವ್ಯಾಕ್ಸಿಂಗ್ ನಿಂದುಂಟಾದ ಅಲರ್ಜಿಗೆ ಇದೇ ಮದ್ದು

ವ್ಯಾಕ್ಸಿಂಗ್ ಮಾಡಿಕೊಂಡ ಬಳಿಕ ತ್ವಚೆಯ ವಿಪರೀತ ತುರಿಕೆ ಉಂಟಾಗಿದೆಯೇ, ದದ್ದುಗಳು ಮೂಡಿ ನಿಮ್ಮ ತ್ವಚೆಯ ಸೌಂದರ್ಯವನ್ನೇ ಹಾಳು ಮಾಡಿವೆಯೇ, ಚಿಂತೆ ಬಿಡಿ ಹೀಗೆ ಮಾಡಿ. ವ್ಯಾಕ್ಸಿಂಗ್ ಮಾಡಿಕೊಂಡ ಬಳಿಕ Read more…

ಗಡಿಬಿಡಿಯಲ್ಲಿ ಮಾಡದಿರಿ ಶೇವಿಂಗ್

ಪುರುಷರಿಗೆ ಇವತ್ತು ಮೀಟಿಂಗ್ ಇದೆ ಎಂದ ಬಳಿಕವೇ ಶೇವಿಂಗ್ ಮಾಡಬೇಕು ಎಂಬ ನೆನಪೂ ಕಾಡುತ್ತದೆ. ಗಡಿಬಿಡಿಯಲ್ಲಿ ಸ್ನಾನದ ಸಮಯದಲ್ಲೇ ಶೇವಿಂಗ್ ಅನ್ನೂ ಮುಗಿಸಿ ಬರುವ ಪುರುಷರೇ ಹೆಚ್ಚು. ಹೀಗಾಗಿ Read more…

ಗಮನದಲ್ಲಿಡಿ ಸ್ನಾನ ಮಾಡುವ ಅವಧಿ…!

ನಿಮ್ಮ ತ್ವಚೆಯ ಸೌಂದರ್ಯ ಕಾಪಾಡುವಲ್ಲಿ ಸ್ನಾನದ ಪಾತ್ರವೂ ದೊಡ್ಡದಿದೆ. ಅಂದರೆ ಸ್ನಾನ ಮಾಡುವಾಗ ನೀವು ಮಾಡುವ ಕೆಲವು ತಪ್ಪುಗಳಿಂದಾಗಿ ನಿಮ್ಮ ತ್ವಚೆ ಹಾಳಾಗಬಹುದು. ಹಾಗಾದರೆ ಯಾವುವವು? ಮನೆಯಲ್ಲೇ ಇದ್ದರೆ Read more…

ಬೇಸಿಗೆಯಲ್ಲಿ ತ್ವಚೆಯನ್ನು ಅಂದವಾಗಿಡೋದು ಹೇಗೆ….? ಈ ರೀತಿ ಮಾಡೋದ್ರಿಂದ ಮುಖದಲ್ಲಿ ಮೊಡವೆ ಸಮಸ್ಯೆಯೇ ಇರೋದಿಲ್ಲ

ಬೇಸಿಗೆಯಲ್ಲಿ ಚರ್ಮದ ಆರೈಕೆ ಬಹಳ ಮುಖ್ಯ. ಇಲ್ಲದಿದ್ದರೆ, ಬೆವರು ಮತ್ತು ಎಣ್ಣೆ ಮುಖದಿಂದ ಮೊಡವೆಗಳು ಉಂಟಾಗುತ್ತದೆ. ಅಲ್ಲದೆ, ಸೂರ್ಯನ ಶಾಖದಿಂದ ಮುಖ ಟ್ಯಾನ್ ಗೆ ಒಳಗಾಗುತ್ತದೆ. ಹೀಗಾಗಿ ಮುಖದ Read more…

ಪುರುಷರು ಈ ತಪ್ಪು ಮಾಡಿದ್ರೆ ಪ್ರಾಯದಲ್ಲೇ ಕಳೆಗುಂದಿ ಹೋಗುತ್ತೆ ಮುಖ…..!

ಪುರುಷರು ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಆದರೆ ಚೆನ್ನಾಗಿ ಕಾಣಬೇಕು ಎಂಬ ಆಸೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಶಿಸ್ತಾಗಿ ಡ್ರೆಸ್‌ ಮಾಡಿಕೊಳ್ಳುವುದು ಮಾತ್ರವಲ್ಲ, ತ್ವಚೆಯ ಬಗ್ಗೆ ಕೂಡ Read more…

ಬ್ಲ್ಯಾಕ್ ಹೆಡ್ ಸಮಸ್ಯೆ ದೂರ ಮಾಡುತ್ತೆ ಜೇನುತುಪ್ಪ….!

ಹೊರಗೆ ಓಡಾಡುವ ಸೂಕ್ಷ್ಮ ತ್ವಚೆ ಹೊಂದಿದ ಮಂದಿ ಸಾಮಾನ್ಯವಾಗಿ ಬ್ಲ್ಯಾಕ್ ಹೆಡ್ ಸಮಸ್ಯೆಯನ್ನು ಎದುರಿಸುತ್ತಾರೆ. ತ್ವಚೆಯ ಮೇಲೆ ಧೂಳು ಕೂರುವುದು, ಒತ್ತಡ ಹಾಗೂ ನಿದ್ರೆಯ ಕೊರತೆಯಿಂದ ಬ್ಲ್ಯಾಕ್ ಹೆಡ್ Read more…

ನಿಮ್ಮ ಉಡುಪುಗಳಿಗೆ ಸೂಕ್ತ ಪಾದರಕ್ಷೆ ಯಾವುದು ಎಂಬ ಗೊಂದಲದಲ್ಲಿದ್ದೀರಾ……?

ಎಷ್ಟು ಜೊತೆ ಚಪ್ಪಲಿಗಳಿದ್ದರೂ ಬಟ್ಟೆಗೆ ಹೊಂದುವ ಫುಟ್ ವೇರ್ ಯಾವುದು ಧರಿಸುವುದು ಎಂದು ಲೆಕ್ಕಾಚಾರ ಹಾಕುವುದರಲ್ಲೇ ಸಮಯ ಕಳೆದಿರುತ್ತದೆಯೇ, ಹಾಗಿದ್ದರೆ ಇಲ್ಲಿ ಕೇಳಿ. ನಿಮ್ಮ ಉಡುಪಿಗೆ ಸರಿಹೊಂದುವ ಚಪ್ಪಲಿ Read more…

ಬೇಸಿಗೆಯಲ್ಲಿ ಕಾಡುವ ‘ಅಲರ್ಜಿ’ ಬಗ್ಗೆ ಇರಲಿ ಎಚ್ಚರ….!

ಬೇಸಿಗೆಯಲ್ಲಿ ಹಲವು ರೀತಿಯ ಅಲರ್ಜಿ ಸಮಸ್ಯೆಗಳು  ಕಾಡುತ್ತವೆ. ಕೆಲವೊಮ್ಮೆ ಇದು ಮತ್ತೂ ಕೆಲವು ಸಮಸ್ಯೆಗಳನ್ನು ತಂದೊಡ್ಡಬಹುದು. ಕಣ್ಣುಗಳ ಕೆಳಭಾಗದ ಕಪ್ಪುವರ್ತುಲ ಗಾಢವಾಗುತ್ತಾ ಹೋದಾಗ, ದೇಹಕ್ಕೆ ವಿಪರೀತ ಸುಸ್ತು ಎನಿಸಿದಾಗ, Read more…

ಮೃದುವಾದ ತ್ವಚೆ ಪಡೆಯಲು ಬಳಸಿ ಹಸಿ ಹಾಲು

ಹಾಲನ್ನು ಕುಡಿಯುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಷ್ಟೆಲ್ಲಾ ರೋಗಗಳನ್ನು ಪರಿಹರಿಸಿಕೊಳ್ಳಬಹುದು ಮತ್ತು ಎಷ್ಟೆಲ್ಲ ಶಕ್ತಿ ಪಡೆದುಕೊಳ್ಳಬಹುದು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಹಸಿ ಹಾಲನ್ನು ಸೌಂದರ್ಯ ವರ್ಧಕವಾಗಿ ಹೇಗೆ Read more…

ವೈನ್ ನಿಂದ ಪಡೆಯಬಹುದು ಹೊಳೆಯುವ ತ್ವಚೆ

ಆಲ್ಕೋಹಾಲನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ತ್ವಚೆಯ ಕಾಂತಿ ಹೆಚ್ಚಿಸಬಹುದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದು ನಿಜವೇ? ಈ ಮಾತು ಎಲ್ಲಾ ಪ್ರಕಾರದ ಆಲ್ಕೋಹಾಲ್ ಗಳಿಗೂ ಹೊಂದಿಕೆಯಾಗುವುದಿಲ್ಲ. ಕೆಲವೊಂದು ವೈನ್ Read more…

ಮನೆಯಲ್ಲೇ ಇದ್ದರೂ ʼತ್ವಚೆʼ ಆರೈಕೆಗಿರಲಿ ಆದ್ಯತೆ

ಮನೆಯಿಂದ ಹೊರಹೋಗಿಲ್ಲ ಎಂದುಕೊಂಡು ಸನ್ ಸ್ಕ್ರೀನ್ ಲೋಷನ್ ಬಳಸುವುದನ್ನು ಬಿಟ್ಟುಬಿಟ್ಟಿದ್ದೀರೇ ಇದು ತಪ್ಪು, ಮನೆಯೊಳಗಿದ್ದರೂ ನೀವು ಸನ್ ಸ್ಕ್ರೀನ್ ಲೋಷನ್ ಬಳಸಬೇಕು. ಮನೆಯಲ್ಲಿ ಕುಳಿತು ಮೊಬೈಲ್ ಮೂಲಕ ಅಥವಾ Read more…

ಮೊಡವೆ ಮುಖದ ಶೇವಿಂಗ್ ಬಲು ಕಷ್ಟದ ಕೆಲಸ

ಪುರುಷರ ಮುಖದ ಮೇಲೂ ಮೊಡವೆಗಳು ಮೂಡುತ್ತವೆ. ಆ ಸಂದರ್ಭದಲ್ಲಿ ಮುಖದ ಶೇವಿಂಗ್ ಮಾಡುವುದು ಸವಾಲಿನ ಕೆಲಸವಾಗಿ ಪರಿಣಮಿಸುತ್ತದೆ. ಮೊಡವೆ ಮುಖದವರು ಶೇವಿಂಗ್ ಮಾಡುವ ಮುನ್ನ ಬಿಸಿನೀರಿನ ಸ್ನಾನ ಮಾಡಿ Read more…

ಪ್ರತಿದಿನ ಸಾಕಷ್ಟು ನೀರು ಕುಡಿಯಿರಿ ರೋಗಗಳಿಂದ ಮುಕ್ತಿ ಪಡೆಯಿರಿ…..!

ಪ್ರತಿ ದಿನ ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಬೆಚ್ಚಗಿನ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ಇಲ್ಲಿದೆ ನೋಡಿ. ಬೆಳಗ್ಗೆ ಎದ್ದಾಕ್ಷಣ ಬೆಚ್ಚಗಿನ ನೀರು ಕುಡಿಯುವುದರಿಂದ ದೇಹ Read more…

ತ್ವಚೆಯ ರಂಧ್ರಗಳಲ್ಲಿನ ಕೊಳೆ ತೆಗೆಯಲು ಇಲ್ಲಿದೆ ಮನೆ ಮದ್ದು

ನಿಮ್ಮ ಮುಖದ ತ್ವಚೆಯಲ್ಲಿ ಕಣ್ಣಿಗೆ ಕಾಣಿಸದಷ್ಟು ಸಣ್ಣ ರಂಧ್ರಗಳಿರುತ್ತವೆ. ಇವುಗಳಲ್ಲಿ ಕೊಳೆ ಕುಳಿತಾಕ್ಷಣ ಮುಖದಲ್ಲಿ ಮೊಡವೆ, ಬ್ಲಾಕ್ ಹೆಡ್ ಅಥವಾ ಗುಳ್ಳೆಗಳು ಕಾಣಿಸಿಕೊಂಡು ನಿಮ್ಮ ತ್ವಚೆಯ ಸೌಂದರ್ಯವನ್ನೇ ಹಾಳು Read more…

ಅತಿ ಹೆಚ್ಚು ಮಾಯಿಸ್ಚರೈಸರ್ ಬಳಕೆ ತ್ವಚೆಗೆ ಹಾನಿಕರ

ಚಳಿಗಾಲದಲ್ಲಿ ತ್ವಚೆ ಒಣಗಿ ಬಿರುಕು ಬಿಟ್ಟಂತಾಗುತ್ತದೆ ಎಂಬ ಕಾರಣಕ್ಕೆ ಪದೇ ಪದೇ ಮಾಯಿಸ್ಚರೈಸರ್ ಹಚ್ಚಿಕೊಳ್ಳುತ್ತೀರಾ, ಇದರಿಂದ ಹಲವು ಸಮಸ್ಯೆಗಳು ಕಾಣಿಸಿಕೊಂಡಾವು. ಅವುಗಳು ಯಾವುವೆಂದು ತಿಳಿಯೋಣ. ಹೆಚ್ಚು ಹೆಚ್ಚು ಮಾಯಿಸ್ಚರೈಸರ್ Read more…

ಮನೆಯಲ್ಲೇ ಮಾಡಿ ನೋಡಿ ಗೋಲ್ಡ್ ಫೇಶಿಯಲ್

ಪಾರ್ಲರ್ ಗಳಲ್ಲಿ ಮಾಡುವ ಫೇಶಿಯಲ್ ಗಳ ಪೈಕಿ ಗೋಲ್ಡನ್ ಫೇಶಿಯಲ್ ಅತಿ ಹೆಚ್ಚು ಪರಿಣಾಮ ಬೀರುವಂತದ್ದು. ಇದಕ್ಕೆ ಪಾರ್ಲರ್ ಗಳಲ್ಲಿ ದುಬಾರಿ ದುಡ್ಡು ತೆರುವ ಬದಲು ಮನೆಯಲ್ಲೇ ಇದನ್ನು Read more…

ಮುಖದ ಅಂದ ಹೆಚ್ಚಿಸಲು ಅತ್ತ್ಯುತ್ತಮ ಹಾಲಿನ ಕೆನೆ

ಕೊಬ್ಬು ಎಂಬ ಕಾರಣಕ್ಕೆ ಹಾಲಿನ ಕೆನೆಯನ್ನು ಬಳಸದೆ ಹಾಗೇ ಎಸೆಯುತ್ತೀರಾ, ಇದರಿಂದ ತ್ವಚೆಗೆ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ ತಿಳಿದರೆ ನೀವೀ ತಪ್ಪು ಮಾಡುವುದಿಲ್ಲ. ಮೊಡವೆಗಳನ್ನು, ಮೊಡವೆ ಕಲೆಗಳನ್ನು, Read more…

ಸುಲಭವಾಗಿ ಮಾಡಿ ಮುಖದ ಕಾಳಜಿ

ನಿಮಗೆ ದಿನವಿಡೀ ಮುಖದ ಕಾಳಜಿ ಮಾಡಲಾಗದಷ್ಟು ಕೆಲಸವಿರುತ್ತದೆಯೇ, ಹಾಗಾದರೆ ಇಲ್ಲಿ ಕೇಳಿ. ಈ ಕೆಲವು ಎಣ್ಣೆಗಳನ್ನು ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಚ್ಚಿ ಮಲಗಿ, ಬೆಳಗ್ಗೆ ಎದ್ದಾಗ ಮ್ಯಾಜಿಕಲ್ Read more…

ಮನೆಯಲ್ಲಿಯೇ ಮಾಡಬಹುದು ಆ್ಯಪಲ್ ಸೈಡರ್ ವಿನೇಗರ್

ಆ್ಯಪಲ್ ಸೈಡರ್ ವಿನೇಗರ್ ಉಪಯೋಗ ಬಹಳಷ್ಟು ಇದೆ. ಇದನ್ನು ತ್ವಚೆಯ ಆರೈಕೆಯ ಜತೆಗೆ ಕೆಲವರು ತೂಕ ಇಳಿಕೆ ಮಾಡುವುದಕ್ಕೆ ಕೂಡ ಬಳಸುತ್ತಾರೆ. ಮನೆಯಲ್ಲಿಯೇ ಸುಲಭವಾಗಿ ಇದನ್ನು ಮಾಡಿಕೊಳ್ಳಬಹುದು ಮಾಡುವ Read more…

ಶ್ರೀಗಂಧದ ಎಣ್ಣೆಯಿಂದಾಗುತ್ತೆ ಈ ಪ್ರಯೋಜನ

ಶ್ರೀಗಂಧವನ್ನು ತೇಯ್ದು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಉಳಿದಿರುವ ಮೊಡವೆ ಕಲೆಗಳು ದೂರವಾಗುತ್ತವೆ ಎಂಬುದು ನಿಮಗೆಲ್ಲಾ ತಿಳಿದ ವಿಷಯವೇ. ಆದರೆ ಶ್ರೀಗಂಧದ ಎಣ್ಣೆಯೂ ಮುಖದ ಕಾಂತಿ ಹೆಚ್ಚಿಸುತ್ತದೆ ಎಂಬ ವಿಷಯ Read more…

ಪದೇ ಪದೇ ಮೊಡವೆ ಮುಟ್ಟೀರಿ ಜೋಕೆ…..!

ಯಾವುದೇ ಸಮಾರಂಭಕ್ಕೆ ತೆರಳಬೇಕು ಎನ್ನುವಾಗಲೇ ಮುಖದ ಮೇಲೆ ದೊಡ್ಡದಾಗಿ ಮೊಡವೆ ಮೂಡಿ ನಿಮ್ಮ ಉತ್ಸಾಹವನ್ನೆಲ್ಲಾ ಕುಗ್ಗಿಸಿ ಬಿಡುತ್ತದೆ. ಈ ಸಂದರ್ಭದಲ್ಲಿ ನೀವು ಮಾಡುವ ಕೆಲವು ತಪ್ಪುಗಳು ಅದನ್ನು ಶಾಶ್ವತ Read more…

ಅರಿಶಿನ, ಕಾಳುಮೆಣಸಿನಲ್ಲಿದೆ ಸರ್ವ ರೋಗಕ್ಕೂ ಮದ್ದು

ಅರಿಶಿನ ಮತ್ತು ಕರಿಮೆಣಸು ಆಯುರ್ವೇದ ಔಷಧ ಪದ್ದತಿಯಲ್ಲಿ ಮಹತ್ವದ ಸ್ಥಾನ ಪಡೆದಿವೆ. ಇದರಲ್ಲಿ ಇರುವ ರೋಗ ನಿರೋಧಕ ಶಕ್ತಿಯಿಂದ ಅನೇಕ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಬಹುದು. ಚಿಕ್ಕ ಪುಟ್ಟ ನೆಗಡಿ, ಕೆಮ್ಮು, Read more…

ಉತ್ತಮ ಆರೋಗ್ಯಕ್ಕೆ ರಾಮಬಾಣ ʼಪಾಲಕ್ʼ ಸೊಪ್ಪು

ಮಕ್ಕಳಾದಿಯಾಗಿ ಎಲ್ಲರೂ ಪಾಲಕ್ ಸೊಪ್ಪಿನ ಸೇವನೆಯನ್ನು ಇಷ್ಟಪಡುತ್ತಾರೆ. ಇದು ಆರೋಗ್ಯ ಕಾಪಾಡುವಲ್ಲಿ ರಾಮಬಾಣ ಎಂಬುದು ಎಲ್ಲರಿಗೂ ಗೊತ್ತು. ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ಅಗತ್ಯವಾದುದು. ಪಾಲಕ್ ಸೊಪ್ಪಿನಲ್ಲಿ ನಾರಿನಂಶ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...