alex Certify ದರ್ಶನ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

8 ತಿಂಗಳು ತಿರುಪತಿ ತಿಮ್ಮಪ್ಪನ ದರ್ಶನ ಬಂದ್…? ಗರ್ಭಗುಡಿ ಗೋಪುರದ ಚಿನ್ನ ಲೇಪನ ಕಾರ್ಯ ಹಿನ್ನಲೆ, ತಾತ್ಕಾಲಿಕ ಗರ್ಭಗುಡಿಯಲ್ಲಿ ದರ್ಶನಕ್ಕೆ ಅವಕಾಶ

ತಿರುಪತಿ: ಗರ್ಭಗುಡಿ ಮೇಲಿನ ಗೋಪುರದ ಚಿನ್ನದ ಲೇಪನ ಕಾರ್ಯ ಕೈಗೊಳ್ಳುವುದರಿಂದ ಎಂಟು ತಿಂಗಳ ಕಾಲ ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನ ದರ್ಶನ ಬಂದ್ ಆಗಲಿದೆ. ತಾತ್ಕಾಲಿಕವಾಗಿ ಗರ್ಭಗುಡಿ ನಿರ್ಮಿಸಿ ಭಕ್ತರಿಗೆ Read more…

ಶಬರಿಮಲೆಗೆ ಹರಿದುಬಂದ ಭಕ್ತಸಾಗರ: 24 ದಿನದಲ್ಲಿ 125 ಕೋಟಿ ರೂ. ಆದಾಯ

ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 24 ದಿನಗಳಲ್ಲಿ 125 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ಮಂಡಲ ಋತು ಆರಂಭವಾದ 24 ದಿನಗಳಲ್ಲಿ ಕಾಣಿಕೆ Read more…

ಐದು ಪುಟ್ಟ ಮರಿಗಳೊಂದಿಗೆ ಹುಲಿ ದರ್ಶನ: ರೋಚಕ ವಿಡಿಯೋ ವೈರಲ್

ಹುಲಿಗಳು ಎಂಬ ಶಬ್ದ ಕೇಳಿದರೆ ಭಯ ಬೀಳುತ್ತೇವೆ. ಆದರೆ ಅಭಯಾರಣ್ಯಗಳಲ್ಲಿ ಇವುಗಳನ್ನು ನೋಡುವುದು ಎಂದರೆ ಬಲು ಖುಷಿ. ಆದರೆ ಅಭಯಾರಣ್ಯಗಳಿಗೆ ಭೇಟಿ ನೀಡಿದ ಮಾತ್ರಕ್ಕೆ ಪ್ರಾಣಿಗಳು ಕಾಣಿಸಿಕೊಳ್ಳುತ್ತವೆ ಎನ್ನಲಾಗದು. Read more…

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ತೆರಳುವವರು ಮಾಡಬೇಡಿ ಈ ಕೆಲಸ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಅವರುಗಳು ಮಾಡಬಾರದ ಕೆಲಸಗಳೇನು ಎಂಬುದನ್ನು ಅಯ್ಯಪ್ಪ ಸ್ವಾಮಿ ದೇಗುಲದ Read more…

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ತಿಳಿದಿರಲಿ ಈ ವಿಷಯ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರುಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಮಲೆಯ ಆರೋಹಣ ಕಾಲದಲ್ಲಿ ಹತ್ತು Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ದರ್ಶನಕ್ಕೆ 40 ಗಂಟೆ ಕಾಯಬೇಕು

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದರ್ಶನದ ಸಮಯ ಹೆಚ್ಚಾಗಿದೆ. ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ 40 ಗಂಟೆಗಳ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇವತ್ತೇ ಕಡೆ ದಿನ

ಹಾಸನ: ನಾಡಿನ ಪ್ರಮುಖ ದೇವತೆಗಳಲ್ಲಿ ಒಂದಾದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಅ. 26 ರಂದು ಸಾರ್ವಜನಿಕ ದರ್ಶನಕ್ಕೆ ಕೊನೆಯ ದಿನವಾಗಿದೆ. Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಭಕ್ತರಿಗೆ ಗುಡ್ ನ್ಯೂಸ್: ದರ್ಶನದ ಸಮಯ ರಾತ್ರಿ 12 ಗಂಟೆವರೆಗೆ ವಿಸ್ತರಣೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ದಿನೇ ದಿನೇ ಭಕ್ತರ ಸಂಖ್ಯೆ ಭಾರಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನೈವೇದ್ಯದ ಸಮಯವನ್ನು ಕಡಿತಗೊಳಿಸಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ: ಸಾಮಾನ್ಯ ಭಕ್ತರ ದರ್ಶನ, ವಸತಿ ವ್ಯವಸ್ಥೆ ಬದಲಾವಣೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ನಿತ್ಯವೂ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಸಾಮಾನ್ಯ ಭಕ್ತರಿಗೆ ದೇವರ ದರ್ಶನ ವಿಳಂಬವಾಗುತ್ತಿದ್ದು, ಇದನ್ನು Read more…

ದೇವಾಲಯಗಳಲ್ಲಿ ಅಂಗಿ, ಬನಿಯನ್ ತೆಗೆದು ದರ್ಶನಕ್ಕೆ ಆಕ್ಷೇಪ: ಫಲಕ ತೆರವಿಗೆ ಮನವಿ

ದೇವಸ್ಥಾನಗಳಲ್ಲಿ ಅಂಗಿ, ಬನಿಯನ್ ತೆಗೆಯುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಅಂಗಿ, ಬನಿಯನ್ ತೆಗೆದು ದರ್ಶನ ಪಡೆಯುವ ಪದ್ಧತಿ ತಪ್ಪು ಎಂದು ಹೇಳಲಾಗಿದೆ. ಈ ಕುರಿತಾಗಿ ದೇವಾಲಯಗಳಲ್ಲಿ ಹಾಕಿದ ಫಲಕ ತೆರವಿಗೆ Read more…

BREAKING: ಅ. 17 ರಂದು ತೀರ್ಥಸ್ವರೂಪಿಣಿಯಾಗಿ ‘ಕಾವೇರಿ’ ಮಾತೆ ದರ್ಶನ: ‘ಕಾವೇರಿ ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ಕೊಡಗಿನ ಕಾವೇರಿ ಮಾತೆಯ ಜನ್ಮಸ್ಥಳವಾದ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 17ರಂದು ಸಂಜೆ 7.21 ಕ್ಕೆ ತೀರ್ಥ ಸ್ವರೂಪಿಣಿಯಾಗಿ Read more…

BIG BREAKING: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ

ಹಾಸನ: ಹಾಸನದ ಇತಿಹಾಸ ಪ್ರಸಿದ್ಧ ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 13 ರಿಂದ 27 ರ ವರೆಗೆ ನಡೆಯಲಿದೆ. ಈ ಬಾರಿ ದೇವಿಯ ದರ್ಶನಕ್ಕೆ 15 ದಿನ ಅವಕಾಶ Read more…

ಕುಟುಂಬ ಸಮೇತ ಮಂತ್ರಾಲಯ ರಾಯರ ಮಠಕ್ಕೆ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕುಟುಂಬ ಸಮೇತರಾಗಿ ಯಡಿಯೂರಪ್ಪ Read more…

ಕಾಶಿ ವಿಶ್ವನಾಥನ ದರ್ಶನಕ್ಕಾಗಿ ಬಂದ ಭಕ್ತರು – ದೇವಸ್ಥಾನದ ಸಿಬ್ಬಂದಿ ನಡುವೆ ಮಾರಾಮಾರಿ

ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದೊಳಗೆ ಶನಿವಾರ ಭಕ್ತರು ಮತ್ತು ದೇವಾಲಯದ ಕೆಲವು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ. ಕಾಶಿ ವಿಶ್ವನಾಥ ದೇವಾಲಯದ ಒಳಗಿನ ಆವರಣದಲ್ಲಿ Read more…

ಗಮನಿಸಿ: ಆಷಾಢ ಶುಕ್ರವಾರದಂದು ಸ್ವಂತ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗಬೇಡಿ

ಆಷಾಢ ಮಾಸ ಆರಂಭವಾಗುತ್ತಿದ್ದು, ಚಾಮುಂಡಿ ಬೆಟ್ಟಕ್ಕೆ ಶುಕ್ರವಾರ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ, ಬಹುತೇಕ ಭಕ್ತರು ತಮ್ಮ ಸ್ವಂತ ವಾಹನಗಳಲ್ಲಿ ಆಗಮಿಸುವುದರಿಂದ ದಟ್ಟಣೆ ಉಂಟಾಗಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. Read more…

2 ದಿನ ಕಾದರೂ ಸಿಗದ ತಿರುಪತಿ ತಿಮ್ಮಪ್ಪನ ದರ್ಶನ; ಒಂದೇ ದಿನ 5.43 ಕೋಟಿ ರೂ. ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಭಾರಿ ಸಂಖ್ಯೆಯ ಭಕ್ತರು ದರ್ಶನಕ್ಕೆ ಬರುತ್ತಿರುವ ಕಾರಣ 48 ಗಂಟೆಗಳಿಗೂ ಹೆಚ್ಚು ಸಮಯ ದರ್ಶನಕ್ಕೆ Read more…

ಮಕರಜ್ಯೋತಿ ದರ್ಶನವಾಗುತ್ತಿದ್ದಂತೆ ಮುಗಿಲು ಮುಟ್ಟಿದ ಅಯ್ಯಪ್ಪನ ಸ್ಮರಣೆ

ಕೇರಳದ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಮಕರ ಸಂಕ್ರಾಂತಿ ಅಂಗವಾಗಿ ಇಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪಸ್ವಾಮಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗಿದೆ. ಅಪಾರ ಸಂಖ್ಯೆಯ ಭಕ್ತರು Read more…

ಕಠಿಣ ವ್ರತಾಚರಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಖ್ಯಾತ ನಟ ಅಜಯ್ ದೇವಗನ್

ತಿರುವನಂತಪುರಂ: ಖ್ಯಾತ ನಟ ಅಜಯ್ ದೇವಗನ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ತೀರ್ಥಯಾತ್ರೆಯ ಪೂರ್ವ ಆಚರಣೆಗಳನ್ನು ಕೂಡ ಕಟ್ಟುನಿಟ್ಟಾಗಿ ಅನುಸರಿಸಿದ್ದಾರೆ. ಲೋಕೇಶ್ ಕನಕರಾಜ್ ಅಭಿನಯದ ತಮಿಳು ಚಿತ್ರ Read more…

ತಿಮ್ಮಪ್ಪನ ವಿಶೇಷ ದರ್ಶನದ 4.60 ಲಕ್ಷ ಟಿಕೆಟ್ ಕೇವಲ 80 ನಿಮಿಷಗಳಲ್ಲಿ ಬುಕ್….!

ತಿರುಪತಿ ವೆಂಕಟೇಶ್ವರನ ದರ್ಶನಕ್ಕೆ ಭಕ್ತರಿಗಾಗಿ ವಿಶೇಷ ದರ್ಶನದ ಟಿಕೆಟ್ ಗಳನ್ನು ಟಿಟಿಡಿ ಬಿಡುಗಡೆ ಮಾಡಿದ್ದು, ಜನವರಿಯಲ್ಲಿ ಬರುವ ಭಕ್ತರಿಗಾಗಿ ಈ ವ್ಯವಸ್ಥೆ ಮಾಡಲಾಗಿದೆ. ಟಿಟಿಡಿಯು 4.60 ಲಕ್ಷ ವಿಶೇಷ Read more…

ಭೂಮಿ ಸಮೀಪಕ್ಕೆ ಬಂದ ಧೂಮಕೇತು

ಅಮೆರಿಕದ ಖಗೋಳಶಾಸ್ತ್ರಜ್ಞ ಗ್ರೆಗೊರಿ ಲಿಯೋನಾರ್ಡ್ ಅವರು ಕಂಡು ಹಿಡಿದ ‘ಲಿಯೋನಾರ್ಡ್’ ಹೆಸರಿನ ಧೂಮಕೇತು ಭೂಮಿ ಸಮೀಪಕ್ಕೆ ಬಂದಿದೆ. ಒಂದು ತಿಂಗಳ ಕಾಲ ಆಕಾಶಕಾಯದ ದರ್ಶನ ಇರಲಿದೆ. ಸೆಕೆಂಡ್ ಗೆ Read more…

ಶಬರಿಮಲೆಗೆ ತೆರಳುವ ಅಯ್ಯಪ್ಪನ ಭಕ್ತರಿಗೆ ಸಿಹಿ ಸುದ್ದಿ

ಕೊರೊನಾ ಮಹಾಮಾರಿಯಿಂದಾಗಿ ಕಳೆದ ವರ್ಷ ಅಯ್ಯಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಈ ವರ್ಷ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದಾಗಿ ಅಯ್ಯಪ್ಪನ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್

ತಿರುಪತಿ: ಇತ್ತೀಚೆಗಷ್ಟೇ ಭಾರಿ ಮಳೆ, ಪ್ರವಾಹದಿಂದಾಗಿ ತಿರುಪತಿ ತಿರುಮಲದಲ್ಲಿ ಭಾರಿ ಅವಾಂತರವೇ  ಉಂಟಾಗಿತ್ತು. ಈಗ ಸಹಜ ಸ್ಥಿತಿಗೆ ಮರಳಿದ್ದು, ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ಟಿಟಿಡಿಯಿಂದ Read more…

ʼಮದುವೆʼಯಾದ ಮೊದಲ ವರ್ಷ ಮರೆತೂ ಮಾಡಬೇಡಿ ಈ ಕೆಲಸ

ಹಿಂದು ಧರ್ಮದಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಎರಡು ಹೃದಯದ ಜೊತೆ ಎರಡು ಕುಟುಂಬ ಒಂದಾಗುವ ಸುದಿನವದು. ಜೀವನಪೂರ್ತಿ ದಂಪತಿ ಒಂದಾಗಿ ಬಾಳಲಿ ಎಂದು ಹಿರಿಯರು ಹಾರೈಸ್ತಾರೆ. ಸುಖ, ಸಂತೋಷ, Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ, ದೇಗುಲಕ್ಕೆ ಮುಗಿಬಿದ್ದ ಭಕ್ತಗಣ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಸಾರ್ವಜನಿಕ ದರ್ಶನಕ್ಕೆ ಇವತ್ತು ಕೊನೆ ದಿನವಾದ ಹಿನ್ನೆಲೆಯಲ್ಲಿ ದೇಗುಲದಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಗಂಟೆಗಟ್ಟಲೆ Read more…

ಪುನೀತ್ ಸಮಾಧಿಗೆ ನಮನ ಸಲ್ಲಿಸಿ ಕಣ್ಣೀರಿಟ್ಟ ನಟ ಸೂರ್ಯ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿಗೆ ತಮಿಳು ನಟ ಸೂರ್ಯ ನಮನ ಸಲ್ಲಿಸಿದ್ದಾರೆ. ಶಿವರಾಜ್ ಕುಮಾರ್ ಅವರೊಂದಿಗೆ ಕಂಠೀರವ ಸ್ಟುಡಿಯೋಗೆ ಆಗಮಿಸಿದ ಅವರು Read more…

ಅಪ್ಪು ಅಂತಿಮ ದರ್ಶನ ಪಡೆದ 20 ಲಕ್ಷಕ್ಕೂ ಅಧಿಕ ಮಂದಿ, ಟಿವಿಯಲ್ಲಿ ಕೋಟ್ಯಂತರ ಜನರಿಂದ ವೀಕ್ಷಣೆ: ಕಂಠೀರವ ಸ್ಟುಡಿಯೋ ಬಳಿ ಜನಸಾಗರ ಕಳಿಸಲು ಪೊಲೀಸರ ಹರಸಾಹಸ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಹಾಲು, ತುಪ್ಪ ಕಾರ್ಯಕ್ರಮ ಮುಗಿಯುವವರೆಗೂ ಅಭಿಮಾನಿಗಳಿಗೆ ಸಮಾಧಿ ಸ್ಥಳಕ್ಕೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ Read more…

ಅಪ್ಪು ಪಾದಕ್ಕೆ ನಮಸ್ಕರಿಸಿದ ಪುತ್ರಿ ಧೃತಿ ಕಣ್ಣೀರು

ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪುತ್ರಿ ಧೃತಿ ಬೆಂಗಳೂರಿಗೆ ಆಗಮಿಸಿ ತಂದೆಯ ದರ್ಶನ ಪಡೆದಿದ್ದಾರೆ. ಪುನೀತ್ ವಿಧಿವಶರಾದ ಸುದ್ದಿ ತಿಳಿದ ಕೂಡಲೇ ಅಮೆರಿಕದಿಂದ ಹೊರಟ ಧೃತಿ ಸತತ Read more…

ರಾತ್ರಿಯಿಡಿ ಅಪ್ಪು ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ: ಉತ್ತರ ಕರ್ನಾಟಕದಿಂದಲೂ ಹರಿದು ಬಂದ ಜನಸಾಗರ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಅಭಿಮಾನಿಗಳ ದಂಡು ನಡೆದಿದೆ. ಸರತಿಸಾಲಿನಲ್ಲಿ ಬಂದು ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. Read more…

ಅಪ್ಪು ದರ್ಶನಕ್ಕೆ ಅಭಿಮಾನಿಗಳ ನೂಕುನುಗ್ಗಲು: ಕಾಲು ಮುರಿದುಕೊಂಡ ಕಾನ್ಸ್ ಟೇಬಲ್

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿಮಾನಿಗಳನ್ನು ನಿಯಂತ್ರಿಸುವಾಗ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಕಾಲು ಮುರಿದುಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಪುನೀತ್ ರಾಜಕುಮಾರ್ ಅಂತಿಮದರ್ಶನಕ್ಕೆ ನೂಕುನುಗ್ಗಲು Read more…

ಉಕ್ಕಿ ಹರಿದ ಅಭಿಮಾನ: ನೆಚ್ಚಿನ ನಟನ ನಿಧನಕ್ಕೆ ಕಂಬನಿ ಮಿಡಿದ ಕನ್ನಡಿಗರು, ಅಪ್ಪು ದರ್ಶನಕ್ಕೆ ಹರಿದು ಬಂದ ಜನಸಾಗರ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನಕ್ಕೆ ಆಗಮಿಸಿದ್ದಾರೆ. ಇಂದು ರಾತ್ರಿಯಿಂದ ನಾಳೆ ಇಡೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...