alex Certify ದರ ಹೆಚ್ಚಳ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನದ ದರ ಮತ್ತೆ ಹೆಚ್ಚಳ: ಚಿನ್ನ 590 ರೂ., ಬೆಳ್ಳಿ 420 ರೂ. ಏರಿಕೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ದರ 590 ರೂ. ಹೆಚ್ಚಳವಾಗಿದ್ದು 61,040 ರೂ.ಗೆ Read more…

ಶಾಲಾ, ಕಾಲೇಜು ಮಕ್ಕಳ ಪೋಷಕರಿಗೆ ಶಾಕಿಂಗ್ ನ್ಯೂಸ್: ಪಠ್ಯ ಪುಸ್ತಕ ದರ ಶೇ. 25 ರಷ್ಟು ಏರಿಕೆ

ಬೆಂಗಳೂರು: ಖಾಸಗಿ ಶಾಲಾ, ಕಾಲೇಜುಗಳ ಮಕ್ಕಳ ಪಠ್ಯ ಪುಸ್ತಕದ ದರ ಶೇಕಡ 25ರಷ್ಟು ದುಬಾರಿ ಆಗಿದೆ. ಶಾಲೆಗಳಿಗೆ ಸರ್ಕಾರದಿಂದ ಪೂರೈಸುವ ಪುಸ್ತಕ ಬೆಲೆ ಏರಿಕೆ ಮಾಡಲಾಗಿದ್ದು, 19000 ಶಾಲೆ-ಕಾಲೇಜುಗಳ Read more…

BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರ 350 ರೂ. ಹೆಚ್ಚಳ

ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ 1103 ರೂ.ಗೆ Read more…

ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್: ಟೊಮೆಟೊ ಸೇರಿ ತರಕಾರಿ ದರ ದುಬಾರಿ

ಬೆಂಗಳೂರು: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಾರಂಬಿಸಿದೆ. ತರಕಾರಿ ಬೆಲೆ ಏರುಗತಿಯಲ್ಲಿ ಸಾಗಿದೆ. ಬಿರು ಬಿಸಿಲು ಮತ್ತು ರೋಗದ ಕಾರಣ ಬೆಳೆ ಕುಸಿತ ಕಂಡಿದ್ದು, ಇಳುವರಿ ಕಡಿಮೆಯಾಗಿ Read more…

ಹೊಸ ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್: LPG ದರ ಏರಿಕೆ: ಸಿಲಿಂಡರ್ ಗೆ 25 ರೂ. ಹೆಚ್ಚಳ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) 2023ರ ಹೊಸ ವರ್ಷದ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಹೆಚ್ಚಿಸುವ ಮೂಲಕ ಗ್ರಾಹಕರಿಗೆ ದೊಡ್ಡ ಶಾಕ್ ನೀಡಿವೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಬಿಗ್ ಶಾಕ್: ಕ್ರಷರ್ ಮಾಲೀಕರ ಹೋರಾಟದಿಂದ ಮರಳಿಗೆ ಪರದಾಟ

ಬೆಂಗಳೂರು: ಕ್ರಷರ್ ಮಾಲೀಕರು ರಾಜ್ಯಾದ್ಯಂತ ಡಿಸೆಂಬರ್ 22 ರಿಂದ ಹೋರಾಟ ಕೈಗೊಂಡಿದ್ದು, ಬಹುತೇಕ ನಿರ್ಮಾಣ ಕಾಮಗಾರಿಗಳಿಗೆ ಪೆಟ್ಟು ಬೀಳತೊಡಗಿದೆ. ಜಲ್ಲಿ, ಎಂ ಸ್ಯಾಂಡ್, ಪೊ ಅಂಡ್ ಉತ್ಪನ್ನಗಳ ಪೂರೈಕೆ Read more…

ಹೊಸ ವರ್ಷದ ಹೊತ್ತಲ್ಲೇ ಮೊಬೈಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಜಿಯೋ, ಏರ್ ಟೆಲ್ ನಿಂದ ದರ ಹೆಚ್ಚಳ ಸಾಧ್ಯತೆ

ಹೊಸ ವರ್ಷದೊಂದಿಗೆ ಟೆಲಿಕಾಂ ಆಪರೇಟರ್‌ ಗಳು ಸುಂಕಗಳನ್ನು ಹೆಚ್ಚಿಸುವ ನಿರೀಕ್ಷೆಯಿರುವುದರಿಂದ ಬಳಕೆದಾರರು ತಮ್ಮ ಮೊಬೈಲ್ ಪ್ರಿಪೇಯ್ಡ್ ಮತ್ತು ಪೋಸ್ಟ್‌ ಪೇಯ್ಡ್ ಯೋಜನೆಗಳಿಗೆ ಹೊಸ ದರ ಭರಿಸಬೇಕಿದೆ. ಬೆಲೆಗಳನ್ನು ಶೀಘ್ರದಲ್ಲೇ Read more…

ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ 2 ರೂ. ಹೆಚ್ಚಳ

ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 Read more…

BIG BREAKING: ನಂದಿನಿ ಹಾಲು, ಮೊಸರು ದರ ಲೀಟರ್ ಗೆ 2 ರೂ. ಹೆಚ್ಚಳ; ನಾಳೆಯಿಂದಲೇ ಜಾರಿ: ಇಲ್ಲಿದೆ ವಿವರ

ಬೆಂಗಳೂರು: ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಲಿದೆ. ನಾಳೆಯಿಂದಲೇ ನಂದಿನಿ ಹಾಲಿನ ದರ ಏರಿಕೆ ಜಾರಿಗೆ ಬರಲಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ Read more…

BIG NEWS: ಗೊಂದಲಕ್ಕೆ ಕಾರಣವಾದ ಹಾಲಿನ ದರ ಏರಿಕೆ; ಅಚ್ಚರಿ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿ

ಕಲಬುರ್ಗಿ: ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಕೆಎಂಎಫ್ ಏರಿಕೆ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂಬ ಸಿಎಂ Read more…

ದೀಪಾವಳಿ ಹೊತ್ತಲ್ಲೇ ಬಿಗ್ ಶಾಕ್: ನಾಳೆಯಿಂದಲೇ ಹಾಲಿನ ದರ 2 ರೂ. ಹೆಚ್ಚಳ ಮಾಡಿದ ಅಮುಲ್, ಮದರ್ ಡೈರಿ

ನವದೆಹಲಿ: ದೀಪಾವಳಿ ಹೊತ್ತಲ್ಲೇ ಗ್ರಾಹಕರಿಗೆ ಬರೆ ಬಿದ್ದಿದ್ದು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಅಮುಲ್ ನಂತರ, ಮದರ್ ಡೈರಿ ಹಾಲಿನ ದರ ಹೆಚ್ಚಳ ಮಾಡಿದೆ. ಅಮುಲ್ ಮಿಲ್ಕ್ ಹಾಲಿನ Read more…

ದಸರಾ ಹಬ್ಬದ ಹೊತ್ತಲ್ಲೇ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಹಾಲಿನ ದರ ಪರಿಷ್ಕರಣೆ; ಲೀಟರ್ ಗೆ 1 ರೂ. ಹೆಚ್ಚಳ

ಧಾರವಾಡ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಬೆಳೆ ಹಾನಿ ಸಂಭವಿಸಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಹಾಲು ಉತ್ಪಾದಕ ರೈತರಿಗೆ ಹಾಲು ಉತ್ಪಾದನಾ Read more…

ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್: ವಿದ್ಯುತ್ ದರ ಯುನಿಟ್ ಗೆ 43 ಪೈಸೆವರೆಗೆ ಏರಿಕೆ

ಬೆಂಗಳೂರು: ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಆರು ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು Read more…

ಬೆಲೆ ಏರಿಕೆ ಹೊತ್ತಲ್ಲೇ ಜನತೆಗೆ ಮತ್ತೆ ಬಿಗ್ ಶಾಕ್: ತೊಗರಿ ಬೇಳೆ, ಉದ್ದಿನ ಬೆಳೆ ದರ ಶೇಕಡ 15 ರಷ್ಟು ಹೆಚ್ಚಳ

ನವದೆಹಲಿ: ಅಗತ್ಯ ವಸ್ತುಗಳ ಬೆಲೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಕಳೆದ 6 ವಾರದ ಅವಧಿಯಲ್ಲಿ ತೊಗರಿ ಬೇಳೆ ಮತ್ತು ಉದ್ದಿನ ಬೆಳೆ ದರ ಶೇಕಡ 15 Read more…

ಪೆಟ್ರೋಲ್ 50 ರೂ., ಡೀಸೆಲ್ 60 ರೂ. ಏರಿಕೆ: ಲೀಟರ್ ಗೆ 470 ರೂ. ದರ ಕೇಳಿ ಲಂಕಾ ಜನ ಕಂಗಾಲು

ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 50 ಶ್ರೀಲಂಕಾ ರೂಪಾಯಿ ಮತ್ತು ಡೀಸೆಲ್ ಬೆಲೆ 60 ಶ್ರೀಲಂಕಾ ರೂಪಾಯಿ ಹೆಚ್ಚಾಗಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಇಂಧನ ಬೆಲೆ ಏರಿಕೆ ಮಾಡದೆ Read more…

BIG BREAKING: ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಗ್ಯಾಸ್ ಸಿಲಿಂಡರ್ ದರ ಮತ್ತೆ ಹೆಚ್ಚಳ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ. ಮೇ ತಿಂಗಳಲ್ಲಿ ಎರಡನೇ ಬಾರಿಗೆ ಎಲ್ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬಿಗ್ ಶಾಕ್: ಅಗತ್ಯ ವಸ್ತು ದರ ಮತ್ತೆ ಏರಿಕೆ

ಮುಂಬೈ: ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗಾಲಾದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ದುರ್ಬಲಗೊಂಡಿದೆ. ಇದರಿಂದಾಗಿ ಗ್ರಾಹಕ ಸರಕುಗಳ ಮಾರುಕಟ್ಟೆ Read more…

ಮದ್ಯಪ್ರಿಯರಿಗೂ ಬೆಲೆ ಏರಿಕೆ ಬಿಸಿ, ಬಿಯರ್ ದರ ಹೆಚ್ಚಳ

ಬೆಂಗಳೂರು: ಅಡುಗೆ ಎಣ್ಣೆ, ಎಲ್ಪಿಜಿ ಸಿಲಿಂಡರ್, ಪೆಟ್ರೋಲ್-ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಯಲ್ಲಿ ಮದ್ಯದ ದರ ಕೂಡ ಏರಿಕೆಯಾಗಲಿದೆ. ಶೀಘ್ರದಲ್ಲೇ ಹಾಲಿನ ದರ ಕೂಡ ಏರಿಕೆಯಾಗಲಿದೆ. ಇನ್ನೂ Read more…

ಅಗತ್ಯ ವಸ್ತು ಬೆಲೆ ಏರಿಕೆಯಿಂದ ಕಂಗಾಲಾದ ಜನತೆಗೆ ಮತ್ತೊಂದು ಶಾಕ್: ಪೆಟ್ರೋಲ್, ಕರೆಂಟ್, ಎಣ್ಣೆ ದರ ಏರಿಕೆ ಹೊತ್ತಲ್ಲೇ ಹಾಲು 5 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಎಲ್.ಪಿ.ಜಿ. ಸಿಲಿಂಡರ್, ಅಡುಗೆ ಎಣ್ಣೆ, ವಿದ್ಯುತ್ ದರ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ನಂದಿನಿ ಹಾಲಿನ ದರ ಏರಿಕೆ ಶಾಕ್ ಕಾದಿದೆ. ಶೀಘ್ರದಲ್ಲೇ ನಂದಿನಿ ಹಾಲಿನ Read more…

BREAKING: ಇಂದೂ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 15 ದಿನದಲ್ಲಿ 9.20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ Read more…

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹೋಟೆಲ್ ಊಟ, ತಿಂಡಿ ದರ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ಉಪಾಹಾರದ ದರವನ್ನು ಶೇಕಡ 10 ರಷ್ಟು ಹೆಚ್ಚಳ ಮಾಡಲಾಗಿದೆ. ಅಡುಗೆ ಎಣ್ಣೆ, ಕಾಫಿ, ಟೀ ಪುಡಿ, ಎಲ್ಪಿಜಿ ಗ್ಯಾಸ್ ದರ ಹೆಚ್ಚಳ ಮತ್ತು Read more…

ಬೆಲೆ ಏರಿಕೆ ಹೊತ್ತಲ್ಲೇ ರೈತರಿಗೆ ಬಿಗ್ ಶಾಕ್: ರಸಗೊಬ್ಬರ ದರ ಶೇ. 12.5 ರಷ್ಟು ಹೆಚ್ಚಳ

ನವದೆಹಲಿ: ರಸಗೊಬ್ಬರ ಕಂಪನಿಗಳು ಡಿಎಪಿ, ಎನ್‌.ಪಿ.ಕೆ. ದರ ಹೆಚ್ಚಳಕ್ಕೆ ಮುಂದಾಗಿವೆ. IFFCO DAP ಬೆಲೆಯನ್ನು ಶೇ. 12.5 ರಷ್ಟು ​​ಹೆಚ್ಚಿಸಿದೆ. ದಾಸ್ತಾನು ಇರುವ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ Read more…

BREAKING: 10 ದಿನದಲ್ಲಿ 9 ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ; 6.40 ರೂ. ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ ತಲಾ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ ಒಟ್ಟು ದರಗಳು ಲೀಟರ್‌ ಗೆ 6.40 ಕ್ಕೆ ಹೆಚ್ಚಳವಾಗಿದೆ. Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬರೆ ಬೀಳಲಿದೆ. ಅಡುಗೆ ಎಣ್ಣೆ, ಡೀಸೆಲ್, ಗ್ಯಾಸ್ ದರ ಹೆಚ್ಚಳ ಕಾರಣ ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ಏಪ್ರಿಲ್ 1 Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇಂದೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ; 9 ದಿನದಲ್ಲಿ 5.60 ರೂ. ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಂದು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿ 101.01 ರೂಪಾಯಿಗೆ ತಲುಪಿದೆ. ಡೀಸೆಲ್ ದರ Read more…

ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ ದರ ಗಗನಕ್ಕೆ, ಖರೀದಿಗೆ ಮಿತಿ; 175 ರೂ.ಗಿಂತಲೂ ಏರಿಕೆ ಕಂಡ ಸೂರ್ಯಕಾಂತಿ ಎಣ್ಣೆ

ಬೆಂಗಳೂರು: ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಸೂರ್ಯಕಾಂತಿ ಎಣ್ಣೆ ದರ 175 ರೂಪಾಯಿವರೆಗೆ ಏರಿಕೆಯಾಗಿದ್ದು, ಯುದ್ಧ ಮುಂದುವರೆದಲ್ಲಿ ಸೂರ್ಯಕಾಂತಿ ಎಣ್ಣೆ ದರ ಮತ್ತಷ್ಟು ದುಬಾರಿಯಾಗಿ 200 ರೂ.ವರೆಗೂ ತಲುಪುವ Read more…

BREAKING: ಜನ ಸಾಮಾನ್ಯರಿಗೆ ಬಿಗ್ ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ ದರ 100 ರೂ. ಹೆಚ್ಚಳ

ಬೆಂಗಳೂರು: ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮ ದೇಶೀಯ ಮಾರುಕಟ್ಟೆ ಮೇಲೆ ಉಂಟಾಗಿದೆ. ಯುದ್ಧ ಆರಂಭವಾಗಿ 12 ದಿನಗಳಾಗಿದ್ದು, ಕಾಳಸಂತೆಕೋರರು ಪರಿಸ್ಥಿತಿಯ ಲಾಭ ಪಡೆದುಕೊಂಡಿದ್ದು, ಸೂರ್ಯಕಾಂತಿ ಅಡುಗೆ ಎಣ್ಣೆ ದರವನ್ನು Read more…

ಫ್ಲ್ಯಾಟ್, ಮನೆ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಶೇ.6 ರಷ್ಟು ದರ ಹೆಚ್ಚಳ

ಬೆಂಗಳೂರು: ಹೊಸ ಮನೆ, ಫ್ಲ್ಯಾಟ್ ಗಳ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮನೆಗಳ ದರ ಶೇಕಡ 6 ರಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಫ್ಲ್ಯಾಟ್ ಗಳ ಮಾರಾಟ ಶೇಕಡ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ವಿದ್ಯುತ್ ದರ ಪರಿಷ್ಕರಣೆಗೆ ಅಹವಾಲು ಸ್ವೀಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(KERC) ವಿದ್ಯುತ್ ದರ ಪರಿಷ್ಕರಣೆಯ ಬಗ್ಗೆ ಫೆ. 14 ರಿಂದ ಗ್ರಾಹಕರಿಂದ ಆಹವಾಲು ಸ್ವೀಕರಿಸಲಿದೆ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.58 ರೂ. Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: 640 ರೂ. ದುಬಾರಿಯಾದ ಚಿನ್ನ

ನವದೆಹಲಿ: ವಾರದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿಯೂ ದುಬಾರಿಯಾಗಿದೆ. ಈ ವಾರದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 640 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...