alex Certify ದಂಡ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಶೂರೆನ್ಸ್ ಕಂಪೆನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಭಾರಿ ದಂಡ

ಶಿವಮೊಗ್ಗ: ಕಾತ್ಯಾಯಿನಿ ಕೋಂ ದಿ. ಎಲ್.ವಿ. ರಮಾಕಾಂತ್ ಮತ್ತು ಮಕ್ಕಳಾದ ಆರ್. ಭರತ್ ಮತ್ತು ರಚನಾ ಇವರು ವಿಮೆ ಪರಿಹಾರ ನೀಡದ ಪಿಎನ್‍ಬಿ ಮೆಟ್‍ಲೈಫ್ ಇಂಡಿಯಾ ಇನ್ಶೂರೆನ್ಸ್ ಕಂಪೆನಿ Read more…

ಅಂಕಲ್ ಅಪ್ಪನನ್ನು ಬಿಟ್ಬಿಡಿ……. ಆರು ಮಕ್ಕಳ ಜೊತೆ ಸವಾರಿ ಹೊರಟ ತಂದೆ……!

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದು ವೈರಲ್ ಆಗಿದೆ. ಈ ಫೋಟೋದಲ್ಲಿ ಆರು ಮಕ್ಕಳ ಜೊತೆ ವ್ಯಕ್ತಿಯೊಬ್ಬ ಬೈಕ್ ನಲ್ಲಿ ಸವಾರಿ ಮಾಡ್ತಿರೋದನ್ನು ನೀವು ನೋಡ್ಬಹುದು. ಈ ಫೋಟೋ ನೋಡ್ತಿದ್ದಂತೆ Read more…

ಸಿವಿಲ್ ವಂಚನೆ ಪ್ರಕರಣ: ಡೊನಾಲ್ಡ್ ಟ್ರಂಪ್ ಗೆ 10,000 ಡಾಲರ್ ದಂಡ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನ್ಯಾಯಾಲಯದ ಸಿಬ್ಬಂದಿಯನ್ನು ಅವಮಾನಿಸುವುದನ್ನು ನಿಷೇಧಿಸುವ ಆದೇಶವನ್ನು ಎರಡನೇ ಬಾರಿಗೆ ಉಲ್ಲಂಘಿಸಿದ್ದಾರೆ ಎಂದು ಟ್ರಂಪ್ ಗೆ 10 ಸಾವಿರ ಡಾಲರ್ Read more…

BIG NEWS: ಹಾನಿಗೊಳಗಾದ ಚಾರ್ಜರ್ ಗೆ ಪರಿಹಾರ ನೀಡದ ವಿಮೆ ಕಂಪನಿಗೆ ದಂಡ

ಶಿವಮೊಗ್ಗ: ಹಾನಿಗೊಳಗಾದ ಚಾರ್ಜರ್ ಗೆ ವಿಮೆ ಪರಿಹಾರ ನೀಡದ ವಿಮೆ ಸಂಸ್ಥೆಗೆ ಗ್ರಾಹಕ ಆಯೋಗ ದಂಡ ವಿಧಿಸಿದೆ. ಶಿವಮೊಗ್ಗದ ಗೋವಿಂದನ್ ನಾಯರ್ ಎಂಬುವವರು ತಮ್ಮ ವಿದ್ಯುತ್ ಚಾಲಿತ ಟಾಟಾ Read more…

ಚುನಾವಣಾ ಪ್ರಚಾರ ವೆಬ್ ಸೈಟ್ ನಲ್ಲಿ ಅವಹೇಳನಕಾರಿ ಪೋಸ್ಟ್ : ಡೊನಾಲ್ಡ್ ಟ್ರಂಪ್ 5000 ಡಾಲರ್ ದಂಡ

ನ್ಯೂಯಾರ್ಕ್: ನ್ಯಾಯಾಧೀಶರ ಆದೇಶವನ್ನು ಸ್ವೀಕರಿಸಿದ ನಂತರವೂ ನ್ಯಾಯಾಧೀಶರ ಪ್ರಧಾನ ಗುಮಾಸ್ತನ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು 2024 ರ ಅಭ್ಯರ್ಥಿಯ ಪ್ರಚಾರ ವೆಬ್ಸೈಟ್ನಿಂದ ತೆಗೆದುಹಾಕದ ಕಾರಣ ನ್ಯೂಯಾರ್ಕ್ ನ್ಯಾಯಾಧೀಶರು Read more…

BIG NEWS: ದೋಷಯುಕ್ತ ಎಲೆಕ್ಟ್ರಿಕ್ ವಾಹನ ಕೊಟ್ಟ ಟಿವಿಎಸ್ ಕಂಪನಿಗೆ 1.60 ಲಕ್ಷ ರೂ. ದಂಡ

ಧಾರವಾಡ: ದೋಷಯುಕ್ತ ಎಲೆಕ್ಟ್ರಿಕ್ ವಾಹನ ಕೊಟ್ಟ ಟಿವಿಎಸ್ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1 ಲಕ್ಷ 60 ಸಾವಿರ ರೂಪಾಯಿ ದಂಡ ಮತ್ತು ಪರಿಹಾರ ಕೊಡಲು ಧಾರವಾಡ Read more…

BIG NEWS: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಶೀಲ್ದಾರ್ ಗೆ 25,000 ರೂ. ದಂಡ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಸಿಲ್ದಾರ್ ಗೆ ಕರ್ನಾಟಕ ಮಾಹಿತಿ ಆಯೋಗ 25000 ರೂ. ದಂಡ ವಿಧಿಸಿದೆ. ಯಲಹಂಕ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಮಾಹಿತಿ Read more…

ಟಿಕೆಟ್ ಇಲ್ಲದ ಪ್ರಯಾಣಿಕರ ಮೇಲೆ ದಂಡಾಸ್ತ್ರ: ಬಿಎಂಟಿಸಿ ನಿಯಮ ಉಲ್ಲಂಘಿಸಿದವರಿಂದ 6.1 ಲಕ್ಷ ರೂ. ವಸೂಲಿ

ಬೆಂಗಳೂರು: ಬಿಎಂಟಿಸಿ ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರ ಮೇಲೆ ದಂಡಾಸ್ತ್ರ ಪ್ರಯೋಗಿಸಲಾಗಿದೆ. ಟಿಕೆಟ್ ಪಡೆಯದ ಪ್ರಯಾಣಿಕರಿಂದ 6,10,880 ರೂಪಾಯಿ ವಸೂಲಿ ಮಾಡಲಾಗಿದೆ. ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದ್ದ Read more…

ಗ್ರಾಮದಲ್ಲಿ ಇದ್ದಕ್ಕಿದ್ದಂತೆ 12 ಪಾದುಕೆಗಳು, 28 ದಂಡ ಪ್ರತ್ಯಕ್ಷ; ಕಂಗಾಲಾದ ಗ್ರಾಮಸ್ಥರು

ಹಾಸನ: ಗ್ರಾಮದ ಹೊರವಲಯದ ಖಾಲಿ ಜಾಗದಲ್ಲಿ ಇದ್ದಕ್ಕಿದ್ದಂತೆ 12 ಪಾದುಕೆಗಳು, 28 ದಂಡ ಪ್ರತಕ್ಷವಾಗಿದ್ದು, ಈ ವಿಚಿತ್ರವನ್ನು ಕಂಡು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ Read more…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಒಂದು ವರ್ಷ ಜೈಲು ಶಿಕ್ಷೆ, ದಂಡ

ಧಾರವಾಡ: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಪ್ರಕರಣದಲ್ಲಿ ಭ್ರಷ್ಟ ಅಧಿಕಾರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ Read more…

ದೋಷದಿಂದ ಕೂಡಿದ ವಸ್ತು ಪೂರೈಸಿದ ಫ್ಲಿಪ್ ಕಾರ್ಟ್ ಸೇರಿ ವಿವಿಧ ಕಂಪನಿಗಳಿಗೆ ದಂಡ

ಧಾರವಾಡ: ದೋಷಪೂರಿತ ವಸ್ತು ಪೂರೈಕೆ ಮಾಡಿದ್ದ ಫ್ಲಿಪ್‍ಕಾರ್ಟ್, ಸಿಐಜಿ. ಎಫ್ಐಎಲ್ ಲಿಮಿಟೆಡ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಧಾರವಾಡದ ಖಾನಾಪೂರ ಮ. ತಡಕೋಡ ಗ್ರಾಮದ Read more…

ಅಪ್ರಾಪ್ತ ಪುತ್ರನಿಗೆ ಆಟೋ ಚಾಲನೆಗೆ ಕೊಟ್ಟ ತಂದೆಗೆ 26 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತ ಮಗನಿಗೆ ಪ್ರಯಾಣಿಕರ ಆಟೋ ಚಾಲನೆ ಮಾಡಲು ಅವಕಾಶ ನೀಡಿದ್ದ ತಂದೆಗೆ ಶಿವಮೊಗ್ಗದ ನಾಲ್ಕನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ 26 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು Read more…

ಡಿಎಲ್ ಇಲ್ಲದೆ ಬೈಕ್ ಓಡಿಸಿದ ಪುತ್ರ: ತಂದೆಗೆ ಬಿಗ್ ಶಾಕ್

ಶಿವಮೊಗ್ಗ: ಡಿಎಲ್ ಇಲ್ಲದೆ ಪುತ್ರ ಬೈಕ್ ಓಡಿಸಿದ್ದ ಹಿನ್ನೆಲೆಯಲ್ಲಿ ಆತನ ತಂದೆಗೆ ಶಿವಮೊಗ್ಗದ ಜೆ.ಎಂ.ಎಫ್.ಸಿ. ನ್ಯಾಯಾಲಯ 25,000 ರೂ. ದಂಡ ವಿಧಿಸಿದೆ. ಶಿವಮೊಗ್ಗ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ Read more…

ವಾಹನ ಮಾಲೀಕರಿಗೆ ಎಚ್ಚರಿಕೆ: ಅನಧಿಕೃತ HSRP ನಂಬರ್ ಪ್ಲೇಟ್ ಗೆ ದಂಡ

ಬೆಂಗಳೂರು: ವಾಹನ ಮಾಲೀಕರೇ ಅನಧಿಕೃತವಾಗಿ HSRP ನಂಬರ್ ಪ್ಲೇಟ್ ಹಾಕಿಕೊಂಡಿದ್ದಲ್ಲಿ ದಂಡ ಬೀಳಲಿದೆ. ನಕಲಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿದ್ದರೆ ದಂಡ ಬೀಳುವುದು ನಿಶ್ಚಿತವಾಗಿದೆ. Read more…

ದಂಡ ವಿಧಿಸಲು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೇ 5000 ರೂ. ದಂಡ

ಕಲಬುರಗಿ: ಅನುಮತಿ ಪರವಾನಿಗೆ ಪಡೆಯದೇ ಬ್ಯಾನರ್ ಹಾಕಿದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮಹಾನಗರ ಪಾಲಿಕೆಯಿಂದ 5000 ರೂ. ದಂಡ Read more…

Traffic fine : ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ದಂಡ ಪಾವತಿಗೆ 10 ದಿನ ಬಾಕಿ

ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ ಸೆಪ್ಟೆಂಬರ್ 9 ರವರೆಗೆ ಮಾತ್ರ ಅವಕಾಶ ಇದ್ದು, ಸೌಲಭ್ಯ ಬಳಸಿಕೊಳ್ಳುವಂತೆ ರಾಜ್ಯ ಕಾನೂನು ಸೇವೆಗಳ Read more…

ರೋಗಿಗಳಿಗೆ ಗುಡ್ ನ್ಯೂಸ್: ಔಷಧ ವೆಚ್ಚ ಕಡಿತಕ್ಕೆ ಕ್ರಮ; ಜೆನೆರಿಕ್ ಔಷಧ ಬರೆಯದ ವೈದ್ಯರಿಗೆ ದಂಡ, ಅಮಾನತು ಶಿಕ್ಷೆ

ನವದೆಹಲಿ: ರೋಗಿಗಳ ನೆರವಿಗೆ ಧಾವಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗ ಜೆನೆರಿಕ್ ಔಷಧ ಬರೆಯದಿದ್ದರೆ ವೈದ್ಯರಿಗೆ ದಂಡ ವಿಧಿಸಲಾಗುವುದು. ಲೈಸೆನ್ಸ್ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ. ಔಷಧ ಖರೀದಿಗೆ Read more…

ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಬ್ಯಾಂಕ್ ಕ್ಯಾಷಿಯರ್ ಗೆ 4 ವರ್ಷ ಜೈಲು

ಬೆಂಗಳೂರು: ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಕ್ಯಾಷಿಯರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಕಲಬುರಗಿ ನೆಹರು ಗಂಜ್ ಶಾಖೆ Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

BIG NEWS: ಗ್ರಾಹಕರಿಗೆ ದಂಡ, ಶುಲ್ಕದಿಂದಲೇ 35 ಸಾವಿರ ಕೋಟಿ ರೂ. ಸಂಗ್ರಹಿಸಿದ ಬ್ಯಾಂಕುಗಳು

ನವದೆಹಲಿ: ಬ್ಯಾಂಕುಗಳಲ್ಲಿ ಗ್ರಾಹಕರಿಗೆ ದಂಡ, ಶುಲ್ಕಗಳಿಂದಲೇ ಬರೋಬ್ಬರಿ 35,587 ಕೋಟಿ ರೂ. ಸಂಗ್ರಹಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು, ಪ್ರಮುಖ 5 ಖಾಸಗಿ ಬ್ಯಾಂಕುಗಳು ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳಲು ವಿಫಲವಾದ Read more…

`ಮಿನಿಮಮ್ ಬ್ಯಾಲೆನ್ಸ್’ ಕಾಯ್ದುಕೊಳ್ಳದವರಿಗೆ `RBI’ ಬಿಗ್ ಶಾಕ್ : ಬರೋಬ್ಬರಿ 21 ಸಾವಿರ ಕೋಟಿ ರೂ. ದಂಡ…!

ಬ್ಯಾಂಕ್ ಖಾತೆದಾರರಿಗೆ ಕೆಲವೊಂದು ನಿಯಮಾವಳಿಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜಾರಿಗೊಳಿಸಿದ್ದು, ಈ ಪೈಕಿ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳುವುದು, ನಿಗದಿತ ಸಂಖ್ಯೆಯ ಎಟಿಎಂ ವಹಿವಾಟು, ಎಸ್ಎಂಎಸ್ ಸೇವಾ Read more…

ವಾಹನ ಸವಾರರೇ ಗಮನಿಸಿ: 2023 ರ ಫೆ.11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಸಂಚಾರಿ ದಂಡದಲ್ಲಿ ಶೇ.50 ರಷ್ಟು ʼರಿಯಾಯಿತಿʼ

ರಾಜ್ಯ ಸರ್ಕಾರ ಈ ಹಿಂದೆ ನೀಡಿದ್ದ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50 ರಷ್ಟು ದಂಡ ರಿಯಾಯಿತಿಯನ್ನು ಈಗ ಮತ್ತೊಮ್ಮೆ ಜಾರಿಗೆ ತರಲಾಗಿದೆ. ಈ ಕುರಿತಂತೆ ಮಹತ್ವದ Read more…

ನಿಗದಿತ ಅವಧಿಯಲ್ಲಿ ITR ಸಲ್ಲಿಕೆ ಮಾಡಲು ಸಾಧ್ಯವಾಗದಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ವಿಸ್ತರಣೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ Read more…

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ: 137 ಪ್ರಕರಣ ದಾಖಲು

ರಾಮನಗರ: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ Read more…

BIGG NEWS : ದೋಷಯುಕ್ತ ವಾಷಿಂಗ್ ಮಷೀನ್ ಸರಬರಾಜು : ಅಮೆಜಾನ್ ಕಂಪನಿಗೆ ಗ್ರಾಹಕರ ಆಯೋಗದಿಂದ 28,500 ರೂ. ದಂಡ!

ಧಾರವಾಡ : ದೋಷಯುಕ್ತ ವಾಷಿಂಗ್ ಮಷೀನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ಗ್ರಾಹಕರ ಆಯೋಗ ರೂ.28,500 ರೂ.ಗಳ ದಂಡ ಮತ್ತು ಪರಿಹಾರ ನೀಡುವಂತೆ ಆದೇಶಿಸಿದೆ. ಧಾರವಾಡ ಸಪ್ತಾಪುರದ ವಾಸಿ Read more…

ದಂಡದ ಚಲನ್ ಪಡೆಯುವಾಗ ಫೋಟೋಗೆ ಪೋಸ್ ಕೊಟ್ಟ ಬಸ್ ಚಾಲಕ; ನಗು ತರಿಸುತ್ತೆ ನೆಟ್ಟಿಗರ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನೊಬ್ಬ ರಾಂಗ್ ರೂಟಲ್ಲಿ ಬಸ್ ಚಲಾಯಿಸಿದ್ದು ಇದಕ್ಕೆ ಪೊಲೀಸರು ದಂಡ ಹಾಕಿದ್ದಾರೆ. ಆದರೆ ದಂಡದ ಚಲನ್ ಸ್ವೀಕರಿಸುವಾಗ ಬಸ್ ಚಾಲಕ ನೀಡಿರುವ ಪೋಸ್ ಸಾಕಷ್ಟು Read more…

ವಾಹನ ಸವಾರರೇ ಗಮನಿಸಿ : ಯಾವ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಎಷ್ಟು ದಂಡ? ಇಲ್ಲಿದೆ ಪಟ್ಟಿ

ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿ ದಂಡದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬೆಂಗಳೂರಿನಲ್ಲಿ ಸಂಚಾರಿ ಪೋಲೀಸರು ನಗರದ ವಾಹನ ಚಾಲಕರು ಸಂಚಾರಿ ನಿಯಮ ಉಲ್ಲಂಘನೆ ಮಾಡುವುದನ್ನು ತಪ್ಪಿಸಲು ಹೆಚ್ಚು Read more…

ಕಾರ್ ಚಾಲನೆ ಮಾಡುತ್ತಿದ್ದ ಮಹಿಳೆಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…..!

ಕಾರ್ಲ್ಲಿ ಚಾಲನೆ ಮಾಡ್ತಿದ್ದ ಮಹಿಳೆ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್ ಪೊಲೀಸರು ಆಕೆಗೆ ದಂಡ ಹಾಕಿದ್ದಾರೆ. ಅರೆ ! ಇದೆಂಥಾ ವಿಚಿತ್ರ ಎಂದು ನಿಮಗೆ ಅನಿಸಬಹುದು. ಖುದ್ದು ಆ ಮಹಿಳೆಗೂ Read more…

ಟ್ರಾಫಿಕ್ ಫೈನ್: ಶೇ. 50ರಷ್ಟು ರಿಯಾಯಿತಿ ಮೊದಲ ದಿನವೇ 22.49 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದ್ದು, ಮೊದಲ ದಿನವೇ 22.49 ಲಕ್ಷ ರೂಪಾಯಿ ದಂಡ ಸಂಗ್ರಹವಾಗಿದೆ. ಫೆಬ್ರವರಿ 11 ರೊಳಗೆ ಸಂಚಾರ Read more…

ದಶಪಥ ಹೆದ್ದಾರಿಯಲ್ಲಿ ವೇಗದ ಮಿತಿ ಮೀರಿದ್ರೆ 1000 ರೂ. ದಂಡ, ಡಿಎಲ್ ಕ್ಯಾನ್ಸಲ್

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಅಪಘಾತ ತಡೆಗೆ ವೇಗದ ಮಿತಿ ವಿಧಿಸಲಾಗಿದೆ. ಈಗಾಗಲೇ ಅಪಘಾತ ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸ್ಪೀಡ್ ರಾಡಡಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...