alex Certify ದರ ಹೆಚ್ಚಳ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಯುಗಾದಿ ಹೊಸ ತೊಡಕು, ಮಾಂಸ ಖರೀದಿಗೆ ಮುಗಿಬಿದ್ದ ಜನ – ಗಗನಕ್ಕೇರಿದ ಚಿಕನ್, ಮಟನ್ ದರ

ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು. ಈ ದಿನದಂದು ಹೆಚ್ಚಿನವರ ಮನೆಯಲ್ಲಿ ಮಾಂಸದ ಅಡುಗೆ ಗ್ಯಾರಂಟಿ. ರಾಜ್ಯದಲ್ಲಿ ಕೊರೋನಾ ಆತಂಕದ ನಡುವೆಯೂ ನಿಯಮ ಉಲ್ಲಂಘಿಸಿ ಮಾಂಸ ಖರೀದಿಗೆ Read more…

BIG NEWS: ಇಂದಿನಿಂದ ಹೊಸ ಆರ್ಥಿಕ ವರ್ಷ ಶುರು, ಪರಿಣಾಮ ಬೀರುವ ಹಲವು ಬದಲಾವಣೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಇಂದಿನಿಂದ ಹೊಸ ಆರ್ಥಿಕ ವರ್ಷ ಶುರುವಾಗಿದ್ದು, ಏನೇನು ಬದಲಾವಣೆಗಳಾಗಲಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಇಂದಿನಿಂದ ಪರಿಷ್ಕೃತ ಐಟಿಆರ್ ಸಲ್ಲಿಕೆ ಮಾಡಬೇಕಿದೆ. ಅದೇ ರೀತಿ ವಿಮಾನ ಪ್ರಯಾಣ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ದಿಢೀರ್ ದುಬಾರಿಯಾಗಿ ದ್ವಿಶತಕ ತಲುಪಿದ ಅಡುಗೆ ಎಣ್ಣೆ ದರ

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇರಿದ್ದು, ಇದರೊಂದಿಗೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವುದರಿಂದ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಅಡುಗೆ ಎಣ್ಣೆ ದರ ಕೂಡ ಭಾರೀ ಏರಿಕೆಯಾಗಿದೆ. ಪಾಮ್ Read more…

ರೈತ ಸಮುದಾಯಕ್ಕೆ ಮತ್ತೊಂದು ಬಿಗ್ ಶಾಕ್: ರಸಗೊಬ್ಬರ ದರ ಶೇ. 10 ರಿಂದ 30 ರಷ್ಟು ಏರಿಕೆ

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಉಪಕರಣಗಳ ಬೆಲೆ ಏರಿಕೆಯಿಂದ ಕಂಗಾಲಾದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ರಸಗೊಬ್ಬರ ದರ Read more…

ಚಿಕನ್ ಪ್ರಿಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಎರಡೇ ದಿನದಲ್ಲಿ ಕೆಜಿಗೆ 40 -50 ರೂ. ಹೆಚ್ಚಳ

ಕಳೆದ ಎರಡು ದಿನದ ಅವಧಿಯಲ್ಲಿ ಕೋಳಿ ಮಾಂಸದ ದರ ದಿಢೀರ್ ಏರಿಕೆಯಾಗಿದೆ. ರಾಜ್ಯದ ಹಲವೆಡೆ ಪ್ರತಿ ಕೆಜಿಗೆ ಎರಡು ದಿನದ ಅವಧಿಯಲ್ಲಿ 40 ರಿಂದ 50 ರೂಪಾಯಿಯಷ್ಟು ಹೆಚ್ಚಳವಾಗಿದೆ. Read more…

ಅನ್ನದಾತ ರೈತರಿಗೆ ಬಿಗ್ ಶಾಕಿಂಗ್ ನ್ಯೂಸ್: ಗೊಬ್ಬರ 300 ರೂ. ಹೆಚ್ಚಳ…?

ತೈಲಬೆಲೆ ಏರಿಕೆ ಪರಿಣಾಮ ರಾಜ್ಯದಲ್ಲಿ ಗೊಬ್ಬರ ದರ 300 ರೂಪಾಯಿ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.  ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಾಣಿಕೆ ವೆಚ್ಚ ಜಾಸ್ತಿಯಾಗಿ ಗೊಬ್ಬರ ಬೆಲೆ ಕೂಡ Read more…

ಪೆಟ್ರೋಲ್‌ – ಡಿಸೇಲ್‌ – ಗ್ಯಾಸ್‌ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್

ಬೆಂಗಳೂರು: ಪೆಟ್ರೋಲ್-ಡೀಸೆಲ್, ಗ್ಯಾಸ್ ಸಿಲಿಂಡರ್ ದರ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ಮುಂದಾಗಿದೆ. ಬಸ್ ಟಿಕೆಟ್ ದರ ಹೆಚ್ಚಳ ಮಾಡಲು Read more…

ಶಾಕಿಂಗ್ ನ್ಯೂಸ್: LPG ಸಿಲಿಂಡರ್ ಬೆಲೆಯಲ್ಲಿ ಏರಿಕೆ – ಪ್ರತಿ ಸಿಲಿಂಡರ್ ಗೆ ಈಗ 772 ರೂ.

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 50 ರೂ. ಹೆಚ್ಚಳ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೆ

ನವದೆಹಲಿ: ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇವತ್ತು ಕೂಡ ಏರಿಕೆಯಾಗಿದೆ. ಮಧ್ಯಪ್ರದೇಶದ ಭೋಪಾಲ್ ನದಲ್ಲಿ ತೈಲ ದರ ಅತ್ಯಂತ ದುಬಾರಿಯಾಗಿದೆ. ಭೋಪಾಲ್ ನಲ್ಲಿ ಪೆಟ್ರೋಲ್ Read more…

ಶುಭ ಸುದ್ದಿ: ಹಾಲು ಉತ್ಪಾದಕರಿಗೆ ಸಂಕ್ರಾಂತಿ ಕೊಡುಗೆ

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ ಹಾಲಿನ ದರ ಹೆಚ್ಚಳ ಮಾಡಲು ಮುಂದಾಗಿದೆ. ಬೆಂಗಳೂರು ಹಾಲು ಒಕ್ಕೂಟದ ಆಡಳಿತ ಮಂಡಳಿ Read more…

ಹೊಸ ವರ್ಷದ ಮೊದಲ ದಿನವೇ LPG ದರ ಏರಿಕೆ ಶಾಕ್

ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 17 ರೂಪಾಯಿ ಏರಿಕೆ ಮಾಡಲಾಗಿದ್ದು, ಹೊಸ ವರ್ಷದ ಮೊದಲ ದಿನವೇ ಶಾಕ್ ನೀಡಲಾಗಿದೆ. ಸಬ್ಸಿಡಿ ಎಲ್ಪಿಜಿ ಸಿಲಿಂಡರ್ ದರಗಳಲ್ಲಿ ಬದಲಾವಣೆ ಆಗಿಲ್ಲ. Read more…

ಜನತೆಗೆ ಮತ್ತೆ ಬಿಗ್ ಶಾಕ್: ಗೃಹ ಬಳಕೆ ಸಿಲಿಂಡರ್ ದರ ದಿಢೀರ್ ಏರಿಕೆ -15 ದಿನದಲ್ಲಿ 100 ರೂ. ಹೆಚ್ಚಳ

ನವದೆಹಲಿ: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ಕಳೆದ 15 ದಿನದಲ್ಲಿ 100 ರೂ. ಹೆಚ್ಚಳವಾಗಿದೆ. ದಿಢೀರ್ 50 ಏರಿಕೆಯಾಗಿದ್ದ ದರ ಬುಧವಾರ ಮತ್ತೆ ಹೆಚ್ಚಳವಾಗಿದೆ. ತೈಲ Read more…

ಏರುಗತಿಯಲ್ಲೇ ಸಾಗಿದ ಈರುಳ್ಳಿ ದರ: ಗ್ರಾಹಕರಿಗೆ ಬಿಗ್ ಶಾಕ್, ರೈತರಿಗೂ ಸಿಗದ ಲಾಭ

ಬೆಂಗಳೂರು: 1 ಕೆಜಿ ಈರುಳ್ಳಿ ಬೆಲೆ 60 ರೂಪಾಯಿಗಿಂತಲೂ ಹೆಚ್ಚಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಬಲು ದುಬಾರಿಯಾಗಿದೆ. ಭಾರೀ ಮಳೆಯಿಂದಾಗಿ ಬೆಳೆ ಹಾನಿಯಾದ ಕಾರಣಕ್ಕೆ ಈ Read more…

ಈರುಳ್ಳಿ ಗ್ರಾಹಕರಿಗೆ ಬಿಗ್ ಶಾಕ್, ಹೆಚ್ಚಿದ ಬೇಡಿಕೆ: ಏರಿದ ದರ – ಕೆಜಿಗೆ 75 ರೂ.

ಬೆಂಗಳೂರು: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಹಾನಿಯಾಗತೊಡಗಿದೆ. ಇನ್ನು ಮಾರುಕಟ್ಟೆಯಲ್ಲಿಗುಣಮಟ್ಟದ ಈರುಳ್ಳಿ ಪೂರೈಕೆ ಕೊರತೆ ಉಂಟಾಗಿದೆ. ಇದರ ಪರಿಣಾಮ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಕೆಜಿಗೆ 75 Read more…

ಹೆಚ್ಚಾಗ್ತಿದೆ ಕೊರೊನಾ ಪ್ರಕರಣ: ಆಮ್ಲಜನಕ ಸಿಲಿಂಡರ್ ದರ ಗಗನಕ್ಕೆ

ನವದೆಹಲಿ: ಆಮ್ಲಜನಕ ಸಿಲಿಂಡರ್ ದರ ಬಲು ದುಬಾರಿಯಾಗಿದೆ. ಕೊರೊನಾ ಸೋಂಕು ಪ್ರಕರಣ ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಸಿಲಿಂಡರ್ ಗಳ ಕೊರತೆ ಎದುರಾಗಿದೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ Read more…

ಒಂದೇ ದಿನ ಭಾರಿ ಹೆಚ್ಚಳದೊಂದಿಗೆ ಬೆಚ್ಚಿಬೀಳಿಸಿದ ಬೆಳ್ಳಿ, ಗೋಲ್ಡ್ ರೇಟ್ ಕೂಡ ಗಗನಕ್ಕೆ

 ನವದೆಹಲಿ: ಏಕಾಏಕಿ 2246 ರೂಪಾಯಿ ಹೆಚ್ಚಳವಾಗುವ ಮೂಲಕ ಬೆಳ್ಳಿ ದರ ಗ್ರಾಹಕರಿಗೆ ಶಾಕ್ ನೀಡಿದೆ. ಬೆಲೆ ಚಿನ್ನದ ಬೆಲೆ ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ಬಸ್ ಟಿಕೆಟ್ ಗರಿಷ್ಠ ದರ ನಿಗದಿ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಸ್ಟೇಜ್ ಕ್ಯಾರಿಯೇಜ್ ಬಸ್ ಗಳ ಪ್ರಯಾಣ ದರವನ್ನು ಪರಿಷ್ಕರಿಸಿದ್ದು ಇದೇ ಮೊದಲ ಬಾರಿಗೆ ಗರಿಷ್ಠ ದರವನ್ನು ನಿಗದಿ ಮಾಡಿದೆ. ದರ ಹೆಚ್ಚಳದಿಂದ ಪ್ರಯಾಣಿಕರಿಗೆ Read more…

ಸತತ 14 ನೇ ದಿನವೂ ವಾಹನ ಸವಾರರಿಗೆ ಶಾಕ್: ಪೈಸೆಗಳ ಲೆಕ್ಕದಲ್ಲಿ ಏರಿದ ಪೆಟ್ರೋಲ್ 5.88 ರೂ., ಡೀಸೆಲ್ 6.50 ರೂ. ಹೆಚ್ಚಳ

ನವದೆಹಲಿ: ಸತತ 14ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ಲೀಟರಿಗೆ 51 ಪೈಸೆ ಹಾಗೂ ಡೀಸೆಲ್ 61 ಪೈಸೆ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...