alex Certify ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುವಿಗೆ ಹೆಸರಿಡಲು ದಂಪತಿ ಭಿನ್ನಾಭಿಪ್ರಾಯ: ನಾಮಕರಣ ಮಾಡಿದ ಕೋರ್ಟ್

ಮೈಸೂರು: ಗಂಡು ಮಗುವಿಗೆ ಹೆಸರಿಡಲು ದಂಪತಿ ನಡುವಿನ ಭಿನ್ನಾಭಿಪ್ರಾಯವನ್ನು ಹುಣಸೂರಿನ 8ನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಬಗೆಹರಿಸಿದೆ. ಮಗುವಿಗೆ ಆದಿ ಎಂದು ಹೆಸರಿಡಲು ಪತಿ ದಿವಾಕರ್ ಬಯಸಿದ್ದರು. Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

Shocking: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ನೇಣುಬಿಗಿದುಕೊಂಡ ನವವಿವಾಹಿತೆ

ಪತಿಯ ವಿಪರೀತ ಗುಟ್ಕಾ ಸೇವನೆ ಚಟಕ್ಕೆ ಬೇಸತ್ತ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಗುಟ್ಕಾ ಸೇವನೆ ವಿಚಾರವಾಗಿ ಪತಿಯೊಂದಿಗೆ ಜಗಳವಾಡಿದ Read more…

Video | ಅವನ ಹೆಂಡ್ತಿಯೊಂದಿಗೆ ಇವನು, ಇವನ ಹೆಂಡ್ತಿಯೊಂದಿಗೆ ಅವನು; ಹೋಟೆಲ್‌ ನಲ್ಲಿ ಮುಖಾಮುಖಿಯಾದಾಗಲೇ ಅಸಲಿ ಸತ್ಯ ಬಯಲು

ಪರಪುರುಷನೊಂದಿಗೆ ಬಂದಿದ್ದ ಮಹಿಳೆ ತನ್ನ ಹೆಂಡ್ತಿಯೆಂದು ತಿಳಿದ ಇಬ್ಬರು ಹೋಟೆಲ್ ನಲ್ಲಿ ಗಲಾಟೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರಿಗೆ ಅಚ್ಚರಿಯ ಜೊತೆಗೆ Read more…

ತಾಜ್ ಮಹಲ್ ಭೇಟಿ ವೇಳೆ ಪರ್ಸ್‌ ಕಳೆದುಕೊಂಡು ಪರದಾಡಿದ ದಂಪತಿ; ಪೊಲೀಸರ ನೆರವಿನಿಂದ ಸಮಾಧಾನದ ನಿಟ್ಟುಸಿರು…!

ಆಗ್ರಾದ ಪ್ರಸಿದ್ಧ ತಾಜ್ ಮಹಲ್‌ಗೆ ಭೇಟಿ ನೀಡಿದ ತಮಿಳುನಾಡಿನ ದಂಪತಿ ಪ್ರವಾಸದ ಸಮಯದಲ್ಲಿ ಆಕಸ್ಮಿಕವಾಗಿ ತಮ್ಮ ಪರ್ಸ್ ಅನ್ನು ಟ್ಯಾಕ್ಸಿಯಲ್ಲಿ ಬಿಟ್ಟು ಹೋಗಿದ್ದರಿಂದ ಕಂಗಾಲಾಗಿದ್ದು, ಪರ್ಸ್‌ನಲ್ಲಿ ದೊಡ್ಡ ಪ್ರಮಾಣದ Read more…

ಸಂಬಂಧಕ್ಕೂ ಮೊದಲು ನೀಡಿ ಭಾವನೆಗಳಿಗೆ ಮಹತ್ವ

ಪ್ರತಿಯೊಂದು ಸಂಬಂಧದಲ್ಲಿಯೂ ಕೋಪ-ಪ್ರೀತಿ ಇದ್ದಿದ್ದೆ. ದಂಪತಿ ಖಾಸಗಿ ಜೀವನಕ್ಕೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಅನೇಕರು ಬೆಡ್ ರೂಂ ವಿಷಯವನ್ನು ಹೇಳಿಕೊಳ್ಳುವುದಿಲ್ಲ. ತಮ್ಮ ಸಂಗಾತಿ ಬಳಿಯೂ ಶಾರೀರಿಕ ಸಂಬಂಧದ ಬಗ್ಗೆ Read more…

ಕಾಫಿ ತೋಟದಲ್ಲಿ ಘೋರ ಕೃತ್ಯ: ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯ ಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಸಮೀಪ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯನ್ನು ಹತ್ಯೆ ಮಾಡಲಾಗಿದೆ. ತೋಟದ ರೈಟರ್ ಈ ಕುರಿತಾಗಿ ದೂರು ನೀಡಿದ್ದಾರೆ. ತುಮಕೂರು ಜಿಲ್ಲೆ Read more…

ರಿಯಲ್ ಎಸ್ಟೇಟ್ ಉದ್ಯಮಿ ದಂಪತಿ ಆತ್ಮಹತ್ಯೆ: 12 ಜನರ ವಿರುದ್ಧ FIR ದಾಖಲು

ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ Read more…

BREAKING: ಖಾಲಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಮೈಸೂರು: ನೇಣು ಬಿಗಿದಿರುವ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುರೇಶ ಮತ್ತು ಪಲ್ಲವಿ ಶವ ಪತ್ತೆಯಾಗಿದೆ. Read more…

ತನ್ನ ಮದುವೆಗೆ ಹೋಗಲು ವರನಿಗೆ ರಜೆ ನೀಡಲು ನಿರಾಕರಣೆ; ವಿಡಿಯೋ ಕಾಲ್‌ ಮೂಲಕ ವಿವಾಹ ಪೂರ್ಣ

ತನ್ನ ವಿವಾಹಕ್ಕಾಗಿ ಭಾರತಕ್ಕೆ ಬರಲು ಟರ್ಕಿಯಲ್ಲಿರುವ ವರನಿಗೆ ಆತನ ಬಾಸ್ ರಜೆ ನಿರಾಕರಿಸಿದ ನಂತರ ಹಿಮಾಚಲ ಪ್ರದೇಶದ ಜೋಡಿಯೊಂದು ತಮ್ಮ ವಿವಾಹವನ್ನು ಆನ್‌ಲೈನ್‌ನಲ್ಲಿ ನೆರವೇರಿಸಿಕೊಂಡಿದೆ. ಮಂಡಿಯಲ್ಲಿರುವ ವಧು ಮತ್ತು Read more…

ಮನೆ ಮಹಡಿ ಮೇಲೆ ಗಾಂಜಾ ಗಿಡ ಬೆಳೆದ ದಂಪತಿ ಅರೆಸ್ಟ್

ಬೆಂಗಳೂರು: ಮನೆಯ ಮಹಡಿ ಮೇಲೆ ಗಾಂಜಾ ಗಿಡಗಳನ್ನು ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಠಾಣೆ ಪೋಲೀಸರು ಬಂಧಿಸಿ ಬಳಿಕ ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಸದಾಶಿವನಗರದ ಎಂಎಸ್ಆರ್ ನಗರ ನಿವಾಸಿಗಳಾದ Read more…

BIG NEWS: ತೋಟದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆ

ಚಿಕ್ಕೋಡಿ: ತೋಟದ ಮನೆಯಲ್ಲಿ ದಂಪತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ಹೊರವಲದ ಮದಭಾವಿ ರಸ್ತೆಗೆ ಹೊಂದಿಕೊಂಡಿರುವ ಚೌವ್ಹಾಣ್ ಎಂಬುವವರ Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ದಂಪತಿ ಸಾವು: ಮಕ್ಕಳಿಗೆ ಗಂಭೀರ ಗಾಯ

ಗದಗ: ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿಯಲ್ಲಿ ನಡೆದಿದೆ. ಲಾರಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಕಾರ್ Read more…

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳ ಸಮೀಪ ನೇತ್ರಾವತಿ ನದಿಯಲ್ಲಿ ಭಾನುವಾರ ದಂಪತಿಯ ಮೃತದೇಹ ಪತ್ತೆಯಾಗಿದೆ. ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ(61), ಈಶ್ವರಮ್ಮ(52) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. Read more…

BIG NEWS: ಸಾಲಬಾಧೆಗೆ ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ಸಾವು; ಪತ್ನಿ ಸ್ಥಿತಿ ಗಂಭೀರ

ತುಮಕೂರು: ಸಾಲಬಾಧೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. 47 Read more…

ಪತ್ನಿ ಮೇಲಿನ ಕೋಪಕ್ಕೆ ತನ್ನ ತಲೆಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಪತಿ…..!

ಪತಿ-ಪತ್ನಿ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಮನಸ್ತಾಪ ಸಾಮಾನ್ಯ. ಆದರೆ ಅದೇ ಮನಸ್ತಾಪ ವಿಪರೀತಕ್ಕೆ ತಿರುಗಿದರೇ ಮಾತ್ರ ದುರಂತ. ಕೋಪದ ಬರದಲ್ಲಿ ಪತಿ ಪತ್ನಿ ಮೇಲೆ ಕೈ ಮಾಡುವ ಅಥವಾ Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಂಪತಿ ಅರೆಸ್ಟ್

ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಬಂಧಿತ ದಂಪತಿ. ಇವರು ರಾಕೇಶ್, Read more…

ಸಂತಾನಭಾಗ್ಯಕ್ಕಾಗಿ ಕುಂಜಾರು ದುರ್ಗೆಯನ್ನು ಪ್ರಾರ್ಥಿಸಿ

ಕೃಷ್ಣನಗರಿ ಉಡುಪಿಯಿಂದ 11 ಕಿಮಿ ದೂರದಲ್ಲಿರುವ ಕುಂಜಾರು ಗಿರಿಗೆ ದುರ್ಗಾಪರಮೇಶ್ವರಿಯೇ ಒಡತಿ. ಇಲ್ಲಿನ ಕುರ್ಕಾಲು ಗ್ರಾಮದಲ್ಲಿರುವ ಪುಟ್ಟಹಳ್ಳಿ ಕುಂಜಾರು. ಎತ್ತರದ ಬೆಟ್ಟದ ಮೇಲೆ ನೆಲೆಸಿದ ದುರ್ಗೆ ಭಕ್ತರ ಬೇಡಿಕೆಗಳನ್ನೆಲ್ಲಾ Read more…

SHOCKING NEWS: ಇದ್ದಕ್ಕಿದ್ದಂತೆ ನೇಣಿಗೆ ಕೊರಳೊಡ್ಡಿದ ದಂಪತಿ

ಮಂಗಳೂರು: ದಂಪತಿ ಇಬ್ಬರೂ ಇದ್ದಕ್ಕಿದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನದ ಉರ್ದುಗುಡ್ಡದಲ್ಲಿ ನಡೆದಿದೆ. ನೋಣಯ್ಯ ಪೂಜಾರಿ (63) ಹಾಗೂ Read more…

VIDEO | ಸುತ್ತಲೂ ಪ್ರವಾಹದ ನೀರು; ಜೀವ ಉಳಿಸಿಕೊಳ್ಳಲು ಕಾರ್ ಮೇಲೆ ಕೂತ ದಂಪತಿಯ ಶಾಂತತೆಗೆ ಸೆಲ್ಯೂಟ್

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇತಹ ಪರಿಸ್ಥಿತಿಯಲ್ಲೂ ದಂಪತಿಯ ಸಮಾಧಾನ ಚಿತ್ತ ನಡೆ ನೆಟ್ಟಿಗರ ಗಮನ ಸೆಳೆದಿದೆ. ಸಬರ್‌ಕಾಂತ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟ Read more…

ಮಹಾರಾಷ್ಟ್ರ ದಂಪತಿಯಿಂದ ಘೋರ ಕೃತ್ಯ: ಮಹಿಳೆ ಶಿರಚ್ಛೇದ, ತುಂಡು ತುಂಡಾಗಿ ದೇಹ ಕತ್ತರಿಸಿ ನದಿಗೆ ಎಸೆತ

ಪುಣೆ: ಪುಣೆ ನಗರದ ನದಿಯ ದಡದಲ್ಲಿ ತಲೆಯಿಲ್ಲದ ಮಹಿಳೆ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು ಅಶ್ಫಾಕ್ ಖಾನ್ ಮತ್ತು Read more…

ಮಕ್ಕಳಾದ್ಮೇಲೆ ಸಂಬಂಧ ಬೆಳೆಸೋದು ಕಷ್ಟವಾಗ್ತಿದೆಯಾ…..?

ಮಕ್ಕಳಾದ್ಮೇಲೆ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ದಂಪತಿ ಭಾವನಾತ್ಮಕವಾಗಿ ಹತ್ತಿರವಾಗಿರ್ತಾರೆ. ಆದ್ರೆ ದೈಹಿಕ ಸಂತೋಷದಲ್ಲಿ ಕೊರತೆ ಕಾಣುತ್ತದೆ. ನಮ್ಮಿಬ್ಬರ ಪ್ರೀತಿ ಮಕ್ಕಳ ಮೇಲೆ ಪ್ರಭಾವ ಬೀರಿದ್ರೆ ಎಂಬ ಭಯ ಕಾಡ್ತಾ Read more…

BIG NEWS: ಹಣಕ್ಕಾಗಿ 5 ದಿನಗಳ ನವಜಾತ ಶಿಶು ಮಾರಾಟ: ದಂಪತಿ ಅರೆಸ್ಟ್

ಮುಂಬೈ: ಹಣಕ್ಕಾಗಿ ಐದು ದಿನಗಳ ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ದಂಪತಿ 1 ಲಕ್ಷ ಹಣಕ್ಕಾಗಿ ನವಜಾತ ಶಿಶುವನ್ನೇ ಮಾರಾಟ ಮಾಡಿದ್ದರು. Read more…

BIG NEWS: ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ನಗರದ ಕನಕನಪಾಳ್ಯದಲ್ಲಿ ನದೆದಿದೆ. ಸ್ಂತೋಷ್ (35) ಹಾಗೂ ಪತ್ನಿ ಭಾವನಾ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ Read more…

ಜೊತೆಯಾಗಿ ಜೀವನ ನಡೆಸಿದ ದಂಪತಿ ಸಾವಿನಲ್ಲೂ ಒಂದಾದರು: ಪತ್ನಿ ಮೃತಪಟ್ಟ ಒಂದೇ ಗಂಟೆಯಲ್ಲಿ ಪತಿ ಕೊನೆಯುಸಿರು

ರಾಯಚೂರು: ದಶಕಗಳ ಕಾಲ ಒಟ್ಟಿಗೆ ಜೀವನ ನಡೆಸಿದ ದಂಪತಿ ಸಾವಿನಲ್ಲಿಯೂ ಒಂದಾದ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ನಡೆದಿದೆ. ವರ್ಷಗಳ ಕಾಲ ಆದರ್ಶಮಯ ಸಂಸಾರ Read more…

ವಿಕೋಪಕ್ಕೆ ತಿರುಗಿದ ದಂಪತಿ ಬಟ್ಟೆ ಖರೀದಿ ಗಲಾಟೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನೇ ಕೊಂದ ಪತಿ

ಬೆಂಗಳೂರು: ಬಟ್ಟೆ ಖರೀದಿಸುವ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದ್ದು, ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಹತ್ಯೆ ಮಾಡಿದ್ದಾನೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 27 ವರ್ಷದ ಕಾವ್ಯಾ ಅವರನ್ನು Read more…

BREAKING NEWS: ಸಾಲಬಾಧೆಗೆ ನೊಂದು ದಂಪತಿ ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಸಾಲಭಾದೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿರುವ ಮನೆಯಲ್ಲಿ ನಡೆದಿದೆ. ನಾಗೇಶ್ (56) ಹಾಗೂ ಪತ್ನಿ ಸತ್ಯಲಕ್ಷ್ಮೀ (46) Read more…

ವಿದ್ಯುತ್ ಪ್ರವಹಿಸಿ ದಂಪತಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ತಾಲೂಕಿನ ಕಾಟೇಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಟೇಹಳ್ಳಿ ಗ್ರಾಮದ ನಾಗರಾಜ್(35), ಲತಾ(30) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ಗುರುವಾರ ದಂಪತಿ ಜಮೀನಿಗೆ ತೆರಳಿದಾಗ Read more…

ಅನಾರೋಗ್ಯದಿಂದ ನೊಂದು ದಂಪತಿ ಆತ್ಮಹತ್ಯೆ

ದಾವಣಗೆರೆ: ಅನಾರೋಗ್ಯದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆ ಮಾಡಿಕೊಂಡ Read more…

ಹೆತ್ತವರ ವಿಚ್ಛೇದನದಿಂದ ಮಕ್ಕಳ ಮೇಲಾಗುತ್ತೆ ಇಂಥಾ ಅಪಾಯಕಾರಿ ಪರಿಣಾಮ….!

ಆಧುನಿಕ ಬದುಕಿನಲ್ಲಿ ಸಂಬಂಧಗಳ ಅರ್ಥವೂ ಬದಲಾಗಿದೆ. ಈ ಹಿಂದೆ ಜನರು ಕೆಲಸ ಮತ್ತು ಹಣಕ್ಕಿಂತ ಸಂಬಂಧಗಳನ್ನು ಗೌರವಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಜನರು ಸಂಬಂಧವನ್ನು ಉಳಿಸಲು ವಿಶೇಷ ಪ್ರಯತ್ನಗಳನ್ನು ಮಾಡುವುದಿಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...