alex Certify ದಂಡ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಸೇವಿಸಿ ವಾಹನ ಚಾಲನೆ: ಕಾರ್ ಚಾಲಕನಿಗೆ 10 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರ್ ಚಾಲಕನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಆಗುಂಬೆ Read more…

ಅಕ್ರಮವಾಗಿ ಆಸ್ತಿ ಸಂಪಾದಿಸಿದ ಅಧಿಕಾರಿಗೆ ಬಿಗ್ ಶಾಕ್: ಆಸ್ತಿಗಿಂತ ಎರಡು ಪಟ್ಟು ದಂಡ, 5 ವರ್ಷ ಕಠಿಣ ಶಿಕ್ಷೆ

ತುಮಕೂರು: ಅಕ್ರಮವಾಗಿ ಆಸ್ತಿ ಸಂಪಾದಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಿಂದಿನ ಅಧಿಕಾರಿಯೊಬ್ಬರಿಗೆ 2.32 ಕೋಟಿ ರೂ. ದಂಡ, 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ Read more…

ನಿವೇಶನ ಖರೀದಿಸಿದವರಿಗೆ ಶಾಕ್: 3 ವರ್ಷದೊಳಗೆ ಬಿಡಿಎ ಸೈಟ್ ನಲ್ಲಿ ಮನೆ ನಿರ್ಮಿಸದಿದ್ದರೆ ಶೇ. 25ರಷ್ಟು ದಂಡ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA) ನಿವೇಶನ ಖರೀದಿಸಿದವರು ಮೂರು ವರ್ಷದೊಳಗೆ ಮನೆ ನಿರ್ಮಿಸಿಕೊಳ್ಳದಿದ್ದರೆ ಶೇಕಡ 25ರಷ್ಟು ದಂಡ ಪಾವತಿಸಬೇಕಾಗುತ್ತದೆ. ಮನೆ ನಿರ್ಮಾಣ ಮಾಡಲು 5 ವರ್ಷವಿದ್ದ ಅವಧಿಯನ್ನು ಮೂರು Read more…

‘ಪರಮಾತ್ಮ’ನೆಂದು ಘೋಷಿಸುವಂತೆ ಅರ್ಜಿ: ವಕೀಲನಿಗೆ ಛೀಮಾರಿ ಹಾಕಿ ಭಾರಿ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸತ್ಸಂಗದ ಸಂಸ್ಥಾಪಕ ಶ್ರೀ ಶ್ರೀ ಠಾಕೂರ್ ಅನುಕುಲಚಂದ್ರ ಅವರನ್ನು ‘ಪರಮಾತ್ಮ’ ಎಂದು ಘೋಷಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲರಿಗೆ ಸುಪ್ರೀಮ್ ಕೋರ್ಟ್ ಛೀಮಾರಿ ಹಾಕಿ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಅನರ್ಹರ ರೇಷನ್ ಕಾರ್ಡ್ ರದ್ದು, ದಂಡ, ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚುರುಕು ನೀಡಿದೆ. ತೆರಿಗೆ ಪಾವತಿದಾರರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಾಗಿರುವ ಕುಟುಂಬದವರು, ಮನೆಗಳನ್ನು ಬಾಡಿಗೆ Read more…

ಬೆಳೆ ವಿಮೆ ವಿಳಂಬವಾದಲ್ಲಿ ಕಂಪನಿಗಳಿಗೆ ಶೇ. 12ರಷ್ಟು ದಂಡ: ರೈತರ ಖಾತೆಗೆ ನೇರವಾಗಿ ಜಮಾ

ನವದೆಹಲಿ: ರೈತರ ಬೆಳೆ ವಿಮೆ ಪಾವತಿ ವಿಳಂಬವಾದಲ್ಲಿ ಸಂಬಂಧಿಸಿದ ಕಂಪನಿಗಳ ಮೇಲೆ ಶೇಕಡ 12ರಷ್ಟು ತೆರಿಗೆ ವಿಧಿಸಲಿದ್ದು, ಈ ದಂಡದ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗಲಿದೆ Read more…

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಗ್ರಾಮವೊಂದರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಅತ್ಯಾಚಾರ Read more…

ವೇಗದ ಮಿತಿಮೀರಿದ ಚಾಲನೆ: ಮೊದಲ ದಿನವೇ 770 ಚಾಲಕರಿಗೆ ದಂಡ

ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಮೀರಿ ವಾಹನ ಚಲಾಯಿಸಿದ ಚಾಲಕರ ವಿರುದ್ಧ ಮೊದಲ ದಿನವೇ 33 ಪ್ರಕರಣ ದಾಖಲಿಸಲಾಗಿದೆ. 770 ಚಾಲಕರಿಗೆ Read more…

ವಾಹನ ಸವಾರರೇ ಗಮನಿಸಿ: ಆ. 1 ರಿಂದ ಅತಿ ವೇಗದ ವಾಹನ ಚಾಲನೆ ವಿರುದ್ಧ ಎಫ್ಐಆರ್: 2 ಸಾವಿರ ದಂಡ, 6 ತಿಂಗಳು ಜೈಲು

ಬೆಂಗಳೂರು: ಅತಿ ವೇಗದ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಆಗಸ್ಟ್ 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. Read more…

ಊಟಕ್ಕೆ ಉಪ್ಪಿನಕಾಯಿ ಕೊಡದ ರೆಸ್ಟೊರೆಂಟ್ ಗೆ 35 ಸಾವಿರ ರೂ. ದಂಡ

ಚೆನ್ನೈ: ಗ್ರಾಹಕರಿಗೆ ಉಪ್ಪಿನಕಾಯಿ ತಲುಪಿಸದೇ ‘ಮಾನಸಿಕ ಸಂಕಟ’ ಉಂಟು ಮಾಡಿದ ರೆಸ್ಟೋರೆಂಟ್‌ಗೆ 35 ಸಾವಿರ ರೂ. ದಂಡ ವಿಧಿಸಲಾಗಿದೆ. ತಮಿಳುನಾಡಿನ ವಿಲ್ಲುಪುರಂನಲ್ಲಿರುವ ಗ್ರಾಹಕ ನ್ಯಾಯಾಲಯವು 2000 ರೂಪಾಯಿ ಮೌಲ್ಯದ Read more…

ಗಮನಿಸಿ: ಕಾರಿನೊಳಗೆ ಈ ವಸ್ತು ಸಾಗಿಸಿದ್ರೆ ಜೈಲು ಗ್ಯಾರಂಟಿ….!

ಪ್ರತಿ ದಿನ ಕಾರಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಸಾಕಷ್ಟಿದೆ. ಆದ್ರೆ ಕಾರಿನಲ್ಲಿ ಏನು ತೆಗೆದುಕೊಂಡು ಹೋಗ್ಬೇಕು, ಏನನ್ನು ತೆಗೆದುಕೊಂಡು ಹೋಗ್ಬಾರದು ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಅನೇಕ Read more…

ಪ್ರಯಾಣಿಕರಿಗೆ ಶಾಕ್: ವೇಟಿಂಗ್ ಟಿಕೆಟ್‌ನೊಂದಿಗೆ ಪ್ರಯಾಣಿಸಿದರೆ ಮುಂದಿನ ನಿಲ್ದಾಣದಲ್ಲಿ ಕೆಳಗಿಳಿಸಿ ಭಾರಿ ದಂಡ: ರೈಲ್ವೇ ಹೊಸ ನಿಯಮ ಘೋಷಣೆ

ನವದೆಹಲಿ: ಮಹತ್ವದ ಕ್ರಮದಲ್ಲಿ ಭಾರತೀಯ ರೈಲ್ವೇಯು ಕಾಯುವ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಕಠಿಣ ನಿಯಮಗಳನ್ನು ಜಾರಿಗೆ ತರುವುದಾಗಿ ಘೋಷಿಸಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಕಾಯುವ ಟಿಕೆಟ್ ಹೊಂದಿರುವ ಪ್ರಯಾಣಿಕರು Read more…

ಬಗೆದಷ್ಟೂ ಹೊರ ಬರುತ್ತಿದೆ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ಎಡವಟ್ಟು….!

ಮಹಾರಾಷ್ಟ್ರದ ಪುಣೆಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪ ಹೊತ್ತಿರುವ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಹೊರ ಬಿದ್ದಿದೆ. ಪೂಜಾ ಖೇಡ್ಕರ್‌ ಬಳಸುತ್ತಿದ್ದ ಆಡಿ ಕಾರು, Read more…

ಕಾರಿನ ‘ಸನ್ ರೂಫ್’ ಮೇಲೆ ಕುಳಿತು ಎಂಜಾಯ್ ಮಾಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

‌ ಉತ್ತರ ಪ್ರದೇಶದ ಹಾಪುರ್‌ ಜಿಲ್ಲೆಯಲ್ಲಿ ಯುವಕರ ಪುಂಡಾಟ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಚಲಿಸುತ್ತಿರುವ ಕಾರಿನಲ್ಲಿ ಯುವಕರು ಮೋಜು ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕಾರು Read more…

25 ರೂ. ಉಳಿಸಲು ಹೋಗಿ 3 ಸಾವಿರ ದಂಡ ಕಟ್ಟಿದ ಫ್ಲಿಪ್ಕಾರ್ಟ್; ಇಲ್ಲಿದೆ ವಿವರ

ಪರ್ಸ್‌ ಹಿಂಪಡೆಯಲು 25 ರೂಪಾಯಿ ಶುಲ್ಕ ಕೇಳಿದ್ದ ಫ್ಲಿಪ್‌ ಕಾರ್ಟ್‌ ತಲೆ ಮೇಲೆ 3 ಸಾವಿರ ದಂಡ ಬಿದ್ದಿದೆ. ಚಂಡೀಗಢದ ಗುರ್ಬಚನ್ ಕೌರ್‌, ಅಕ್ಟೊಬರ್‌ 1, 2023ರಂದು ಫ್ಲಿಪ್‌ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ 4 ವರ್ಷ ಜೈಲು, 26 ಲಕ್ಷ ರೂ. ದಂಡ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಬೆಂಗಳೂರು ಏರ್ ಕಾರ್ಗೋ ಕಾಂಪ್ಲೆಕ್ಸ್ ನ ಮಾಜಿ ಸುಂಕ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅವರಿಗೆ ಸಿಬಿಐ ಪ್ರಕರಣಗಳ ವಿಶೇಷ Read more…

ಕುಡಿದು ಕಾರ್ ಚಾಲನೆ: 15,000 ರೂ. ದಂಡ

ಶಿವಮೊಗ್ಗ: ಕುಡಿದು ಕಾರ್ ಚಾಲನೆ ಮಾಡಿದ ವ್ಯಕ್ತಿಗೆ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಧಾರ್ಮಿಕ, ಪ್ರವಾಸಿ ಕೇಂದ್ರವಾದ ಕುಂದಾದ್ರಿ ಬೆಟ್ಟದ ರಸ್ತೆ ಮಾರ್ಗದಲ್ಲಿ Read more…

ರಕ್ಷಿತಾರಣ್ಯದಲ್ಲಿ ಫೋಟೋ ಶೂಟ್: ಮೂವರಿಗೆ ದಂಡ ವಿಧಿಸಿದ ಅರಣ್ಯ ಇಲಾಖೆ

ಕೊಡಗು: ರಕ್ಷಿತಾರಣ್ಯದಲ್ಲಿ ಫೋಟೋ ಶೂಟ್ ಮಾಡುತ್ತಿದ್ದ ಮೂವರಿಗೆ ದಂಡ ವಿಧಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಎ ತಾಲೂಕಿನ ತಿತಿಮತಿ ಬಳಿ ನಡೆದಿದೆ. ಹೆದ್ದಾರಿಯಲ್ಲಿ ನಿಂತು ಮೂವರು ಫೋಟೋ ಸೂಟ್ Read more…

ಹೆಲ್ಮೆಟ್ ಧರಿಸಿಲ್ಲ ಎಂದು ಲಾರಿ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು

ಕಾರವಾರ: ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸರು ದಂಡ ವಿಧಿಸಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಚಂದ್ರಕಾಂತ್ ಹಳ್ಳೇರ ಎಂಬುವವರು ಮರಳು ತುಂಬಿದ Read more…

ನಾಯಿ ಸಾಕಿದ್ದ ಮಾಲೀಕರಿಗೆ 10 ಸಾವಿರ ರೂ. ದಂಡ; ಇದರ ಹಿಂದಿತ್ತು ಈ ಕಾರಣ

ಗಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GMC) ಸೆಪ್ಟೆಂಬರ್ 2023 ರಲ್ಲಿ ಜಾರಿಗೊಳಿಸಿದ ನಗರದ ಶ್ವಾನ ನೀತಿಯ ಮಾನದಂಡಗಳನ್ನು ಅನುಸರಿಸದಿದ್ದಕ್ಕಾಗಿ ವ್ಯಕ್ತಿಯೊಬ್ಬರಿಗೆ 10 ಸಾವಿರ ರೂ. ದಂಡ ಹಾಕಿದೆ. ಈ ಮೂಲಕ Read more…

ಲಂಚ ಸ್ವೀಕಾರ ಪ್ರಕರಣದಲ್ಲಿ ಜಿಎಸ್‌ಟಿ ಮಾಜಿ ಅಧೀಕ್ಷಕರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ Read more…

ನಿಯಮ ಉಲ್ಲಂಘಿಸಿ ನಿಷೇಧಿತ ನೋಟುಗಳ ನಗದೀಕರಣ: ಇಬ್ಬರಿಗೆ 4 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಆರ್‌ಬಿಐ ನಿಯಮ ಉಲ್ಲಂಘಿಸಿ ನಿಷೇಧಿತ ನೋಟುಗಳ ನಗದೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಬ್ಬರಿಗೆ ದಂಡ ಮತ್ತು 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. Read more…

ಪೇಪರ್ ಬ್ಯಾಗ್ ಗೆ ಗ್ರಾಹಕರಿಂದ 10 ರೂ. ಪಡೆದುಕೊಂಡ ಶಾಪಿಂಗ್ ಮಾಲ್ ಗೆ 7000 ರೂ. ದಂಡ

 ದಾವಣಗೆರೆ: ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ ಗೆ 10 ರೂ. ಪಡೆದುಕೊಂಡ ನಗರದ ಶಾಪಿಂಗ್ ಮಾಲ್ ಗೆ 7000 ರೂ. ದಂಡ ವಿಧಿಸಲಾಗಿದೆ. ವಕೀಲ ಆರ್. ಬಸವರಾಜ್ ಅವರು Read more…

ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ: ಟ್ಯಾಂಕರ್ ಚಾಲಕನ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ ವಿಧಿಸಲಾಗಿದೆ. ಬರ ಇದ್ದರೂ ನೀರು ವ್ಯರ್ಥ ಮಾಡಿದ ಹಿನ್ನೆಲೆಯಲ್ಲಿ ಜಲ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. Read more…

ವಿಚಾರಣಾ ನ್ಯಾಯಾಲಯದ ಆದೇಶ ರದ್ದು: ಪೋಕ್ಸೊ ಪ್ರಕರಣದಿಂದ ಖುಲಾಸೆಗೊಂಡಿದ್ದ ಆರೋಪಿಗೆ ಕಠಿಣ ಶಿಕ್ಷೆ, ದಂಡ: ಹೈಕೋರ್ಟ್ ಆದೇಶ

ಬೆಂಗಳೂರು: ಪೋಕ್ಸೊ ಕಾಯ್ದೆಯಡಿಯಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ್ದು, ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ. ದಾವಣಗೆರೆ Read more…

ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆ: ಪ್ರಾಣಿ ಬಲಿ ನಿಷೇಧ ನಿಯಮ ಉಲ್ಲಂಘಿಸಿದರೆ ದಂಡ, 6 ತಿಂಗಳು ಸೆರೆವಾಸ

ದಾವಣಗೆರೆ: ದಾವಣಗೆರೆಯಲ್ಲಿ ಮಾರ್ಚ್ 17 ರಿಂದ 24 ರವರೆಗೆ ಶ್ರೀದುರ್ಗಾಂಬಿಕಾ ದೇವಿ ಜಾತ್ರೆ ನಡೆಯಲಿದೆ. ಕರ್ನಾಟಕ ಪ್ರಾಣಿಬಲಿ ತಡೆ ಕಾಯ್ದೆ 1959 ರ ಮತ್ತು ನಿಯಮ 1963 ರ Read more…

ಸೈಟ್ ಖರೀದಿಸಿ ಮನೆ ಕಟ್ಟದವರಿಗೆ ಶಾಕ್: ದಂಡದ ಮೊತ್ತ ಶೇಕಡ 25ಕ್ಕೆ ಏರಿಕೆ ಪ್ರಸ್ತಾವನೆ

ಬೆಂಗಳೂರು: ನಿವೇಶನ ಖರೀದಿಸಿ ಐದು ವರ್ಷ ಕಳೆದರೂ ಮನೆ ಕಟ್ಟಿಕೊಳ್ಳದೆ ಖಾಲಿ ಬಿಟ್ಟಿರುವ ನಿವೇಶನಗಳ ಮೇಲೆ ಶೇಕಡ 25 ರಷ್ಟು ದಂಡ ವಿಧಿಸಲು ಬಿಡಿಎ ಚಿಂತನೆ ನಡೆಸಿದೆ. ಬಿಡಿಎ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಶಿಕ್ಷೆ, ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಶಿವಮೊಗ್ಗದ ಎಫ್.ಟಿ.ಎಸ್.ಸಿ. -1 ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಕುಮಾರಿ 20 ವರ್ಷ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದ್ದಾರೆ. Read more…

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್

ಶಿವಮೊಗ್ಗ: ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು Read more…

ತಮ್ಮನಿಗೆ ಬೈಕ್ ಕೊಟ್ಟ ಅಣ್ಣನಿಗೆ ಶಾಕ್: 25 ಸಾವಿರ ರೂ. ದಂಡ

ಬಾಗಲಕೋಟೆ: ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ ಅಣ್ಣನಿಗೆ 25,000 ರೂ. ದಂಡ ವಿಧಿಸಿ ಬಾಗಲಕೋಟೆ ಜಿಲ್ಲೆ ಜಮಖಂಡಿ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶಿಸಿದೆ. ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...