Tag: ದಕ್ಷಿಣ ಆಫ್ರಿಕಾ

ವಿಶ್ವಕಪ್ 2023: ಇಂದು ದಕ್ಷಿಣ ಆಫ್ರಿಕಾ – ಇಂಗ್ಲೆಂಡ್ ಹಣಾಹಣಿ

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ  ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗುತ್ತಿವೆ. ಇಂಗ್ಲೆಂಡ್ ಹಾಗೂ ದಕ್ಷಿಣ…

ವಿಶ್ವಕಪ್ ನಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ: ಸೌತ್ ಆಫ್ರಿಕಾ ಬಗ್ಗು ಬಡಿದ ಕ್ರಿಕೆಟ್ ಶಿಶು ನೆದರ್ಲೆಂಡ್ಸ್

ಧರ್ಮಶಾಲಾ: ಏಕದಿನ ವಿಶ್ವಕಪ್ ಟೂರ್ನಿ ಹಲವು ಅಚ್ಚರಿ ಫಲಿತಾಂಶಗಳಿಗೆ ಸಾಕ್ಷಿಯಾಗಿದೆ. ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ…

ಇಂದು ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ ಮಹಾ ಸಂಗ್ರಾಮ

ವಿಶ್ವ ಕಪ್ ನಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಪಂದ್ಯವೆಂದರೆ ಹೋರಾಟ ಇದ್ದೇ ಇರುತ್ತದೆ. ಹಲವಾರು…

ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ಕ್ವಿಂಟನ್ ಡಿ ಕಾಕ್

ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಕ್ವಿಂಟನ್ ಡಿ ಕಾಕ್ ತಮ್ಮ ಕೊನೆಯ ವಿಶ್ವಕಪ್…

ಏಕದಿನ ವಿಶ್ವಕಪ್ ಇತಿಹಾಸದಲ್ಲೇ ವೇಗದ ಶತಕ ಸಿಡಿಸಿದ ಮಾರ್ಕ್ರಾಮ್: ಹಲವು ದಾಖಲೆ ಧೂಳೀಪಟ

ನವದೆಹಲಿ: ಸ್ಟೈಲಿಶ್ ಬಲಗೈ ಬ್ಯಾಟರ್ ಏಡೆನ್ ಮಾರ್ಕ್ರಾಮ್ ಶನಿವಾರ ಪುರುಷರ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ…

ಮೂರು ಮಂದಿ ಶತಕ: ಲಂಕಾ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್…

ಇಂದು ವಿಶ್ವಕಪ್ ನ ನಾಲ್ಕನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ಕಾದಾಟ

ಇಂದು ವಿಶ್ವ ಕಪ್ ನ ಎರಡು ಪಂದ್ಯಗಳಿದ್ದು, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ತಂಡದ ನಡುವಣ ಪಂದ್ಯ…

54ರ ವಯಸ್ಸಲ್ಲೂ ಸಮ್ಮರ್ ಸಾಲ್ಟ್; ಜಾಂಟಿ ರೋಡ್ಸ್ ವಿಡಿಯೋ ನೋಡಿ ನೆಟ್ಟಿಗರು ಬೆರಗು

ದಕ್ಷಿಣ ಅಫ್ರಿಕಾದ ವೃತ್ತಿಪರ ಕ್ರಿಕೆಟ್ ತರಬೇತುದಾರ ಜಾಂಟಿ ರೋಡ್ಸ್ 54 ವರ್ಷ ವಯಸ್ಸಿನಲ್ಲೂ ಯುವ ಉತ್ಸಾಹಿಯಂತಿದ್ದಾರೆ.…

ಇಂದು ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ 111 ರನ್ ಗಳ ಅಂತರದಿಂದ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ…

BREAKING : ದಕ್ಷಿಣ ಆಫ್ರಿಕಾದ ಜೋಹನ್ಸ್ ಬರ್ಗ್ ನಲ್ಲಿ ಘೋರ ಅಗ್ನಿ ದುರಂತ : 50 ಕ್ಕೂ ಹೆಚ್ಚು ಮಂದಿ ಸಜೀವ ದಹನ!

ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ…