alex Certify ದರ್ಶನ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಂಜೆ ವೇಳೆಗೆ ನಟ ದರ್ಶನ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಚಿಕಿತ್ಸೆ ಕಾರಣಕ್ಕೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ Read more…

BIG NEWS: ನಟ ದರ್ಶನ್ ಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

ಬೆಳಗಾವಿ: ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ದರ್ಶನ್ ಅಭಿಮನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಇಂದಿನಿಂದಲೇ ಅಭಿಮಾನಿಗಳು ದೀಪಾವಳಿ ಹಬ್ಬ ಆಚರಿಸುತ್ತಿದ್ದು, ಪಟಾಕಿ Read more…

BIG NEWS: ದೇವಿ ಆಶಿರ್ವಾದದಿಂದ ಬೇಲ್ ಸಿಕ್ಕಿದೆ: ವಿಜಯಲಕ್ಷ್ಮೀ ದರ್ಶನ್ ಪೋಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ Read more…

ನಟ ದರ್ಶನ್ ಗೆ ಜಾಮೀನು ಮಂಜೂರು ವಿಚಾರ: ಮಾಡಿದ ತಪ್ಪಿಗೆ ಶಿಕ್ಷೆಯಾಗಬೇಕು, ಹೋರಾಟ ಮುಂದುವರೆಸುತ್ತೇವೆ ಎಂದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ

 ದಾವಣಗೆರೆ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ದರ್ಶನ್ ಗೆ ಜಾಮೀನು ಸಿಕ್ಕಿರುವುದಕ್ಕೆ ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ Read more…

BREAKING NEWS: ನಟ ದರ್ಶನ್ ಗೆ ನಾಳೆವರೆಗೂ ಜೈಲುವಾಸವೇ ಗತಿ: ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ Read more…

ನ. 8 ರಂದು ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಚಿತ್ರ ‘ನವಗ್ರಹ’ ಮರು ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ನ. 8 ರಂದು ಮರು ಬಿಡುಗಡೆಯಾಗಲಿದೆ. 2008ರ ನವೆಂಬರ್ 7ರಂದು ಮೊದಲ ಬಾರಿಗೆ ಚಿತ್ರ ತೆರೆಕಂಡಿತ್ತು ಇದೀಗ ನವೆಂಬರ್ 8ರಂದು ಮತ್ತೊಮ್ಮೆ Read more…

ನಟ ದರ್ಶನ್ ಆಸ್ಪತ್ರೆಗೆ ದಾಖಲು: ನೆಚ್ಚಿನ ನಟನ ನೋಡಲು ಅಭಿಮಾನಿಗಳ ದಂಡು

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ಮೆಡಿಕಲ್ ಕಾಲೇಜಿಗೆ ಮಂಗಳವಾರ ರಾತ್ರಿ ಕರೆದೊಯ್ದು Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ |Actor Darshan

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಜೈಲಿನಲ್ಲಿ ಬೆನ್ನು ಹುರಿನೋವಿನಿಂದ ಬಳಲುತ್ತಿರುವ ನಟ ದರ್ಶನ್ ನನ್ನು Read more…

BIG NEWS: ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ದರ್ಶನ್: ಜೈಲಿನಲ್ಲಿ ಪರದಾಟ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಒಂದೆಡೆ ಜಾಮೀನಿಗಾಗಿ ಪರದಾಟ ನಡೆಸಿದ್ದರೆ, ಮತ್ತೊಂದೆಡೆ ಬೆನ್ನು ನೋವಿನಿಂದ ಒದ್ದಾಡುತ್ತಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ Read more…

BIG NEWS: ಕೊಲೆ ಆರೋಪಿ ದರ್ಶನ್ ಗೆ ಬೆನ್ನುನೋವು: ಜೈಲಿಗೆ ಬಂತು ಮೆಡಿಕಲ್ ಬೆಡ್ ಹಾಗೂ ದಿಂಬು

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದರ್ಶನ್ ಗೆ ಮೆಡಿಕಲ್ ಬೆಡ್ ಹಾಗೂ Read more…

BREAKING NEWS: ನಟ ದರ್ಶನ್ ಗೆ ಬಿಗ್ ಶಾಕ್: ಕಾನೂನು ಹೋರಾಟದಲ್ಲಿ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ Read more…

BREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಮುಂದೂಡಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ನಟ ದರ್ಶನ್ ಸಲ್ಲಿಸಿದ್ದ ಜಾಮೀನು Read more…

BREAKING NEWS: ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಮತ್ತೆ ಶಾಕ್: ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ Read more…

BIG NEWS: ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಮತ್ತೊಂದು ಶಾಕ್: ‘IT’ ವಿಚಾರಣೆಗೆ ಹಾಜರಾದ ‘ಕಾಟೇರ’

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ನಿರೀಕ್ಷೆಯಲ್ಲಿರುವಾಗಲೇ ಐಟಿ ಅಧಿಕಾರಿಗಳು ಮತ್ತೊಂದು ಶಾಕ್ ನೀಡಿದ್ದಾರೆ. ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ದರ್ಶನ್ ಜಾಮೀನು Read more…

ನಟ ದರ್ಶನ್ ಗೆ ಜೈಲಾ…? ಬೇಲಾ…? ಇಂದು ಜಾಮೀನು ಅರ್ಜಿ ವಿಚಾರಣೆ: ಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ನೂರು ದಿನಗಳ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಕೊಲೆ ಆರೋಪಿ ನಟ ದರ್ಶನ್ Read more…

ಜೈಲು ಅಧಿಕಾರಿಗಳ ಆ ಮಾತು ಕೇಳಿ ಸಪ್ಪೆ ಮುಖ ಮಾಡಿಕೊಂಡ ನಟ ದರ್ಶನ್

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜೈಲು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕೋರ್ಟ್ ಆದೇಶ ನೀಡಿದರೂ ತಮಗೆ ಚೇರ್ ನೀಡಿಲ್ಲ. ಪದೇ Read more…

BIG NEWS: ಅಮ್ಮನಿಗಾಗಿ ಜೈಲಿನಲ್ಲಿ ನಟ ದರ್ಶನ್ ಕನವರಿಕೆ: ಮಗನನ್ನು ನೋಡಲು ಬಳ್ಳಾರಿ ಜೈಲಿಗೆ ಬಂದ ತಾಯಿ ಮೀನಾ

ಬಳ್ಳಾರಿ: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಬಳ್ಳಾರಿ ಜೈಲಿನಲ್ಲಿ ಅಮ್ಮನಿಗಾಗಿ ಕನವರಿಸುತ್ತಿದ್ದರು. ಮಗನ ಭೇಟಿಗೆಂದು ದರ್ಶನ್ ತಾಯಿ ಮೀನಾ ತೂಗುದೀಪ್ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. Read more…

ನಟ ದರ್ಶನ್ ಗೆ ವಕೀಲರಿಂದ ಪತ್ರ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಹೆಸರಿಗೆ ಭಾನುವಾರ ವಕೀಲರೊಬ್ಬರಿಂದ ಪ್ರಕರಣದ ಕುರಿತ ಪತ್ರ ಬಂದಿದೆ ಎನ್ನಲಾಗಿದೆ. ಬಳ್ಳಾರಿ ಕಾರಾಗೃಹದಲ್ಲಿ ವಿಚಾರಣಾಧೀನ Read more…

ಜೈಲಾಧಿಕಾರಿಗಳಿಗೆ ಮತ್ತೊಂದು ಬೇಡಿಕೆ ಇಟ್ಟ ದರ್ಶನ್

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟಾಗಿದ್ದು, ಅಲ್ಲಿಯೂ ದಿನಕ್ಕೊಂದು ಬೇಡಿಕೆಗಳನ್ನು ಸಲ್ಲಿಸುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಜೈಲು Read more…

ಪದೇ ಪದೇ ಅಸಭ್ಯ ವರ್ತನೆ, ಟಿವಿಗಾಗಿ ಕಿರಿಕಿರಿ; ದರ್ಶನ್ ಗೆ ವಾರ್ನಿಂಗ್ ಕೊಟ್ಟ ಜೈಲಾಧಿಕಾರಿಗಳು

ಬಳ್ಳಾರಿ: ಕೊಲೆ ಕೇಸ್ ನಲ್ಲಿ ಜೈಲು ಸೇರಿದರೂ ನಟ ದರ್ಶನ್ ದುರ್ನಡತೆ ತಿದ್ದಿಕೊಂಡಿಲ್ಲ. ಬಳ್ಳಾರಿ ಜೈಲಿನಲ್ಲಿ ದರ್ಶನ್ ಪದೇ ಪದೇ ಅಸಭ್ಯ ವರ್ತನೆ ತೋರುತ್ತಿದ್ದು, ಜೈಲಿನ ಸಿಬ್ಬಂದಿಗಳು ಬೇಸತ್ತು Read more…

ಜೈಲು ಸೇರಿದರೂ ಕಡಿಮೆಯಾಗದ ‘ದಾಸ’ನ ದರ್ಪ, ದುರಹಂಕಾರ: ಪೊಲೀಸರ ನಡುವೆಯೇ ದರ್ಶನ್ ಅಸಭ್ಯ ವರ್ತನೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ನಟ ದರ್ಶನ್ ದರ್ಪ, ದುರಹಂಕಾರ ಮಾತ್ರ ಕಡಿಮೆಯಾದಂತಿಲ್ಲ. ಮಾಡಿದ ತಪ್ಪಿಗೆ ಕಿಂಚಿತ್ತೂ ಪಶ್ಚಾತ್ತಾಪವೂ ಇದ್ದಂತಿಲ್ಲ. ಪೊಲೀಸರ ನಡುವೆಯೇ, ಮಾಧ್ಯಮಗಳ ಮುಂದೆ Read more…

ದರ್ಶನ್ ಗೆ ರಾಜಾತಿಥ್ಯ ನೀಡಿದ್ದ ಜೈಲು ಸಿಬ್ಬಂದಿಗೆ ಲಕ್ಷಾಂತರ ರೂ. ಸಂದಾಯ…?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ಕಾರಾಗೃಹ ಸಿಬ್ಬಂದಿಯ ಕಳ್ಳಾಟ ಬಯಲಾಗಿದೆ. ಜೈಲಿನ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ Read more…

ನಟ ದರ್ಶನ್ ಕಸ್ಟಡಿ ಇಂದಿಗೆ ಅಂತ್ಯ: ಜಾಮೀನಿಗೆ ಅರ್ಜಿ ಸಲ್ಲಿಕೆ, ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ 17 ಆರೋಪಿಗಳನ್ನು Read more…

BIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ ಬಹಿರಂಗ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಆಹಾರ ಸಚಿವ Read more…

‘ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ತಪ್ಪಾಯ್ತು ಕ್ಷಮಿಸಿ ಬಿಡು’ ಎಂದು ಪ್ರಾಣ ಭಿಕ್ಷೆ ಬೇಡಿದರೂ ಕರುಣೆ ತೋರದ ದರ್ಶನ್ ಗ್ಯಾಂಗ್

ಬೆಂಗಳೂರು: ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ನನ್ನಿಂದ ದೊಡ್ಡ ತಪ್ಪಾಗಿದೆ. ದಯಮಾಡಿ ಬಿಟ್ಟುಬಿಡಿ. ಇನ್ನು ಮುಂದೆ ಇಂತಹ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿಗೆ Read more…

ದರ್ಶನ್ ನನ್ನು ಮದುವೆಯಾಗಲು ರೆಡಿ, ಅವರ ಹೆಂಡತಿಯಾಗಲು ಸಿದ್ಧಳಿದ್ದೇನೆ; ಬಳ್ಳಾರಿ ಜೈಲಿನ ಬಳಿ ಮಹಿಳೆಯ ಹುಚ್ಚಾಟ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಒಂದೆಡೆ ರೇಣುಕಾಸ್ವಾಮಿಗೆ ದರ್ಶನ್ ಹಾಗೂ ಗ್ಯಾಂಗ್ ನೀಡಿರುವ ಚಿತ್ರಹಿಂಸೆ ಫೋಟೋಗಳು ವೈರಲ್ ಆಗುತ್ತಿವೆ. ಇಷ್ಟಾಗ್ಯೂ ದರ್ಶನ್ ಮೇಲಿನ Read more…

ಮೂರು ತಿಂಗಳಲ್ಲಿ 15 ಕೆ.ಜಿ ತೂಕ ಕಳೆದುಕೊಂಡ ದರ್ಶನ್

ಬೆಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ದಿನದಿಂದ ದುನಕ್ಕೆ ತೂಕ ಕಳೆದುಕೊಳ್ಳುತ್ತಿದ್ದಾರೆ. ದರ್ಶನ್ ಜೈಲು ಸೇರಿ ಮೂರು ತಿಂಗಳಾಗುತ್ತಾ ಬಂದಿದೆ. ಸ್ವಚ್ಛಂದವಾಗಿ ಗೆಳೆಯರೊಂದಿಗೆ ಪಾರ್ಟಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...