alex Certify ದರ್ಶನ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಯಶಸ್ಸು ಕಂಡ ‘ಕಾಟೇರ’ ಚಿತ್ರ ತಂಡಕ್ಕೆ ಕಾರ್ ಗಿಫ್ಟ್

ಬೆಂಗಳೂರು: ನಟ ದರ್ಶನ್ ಅಭಿನಯದ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಯಶಸ್ವಿಯಾಗಿ 100 ದಿನ ಪೂರೈಸಿದೆ. ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ಕಾಟೇರ’ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ Read more…

ಪತ್ನಿ ವಿಜಯಲಕ್ಷ್ಮೀ ಜೊತೆ ಬಂದು ಮತದಾನ ಮಾಡಿದ ನಟ ದರ್ಶನ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದೆ. ಸಿನಿ ತಾರೆಯರು, ರಾಜಕೀಯ ನಾಯಕರು ಕುಟುಂಬ ಸಮೇತರಾಗಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟ ದರ್ಶನ್ ಪ್ರಚಾರ: ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?

ಉಡುಪಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚಾಲೇಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಪರ ನಟ ದರ್ಶನ್ ಭರ್ಜರಿ ಪ್ರಚಾರ; ನನಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎಂದ ಚಾಲೇಂಜಿಂಗ್ ಸ್ಟಾರ್

ಮಂಡ್ಯ: ಕಳೆದ ಲೋಕಸಹಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನವಣಾ ಪ್ರಚರ ನಡೆಸಿ, ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕರಯನಿರ್ವಹಿಸಿದ್ದರು. ಈಗ Read more…

ಈ ಬಾರಿಯೂ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಪ್ರಚಾರ

ಮಂಗಳೂರು: ಈ ಬಾರಿಯೂ ಸುಮಲತಾ ಅಂಬರೀಶ್ ಪರವಾಗಿ ನಟ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅವರ ಪರವಾಗಿ ಕಳೆದ ಚುನಾವಣೆಯಲ್ಲಿ ದರ್ಶನ್ ಮತ್ತು Read more…

BIG NEWS: ಮಂಡ್ಯ ಲೋಕಸಭಾ ಟಿಕೆಟ್ ಕದನ; ಸಂಸದೆ ಸುಮಲತಾ ನಿವಾಸದಲ್ಲಿ ಮಹತ್ವದ ಸಭೆ; ನಟ ದರ್ಶನ್ ಆಗಮನ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಂಸದೆ ಸುಮಲತಾ ಭಾರಿ ಕಸರತ್ತು ನಡೆಸಿದ್ದು, ಒಂದು ವೇಳೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದರೆ ಮುಂದಿನ ನಡೆ ಬಗ್ಗೆ Read more…

ನೆಚ್ಚಿನ ನಟನ ಬರ್ತಡೇ ದಿನವೇ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವೀರ ಸಿಂಧೂರ ಲಕ್ಷ್ಮಣ’ನಾಗಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇ ದಿನವೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಕಾಟೇರ’ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ Read more…

BIG NEWS: ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ನಟ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ತಪ್ಪು ಸಂದೇಶ ನೀಡುವಂತಹ ಶೀರ್ಷಿಕೆಗಳನ್ನು ಹಾಕಿರುವ ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಎಚ್ಚರಿಕೆ Read more…

‘ಕಾಟೇರ’ ಯಶಸ್ವಿಯಾಗಿದ್ದಕ್ಕೆ ನಟ ದರ್ಶನ್ ಟಾರ್ಗೆಟ್ ಮಾಡಿ ಮಸಿ ಬಳಿಯಲು ಯತ್ನ: ರಾಕ್ ಲೈನ್ ವೆಂಕಟೇಶ್ ಗಂಭೀರ ಆರೋಪ

ಬೆಂಗಳೂರು: ಗ್ರಾಹಕರಿಗೆ ನೋಟಿಸ್ ನೀಡಿರುವುದು ಇದೇ ಮೊದಲು. ರಾತ್ರಿ ಒಂದು ಗಂಟೆ ಮೇಲೆ ಬಾರ್ ನಲ್ಲಿ ಕುಳಿತುಕೊಂಡಿದ್ದ ಎಷ್ಟು ಜನರಿಗೆ ನೋಟಿಸ್ ಕೊಟ್ಟಿದ್ದೀರಿ ಹೇಳಿ ಎಂದು ನಿರ್ಮಾಪಕ ರಾಕ್ Read more…

BREAKING NEWS: ಲೇಟ್ ನೈಟ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ನಟ ದರ್ಶನ್, ಅಭಿಷೇಕ್ ಅಂಬರೀಶ್, ದನಂಜಯ್

ಬೆಂಗಳೂರು: ಕಾಟೇರ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಜೆಟ್ ಲ್ಯಾಗ್ ಪಬ್ ನಲ್ಲಿ ಅವಧಿ ಮೀರಿ ಪಾರ್ಟಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೇಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ Read more…

ಮತ್ತೆ ‘ಬಾಕ್ಸ್ ಆಫೀಸ್ ಸುಲ್ತಾನ್’: ದರ್ಶನ್ ‘ಕಾಟೇರ’ ದಾಖಲೆ ಕಲೆಕ್ಷನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಚಿತ್ರರಂಗದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ದಿನಗಳಲ್ಲಿ 75 ಕೋಟಿ ರೂ. ಕ್ಲಬ್ Read more…

ಧನ್ಯೋಸ್ಮಿ ಸೆಲೆಬ್ರಿಟಿಸ್…! ಧನ್ಯವಾದಗಳು ಕರ್ನಾಟಕ: ಕಾಟೇರ’ ಗೆಲುವಿಗೆ ದರ್ಶನ್ ಖುಷ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಗುರುವಾರ ಮಧ್ಯರಾತ್ರಿಯಿಂದಲೇ ಫ್ಯಾನ್ಸ್ ಶೋ ವಿಶೇಷ ಪ್ರದರ್ಶನಗಳು ಆರಂಭವಾಗಿದ್ದು, ಅಭಿಮಾನಿಗಳು ಸಂಭ್ರಮಾಚರಣೆ Read more…

ಮಧ್ಯರಾತ್ರಿಯಿಂದಲೇ ದರ್ಶನ್ ‘ಕಾಟೇರ’ ಅಬ್ಬರ: ಮುಗಿಲುಮುಟ್ಟಿದ ಡಿ ಬಾಸ್ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ರಾತ್ರಿಯಿಂದಲೇ ವಿಶೇಷ ಶೋ ಶುರುವಾಗಿ ನಿರಂತರವಾಗಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. 389 ಸಿಂಗಲ್ ಥಿಯೇಟರ್ ಗಳು, Read more…

ನಾಳೆ ರಾಜ್ಯದ್ಯಂತ ತೆರೆ ಕಾಣಲಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’

ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಕಾಟೇರ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆ ಮೇಲೆ ಬರಲಿದ್ದು,  ರಾಜ್ಯದೆಲ್ಲೆಡೆ ದರ್ಶನ್ ಅಭಿಮಾನಿಗಳು Read more…

ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಡಿ. 29 ರಿಂದ ‘ಕಾಟೇರ’ ಚಂಡಮಾರುತದ ಅಬ್ಬರ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಆರಂಭದಿಂದಲೂ ಭಾರೀ Read more…

ಇಂದು ನಟ ದರ್ಶನ್ ವಿಚಾರಣೆಗೆ ಹಾಜರು

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಎಂದು ಆರ್.ಆರ್. ನಗರ ಪೊಲೀಸ್ ಠಾಣೆಗೆ ಹಾಜರಾಗಲಿದ್ದಾರೆ. ದರ್ಶನ್ ನಿವಾಸದ ಬಳಿ ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ Read more…

ದರ್ಶನ್, ಬಿ.ಸಿ. ಪಾಟೀಲ್ ಅಭಿನಯದ ‘ಗರಡಿ’ ಈ ವಾರ ತೆರೆಗೆ

ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಈ ವಾರ ತೆರೆ ಕಾಣಲಿದೆ. ಗರಡಿ ಮನೆ, ಅದರ ಮಹತ್ವ ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾ ನಿರ್ಮಿಸಲಾಗಿದೆ. ಸೋನಲ್ ಮತ್ತು ಸೂರ್ಯ ಅವರ ನಡುವಿನ ಪ್ರೇಮಕಥೆಯೂ Read more…

ನಟ ದರ್ಶನ್ ವಿರುದ್ಧ ‘FIR’ ದಾಖಲು : ಏನಿದು ಪ್ರಕರಣ, ನಡೆದಿದ್ದೇನು..?

ಬೆಂಗಳೂರು : ನಟ ದರ್ಶನ್ ತೂಗುದೀಪ ಅವರ ಮನೆಯ ಬಳಿ 48 ವರ್ಷದ ಮಹಿಳೆಯ ಮೇಲೆ ನಾಯಿಗಳು ದಾಳಿ ಮಾಡಿ ಕಚ್ಚಿದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ Read more…

BIG UPDATE : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ನಿಖಿಲ್ ಮನೆಯಿಂದ ಪೆಂಡೆಂಟ್ ವಶಕ್ಕೆ

ಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ಅರಣ್ಯಾಧಿಕಾರಿಗಳು ಇಂದು ಸ್ಯಾಂಡಲ್ ವುಡ್ ಸ್ಟಾರ್ ಗಳ ನಿವಾಸಕ್ಕೆ ಲಗ್ಗೆಯಿಟ್ಟಿದ್ದಾರೆ. ನಟ ದರ್ಶನ್, ನಟ ಜಗ್ಗೇಶ್, ನಟ ನಿಖಿಲ್ ಕುಮಾರಸ್ವಾಮಿ, Read more…

BREAKING : ನಟ ದರ್ಶನ್, ಜಗ್ಗೇಶ್ ಗೆ `ಹುಲಿ ಉಗುರು’ ಸಂಕಷ್ಟ : ನೋಟಿಸ್ ನೀಡಲು ಅರಣ್ಯ ಇಲಾಖೆ ಸಿದ್ಧತೆ!

ಬೆಂಗಳುರು : ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಹಾಗೂ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು,  ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ Read more…

ನಟ ದರ್ಶನ್ ಜತೆಗಿನ ಮನಸ್ತಾಪ ಬಹಿರಂಗಪಡಿಸಿದ ಧ್ರುವ ಸರ್ಜಾ ಮಹತ್ವದ ಹೇಳಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಕಾವೇರಿ ಹೋರಾಟದಲ್ಲಿ ಭಾಗವಹಿಸಿದ್ದ ನಟರಾದ ದರ್ಶನ್ ಮತ್ತು ಧ್ರುವ ಸರ್ಜಾ ಅವರ ನಡುವೆ ಮನಸ್ತಾಪ ಬಹಿರಂಗವಾಗಿತ್ತು. ವೇದಿಕೆಗೆ ಬಂದ ದರ್ಶನ್ ಎಲ್ಲರನ್ನೂ ಮಾತನಾಡಿಸಿ Read more…

BREAKING : ವರಮಹಾಲಕ್ಷ್ಮಿ ಹಬ್ಬದಂದೇ ಮಾಧ್ಯಮಗಳಿಗೆ ಕ್ಷಮೆ ಕೋರಿದ ನಟ ದರ್ಶನ್…!

ಬೆಂಗಳೂರು : ವರಮಹಾಲಕ್ಷ್ಮೀಹಬ್ಬದಂದೇ ಮಾಧ್ಯಮಗಳಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ಷಮೆ ಕೋರಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಟ Read more…

ಈ ಬಾರಿ ಜಯಗಳಿಸಿದ ಹಿರಿಯ ಮತ್ತು ಕಿರಿಯ ಶಾಸಕರು ಇವರೇ

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಹಲವು ವಿಶೇಷಗಳಿಗೆ ಕಾರಣವಾಗಿದೆ. ದಾವಣಗೆರೆ ಉತ್ತರ ಕ್ಷೇತ್ರದಿಂದ ಪುನರಾಯ್ಕೆಯಾಗಿರುವ ಶಾಮನೂರು ಶಿವಶಂಕರಪ್ಪ ಅತಿ ಹಿರಿಯ ಶಾಸಕರಾಗಿದ್ದಾರೆ. ವಿಧಾನಸಭೆ ಪ್ರವೇಶಿಸಲಿರುವ ಅತ್ಯಂತ ಹಿರಿಯ ಸದಸ್ಯರಾದ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 3 ರ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ನಾಳೆ ಸಂಜೆ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆನ್ ಲೈನ್ ಟಿಕೆಟ್: ನಕಲಿ ವೆಬ್ ಸೈಟ್ ಗಳ ಬಗ್ಗೆ ಟಿಟಿಡಿ ಎಚ್ಚರಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದರ್ಶನಕ್ಕೆ ಆನ್ಲೈನ್ ನಲ್ಲಿ ಟಿಕೆಟ್ ಕಾಯ್ದಿರಿಸುವ ಭಕ್ತರನ್ನು ವಂಚಿಸಲು ನಕಲಿ ವೆಬ್ಸೈಟ್ Read more…

ಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್, ಸಂಸದೆ ಸುಮಲತಾ ಪ್ರಚಾರ

ಮಂಡ್ಯ: ನಟ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಈಗ ನಟ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ Read more…

BIG NEWS: ಆರ್.ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ಕನ್ಫರ್ಮ್

ನವದೆಹಲಿ: ನಂಜನಗೂಡು ಕಾಂಗ್ರೆಸ್ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯುಗಾದಿ ದಿನದಂದು ಕಾಂಗ್ರೆಸ್ Read more…

ನಂಜನಗೂಡು ಕ್ಷೇತ್ರದಿಂದ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ…? ಕರೆ ಮಾಡಿದ ಖರ್ಗೆ; ಟಿಕೆಟ್ ಸಿಗುವ ವಿಶ್ವಾಸದಲ್ಲಿ ಧ್ರುವನಾರಾಯಣ್ ಬೆಂಬಲಿಗರು

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಗಿದೆ. ಧ್ರುವನಾರಾಯಣ ಅವರು ಈ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು Read more…

ʼಕ್ರಾಂತಿʼ ಸಿನಿಮಾದ ಪ್ರಮೋಷನ್ ಗಾಗಿ ʼಡಿ ಬಾಸ್ʼ ಅಭಿಮಾನಿಗಳಿಂದ ಭರ್ಜರಿ ರ್ಯಾಲಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ʼಕ್ರಾಂತಿʼ ಸಿನಿಮಾದ ಪ್ರಮೋಷನ್ ಗಾಗಿ ʼಡಿ ಬಾಸ್ʼ ಅಭಿಮಾನಿಗಳು ಇಂದು ಶಿವಮೊಗ್ಗದಲ್ಲಿ ಭರ್ಜರಿ ರ್ಯಾಲಿ ನಡೆಸಿದ್ದಾರೆ. ದರ್ಶನ್ ಅಭಿನಯದ ʼಕ್ರಾಂತಿʼ Read more…

ಚಾಲೆಂಜಿಂಗ್ ಸ್ಟಾರ್ ಮನೆಗೆ ಹೊಸ ಅತಿಥಿ ಆಗಮನ; ದರ್ಶನ್ ʼಸಾರಥಿʼ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಇತ್ತೀಚೆಗೆ ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಗೆ ಬಂದ ಹೊಸ ಅತಿಥಿಯದ್ದೇ ಸುದ್ದಿ. ಹೊಸ ಅತಿಥಿಯ ಗತ್ತು ಗೈರತ್ತು ನೋಡಿ ದರ್ಶನ್ ಸೇರಿದಂತೆ ಅವರ ಅಭಿಮಾನಿಗಳು ಸಖತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...