alex Certify ದರ್ಶನ್ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಡಸ್ಟ್ರಿ ಯಾರಪ್ಪನ ಮನೆ ಸ್ವತ್ತಲ್ಲ. ‘ಜೋಗಿ’ ಪ್ರೇಮ್ ಗೇನು ಎರಡು ಕೊಂಬು ಇದ್ಯಾ? ಗುಡುಗಿದ ದರ್ಶನ್

ನಿರ್ದೇಶಕ ‘ಜೋಗಿ’ ಪ್ರೇಮ್ ಗೇನ್ ಎರಡು ಕೊಂಬು ಇದ್ಯಾ? ಎಂದು ನಟ ದರ್ಶನ್ ಪ್ರಶ್ನಿಸಿದ್ದಾರೆ. ನಿರ್ಮಾಪಕ ಉಮಾಪತಿ ವಿಚಾರವಾಗಿ ಮಾತನಾಡುತ್ತಿದ್ದ ಸಂದರ್ಭದಲ್ಲಿ, 2016 ರಲ್ಲಿ ಜೋಗಿ ಪ್ರೇಮ್ ಅವರು Read more…

ಭಾಷೆ ಸಂಸ್ಕೃತಿಯನ್ನು ತೋರಿಸುತ್ತೆ: ನಟ ದರ್ಶನ್ ಗೆ ಇಂದ್ರಜಿತ್ ಲಂಕೇಶ್ ತಿರುಗೇಟು

ಬೆಂಗಳೂರು: ಘಟನೆಯ ನಂತರ ದರ್ಶನ್ ವಿಚಲಿತರಾಗಿದ್ದಾರೆ. ದರ್ಶನ್ ವಿಚಲಿತರಾಗದೆ ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿದರೆ ಸಾಕು ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಅವರ ಭಾಷೆ ಅವರ ಸಂಸ್ಕೃತಿಯನ್ನು Read more…

BIG NEWS: ಇಂದ್ರಜಿತ್ ಲಂಕೇಶ್ ಗೆ ಓಪನ್ ಚಾಲೆಂಜ್ ಮಾಡಿದ ನಟ ದರ್ಶನ್

ಮೈಸೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಬೇಕೆಂದಲೇ ನನ್ನನ್ನು ಪ್ರಚೋದಿಸುವ ಯತ್ನ ನಡೆಸಲಾಗುತ್ತಿದೆ. ಇಂದ್ರಜಿತ್ ಗೆ ಧೈರ್ಯವಿದ್ದರೆ ಇಂದು ಸಂಜೆಯೇ ನನ್ನ ಆಡಿಯೋ Read more…

‘ದೊಡ್ಮನೆ’ ಬಗ್ಗೆ ಮಾತಾಡಿದ್ದಕ್ಕೆ ‘ಡಿ ಬಾಸ್’ ಕೆಂಡಾಮಂಡಲ: ಉಮಾಪತಿ, ಇಂದ್ರಜಿತ್ ವಿರುದ್ಧ ಆಕ್ರೋಶ

ಸ್ಯಾಂಡಲ್ ವುಡ್ ‘ದೊಡ್ಮನೆ’ ವಿಚಾರ ತೆಗೆದಿದ್ದಕ್ಕೆ ಸಿಡಿದೆದ್ದ ನಟ ದರ್ಶನ್ ನಿರ್ಮಾಪಕ ಉಮಾಪತಿ ವಿಷಯ ಡೈವರ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ದೊಡ್ಮನೆಯಲ್ಲಿ ನಮ್ಮ ಅಪ್ಪ ಅನ್ನ ತಿಂದಿದ್ದಾರೆ. ನಾನೂ Read more…

BIG BREAKING: ದೊಡ್ಮನೆ ಆಸ್ತಿ ಮೇಲೆ ಕಣ್ಣಾಕಿ ಸಂಕಷ್ಟ ತಂದುಕೊಂಡ್ರಾ ನಟ ದರ್ಶನ್….?

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ಜಟಾಪಟಿಗೆ ಮೂಲ ಕಾರಣ ಡೊಡ್ಮನೆ ಆಸ್ತಿ ಮೇಲೆ ದರ್ಶನ್ ಕಣ್ಣಿಟ್ಟಿದ್ದರು… ಎಂಬ ವಿಚಾರ ಇದೀಗ ಬಹಿರಂಗವಾಗಿದೆ. ನಟ Read more…

ಇದರಲ್ಲಿ ಕುಮಾರಸ್ವಾಮಿ ತರಬೇಡಿ, ದರ್ಶನ್ ಕ್ಷಮೆ ಕೇಳಲಿ: ಇಂದ್ರಜಿತ್ ಲಂಕೇಶ್

ಬೆಂಗಳೂರು: ನಾನು ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಸಮಾಜದ Read more…

BIG BREAKING: ದರ್ಶನ್ ಹಲ್ಲೆ ಆರೋಪಕ್ಕೆ ಸ್ಫೋಟಕ ತಿರುವು; ಠುಸ್ ಆಯ್ತಾ ಇಂದ್ರಜಿತ್ ಲಂಕೇಶ್ ಬಾಂಬ್…!

ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಸಿಬ್ಬಂದಿಯೇ ಸ್ಪಷ್ಟನೆ ನೀಡಿದ್ದು, ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಕೃಷಿ ಸಚಿವ ಬಿ.ಸಿ. ಪಾಟೀಲ್ ಬ್ಯಾಟಿಂಗ್…!

ಬೆಂಗಳೂರು: ನಟ ದರ್ಶನ್ ಬಹಳ ಒಳ್ಳೆಯ ವ್ಯಕ್ತಿ. ಕಷ್ಟಪಟ್ಟು ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ಮೇಲೆ ಅನಗತ್ಯ ಆರೋಪ ಮಾಡಿ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದು ಕೃಷಿ ಸಚಿವ Read more…

BIG NEWS: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣ; ನಾನು ದಲಿತ ಅಲ್ಲ, ಬ್ರಾಹ್ಮಣ ಎಂದ ಗಂಗಾಧರ್

ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗಾದ ಸಿಬ್ಬಂದಿ ಎನ್ನಲಾದ ವ್ಯಕ್ತಿ ತಾನು ದಲಿತ ಸಮುದಾಯಕ್ಕೆ ಸೇರಿದವನಲ್ಲ ಎಂದು Read more…

ಚಾಮುಂಡಿ ಬೆಟ್ಟಕ್ಕೆ ತೆರಳಲು ನಟ ದರ್ಶನ್ ಗೆ ನಿರ್ಬಂಧ

ಮೈಸೂರು: ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಪ್ರತಿ ವರ್ಷ ಭಕ್ತಾದಿಗಳು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ Read more…

BIG NEWS: ಇಂದ್ರಜಿತ್ ಲಂಕೇಶ್ ಮನೆಗೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಸಿಡಿದೆದ್ದಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಈಗ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ದರ್ಶನ್ ವಿರುದ್ಧ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿರುವ Read more…

BIG BREAKING: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಹಲ್ಲೆಗೊಳಗಾಗಿದ್ದಾನೆ ಎನ್ನಲಾದ ವ್ಯಕ್ತಿ Read more…

BIG NEWS: ದರ್ಶನ್ ಹಲ್ಲೆ ನಡೆಸಿದ ವ್ಯಕ್ತಿ ಕನ್ನಡಿಗ; ಸೆಕ್ಯೂರಿಟಿ ಗಾರ್ಡ್ ಗೂ ಥಳಿಸಿದ್ದ ‘ಸಾರಥಿ’ ಗ್ಯಾಂಗ್; ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿ

ಬೆಂಗಳೂರು: ಹೋಟೆಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಂದೇಶ್ ಹೋಟೆಲ್ ಸಪ್ಲೈಯರ್ ಹಾಗೂ ಇನ್ನಿಬ್ಬರ ಮೇಲೂ Read more…

BIG BREAKING: ಇಂದ್ರಜಿತ್ ಲಂಕೇಶ್ ವಿರುದ್ಧ ನಟ ದರ್ಶನ್ ಆಕ್ರೋಶ

ಬೆಂಗಳೂರು: ಹೋಟೆಲ್ ಸಪ್ಲೈಯರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ದರ್ಶನ್, ಇಂದ್ರಜಿತ್ ನನ್ನ ಮೇಲೆ ಮಾಡಿರುವ ಆರೋಪ ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ದರ್ಶನ್ ಬೈದಿದ್ದು ನಿಜ; ಸಪ್ಲೈಯರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂದೇಶ್ ನಾಗರಾಜ್ ಪುತ್ರನ ಸ್ಪಷ್ಟನೆ

ಮೈಸೂರು: ಹೋಟೇಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಸಂದೇಶ್ ಪ್ರಿನ್ಸ್ ಹೋಟೇಲ್ ಮಾಲೀಕ, ಸಂದೇಶ್ ನಾಗರಾಜ್ ಪುತ್ರ, ತಮ್ಮ ಹೋಟೆಲ್ ಸಪ್ಲೈಯರ್ Read more…

BIG NEWS: ನಟ ದರ್ಶನ್ ರಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ; ತನಿಖೆಗೆ ಆದೇಶ

ಬೆಂಗಳೂರು: ನಟ ದರ್ಶನ್ ವಿರುದ್ಧ ಆರೋಪಗಳ ಸುರಿಮಳೆಗೈದಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ದರ್ಶನ್ ಹಾಗೂ ಗ್ಯಾಂಗ್ ಮೈಸೂರಿನ ಹೋಟೆಲ್ ಒಂದರಲ್ಲಿ ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದು, ಆತನ Read more…

BIG NEWS: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಸಿಡಿದೆದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್

ಬೆಂಗಳೂರು: 25 ಕೋಟಿ ವಂಚನೆಗೆ ಯತ್ನ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಗಂಭೀರ ಆರೋಪ Read more…

‘ಡಿ ಬಾಸ್’ ಅಭಿಮಾನಿಗಳಿಗೆ ಸಿಹಿ ಸುದ್ದಿ: 55 ನೇ ಸಿನಿಮಾ ಘೋಷಣೆ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55 ನೇ ಸಿನಿಮಾ ಘೋಷಣೆಯಾಗಿದೆ. ಈ ಮೂಲಕ ‘ಯಜಮಾನ’ ಚಿತ್ರತಂಡ ಮತ್ತೆ ಒಂದಾಗಿದೆ. ದರ್ಶನ್ 55 ನೇ ಚಿತ್ರವನ್ನು ವಿ. ಹರಿಕೃಷ್ಣ Read more…

ದರ್ಶನ್ ಬಗ್ಗೆ ಮಾತಾಡುವ ಯೋಗ್ಯತೆ ನನಗಿಲ್ಲ: ಅರುಣಾಕುಮಾರಿ

ಬೆಂಗಳೂರು: ದರ್ಶನ್ ಹೆಸರಲ್ಲಿ 25 ಕೋಟಿ ರೂಪಾಯಿ ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅರುಣಾ ಕುಮಾರಿ ಹೇಳಿಕೆ ನೀಡಿದ್ದಾರೆ. ನಾನು ತಪ್ಪು ಮಾಡಿದ್ದರೆ ಕಾನೂನು ರೀತಿ ಕ್ರಮ Read more…

BIG NEWS: ಸ್ನೇಹಕ್ಕಷ್ಟೇ ರಾಜಿ; ವಂಚನೆ ಪ್ರಕರಣಕ್ಕಿಲ್ಲ ರಾಜಿ ಸಂಧಾನ; ನಿರ್ಮಾಪಕ ಉಮಾಪತಿ ಹೇಳಿಕೆ

ಬೆಂಗಳೂರು: ನಟ ದರ್ಶನ್ ಹೆಸರಲ್ಲಿ 25 ಕೋಟಿ ರೂ. ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತರಲ್ಲಿ ಇದ್ದ ಗೊಂದಲಗಳನ್ನು ಬಗೆಹರಿಸಿಕೊಂಡಿದ್ದೇವೆ. ಆದರೆ ವಂಚನೆ ಪ್ರಕರಣದ ತನಿಖೆ ಮುಂದುವರೆಯಲಿದೆ ಎಂದು Read more…

ದರ್ಶನ್​ ಹಾಕಿದ ಗೆರೆ ದಾಟಲ್ಲ ಅಂದ್ರು ನಿರ್ಮಾಪಕ ಉಮಾಪತಿ

ಸಿನಿಮೀಯ ರೀತಿಯಲ್ಲಿ ಟ್ವಿಸ್ಟ್​ಗಳನ್ನ ಪಡೆದಿದ್ದ ದರ್ಶನ್​ ಹೆಸರಿನಲ್ಲಿ 25 ಕೋಟಿ ರೂಪಾಯಿ ವಂಚನೆ ಪ್ರಕರಣ ಇದೀಗ ಅಂತ್ಯ ಕಂಡಿದೆ. ಸ್ವತಃ ನಟ ದರ್ಶನ್​​ ನಾವೆಲ್ಲ ಸಾಯುವವರೆಗೂ ಗೆಳೆಯರೇ……ಎಂದು ಹೇಳುವ Read more…

ನಿರ್ಮಾಪಕ ಉಮಾಪತಿ ವಿರುದ್ಧವೇ ಹೊಸ ಬಾಂಬ್​ ಸಿಡಿಸಿದ ಅರುಣಾ ಕುಮಾರಿ

ನಟ ದರ್ಶನ್​ ಹೆಸರಿನಲ್ಲಿ 25 ಕೋಟಿ ರೂಪಾಯಿ ವಂಚನೆಗೆ ಯತ್ನಿಸಿದ ಪ್ರಕರಣವು ಸಿನಿಮೀಯ ರೀತಿಯಲ್ಲಿ ತಿರುವುಗಳನ್ನ ಪಡೆಯುತ್ತಿದೆ. ದರ್ಶನ್​ ಆಪ್ತರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರೋದರ ನಡುವೆಯೇ ಪ್ರಕರಣದ Read more…

ದರ್ಶನ್ ಸ್ನೇಹಿತರಿಂದ ನನಗೆ ಬೆದರಿಕೆ ಇದೆ: ಸ್ಫೋಟಕ ಹೇಳಿಕೆ ನೀಡಿದ ನಿರ್ಮಾಪಕ ಉಮಾಪತಿ

ನಟ ದರ್ಶನ್​ ಹೆಸರಿನಲ್ಲಿ ವಂಚನೆಗೆ ಯತ್ನ ಪ್ರಕರಣ ಸಂಬಂಧ ನಿರ್ಮಾಪಕ ಉಮಾಪತಿ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ದರ್ಶನ್​ ಸ್ನೇಹಿತರಿಂದಲೇ ನನಗೆ ಬೆದರಿಕೆ ಇದೆ. ಹರ್ಷ, ಶರ್ಮ, Read more…

ವಂಚನೆ ಯತ್ನ ಪ್ರಕರಣ: ಪತ್ರಿಕಾಗೋಷ್ಟಿಯಲ್ಲಿ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಚಾಲೆಂಜಿಂಗ್‌ ಸ್ಟಾರ್

ದರ್ಶನ್​ ಹೆಸರಲ್ಲಿ ವಂಚನೆ ಯತ್ನ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸುವ ಮೂಲಕ ನಟ ದರ್ಶನ್​​ ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿದ ದರ್ಶನ್​​ ಪ್ರಕರಣದ ಬಗ್ಗೆ ಇಂಚಿಂಚೂ Read more…

ವಂಚನೆ ಆರೋಪ ಪ್ರಕರಣ: ಉಮಾಪತಿ ವಿರುದ್ಧ ಹೇಳಿಕೆ ನೀಡಿದ ದಚ್ಚು ಮತ್ತೊಬ್ಬ ಆಪ್ತ….!

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಹೆಸರಿನಲ್ಲಿ 25 ಕೋಟಿ ರೂಪಾಯಿ ವಂಚನೆ ಯತ್ನ ಆರೋಪ ಇದೀಗ ದಚ್ಚು ಸ್ನೇಹಿತರ ವಿರುದ್ಧವೇ ಬೊಟ್ಟು ಮಾಡಿ ತೋರಿಸುತ್ತಿದೆ. ನಿರ್ಮಾಪಕ ಉಮಾಪತಿ, ಅರುಣಾ ಕುಮಾರಿ Read more…

ದರ್ಶನ್​ ಹೆಸರಲ್ಲಿ ವಂಚನೆ ಪ್ರಕರಣ: ತದ್ವಿರುದ್ಧ ಹೇಳಿಕೆ ನೀಡಿದ ದಚ್ಚು ಸ್ನೇಹಿತರು

ಸ್ಯಾಂಡಲ್​ವುಡ್​ ನಟ ದರ್ಶನ್​ ಹೆಸರಿನಲ್ಲಿ 25 ಕೋಟಿ ರೂಪಾಯಿ ವಂಚನೆ ಯತ್ನ ಪ್ರಕರಣ ದಿನಕ್ಕೊಂದು ಟ್ವಿಸ್ಟ್​ ಪಡೆಯುತ್ತಿದೆ. ಬ್ಯಾಂಕ್​ ಮ್ಯಾನೇಜರ್​ ಎಂದು ಸುಳ್ಳು ಹೇಳಿಕೊಂಡು 25 ಕೋಟಿ ರೂಪಾಯಿ Read more…

ವಂಚನೆ ಪ್ರಕರಣ: ತಲೆ ತೆಗೆಯುತ್ತೇನೆ ಎಂದು ಗುಡುಗಿದ ದರ್ಶನ್, ತಪ್ಪೊಪ್ಪಿಕೊಂಡ ಮಹಿಳೆ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರಲ್ಲಿ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿತೆ ಅರುಣಾಕುಮಾರಿ ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ. ನಾನು Read more…

BIG BREAKING: ಬ್ಲಾಕ್ ಮೇಲ್ ಅಲ್ಲ, ವಂಚನೆ ಪ್ರಕರಣದ ರಹಸ್ಯ ಬಿಚ್ಚಿಟ್ಟ ನಟ ದರ್ಶನ್ ಹೇಳಿದ್ದೇನು ಗೊತ್ತಾ…?

ಮೈಸೂರು: ನಕಲಿ ದಾಖಲೆ ಸೃಷ್ಠಿಸಿ ನಟ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಎಸಿಪಿಗೆ ಕಚೇರಿಗೆ ಆಗಮಿಸಿದ Read more…

BIG BREAKING: ನಕಲಿ ದಾಖಲೆ ಸೃಷ್ಠಿಸಿ ನಟ ದರ್ಶನ್ ಗೆ 25 ಕೋಟಿ ವಂಚಿಸಲು ಯತ್ನಿಸಿದ ಮೂವರ ವಿರುದ್ಧ ಎಫ್ಐಆರ್, ಮಹಿಳೆ ವಶಕ್ಕೆ

ಮೈಸೂರು: ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ತಾನು ಬ್ಯಾಂಕ್ ಮ್ಯಾನೇಜರ್ ಎಂದು Read more…

BIG BREAKING: ಏಕಾಏಕಿ ಪೊಲೀಸ್ ಠಾಣೆಗೆ ಬಂದಿದ್ದೇಕೆ ನಟ ದರ್ಶನ್…?

ಮೈಸೂರು: ನಟ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂಪಾಯಿ ಸಾಲ ಪಡೆಯಲು ಸ್ನೇಹಿತರು ಬ್ಯಾಂಕಿಗೆ ಅರ್ಜಿ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದರ್ಶನ್ ಬಳಿ ಬಂದು ವಿಚಾರಣೆ ನಡೆಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...