alex Certify ದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಉತ್ತರಹಳ್ಳಿಯಲ್ಲಿ ನಡೆದಿದೆ. Read more…

ಮನೆಯಲ್ಲಿ ಬೆಂಕಿ ದುರಂತ: ವೃದ್ಧ ದಂಪತಿ ಸಜೀವದಹನ

ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ವೃದ್ಧ ದಂಪತಿ ಸಜೀವದಹನವಾಗಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ. ರಾಘವನ್ (96) ಹಾಗೂ ಪತ್ನಿ ಭಾರತಿ (86) ಮೃತ ದುರ್ದೈವಿಗಳು. ಪ್ರಕರಣ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದಂಪತಿ ದುರ್ಮರಣ

ಚಿಕ್ಕಬಳ್ಳಾಪುರ: ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಆದರ್ಶ್ ಟಾಕೀಸ್ ಬಳಿ ನಡೆದಿದೆ. ಬಸ್ ಬೈಕ್ Read more…

ಕೆರೆಗೆ ಉರುಳಿಬಿದ್ದ ಕಾರು: ದಂಪತಿ ದುರ್ಮರಣ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಉರುಳಿಬಿದ್ದ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪುರ ರಸ್ತೆ ಬಳಿ Read more…

BIG NEWS: ಕಾರು-ಲಾರಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ; ತಂದೆ-ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ಅನಾಥ

ಗದಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಗೈ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿಯಲ್ಲಿ Read more…

BIG NEWS: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

ತುಮಕೂರು: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ Read more…

BREAKING NEWS: ಬೈಕ್ ಸ್ಕಿಡ್ ಆಗಿ ಸೇತುವೆಯಿಂದ ನದಿಗೆ ಬಿದ್ದ ದಂಪತಿ ದುರ್ಮರಣ

ಬೆಳಗಾವಿ: ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದಲ್ಲಿ ನಡೆದಿದೆ. ಸೇತುವೆ ದಾಟುವಾಗ ಬೈಕ್ Read more…

BREAKING NEWS: ಅಂಬಲಪಾಡಿಯಲ್ಲಿ ಅಗ್ನಿ ದುರಂತ ಪ್ರಕರಣ: ಪತಿ ಬೆನ್ನಲ್ಲೇ ಪತ್ನಿಯೂ ದಾರುಣ ಸಾವು

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಮನೆಯಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಾವಿನ ಬಳಿಕ ಇದೀಗ ಪತ್ನಿ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿಯೇ Read more…

BIG NEWS: ಸರಣಿ ಅಪಘಾತ; ದಂಪತಿ ದುರ್ಮರಣ; ಮಗುವಿನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಟಿಪ್ಪರ್ ಲಾರಿ, ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು-ಮೂಡಿಗೆರೆ ಹೆದ್ದಾರಿ Read more…

BIG NEWS: ಬಿಸಿಲಹಳ್ಳಿಯಲ್ಲಿ ದುರಂತ: ಕಲುಷಿತ ಆಹಾರ ಸೇವನೆ; ದಂಪತಿ ದುರ್ಮರಣ

ಹಾಸನ: ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ಆಗಸ್ಟ್ 15ರಂದು ಮನೆಯಲ್ಲಿಯೇ ಊಟ Read more…

ಬಸ್ –ಕಾರ್ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರು. ಬೆಳ್ಳಿಯಪ್ಪ Read more…

BIG NEWS: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಕಾರು; ದಂಪತಿ ದುರ್ಮರಣ; ಏರ್ ಪೋರ್ಟ್ ಗೆ ಮಗಳನ್ನು ಬಿಟ್ಟು ಬರುತ್ತಿದ್ದಾಗ ದುರಂತ

ಬೆಂಗಳೂರು: ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ನಡೆದಿದೆ. Read more…

ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಅಪಘಾತದಲ್ಲಿ ನವ ದಂಪತಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 16ರ ಗೋಳಾಂತರ ಬಳಿ ಸೋಮವಾರ ಈ ಘಟನೆ ನಡೆದಿದೆ. Read more…

BREAKING: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ದಂಪತಿ ಸಾವು

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ. ಕೇರಳ ಮೂಲದ ದಂಪತಿ ಮೊಹಮ್ಮದ್(68), ಆಯಿಷಾ(60) ಮೃತಪಟ್ಟವರು. ಪತಿ Read more…

ಶಾರ್ಟ್ ಸರ್ಕ್ಯೂಟ್ ನಿಂದ ಗೀಸರ್ ಸ್ಫೋಟ: ದಂಪತಿ ಸಾವು

ಹೈದರಾಬಾದ್: ಗುರುವಾರ ರಾತ್ರಿ ಹೈದರಾಬಾದ್‌ ನ ಅವರ ಮನೆಯಲ್ಲಿ ಗೀಸರ್ ಸ್ಫೋಟದಿಂದಾಗಿ ದಂಪತಿ ಸಾವನ್ನಪ್ಪಿದ್ದಾರೆ. ಲಂಗರ್ ಹೌಜ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾದರ್ ಬಾಗ್ ಪ್ರದೇಶದಲ್ಲಿ ಈ ಘಟನೆ Read more…

BREAKING: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ದಂಪತಿ ಸಾವು, 18 ಪ್ರಯಾಣಿಕರಿಗೆ ಗಾಯ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಮೈಲಾಪುರ ಗೇಟ್ Read more…

ಮನೆ ಮೇಲೆ ಮಳೆ ನೀರು ತೆರವುಗೊಳಿಸುವಾಗಲೇ ಅವಘಡ: ವಿದ್ಯುತ್ ಪ್ರವಹಿಸಿ ದಂಪತಿ ಸಾವು

ಬಳ್ಳಾರಿ: ಮಳೆಯಿಂದಾಗಿ ಮನೆಯ ಮೇಲೆ ನಿಂತುಕೊಂಡಿದ್ದ ನೀರು ತೆರವುಗೊಳಿಸುವ ವೇಳೆ ವಿದ್ಯುತ್ ಪ್ರವಹಿಸಿ ದಂಪತಿ ಮೃತಪಟ್ಟಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಯಲಾಟ ಕಲಾವಿದ ಪಂಪಾಪತಿ(68) ಮತ್ತು ಅವರ ಪತ್ನಿ Read more…

BREAKING: ಕಾರ್ –ಬೈಕ್ ಮುಖಾಮುಖಿ ಡಿಕ್ಕಿ, ಅಪಘಾತದಲ್ಲಿ ದಂಪತಿ ಸಾವು

ಚಿಕ್ಕಮಗಳೂರು: ಕಾರ್ -ಬೈಕ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆ ಸಮೀಪ ನಡೆದಿದೆ. ಅಪಘಾತದಲ್ಲಿ ಆನಂದ್(35), ಮತ್ತು ಅವರ ಪತ್ನಿ ಲಕ್ಷ್ಮಿ(33) ಮೃತಪಟ್ಟವರು ಎಂದು Read more…

BREAKING: ಅಪಘಾತದಲ್ಲಿ ದಂಪತಿ ಸಾವು, ಬಜರಂಗದಳ ಸಂಚಾಲಕ ಗಂಭೀರ

ತುಮಕೂರು: ಬಜರಂಗದಳ ಸಂಚಾಲಕನ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ. ತುಮಕೂರು ಹೊರವಲಯದ ನಾಮದಚಿಲುಮೆ ಸಮೀಪ ಘಟನೆ ನಡೆದಿದೆ. ಓಮಿನಿ ವ್ಯಾನ್ ನಲ್ಲಿದ್ದ ಇರಕಸಂದ್ರ ಕಾಲೋನಿಯ ದಂಪತಿ ಸಾವನ್ನಪ್ಪಿದ್ದಾರೆ. ಬಜರಂಗದಳ ಸಂಚಾಲಕ Read more…

ಕೊರೋನಾ ಕರುಣಾಜನಕ ಘಟನೆ: ದಂಪತಿ ಸಾವು, 5 ದಿನದ ಹೆಣ್ಣುಮಗು ಅನಾಥ

ಮಂಡ್ಯ: ಕೊರೋನಾ ಸೋಂಕು ತಗುಲಿದ್ದರಿಂದ ದಂಪತಿ ಸಾವನ್ನಪ್ಪಿದ್ದು, 5 ದಿನದ ಹೆಣ್ಣುಮಗು ಅನಾಥವಾಗಿದೆ. ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಂಜುಂಡೇಗೌಡ ಮತ್ತು 31 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...