alex Certify ದಸರಾ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನವರಾತ್ರಿ ವಿಶೇಷ: ದುರ್ಗೆಯ ವಿವಿಧ ಆಯುಧಗಳ ಮಹತ್ವ

ಜಗತ್ತಿನ ಸೃಷ್ಟಿಕರ್ತೆಯಾದ ಆದಿಶಕ್ತಿಯನ್ನು ಭಕ್ತಿ ಭಾವಗಳಿಂದ ಒಂಭತ್ತು ದಿನಗಳ ಪರ್ಯಂತ ಇಡೀ ಭಾರತವೇ ಪೂಜಿಸುವ ಹಬ್ಬ ’ನವರಾತ್ರಿ ಅಥವಾ ದಸರಾ’. ಮಹಾಲಯ ಅಮಾವಾಸ್ಯೆಯ ಮಾರನೇ ದಿನ, ಅಂದರೆ ಈ Read more…

ಮೈಸೂರು ದಸರಾ ತಯಾರಿ ವೇಳೆ ಅವಘಡ: ಪೇಂಟಿಂಗ್​ ಮಾಡುವಾಗ ಕೆಳಗೆ ಬಿದ್ದ ಕಾರ್ಮಿಕನಿಗೆ ತೀವ್ರ ಗಾಯ

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಅರಮನೆಗೆ ಸಂಬಂಧಿಸಿದ ಎಲ್ಲಾ ಕಟ್ಟಡಗಳಿಗೆ ಸುಣ್ಣ ಬಣ್ಣಗಳನ್ನು ಬಳಿಯಲಾಗುತ್ತಿದೆ. ದಸರಾ ಸಿದ್ಧತೆಯ ನಡುವೆಯೇ ಅರಮನೆ ಆವರಣದಲ್ಲಿ ಅವಘಡವೊಂದು Read more…

ಕಡಲೂರಿನ ದಸರಾ ವೈಭವವನ್ನ ಎಂದಾದರೂ ಕಂಡಿದ್ದೀರಾ…..?

ದಸರಾ‌ ಅಂದಾಕ್ಷಣ ತಟ್ಟನೆ ನೆನಪಾಗೋದು ಮೈಸೂರು. ಆದ್ರೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಂತೆಯೇ ವಿಜೃಂಭಣೆಯಿಂದ ದಸರಾ ನಡೆಯುವ ಮತ್ತೊಂದು ಕ್ಷೇತ್ರ ಮಂಗಳೂರಿನಲ್ಲಿದೆ. ಅದೇ ಮಂಗಳೂರಿನ ನಗರ ಭಾಗದಲ್ಲೇ ಇರುವ Read more…

ಕೊರೊನಾಸುರನ ಸಂಹಾರಗೈಯುತ್ತಿರುವ ದುರ್ಗೆ ಪ್ರತಿಮೆ ಫೋಟೋ ವೈರಲ್

ಹಬ್ಬದ ಸಂಭ್ರಮಕ್ಕೆ ಕೋವಿಡ್-19 ಸಾಂಕ್ರಮಿಕ ಮಂಕು ಬಡಿಸಿರುವ ಹಿನ್ನೆಲೆಯಲ್ಲೂ ಸಹ ದಸರಾ ಆಚರಣೆ ತಕ್ಕ ಮಟ್ಟಿಗೆ ಸಾಗಿದೆ. ಹೈದರಾಬಾದ್‌ನಲ್ಲಿ ಆಯೋಜಿಸಿರುವ ದುರ್ಗ ಪೂಜಾ ಪೆಂಡಾಲ್ ಒಂದರಲ್ಲಿ ದುರ್ಗಾ ಮಾತೆ Read more…

ಬೆಂಕಿಕಡ್ಡಿಗಳಿಂದ ರಾವಣನ ಮಿನಿ ಪ್ರತಿಕೃತಿ ಮಾಡಿದ 6ರ ಪೋರ

ದಸರಾ ಸಂಭ್ರಮಾಚರಣೆಯ ಕೊನೆಯ ಭಾಗವಾಗಿ ರಾವಣನ ಪ್ರತಿಕೃತಿ ದಹನದ ಅನೇಕ ಕಾರ್ಯಕ್ರಮಗಳನ್ನು ನಾವೆಲ್ಲಾ ನೋಡಿಕೊಂಡೇ ಬೆಳೆದಿದ್ದೇವೆ. ಇಲ್ಲೊಬ್ಬ ಪುಟಾಣಿ ಬೆಂಕಿಕಡ್ಡಿಗಳನ್ನು ಬಳಸಿಕೊಂಡು ರಾವಣನ ಮಿನಿ ಪ್ರತಿಕೃತಿ ನಿರ್ಮಿಸಿದ್ದಾನೆ. ಅಸ್ಸಾಂನ Read more…

ಹಬ್ಬದ ಸಂದರ್ಭದಲ್ಲಿ ಆನ್‌ ಲೈನ್‌ ಖರೀದಿದಾರರಿಗೆ ಭರ್ಜರಿ ಗುಡ್‌ ನ್ಯೂಸ್

ದಸರಾ ಪ್ರಯುಕ್ತ ಭರ್ಜರಿ ಸೇಲ್ ವೀಕ್‌ ಆಚರಿಸಿದ ಇ-ಕಾಮರ್ಸ್ ದಿಗ್ಗಜರಾದ ಅಮೆಜಾನ್ ಹಾಗೂ ಫ್ಲಿಪ್‌ಕಾರ್ಟ್‌ಗಳು ಇದೀಗ ಅಂಥದ್ದೇ ಇನ್ನಷ್ಟು ವಾರಗಳನ್ನು ಹಮ್ಮಿಕೊಳ್ಳಲು ಮುಂದಾಗಿವೆ. ಅಕ್ಟೋಬರ್‌ 24-28ರ ನಡುವೆ ಅಮೆಜಾನ್‌ Read more…

ಹಬ್ಬದ ಮಾಸದಲ್ಲಿ ಯೋಧರಿಗಾಗಿ ದೀಪ ಹಚ್ಚಲು ಪ್ರಧಾನಿ ಮೋದಿ ಕರೆ

ಇಡೀ ದೇಶವೇ ದೀಪಾವಳಿಯ ಮೂಡ್‌ನಲ್ಲಿರುವಾಗ ತಂತಮ್ಮ ಪರಿವಾರಗಳನ್ನು ಬಿಟ್ಟು ಸಾವಿರಾರು ಕಿಮೀ ದೂರದಲ್ಲಿರುವ ಗಡಿಗಳಲ್ಲಿ ಕರ್ತವ್ಯದಲ್ಲಿರುವ ಯೋಧರಿಗಾಗಿ ದೇಶವಾಸಿಗಳು ತಂತಮ್ಮ ಮನೆಗಳಲ್ಲಿ ಒಂದೊಂದು ದೀಪ ಹಚ್ಚಲು ಪ್ರಧಾನ ಮಂತ್ರಿ Read more…

‘ಕೊರೊನಾ ಕಳಂಕವಲ್ಲ ಅದೊಂದು ಆತಂಕದ ರೋಗ’

ಇಂದು ಐತಿಹಾಸಿಕ ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಕೊರೊನಾದಿಂದಾಗಿ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಇಂದಿನಿಂದ 9 ದಿನಗಳ ಕಾಲ ನವ ದುರ್ಗೆಯರ ಪೂಜೆ ನಡೆಯುತ್ತದೆ. ಈ ವರ್ಷ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಉದ್ಘಾಟನೆ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ದೇವಿಗೆ Read more…

ಅಭಿಮನ್ಯುವಿನ ಜೊತೆಗೆ ಮತ್ತೊಂದು ಆನೆಯೂ ಅಂಬಾರಿ ಹೊರಲು ರೆಡಿ…!

ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಕೊರೊನಾ ನಡುವೆ ಈ ವರ್ಷ ಅದ್ಧೂರಿ ದಸರಾ ಸಂಭ್ರಮಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಈ ವರ್ಷ ಕೊರೊನಾ ಇಲ್ಲದೇ ಇದ್ದಿದ್ದರೆ ಇಷ್ಟೊತ್ತಿಗೆ Read more…

ಭಾರತದ ನವರಾತ್ರಿ ಉತ್ಸವದ ‘ವೈವಿಧ್ಯತೆ’

ಹಬ್ಬಗಳು ಭಾರತೀಯ ಸಂಸ್ಕೃತಿಯ ಸಂಕೇತ. ನಾವು ಇಂದು ಆಚರಿಸುವ ಪಾರಂಪರಿಕ, ಪೌರಾಣಿಕ ಹಬ್ಬಗಳೆಲ್ಲವೂ ಸಾಮಾನ್ಯವಾಗಿ ಪುರಾಣ ಕಾಲದಿಂದಲೂ ಆಚರಿಸಿಕೊಂಡು ಬಂದಂಥವು. ನವರಾತ್ರಿ, ದುರ್ಗಾ ಪೂಜಾ, ದಸರಾ ಎಂದೆಲ್ಲ ಕರೆಯಲ್ಪಡುವ Read more…

ದಸರಾ ಆನೆಗಳಿಗೆ ಕೊರೊನಾ ಟೆಸ್ಟ್: 5 ಆನೆಗಳು ಮಾತ್ರ ದಸರಾದಲ್ಲಿ ಭಾಗಿ…!

ಕೊರೊನಾದಿಂದಾಗಿ ಹಬ್ಬ ಹರಿದಿನಗಳನ್ನು ಸರಳವಾಗಿಯೇ ಆಚರಿಸುವ ಪರಿಸ್ಥಿತಿ ಬಂದಿದೆ. ಸೋಂಕು ಹರಡುತ್ತದೆ ಎಂಬ ಕಾರಣಕ್ಕೆ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಮಾಡುವುದಕ್ಕೆ ಅವಕಾಶ ನೀಡಿಲ್ಲ. ಇದೀಗ ವಿಶ್ವವಿಖ್ಯಾತ ಮೈಸೂರು ದಸರಾ Read more…

ಕೊರೊನಾ: ವೈಭವದ ದಸರಾಗೆ ಕಡಿವಾಣ, ಸರಳ ಆಚರಣೆಗೆ ತೀರ್ಮಾನ

ಬೆಂಗಳೂರು: ಕೊರೊನಾ ಕಾರಣದಿಂದ ಈ ಬಾರಿ ಸರಳವಾಗಿ ದಸರಾ ಆಚರಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ನಿಲ್ಲಿಸದೇ ಸರಳವಾಗಿ Read more…

ಚಿತ್ರೀಕರಣ ಮುಂದುವರಿಸಲು ಸಜ್ಜಾಗುತ್ತಿದೆ ‘ದಸರಾ’ ಚಿತ್ರತಂಡ

ಅರವಿಂದ್ ಶಾಸ್ತ್ರಿ ನಿರ್ದೇಶನದ, ನಟ ನೀನಾಸಂ ಸತೀಶ್ ಅಭಿನಯದ ‘ದಸರಾ’ ಸಿನಿಮಾದ ಚಿತ್ರೀಕರಣ ಲಂಡನ್ ನಲ್ಲಿ ಈಗಾಗಲೇ ಸಾಕಷ್ಟು ಮುಗಿದಿದ್ದು, ಉಳಿದ ಭಾಗದ ಚಿತ್ರೀಕರಣವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭಿಸಲು Read more…

ಮುಂಬರುವ ಸಾಲು ಸಾಲು ಹಬ್ಬಗಳ ಆಚರಣೆಗೆ ಕಾಡಲಿದೆ ‘ಕೊರೊನಾ’

ಜೂನ್ 22ರ ಸೋಮವಾರದಿಂದ ಆರಂಭವಾದ ಆಷಾಡ ಮಾಸ ಜುಲೈ 19 ರಂದು ಪೂರ್ಣಗೊಳ್ಳಲಿದೆ. ಜುಲೈ 20 ಅಮಾವಾಸ್ಯೆಯಾಗಿದ್ದು, ಮರುದಿನ ಅಂದರೆ ಜುಲೈ 21ರ ಮಂಗಳವಾರದಿಂದ ಶ್ರಾವಣ ಮಾಸ ಆರಂಭವಾಗಲಿದೆ. Read more…

BIG NEWS: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ‘ಮೈಸೂರು ದಸರಾ’

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಅದರಲ್ಲೂ ಶನಿವಾರ ಒಂದೇ ದಿನ ರಾಜ್ಯದಲ್ಲಿ 918 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಎಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...