Tag: ದರ ಹೆಚ್ಚಳ

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೋಳಿ ಮಾಂಸ ದರ ಭಾರಿ ಏರಿಕೆ

ಬೆಂಗಳೂರು: ಬರಗಾಲ, ತಾಪಮಾನ ಹೆಚ್ಚಳ, ನೀರಿನ ಅಭಾವ, ಉತ್ಪಾದನೆ ಕುಂಠಿತ ಮತ್ತು ಪೂರೈಕೆಯಲ್ಲಿ ವ್ಯತ್ಯಯದ ಕಾರಣದಿಂದ…

BIG NEWS; ಟಾಟಾ ಮೋಟರ್ಸ್ ನ ವಾಣಿಜ್ಯ ವಾಹನಗಳ ದರ ಹೆಚ್ಚಳ: ಏಪ್ರಿಲ್ 1 ರಿಂದ ಜಾರಿ

ಭಾರತದ ಅತಿ ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ…

ದಿನ ಬೆಳಗಾದರೆ ದರ ಹೆಚ್ಚಿಸಿ ರಾಜ್ಯದ ಜನರ ಲೂಟಿ: ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಕಿಡಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಕಿಡಿಕಾರಿದ್ದಾರೆ. ರಾಜ್ಯವನ್ನು ಲೂಟಿ ಮಾಡಲು…

ರಾಜ್ಯದ ಜನತೆಗೆ ಮತ್ತೆ ನಂದಿನಿ ಹಾಲಿನ ದರ ಏರಿಕೆ ಶಾಕ್…?

ಹೊಸಪೇಟೆ: ಕೆಎಂಎಫ್ ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.…

BIGG NEWS : `ಒಪ್ಪಂದದ ಮೇರೆ’ಗೆ `KSRTC’ ಬಸ್ ಬುಕ್ ಮಾಡುವವರಿಗೆ ಬಿಗ್ ಶಾಕ್ : ದರ ಹೆಚ್ಚಳ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾಂಧರ್ಭಿಕ ಒಪ್ಪಂದದ ಮೇರೆಗೆ ಸಾರಿಗೆ ಬಸ್…

BIG NEWS: ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ

ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿ ಬಂದಿತ್ತು.…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹೊಸ ವರ್ಷಕ್ಕೆ ಹಾಲಿನ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದ್ದು, ದರ…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಚಿನ್ನದ ದರ 2 ಸಾವಿರ, ಬೆಳ್ಳಿ ದರ 5 ಸಾವಿರ ರೂ.ವರೆಗೆ ಏರಿಕೆ ಸಾಧ್ಯತೆ

ನವದೆಹಲಿ: ಏರು ಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ನವೆಂಬರ್ ವೇಳೆಗೆ 61,000 ರೂ. ತಲುಪುವ ಸಾಧ್ಯತೆ…

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಸಕ್ಕರೆ ದರ ಏರಿಕೆ ಸಾಧ್ಯತೆ

ನವದೆಹಲಿ: ಸಕ್ಕರೆ ಉತ್ಪಾದನೆ ಇಳಿಕೆಯಾಗಿದ್ದು, ಸಕ್ಕರೆ ದರ ಏರಿಕೆಯಾಗುವ ಸಂಭವ ಇದೆ. ಮಳೆ ಕೊರತೆಯ ಕಾರಣ…

ಕುಡಿಯುವುದನ್ನೇ ಕಡಿಮೆ ಮಾಡಿದ ಮದ್ಯಪ್ರಿಯರು: ತೆರಿಗೆ ಏರಿಕೆ ನಂತರ ಮದ್ಯ ಮಾರಾಟ ಭಾರಿ ಇಳಿಕೆ

ಬೆಂಗಳೂರು: ಅಬಕಾರಿ ಸುಂಕ ಶೇಕಡ 20 ರಷ್ಟರವರೆಗೆ ಏರಿಕೆಯಾಗಿದ್ದು, ತೆರಿಗೆ ಏರಿಕೆ ನಂತರ ಮದ್ಯ ಮಾರಾಟದಲ್ಲಿ…