alex Certify ದಕ್ಷಿಣ ಕನ್ನಡ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಕಟೀಲು ದೇಗುಲದಲ್ಲಿ ಪರಸ್ಪರ ಬೆಂಕಿ ಚೆಂಡುಗಳನ್ನು ಎಸೆದು ‘ತೂಟೆದಾರ’ ಆಚರಿಸಿದ ಭಕ್ತರು

ಮಂಗಳೂರು: ದಕ್ಷಿಣ ಕನ್ನಡದ ಪ್ರಸಿದ್ಧ ಕಟೀಲು ದೇವಸ್ಥಾನದ ಉತ್ಸವದಲ್ಲಿ ಭಕ್ತರು ಪರಸ್ಪರ ಬೆಂಕಿಯ ಚೆಂಡುಗಳನ್ನು ಎಸೆಯುತ್ತಾ ಹಳೆಯ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಇದನ್ನು ಸ್ಥಳೀಯ ಭಾಷೆಯಲ್ಲಿ ತೂಟೆದಾರ ಅಥವಾ Read more…

ಸಾರ್ವಜನಿಕರೇ ಎಚ್ಚರ: ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಅಕಾಲಿಕವಾಗಿ ಮಳೆ ಆರಂಭವಾಗಿದ್ದು, ಇದಕ್ಕೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣವೆಂದು ಹೇಳಲಾಗಿದೆ. ಗುಡುಗು, ಸಿಡಿಲಿನಿಂದ ಕೂಡಿರುವ ಮಳೆ ಆರ್ಭಟಕ್ಕೆ ಬೆಳೆ ಹಾನಿ ಜೊತೆಗೆ ಜೀವಹಾನಿಯೂ Read more…

BIG NEWS: ರಸ್ತೆ ಮಧ್ಯೆಯೇ ಪಲ್ಟಿಯಾದ ಸೀಬರ್ಡ್ ಬಸ್; 31 ಪ್ರಯಾಣಿಕರಿಗೆ ಗಾಯ

ದಕ್ಷಿಣ ಕನ್ನಡ: ಸೀಬರ್ಡ್ ಬಸ್ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದ ಪರಿಣಾಮ 31 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಳಿ ನಡೆದಿದೆ. ಮಂಗಳೂರಿನಿಂದ Read more…

ಮಾನವೀಯತೆ ಮೇಲಿನ ನಂಬಿಕೆಯನ್ನು ಪುನರ್ ಸ್ಥಾಪಿಸಿದೆ ಹಿಂದೂ-ಮುಸ್ಲಿಂ ಸೌಹಾರ್ದತೆಯ ಈ ವಿಡಿಯೋ..!

ಮಂಗಳೂರು: ರಾಜ್ಯದ ಉಡುಪಿಯಿಂದ ಪ್ರಾರಂಭವಾದ ಹಿಜಾಬ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಅದರಾಚೆಗೆ ಕೋಮುದ್ವೇಷವನ್ನು ಹುಟ್ಟುಹಾಕುತ್ತಿರುವಾಗ ಕೋಮು ಸೂಕ್ಷ್ಮ ಜಿಲ್ಲೆ ಎಂಬ ಹೆಸರು Read more…

ಮುಂಬೈ – ಮಂಗಳೂರು ವಿಮಾನದಲ್ಲಿ ತುಳು ಭಾಷೆಯಲ್ಲಿ ಘೋಷಣೆ ಮಾಡಿದ ಅಧಿಕಾರಿ: ವಿಡಿಯೋ ವೈರಲ್

ಮಂಗಳೂರು: ಇತ್ತೀಚೆಗಷ್ಟೇ ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪೈಲಟ್ ಟೇಕಾಫ್ ಆಗುವ ಮುನ್ನ ತುಳು ಭಾಷೆಯಲ್ಲಿ ವಿಮಾನ ಹಾರಾಟದ ಪೂರ್ವ ಘೋಷಣೆ ಮಾಡಿದ್ದು, ಅದರಲ್ಲಿದ್ದ ಪ್ರಯಾಣಿಕರಿಗೆ ಅಚ್ಚರಿ Read more…

ದುರಸ್ತಿ ವೇಳೆ ಕುಸಿದು ಬಿದ್ದ ಶೌಚಾಲಯದ ಗೋಡೆ; ಇಬ್ಬರು ಮಹಿಳೆಯರ ದುರ್ಮರಣ

ದಕ್ಷಿಣ ಕನ್ನಡ: ಶೌಚಾಲಯದ ಗೋಡೆ ದುರಸ್ತಿ ವೇಳೆ ಗೋಡೆಯೇ ಕುಸಿದು ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. 60 ವರ್ಷದ Read more…

BIG SHOCKING: ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಪೋಟ, ದಕ್ಷಿಣ ಕನ್ನಡದಲ್ಲಿ ಒಂದೇ ದಿನ 5 ಕೇಸ್ ಪತ್ತೆ -13 ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು 5 ಒಮಿಕ್ರಾನ್ ಕೇಸ್ ಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ದಕ್ಷಿಣ ಕನ್ನಡದ ಎರಡು ಶಿಕ್ಷಣ Read more…

ಮನೆ ಅಂಗಳದಲ್ಲಿ ಏಕಾಏಕಿ ಚಿರತೆ ಪ್ರತ್ಯಕ್ಷ…..! ಬೆಚ್ಚಿಬೀಳಿಸುತ್ತೆ ಸಿಸಿ ಟಿವಿ ದೃಶ್ಯಾವಳಿ

ಆಹಾರ ಅರಸುತ್ತಾ ಕಾಡಿನಿಂದ ಬಂದ ಚಿರತೆಯೊಂದು ಮನೆಯೊಂದರ ಅಂಗಳಲ್ಲಿ ಪ್ರತ್ಯಕ್ಷವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಂತ್​ ನಿರ್ಮಲ್​ ಎಂಬವರ ಮನೆಯ Read more…

ಇಳಂತಿಲ ಬಳಿ ಪತ್ತೆಯಾಯ್ತು 5 ಗ್ರೆನೇಡ್ ಗಳು; ದಕ್ಷಿಣ ಕನ್ನಡದಲ್ಲಿ ಹೆಚ್ಚಿದ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ದಾರಿಯಲ್ಲಿ 5 ಹ್ಯಾಂಡ್ ಗ್ರೆನೇಡ್ ಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಭೂಸೇನಾ ರೆಜಿಮೆಂಟ್ ನಲ್ಲಿ ಎಸ್ ಸಿ Read more…

ಸಿಡಿಲು ಬಡಿದು ಇಬ್ಬರು ಸಾವು, ಮೂವರು ಅಸ್ವಸ್ಥ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ತಾಲೂಕಿನ ಕಂಚಿಬೈಲು ಬಳಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಯಶವಂತ(22) ಮತ್ತು ಮಣಿ ಪ್ರಸಾದ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಕಂಚಿಬೈಲ್ ನಿವಾಸಿಗಳಾಗಿದ್ದ Read more…

17 ವರ್ಷಗಳಿಂದ ಕಾಡಿನಲ್ಲೇ ವಾಸ, ಅಂಬಾಸಿಡರ್ ಕಾರೇ ಈತನ ಅರಮನೆ: ಸುಳ್ಯದ ವ್ಯಕ್ತಿಯ ಜೀವನಗಾಥೆ

ಮಂಗಳೂರು: ಕೇಳೋದಕ್ಕೆ ಇದು ಸಿನಿಮಾ ಕಥೆಯಂತೆ ನಿಮಗೆ ಭಾಸವಾಗಬಹುದು. ಆದರೆ, ಇದು ಕಥೆಯಲ್ಲ.. ಸುಮಾರು 17 ವರ್ಷಗಳಿಂದ ನಾಗರಿಕ ಸಮಾಜದಿಂದ ಬೇಸತ್ತು ಕಾಡಿನಲ್ಲಿ ಜೀವನ ಸಾಗಿಸುತ್ತಿರುವ ವ್ಯಕ್ತಿಯೊಬ್ಬನ ಜೀವನಗಾಥೆ. Read more…

ಭೀಕರ ಅಪಘಾತ: KSRTC ಬಸ್​ ಹರಿದು ತಾಯಿ ಹಾಗೂ 1 ವರ್ಷದ ಕಂದಮ್ಮ ದಾರುಣ ಸಾವು

KSRTC ಬಸ್​ ಹರಿದ ಪರಿಣಾಮ ತಾಯಿ ಹಾಗೂ ಪುಟ್ಟ ಕಂದಮ್ಮ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ. ಚಾಲಕನ Read more…

BIG NEWS: ಬಂಟ್ವಾಳ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು: ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಬಾಲಕಿಗೆ ಪರಿಚಯದವರೇ ಆಗಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ Read more…

BIG BREAKING: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ; ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧರ ಅಟ್ಟಹಾಸ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಘೋರ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮಾಂಧರು ಅಟ್ಟಹಾಸ ಮೆರೆದಿರುವ ಘೋರ ಘಟನೆ ದಕ್ಷಿಣ ಕನ್ನಡ Read more…

BIG BREAKING: ರೇಪ್ ಸಂತ್ರಸ್ತೆ ಮೇಲೆ ಕಾನ್ಸ್ ಟೇಬಲ್ ಅತ್ಯಾಚಾರ ಪ್ರಕರಣ; ಪೊಲೀಸ್ ಪೇದೆ ಬಂಧನ

ಮಂಗಳೂರು: ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ್ದ ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ. ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ. Read more…

ಹಾವಿನ ಬಾಲ ಎಳೆಯಲು ಹೋದಾಗ ಕಾದಿತ್ತು ಶಾಕ್; ಬೆಚ್ಚಿಬೀಳಿಸುವಂತಿದೆ ಈ ವಿಡಿಯೋ

ಹಾವುಗಳನ್ನು ರಕ್ಷಣೆ ಮಾಡೋದು ಅಂದರೆ ಸುಲಭದ ಕೆಲಸವಲ್ಲ. ಎಂಟೆದೆ ಇದ್ದವರ ಕೈಲಿ ಮಾತ್ರ ಆಗುವಂತಹ ಕೆಲಸವಿದು ಅಂದರೆ ತಪ್ಪಾಗಲಾರದು. ಉರಗ ತಜ್ಞರು ಕೂಡ ಹಾವನ್ನು ಹಿಡಿಯುವ ವೇಳೆ ಎಷ್ಟು Read more…

BIG NEWS: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ಭಕ್ತರಿಗೆ ಮುಖ್ಯ ಮಾಹಿತಿ, ವಾರಾಂತ್ಯ ಪ್ರವೇಶ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚಾಗಿದ್ದು, ಸೋಂಕು ನಿಯಂತ್ರಣ ಉದ್ದೇಶದಿಂದ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಶ್ರೀ ಮಂಜುನಾಥ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ Read more…

ಪೈಪ್ ಲೈನ್ ಗೆ ಕನ್ನಹಾಕಿ ಪೆಟ್ರೋಲ್ ಕದ್ದ ಖದೀಮರು….! ಖತರ್ನಾಕ್ ಕಳ್ಳರ ಕೃತ್ಯಕ್ಕೆ ಶಾಕ್ ಆದ ಪೊಲೀಸರು

ದಕ್ಷಿಣ ಕನ್ನಡ: ಹಿಂದೂಸ್ತಾನ್ ಪೆಟ್ರೋಲಿಯಂಗೆ ಸೇರಿದ ಪೈಪ್ ಲೈನ್ ಗೆ ಕನ್ನ ಹಾಕಿ ಪೆಟ್ರೋಲ್ ಕದ್ದು ಮಾರಾಟ ಮಾಡುತ್ತಿದ್ದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆ ಬಟ್ವಾಳ ತಾಲೂಕಿನಲ್ಲಿ ಬೆಳಕಿಗೆ Read more…

ಸದಾಕಾಲ ಭಕ್ತರನ್ನ ಕಾಯುವ ಶ್ರೀ ಕ್ಷೇತ್ರ ಪಣೋಲಿಬೈಲಿಗೆ ಭೇಟಿ ನೀಡಿದ್ದೀರಾ……?

ಕರಾವಳಿ ಜಿಲ್ಲೆಯಲ್ಲಿ ದೇವಸ್ಥಾನಗಳು ಎಷ್ಟು ಇದೆಯೋ ಅಷ್ಟೇ ದೈವಸ್ಥಾನಗಳು ಇದೆ. ದೇವರಷ್ಟೆ ದೈವಗಳನ್ನು ಸಹ ಭಕ್ತಿ ಭಾವದಿಂದ ಜನ ಆರಾಧಿಸುತ್ತಾರೆ. ಇಂತಹುದೇ ಒಂದು ಕಾರಣಿಕ ದೈವಸ್ಥಾನ ದಕ್ಷಿಣ ಕನ್ನಡ Read more…

ಟೋಕಿಯೋ ಒಲಿಂಪಿಕ್ಸ್​​ಗೆ ಮೂಡಬಿದರೆ ಆಳ್ವಾಸ್​ ವಿದ್ಯಾರ್ಥಿನಿಯರು

ಈ ವಾರದಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್​ಗಾಗಿ ವಿಶ್ವದ ಎಲ್ಲಾ ರಾಷ್ಟ್ರಗಳು ಸನ್ನದ್ಧವಾಗುತ್ತಿದೆ. ಈ ಬಾರಿ ಹೆಚ್ಚಿನ ಆಟಗಾರರನ್ನ ಟೋಕಿಯೋಗೆ ಕಳುಹಿಸಿಕೊಡುತ್ತಿರುವ ಭಾರತ ಕೂಡ ಹೆಚ್ಚಿನ ಪದಕಗಳ ನಡುವೆ ಕಣ್ಣಿಟ್ಟಿದೆ. Read more…

ಸಲುಗೆಯಿಂದಿದ್ದ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಯುವಕ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಯುವಕನನ್ನು ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡದ ಲಾಯಿಲದ ಕಿರಣ್ ಬಂಧಿತ ಆರೋಪಿ. ಯುವತಿಯೊಂದಿಗೆ ಸಲುಗೆಯಿಂದ Read more…

ಬೃಹತ್ ಆಯಿಲ್ ಮಾಫಿಯಾ ಬಯಲು; 8 ಆರೋಪಿಗಳ ಬಂಧನ; 35 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಉಡುಪಿ: ಫರ್ನೇಸ್ ಆಯಿಲ್ ದಂಧೆ ನಡೆಸುತ್ತಿದ್ದ ಬೃಹತ್ ಆಯಿಲ್ ಮಾಫಿಯಾ ಭೇದಿಸಿರುವ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ರಘುನಾಥ್, ಮುತ್ತು ಪಾಂಡಿ, ಜಿ. ದಾಸ್, Read more…

ಹರಿಕಥೆ ಮಾದರಿಯಲ್ಲೇ ಶುರುವಾಯ್ತು ಏಸು ಕಥೆ…!

ಹಿಂದೂ ಸಂಪ್ರದಾಯದಲ್ಲಿ ಹರಿಕತೆಗಳಿಗೆ ತುಂಬಾನೇ ಮಹತ್ವವಿದೆ. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಈ ಪದ್ಧತಿ ಕಾಲ ಕ್ರಮೇಣ ಪ್ರಸಿದ್ಧಿಯನ್ನ ಕೊಂಚ ಕಳೆದುಕೊಂಡರೂ ಸಹ ಪರಂಪರೆಯಲ್ಲಿ ಇಂದಿಗೂ ಪ್ರಾಮುಖ್ಯತೆ ಪಡೆದಿರೋದಂತೂ Read more…

ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ ಕಂದಮ್ಮ ಸಾವು

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿ ಎರಡೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದೆ. ನಿವೃತ್ತ ಸೈನಿಕ ಸೈಜು Read more…

BIG NEWS: ಬೆಂಗಳೂರಿನಂತೆಯೇ ಇತರೆ ಜಿಲ್ಲೆಗಳಲ್ಲಿಯೂ ಆಮ್ಲಜನಕದ ಅಭಾವ

ಕೇವಲ ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳಲ್ಲಿಯೂ ವೈದ್ಯಕೀಯ ಆಮ್ಲಜನಕದ ಕೊರತೆ ಕಂಡುಬರುತ್ತಿದ್ದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡೋದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆಮ್ಲಜನಕದ ಕೊರತೆಯಿಂದಾಗಿ ಕೋಲಾರ, ಮೈಸೂರು Read more…

ಅಸಂಖ್ಯಾತ ಭಕ್ತರ ಆರಾಧ್ಯ ದೈವ ತುಳುನಾಡಿನ ಶ್ರೀ ಶರಭೇಶ್ವರ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇವಾಲಯಗಳ ತವರೂರು ಎಂದು ಪ್ರಖ್ಯಾತಿಯನ್ನು ಪಡೆದಿದೆ. ಇಲ್ಲಿ ದೇಶದ ನಾನಾ ಭಾಗದ ಭಕ್ತರ ಸಕಲ ಸಂಕಷ್ಟಗಳನ್ನು ನಿವಾರಿಸಿದ ಅದೆಷ್ಟೋ ದೈವ-ದೇವಾಲಯಗಳಿವೆ. ನಂಬಿದ ಭಕ್ತರನ್ನು Read more…

ಕೋಳಿಗೂ ಫುಲ್ ಚಾರ್ಜ್ ಟಿಕೆಟ್ ನೀಡಿದ KSRTC ಕಂಡಕ್ಟರ್…!

ದೇವರ ಸೇವೆಗೆಂದು ಚೀಲದಲ್ಲಿ ಕೋಳಿ ತೆಗೆದುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕಂಡಕ್ಟರ್, ಕೋಳಿಗೂ ಫುಲ್ ಚಾರ್ಜ್ ಟಿಕೆಟ್ ನೀಡಿದ ಕಾರಣಕ್ಕೆ ಕಕ್ಕಾಬಿಕ್ಕಿಯಾಗಿದ್ದಾರೆ. Read more…

ಮಹಿಳಾ ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಪುರಸಭೆ ಆರೋಗ್ಯಾಧಿಕಾರಿ, ಮೇಲಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಡಾ.ರವಿಕೃಷ್ಣ ಪಣಚ ಮೇಲಧಿಕಾರಿ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಮೂವರು ಅರೆಸ್ಟ್

ಮಂಗಳೂರು: ಸ್ಟುಡಿಯೋ ಮಾಲೀಕ ಹಾಗೂ ಬಿಜೆಪಿ ಕಾರ್ಯಕರ್ತ ದಿನೇಶ್ ಕೊಟ್ಟಿಂಜ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅರ್ಷದ್(19), ಮೊಹಮ್ಮದ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...