alex Certify ದರೋಡೆ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತರಾಜ್ಯ ದರೋಡೆಕೋರರ ಮೇಲೆ ಪೊಲೀಸ್ ಫೈರಿಂಗ್: ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಚೋಟಾ ಮುಂಬೈ ಎಂದೆ ಕರೆಯಲ್ಪಡುತ್ತಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪೊಲೀಸರ ಬಂದೂಕು ಮತ್ತೆ ಸದ್ದುಮಾಡಿದೆ. ಅಂತರಾಜ್ಯ ದರೋಡೆಕೋರರ ಗುಂಪಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಇಬ್ಬರು Read more…

BIG NEWS: ಹಾಡ ಹಗಲೇ ಮೈಸೂರಿನಲ್ಲಿ ಉದ್ಯಮಿ ದರೋಡೆ ಪ್ರಕರಣ: ಎರಡು ಕಾರುಗಳು ಪತ್ತೆ

ಮೈಸೂರು: ಹಾಡ ಹಗಲೇ ಮೈಸೂರಿನಲ್ಲಿ ಕೇರಳ ಮೂಲದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಎರಡು ಕಾರುಗಳು ಪತ್ತೆಯಾಗಿವೆ. ದರೋಡೆ ಪ್ರಕರಣ ಸಂಬಂಧ ಪೊಲೀಸರು ತನಿಖೆ Read more…

BIG NEWS: ದರೋಡೆ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಬೀದರ್ ಹಾಗೂ ಮಂಗಳೂರಿನಲ್ಲಿ ನಡೆದಿರುವ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ Read more…

ಪೊಲೀಸರ ಕೈಯಲ್ಲಿ ಪಿಸ್ತೂಲ್‌ ಇಲ್ಲ; ದರೋಡೆಕೋರರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರ: ಬಸ್ಸು, ರೈಲು, ಕಾರಿನಲ್ಲಿ ಕಳ್ಳರ ಓಡಾಟ; ರಾಜ್ಯದಲ್ಲಿ ಜನರಿಗೆ ರಕ್ಷಣೆಯೇ ಇಲ್ಲ: ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ದಿನಕ್ಕೊಂದು ದರೋಡೆ, ಬ್ಯಾಂಕ್ ಲೂಟಿ ಪ್ರಕರಣಗಳು ನಡೆಯುತ್ತಿವೆ. ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. Read more…

BIG NEWS: ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣ: ತಲಪಾಡಿ ಟೋಲ್ ಗೇಟ್ ಮೂಲಕ ಆರೋಪಿಗಳು ಕಾರಿನಲ್ಲಿ ಪರಾರಿ

ಮಂಗಳೂರು: ಮಂಗಳೂರಿನ ಉಳ್ಳಾಲ ಬಳಿಕ ಕೋಟೆಕರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ, ಚಿನ್ನಾಭರಣಗಳನ್ನು ಲೂಟಿ ಮಾಡಿಕೊಂಡು ಕಾರಿನಲ್ಲಿ ಎಸ್ಕೇಪ್ ಆಗಿರುವ ಐದುಜನ ದರೋಡೆಕೋರರ ಗ್ಯಾಂಗ್ ಕೇರಳಕ್ಕೆ Read more…

BIG NEWS: ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣ: ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ; ನಾಲ್ಕು ಜಿಲ್ಲೆಗಳಲ್ಲಿ ನಾಕಾಬಂಧಿ ಹಾಕುವಂತೆ ಸೂಚನೆ

ಮಂಗಳೂರು: ಮಂಗಳೂರಿನ ಕೋಟೆಕರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿದ್ದಾಗಲೇ ಈ Read more…

ಬೆಳಗಾವಿ ದರೋಡೆ ಪ್ರಕರಣಕ್ಕೆ ಹೊಸ ತಿರುವು: ದೂರುದಾರ ಸೇರಿ ಮೂವರು ವಶಕ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿನ್ನಾಭರಣ ವ್ಯಾಪಾರಿಯ ಕೋಟ್ಯಂತರ ರೂಪಾಯಿ ನಗದು ಸಮೇತ ಕಾರ್ ದರೋಡೆಯಾಗಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

PSI ಮನೆಯಲ್ಲಿ ದರೋಡೆ: FIR ದಾಖಲು

ಬೆಂಗಳೂರು: ಪಿಎಸ್ಐ ಪುಟ್ಟಸ್ವಾಮಿ ನಿವಾಸದಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯ ಪಿಎಸ್ಐ ಪುಟ್ಟಸ್ವಾಮಿ ಮನೆಯಲ್ಲಿ ದರೋಡೆ Read more…

BIG NEWS: ಸ್ನೇಹಿತೆಯಿಂದಲೇ ಎಂತೆಹ ಕೃತ್ಯ…..ಮಹಿಳೆಯನ್ನು ಕಟ್ಟಿಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಮಹಿಳೆಯನ್ನು ಕಟ್ಟಿಹಾಕಿ ದರೋಡೆ ಮಾಡಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ, ರೇಣುಕಾ ಬಂಧಿತರು. ಗುರು ಹಾಗೂ ರೇಣುಕಾ ಗಂಡ-ಹೆಂಡತಿ. Read more…

ದರೋಡೆ ಕೇಸಲ್ಲಿ ಜೈಲು ಸೇರಿದ್ದ ಕೈದಿ ಸಾವು: ಪೊಲೀಸರಿಂದ ಚಿತ್ರ ಹಿಂಸೆ ಆರೋಪ

ಬೆಂಗಳೂರು: ಪೊಲೀಸರ ಸೋಲಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಆರೋಪಿ ಬಂಧಿಸಿದ್ದ ಹೆಚ್ಎಸ್ಆರ್ ಲೇಔಟ್ Read more…

BIG NEWS: ರಾಬರಿ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪರಾರಿ

ಕೋಲಾರ: ರಾಬರಿ ಪ್ರಕರಣದಲ್ಲಿ ಬಂಧಿಸಿ ಠಾಣೆಗೆ ಕರೆತಂದಿದ್ದ ಅರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ಪೊಲೀಸ್ ಠಾಣೆಯಿಂದ ಆರೋಪಿ ಪರಾರಿಯಾಗಿದ್ದಾನೆ. Read more…

ಡ್ರಾಪ್ ಕೊಡೊ ನೆಪದಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್; ಮೂವರು ಅರೆಸ್ಟ್

ಬೆಂಗಳೂರು: ಡ್ರಾಪ್ ಕೊಡುತ್ತೇವೆ ಎಂದು ಹೇಳಿ ಕಾರು ಹತ್ತಿಸಿಕೊಂಡು ಒಳ್ಳೆಯವರಂತೆ ಮಾತನಾಡಿ ಕೆಲ ದೂರ ಹೋಗುತ್ತಿದ್ದಂತೆ ಲಾಕ್ ಮಾಡಿ ಹಣ, ಒಡವೆ ದೋಚುತ್ತಿದ್ದ ಖತರ್ನಾಕ್ ದರೋಡೆ ಕೋರರನ್ನು ಬೆಂಗಳೂರು Read more…

BIG NEWS: ಜ್ಯೋತಿಷಿ ಕಟ್ಟಿಹಾಕಿ ಚಿನ್ನಾಭರಣ ದೋಚಿದ್ದ ಪ್ರಕರಣ; ಖ್ಯಾತ ಜೋತಿಷಿ ಮಹಿಳಾ ಪಿಎ ಬಂಧನ

ಬೆಂಗಳೂರು: ಇತ್ತೀಚೆಗೆ ಖ್ಯಾತ ಜ್ಯೋತಿಷಿಯ ಮನೆಗೆ ನುಗ್ಗಿದ್ದ ಖದೀಮರು ಜ್ಯೋತಿಷಿ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ, ಚಿನ್ನಾಭರಣ, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜ್ಯೋತಿಷಿಯ ಮಹಿಳಾ Read more…

ಬ್ಯಾಂಕ್ ಕ್ಯಾಶಿಯರ್ ನಿಂದಲೇ ಬ್ಯಾಂಕ್ ಗೆ ಕನ್ನ; ನಕಲಿ ಕೀ ಬಳಸಿ ಕೈಚಳಕ ತೋರಿದ್ದ ಆರೋಪಿಗಳು ಅರೆಸ್ಟ್

ಬೆಳಗಾವಿ: ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ಇದೀಗ ಬ್ಯಾಂಕ್ ಕ್ಯಾಶಿಯರ್ ನನ್ನೇ ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ನಡೆದಿದೆ. ನಕಲಿ ಕೀ Read more…

ವಿವಿಧ ರಾಜ್ಯಗಳಲ್ಲಿ ಮಿಂಚಿನ ಕಾರ್ಯಾಚರಣೆ: ಮೈಸೂರು ದರೋಡೆ, ಶೂಟೌಟ್ ಪ್ರಕರಣದ 6 ಆರೋಪಿಗಳು ಅರೆಸ್ಟ್, ಪೊಲೀಸರಿಗೆ 5 ಲಕ್ಷ ರೂ. ಬಹುಮಾನ

ಮೈಸೂರು: ಆಗಸ್ಟ್ 23 ರಂದು ಮೈಸೂರಿನಲ್ಲಿ ನಡೆದಿದ್ದ ದರೋಡೆ, ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ವಿವಿಧ ರಾಜ್ಯಗಳಲ್ಲಿ ಬಂಧಿಸಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ Read more…

ಭರ್ಜರಿ ಬೇಟೆ: ಮುತ್ತೂಟ್ ಫೈನಾನ್ಸ್ ದರೋಡೆ ಪ್ರಕರಣ – 18 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹೊಸೂರು: ಮುತ್ತೂಟ್ ಫೈನಾನ್ಸ್ ನಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೇವಲ 18 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನ ಮುತ್ತೂಟ್ ಫೈನಾನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...