alex Certify ದರ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಏರಿಕೆ ಕಂಡ ಅಡಿಕೆ ದರ

ದಾವಣಗೆರೆ: ಅಡಿಕೆ ದರ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಸದ್ಯ ಕೆಂಪಡಿಕೆ ದರ ಕ್ವಿಂಟಲ್ ಗೆ 49,000 ರೂ.ಗೆ ಏರಿಕೆ ಕಂಡಿದ್ದು, ಎರಡು ತಿಂಗಳಲ್ಲಿ ಒಂದು ಕ್ವಿಂಟಲ್ Read more…

ಚಿಕನ್, ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಣನೀಯ ಏರಿಕೆಯಾದ ದರ

ಬೆಂಗಳೂರು: ಬಿಸಿಲ ಬೇಗೆ ತೀವ್ರ ಏರಿಕೆಯ ಪರಿಣಾಮ ಕೋಳಿ ಮತ್ತು ಮೊಟ್ಟೆ ದರ ಗಣನೀಯ ಏರಿಕೆ ಕಂಡಿದೆ. ಬಿಸಿಲ ಬೇಗೆ ಕಾರಣ ಕೋಳಿ ಮತ್ತು ಮೊಟ್ಟೆ ಉತ್ಪಾದನೆಯ ಮೇಲೆ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ತೊಗರಿ ಬೇಳೆ ದರ ಏರಿಕೆ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಈ ಬಾರಿ ತೊಗರಿ ಉತ್ಪಾದನೆ ಕುಂಠಿತವಾಗಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ತೊಗರಿ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಖುಷಿಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ Read more…

ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನವದೆಹಲಿಯ ಚಿನಿವಾರಪೇಟೆಯಲ್ಲಿ ಬುಧವಾರ ಚೆನ್ನ ಮತ್ತು ಬೆಳ್ಳಿಯ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 500 Read more…

ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ದಾಖಲೆಯ ಮಟ್ಟಕ್ಕೇರಿದ ಚಿನ್ನದ ದರ

ನವದೆಹಲಿ: ಚಿನ್ನದ ದರ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ದೆಹಲಿ ಶನಿವಾರ ಮಾರುಕಟ್ಟೆಯಲ್ಲಿ ಶುದ್ಧ ಚಿನ್ನದ 10 ಗ್ರಾಂ ಗೆ 940 ರೂಪಾಯಿ ಏರಿಕೆಯಾಗಿದ್ದು, 62,020 ರೂಪಾಯಿಗೆ ತಲುಪಿದೆ. ಇದು Read more…

ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ 20 ರೂ. ಇಳಿಕೆ ಮಾಡಿದ ಮದರ್ ಡೇರಿ

ನವದೆಹಲಿ: ಮದರ್ ಡೇರಿ ಅಉಡಗೆ ಎಣ್ಣೆ ಗರಿಷ್ಠ ಬೆಲೆಗಳನ್ನು ಪ್ರತಿ ಲೀಟರ್ ಗೆ 15 ರಿಂದ 20 ರೂ. ಇಳಿಕೆ ಮಾಡಿದೆ. ಜಾಗತಿಕ ಬೆಲೆ ಇಳಿಕೆಗೆ ಅನುಗುಣವಾಗಿ ತಕ್ಷಣದಿಂದಲೇ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆ ಹೆಚ್ಚಿದ ಕಾರಣ ಬೆಲೆ ಏರಿಕೆ, ಹಣ ಕೊಟ್ಟರೂ ಸಿಗ್ತಲ್ಲ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ Read more…

ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಎಳನೀರು ದರ 40 -50 ರೂ.ಗೆ ಹೆಚ್ಚಳ

ಬೆಂಗಳೂರು: ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದಂತೆ ದಾಹ ನೀಗಿಸಿಕೊಳ್ಳಲು ಜನರು ತಂಪು ಪಾನೀಯ, ಎಳನೀರು, ಐಸ್ ಕ್ರೀಂ ಮೊರೆ ಹೋಗಿದ್ದಾರೆ. ಕಳೆದು ತಿಂಗಳು 30 ರಿಂದ 35 ರೂ. Read more…

ಖರೀದಿದಾರರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ 10 ಗ್ರಾಂಗೆ 61,700 ರೂ.

ನವದೆಹಲಿ: ಚಿನ್ನದ ದರ 480 ರೂ. ಜಿಗಿದು ಸಾರ್ವಕಾಲಿಕ ಗರಿಷ್ಠ 61,780 ರೂ.ಗೆ ಏರಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 410 ರೂ. ಹೆಚ್ಚಳವಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ಶುಕ್ರವಾರ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸಕ್ಕರೆ ದರ ಶೇಕಡ 6 ರಷ್ಟು ಏರಿಕೆ

ಮುಂಬೈ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಸಕ್ಕರೆ ದರ ಶೇಕಡ 6 ರಷ್ಟು ಏರಿಕೆಯಾಗಿದೆ. ಕಳೆದ ಎರಡು ವಾರದಲ್ಲಿ ಶೇಕಡ 6 Read more…

ಗುಡ್ ನ್ಯೂಸ್: ಅಡುಗೆ ಅನಿಲ ಬೆಲೆ ಇಳಿಕೆ; ದೆಹಲಿಯಲ್ಲಿ CNG, ಪೈಪ್ಡ್ ಅಡುಗೆ ಅನಿಲದ ಬೆಲೆ 6 ರೂ.ವರೆಗೆ ಕಡಿತ

ನವದೆಹಲಿ: ನೈಸರ್ಗಿಕ ಅನಿಲದ ಬೆಲೆ ಸೂತ್ರವನ್ನು ಸರ್ಕಾರ ಬದಲಾಯಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಶನಿವಾರದಂದು ಸಿಎನ್‌ಜಿ ಮತ್ತು ಪೈಪ್ಡ್ ಅಡುಗೆ ಅನಿಲದ ಬೆಲೆಗಳನ್ನು 6 ರೂ.ವರೆಗೆ ಕಡಿತಗೊಳಿಸಲಾಗಿದೆ. ದೆಹಲಿಯಲ್ಲಿ Read more…

LPG ಸಿಲಿಂಡರ್ ದರ ಪರಿಷ್ಕರಣೆ: ವಾಣಿಜ್ಯ ಸಿಲಿಂಡರ್ ದರ 92 ರೂ. ಕಡಿತ

ನವದೆಹಲಿ: ಇಂದು 2024 ರ ಆರ್ಥಿಕ ವರ್ಷದ ಮೊದಲ ದಿನವಾಗಿದೆ. ಸರ್ಕಾರವು LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿದೆ. ಏಪ್ರಿಲ್ 1 ರಂದು ಅಡುಗೆ ಅನಿಲದ ಬೆಲೆಯನ್ನು ಸುಮಾರು Read more…

ಕೈಗೆಟುಕುವ ದರದಲ್ಲಿ ಮೋಟಾರ್‌ ಸೈಕಲ್‌ ಬಿಡುಗಡೆಗೆ ಬಜಾಜ್​ ಸಿದ್ಧತೆ

ಬ್ರಿಟಿಷ್ ಬ್ರ್ಯಾಂಡ್ ಟ್ರಯಂಫ್, ಬಜಾಜ್‌ನೊಂದಿಗೆ ಪಾಲುದಾರಿಕೆ ಹೊಂದಿದೆ. ಈ ಮೂಲಕ 250 cc ನಿಂದ 500cc ವಿಭಾಗದಲ್ಲಿ ಕೈಗೆಟುಕುವ ದರದಲ್ಲಿ ಮೋಟಾರ್‌ ಸೈಕಲ್‌ಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ ಭಾರಿ ಇಳಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂಗೆ 640 ರೂ. ಬೆಳ್ಳಿ ದರ ಕೆಜಿಗೆ 700 ರೂ. ಹೇಳಿಕೆಯಾಗಿದೆ. ನವದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ದರ Read more…

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಚಿನ್ನದ ಬೆಲೆ 800 ರೂ. ಇಳಿಕೆ

ಗುಡ್‌ ರಿಟರ್ನ್ಸ್‌ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನ ಬುಧವಾರ 5,500 ರೂ.ಗೆ ಹೋಲಿಸಿದರೆ 5,420 ರ ದರದಲ್ಲಿ ಮಾರಾಟವಾಗಿದೆ. 8 ಗ್ರಾಂ Read more…

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಬೆಳ್ಳಿ ದರ 2285 ರೂ., ಚಿನ್ನ 615 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ 615 ರೂ., ಬೆಳ್ಳಿ ದರ 2,285 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ Read more…

ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ: ಭಾರಿ ಕಡಿಮೆಯಾಯ್ತು ಚಿನ್ನದ ದರ

ನೀವು ಚಿನ್ನಾಭರಣ ಖರೀದಿಸಲು ಯೋಜಿಸುತ್ತಿದ್ದರೆ ಇದು ನಿಮಗೆ ಒಳ್ಳೆಯ ಸುದ್ದಿ ಇಲ್ಲಿದೆ. ಈ ವಾರ ಪೂರ್ತಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇದಲ್ಲದೇ ಬೆಳ್ಳಿ ಕೂಡ 1300 ರೂ.ಗೂ Read more…

ಚಿನ್ನ, ಬೆಳ್ಳಿ ದರ ಜಿಗಿತ: 56,350 ರೂ. ತಲುಪಿದ ಚಿನ್ನದ ಬೆಲೆ, 66 ಸಾವಿರಕ್ಕೇರಿದ ಬೆಳ್ಳಿ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಚಿನ್ನದ ಬೆಲೆ 10 ಗ್ರಾಂಗೆ 90 ರೂ.ಗೆ ಏರಿಕೆಯಾಗಿ 56,350 ರೂ.ಗೆ ತಲುಪಿದೆ. ಹಿಂದಿನ ವಹಿವಾಟಿನಲ್ಲಿ ಹಳದಿ ಲೋಹ ಪ್ರತಿ 10 ಗ್ರಾಂಗೆ Read more…

ಚಿನ್ನ ಖರೀದಿದಾರರಿಗೆ ಬಿಗ್ ಶಾಕ್: ದಿನೇ ದಿನೇ ಏರುಗತಿಯಲ್ಲಿ ಸಾಗಿ ಹೊಸ ದಾಖಲೆ ಮಟ್ಟಕ್ಕೇರಿದ ಚಿನ್ನದ ದರ

ನವದೆಹಲಿ: ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ಚಿನ್ನದ ಬೆಲೆ ಈಗ 59,000 ರೂ. ಸಮೀಪಕ್ಕೆ ತಲುಪಿದೆ, ಬೆಳ್ಳಿ ಕೂಡ 1500 ರೂ. ಹೆಚ್ಚಳವಾಗಿದೆ. ಬಜೆಟ್‌ ನಿಂದ ಚಿನ್ನದ ಬೆಲೆಯಲ್ಲಿ ಭಾರೀ Read more…

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 35 ರೂ. ಹೆಚ್ಚಿಸಿದ ಶಹಬಾಜ್ ಸರ್ಕಾರ

ಲಾಹೋರ್: ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ, ಇದು ರಾಷ್ಟ್ರದಲ್ಲಿ ಜೀವ ಮತ್ತು ಆಸ್ತಿಗೆ ತೀವ್ರ ಹಾನಿಯನ್ನುಂಟುಮಾಡಿದೆ. ಆರ್ಥಿಕ ಸಂಕಷ್ಟಗಳ ಹಿನ್ನೆಲೆಯಲ್ಲಿ ಶಹಬಾಜ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ Read more…

ಏರ್ಟೆಲ್ ಬಳಕೆದಾರರಿಗೆ ರಿಚಾರ್ಜ್ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಟೆಲಿಕಾಂ ಸಂಸ್ಥೆ ಯಲ್ಲಿ ದೊಡ್ಡ ಕಂಪನಿ ಏರ್ ಟೆಲ್. ಏರ್ ಟೆಲ್ ರೀಚಾರ್ಜ್ ಸೇರಿದಂತೆ ಬೇರೆ ಬೇರೆ ಸಿಮ್ ಗಳ ರೀಚಾರ್ಜ್ ದರಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಕಳೆದ Read more…

ಏರ್ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಮಿನಿಮಮ್ ರೀಚಾರ್ಜ್ ಪ್ಲಾನ್ ದರ ಶೇ. 57 ರಷ್ಟು ಹೆಚ್ಚಳ

ಮಿನಿಮಮ್ ರಿಚಾರ್ಜ್ ಪ್ಲಾನ್ ಬೆಲೆ ಹೆಚ್ಚಳ ಮಾಡುವ ಮೂಲಕ ಭಾರ್ತಿ ಏರ್ಟೆಲ್ ರಾಜ್ಯದ ಜನತೆಗೆ ಶಾಕ್ ನೀಡಿದೆ. ಪ್ರತಿ ಗ್ರಾಹಕರಿಂದ ಸರಾಸರಿ ಆದಾಯ ಹೆಚ್ಚಳಕ್ಕಾಗಿ ಮಿನಿಮಮ್ ರೀಚಾರ್ಜ್ ಪ್ಲಾನ್ Read more…

NETFLIX ಬಳಕೆದಾರರಿಗೆ ಕಹಿ ಸುದ್ದಿ; ಪಾಸ್ ವರ್ಡ್ ಹಂಚಿಕೆಗೆ ಬೀಳಲಿದೆ ಬ್ರೇಕ್

ಇದುವರೆಗೆ ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಒಬ್ಬರು ಚಂದಾದಾರಿಕೆ ಮಾಡಿದ್ರೆ ಸಾಕು. ಅವರ ಹೆಸರಲ್ಲಿ ಐದು ಜನ ಅಥವಾ ಹತ್ತು ಜನ ಕಂಟೆಂಟ್ ನೋಡಬಹುದಾಗಿತ್ತು. ಆದರೆ ಇನ್ಮುಂದೆ ಹಾಗಾಗಲ್ಲ. ನೆಟ್​ಫ್ಲಿಕ್ಸ್​ ತನ್ನ Read more…

ದೇಶದ ಜನತೆಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ…?

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿಕೆಯಾಗಿದ್ದು, ಇದಕ್ಕೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ರಿಟೇಲ್ ತರ ಇಳಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಕಚ್ಚಾತೈಲ ದರ ಇಳಿಕೆ Read more…

ಬೆಳ್ಳಿ, ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: 57 ಸಾವಿರ ರೂ. ದಾಟಿದ ಚಿನ್ನದ ದರ; 74500 ರೂ.ಗೆ ತಲುಪಿದ ಬೆಳ್ಳಿ

ಬೆಂಗಳೂರು: ಏರುಗತಿಯಲ್ಲೇ ಸಾಗುತ್ತಿರುವ ಚಿನ್ನದ ದರ ಶುಕ್ರವಾರ 10 ಗ್ರಾಂ ಗೆ 350 ರೂಪಾಯಿ ಹೆಚ್ಚಳವಾಗಿದೆ. ಬೆಳ್ಳಿ ದರ ಕೆಜಿಗೆ 1 ಸಾವಿರ ರೂಪಾಯಿ ಹೆಚ್ಚಳವಾಗಿದೆ. ಇದರೊಂದಿಗೆ 24 Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಹೊಸ ಗರಿಷ್ಠ ಮಟ್ಟಕ್ಕೆ ತಲುಪಿದ ದರ; ಮುಂಬೈನಲ್ಲಿ ಒಂದು ಮೊಟ್ಟೆಗೆ 7.50 -8 ರೂ.

ಮುಂಬೈ: ಮುಂಬೈನಲ್ಲಿ ಮೊಟ್ಟೆಯ ಚಿಲ್ಲರೆ ದರ ಹೊಸ ಗರಿಷ್ಠ ಮಟ್ಟ ತಲುಪಿದ್ದು, ಪ್ರತಿ ಡಜನ್‌ ಗೆ 90 ರೂಪಾಯಿಗೆ ತಲುಪಿದೆ. ಕಳೆದ ಎರಡು ವಾರಗಳಲ್ಲಿ 10-12 ರೂ.ಗಳಷ್ಟು ಏರಿಕೆಯಾಗಿರುವುದರಿಂದ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಶೇಕಡ 20 ರವರೆಗೆ ಏರಿಕೆಯಾಗಲಿದೆ ಸೀಲಿಂಗ್ ಫ್ಯಾನ್ ದರ

ನವದೆಹಲಿ: ಸೀಲಿಂಗ್ ಫ್ಯಾನ್ ಗಳ ಬೆಲೆ ಶೇಕಡ 20 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜನವರಿ 1 ರಿಂದ ಸೀಲಿಂಗ್ ಫ್ಯಾನ್ ಗಳಲ್ಲಿ ವಿದ್ಯುತ್ ಉಳಿತಾಯದ ಕ್ಷಮತೆ ಸೂಚಿಸುವ Read more…

ಅಡುಗೆ ಅನಿಲ ಬೆಲೆ ಏರಿಕೆ ಹೊಸ ವರ್ಷದ ಫಸ್ಟ್ ಗಿಫ್ಟ್, ಇದು ಕೇವಲ ಆರಂಭ; ಕೇಂದ್ರಕ್ಕೆ ಕಾಂಗ್ರೆಸ್ ತರಾಟೆ

ನವದೆಹಲಿ: ವಾಣಿಜ್ಯ ಅಡುಗೆ ಅನಿಲದ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಇದು ಜನರಿಗೆ ಸರ್ಕಾರದ ಹೊಸ ವರ್ಷದ ಉಡುಗೊರೆ ಎಂದು Read more…

ರೈತರಿಗೆ ಗುಡ್ ನ್ಯೂಸ್: ದಾಖಲೆ ಬರೆದ ಬ್ಯಾಡಗಿ ಮೆಣಸಿನಕಾಯಿ ದರ: ಕ್ವಿಂಟಾಲ್ ಗೆ 55 ಸಾವಿರಕ್ಕೂ ಅಧಿಕ ಬೆಲೆ

ಹಾವೇರಿ: ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ದರ ದಾಖಲೆ ಬರೆದಿದೆ. ಸೋಮವಾರದ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಡಬ್ಬಿ ತಳಿ ದರ 52,569 ರೂಪಾಯಿ ಹಿಂದಿಕ್ಕಿದ ಕಡ್ಡಿ Read more…

ಹೊಸ ವರ್ಷಕ್ಕೆ ಮುನ್ನ ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇಳಿಕೆ ಕಂಡ ಬಂಗಾರ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಚಿನ್ನ, ಬೆಳ್ಳಿ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ದರ 420 ರೂ., ಬೆಳ್ಳಿ ದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se