alex Certify ದಾಖಲೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ – ಹಳೆ ದಾಖಲೆ ಮತ್ತೆ ಉಡೀಸ್, 50 ಸಾವಿರ ಜನರಿಗೆ ಸೋಂಕು; 346 ಸಾವು

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 50,112 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 346 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಬರೋಬ್ಬರಿ 23,106 ಜನರಿಗೆ Read more…

ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ವಸತಿ ದಾಖಲಾತಿ ಇಲ್ಲದ ಕಾರಣಕ್ಕೆ ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶಾದ್ಯಂತ ಕೊರೋನಾ ಎರಡನೆಯ ತೀವ್ರವಾಗಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ Read more…

GST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: 1.41 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ

ನವದೆಹಲಿ: ಸತತ 7ನೇ ತಿಂಗಳು ಒಂದು ಲಕ್ಷ ಕೋಟಿಗೂ ಅಧಿಕ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹವಾಗಿದೆ. ಏಪ್ರಿಲ್ ನಲ್ಲಿ ಸಾರ್ವಕಾಲಿಕ ದಾಖಲೆಯ 1.41 ಲಕ್ಷ ಕೋಟಿ ರೂಪಾಯಿ Read more…

ಈ ದಾಖಲೆಗಳನ್ನು ಮಾಡಲು ಸಜ್ಜಾಗಿದ್ದಾರೆ ಡೇವಿಡ್ ವಾರ್ನರ್‌

ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಐಪಿಎಲ್ ನ 23ನೇ ಪಂದ್ಯ ನಡೆಯುತ್ತಿದ್ದು, ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಹಾಗೂ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ Read more…

ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಬಾಬರ್ ಅಜಂ

ನಿನ್ನೆ ಪಾಕಿಸ್ತಾನ ಹಾಗೂ ಜಿಂಬಾಬ್ವೆ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಪಾಕಿಸ್ತಾನ ತಂಡ 24ರನ್ ಗಳ ಭರ್ಜರಿ ಜಯ ಸಾಧಿಸಿತು. ಈ Read more…

ಐಪಿಎಲ್ 2021: ಇಂದಿನ ಪಂದ್ಯದಲ್ಲಿ ಸುರೇಶ್ ರೈನಾ ಹೊಸ ದಾಖಲೆ

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಆರ್ ಸಿ ಬಿ ತಂಡ ಮುಖಾಮುಖಿಯಾಗಿದ್ದು ಮಿಸ್ಟರ್ ಐಪಿಎಲ್ ಸುರೇಶ್ ಈ ಪಂದ್ಯದಲ್ಲಿ 200 ಸಿಕ್ಸರ್ ಗಳ ಗಡಿ Read more…

ಶತಕ ಸಿಡಿಸಿದ ಪಡಿಕ್ಕಲ್, ಹೊಸ ದಾಖಲೆ ಬರೆದ ಕೊಹ್ಲಿ: RCB ಸತತ 4 ನೇ ಜಯದ ವಿಶೇಷತೆ ಬಗ್ಗೆ ಇಲ್ಲಿದೆ ಡಿಟೇಲ್ಸ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ವಿಕೆಟ್ ಭರ್ಜರಿ ಜಯ ಗಳಿಸಿದೆ. ಟಾಸ್ ಸೋತು ಮೊದಲು Read more…

ಅಬ್ಬಾ….! ಮೀನುಗಾರರು ಕ್ಯಾಚ್ ಹಾಕಿದ ಈ‌ ಮೀನಿನ‌ ತೂಕ ಬರೋಬ್ಬರಿ 271 ಕೆಜಿ

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಕರಾವಳಿಯಲ್ಲಿ 271 ಕೆಜಿ ತೂಕದ ಬೃಹತ್ ಟ್ಯೂನಾ ಮೀನು ಮೀನುಗಾರರ ಕೈಗೆ ಸಿಕ್ಕಿಬಿದ್ದಿದೆ. ಅದು ದಾಖಲೆಗಳ‌ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಬಹುದೆಂಬ ಚರ್ಚೆ ನಡೆದಿದೆ. 148 Read more…

ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿ RCB: ಹೊಸ ದಾಖಲೆ ಸನಿಹದಲ್ಲಿ ವಿರಾಟ್ ಕೊಹ್ಲಿ

ಚೆನ್ನೈ: ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಜಯಗಳಿಸಿದ್ದ ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ಇಂದು ಹ್ಯಾಟ್ರಿಕ್ ಜಯದ ಕನಸಿನಲ್ಲಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ Read more…

ಉಪ ಚುನಾವಣೆ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ವೋಟರ್ ಐಡಿ ಇಲ್ಲದಿದ್ರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಭಾವಚಿತ್ರವಿರುವ ಮತದಾರರ ಚೀಟಿಯನ್ನು ಚುನಾವಣೆ ವೇಳೆಯಲ್ಲಿ ಮತದಾರರ ಗುರುತಿಗೆ Read more…

IPL ನಲ್ಲಿ ಹೊಸ ದಾಖಲೆ ಬರೆದ ಟಿ -20 ದೈತ್ಯ ಕ್ರಿಸ್ ಗೇಲ್ ‘ಸಿಕ್ಸರ್ ಸರದಾರ’

ಐಪಿಎಲ್ ನಲ್ಲಿ ಕ್ರಿಸ್ ಗೇಲ್ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 350 ಸಿಕ್ಸರ್ ಬಾರಿಸಿದ ಮೊದಲ ಬ್ಯಾಟರ್ಸ್ ಮನ್ ಎನ್ನುವ ಹೆಗ್ಗಳಿಕೆಗೆ ಕ್ರಿಸ್ ಗೇಲ್ ಪಾತ್ರರಾಗಿದ್ದಾರೆ. ಕ್ರಿಸ್ Read more…

IPL ನ ಸೂಪರ್ ಸ್ಟಾರ್ ಕೊಹ್ಲಿ..! ಈ ಬಾರಿ ಕಾಯ್ತಿದೆ ಈ ಎಲ್ಲ ದಾಖಲೆ

ಐಪಿಎಲ್ ನ ಸೂಪರ್ ಸ್ಟಾರ್, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ. ಕಳೆದ 13 ಋತುಗಳಲ್ಲಿಯೂ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಟವಾಡಿದ್ದಾರೆ. ಈ ಬಾರಿಯೂ ಕೊಹ್ಲಿ Read more…

IPL: ಹಲವು ಅಮೋಘ ದಾಖಲೆಗಳ ಕುರಿತು ಇಲ್ಲಿದೆ ಮಾಹಿತಿ

ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಟೂರ್ನಿಯಲ್ಲಿನ ಕೆಲವು ದಾಖಲೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಆವೃತ್ತಿ ಒಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ Read more…

SHOCKING NEWS: ದೇಶದಲ್ಲಿ ಕೊರೋನಾ ಸ್ಪೋಟ, ಒಂದೇ ದಿನ ದಾಖಲೆಯ 1 ಲಕ್ಷ ಜನರಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾದಾಗಿನಿಂದ ಅತಿ ಹೆಚ್ಚು ಪ್ರಕರಣ Read more…

BIG BREAKING NEWS: GST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ

ನವದೆಹಲಿ: ಮಾರ್ಚ್ ನಲ್ಲಿ ಜಿಎಸ್ಟಿ ಸಂಗ್ರಹ ಶೇಕಡ 27ರ ಷ್ಟು ಹೆಚ್ಚಳವಾಗಿ ದಾಖಲೆಯ 1.24 ಲಕ್ಷ ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ಮಾರ್ಚ್ ನಲ್ಲಿ ಸರಕು ಮತ್ತು ಸೇವಾ Read more…

24 ನಿಮಿಷಗಳ ಕಾಲ ನೀರಿನಲ್ಲಿ ಉಸಿರು ಕಟ್ಟಿಕೊಂಡು ದಾಖಲೆ ಬರೆದ ‘ಭೂಪ’

ಸಾಮಾನ್ಯ ವ್ಯಕ್ತಿಯೊಬ್ಬ ನೀರಿನೊಳಗೆ ಉಸಿರು ಬಿಗಿ ಹಿಡಿದು ಎಷ್ಟು ನಿಮಿಷ ಕಳೆಯಬಹುದು? ಹೆಚ್ಚೆಂದರೆ ಒಂದು ನಿಮಿಷ, ಪ್ರಯತ್ನಪಟ್ಟರೆ ಒಂದೂವರೆ ನಿಮಿಷ. ಆದರೆ ಕ್ರೊಯೇಷಿಯಾದ 54 ವರ್ಷದ ಬುಡಿಮಿರ್ ಬುಡಾ Read more…

ʼವೈಯಕ್ತಿಕ ಸಾಲʼಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮಗಿದು ತಿಳಿದಿರಲಿ

ಆರ್ಥಿಕ ಸಂಕಷ್ಟದಲ್ಲಿ ತಕ್ಷಣ ನೆರವಿಗೆ ಬರುವುದು ವೈಯಕ್ತಿಕ ಸಾಲ. ಇದ್ರಿಂದ ಅನೇಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿಕೊಳ್ಳಬಹುದು. ಆದ್ರೆ ವೈಯಕ್ತಿಕ ಸಾಲ ಸಿಗುವುದು ಸುಲಭವಲ್ಲ. ಉತ್ತಮ ಕ್ರೆಡಿಟ್ ಸ್ಕೋರ್ ಜೊತೆ Read more…

ಭರ್ಜರಿ ಬ್ಯಾಟಿಂಗ್: 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ ಪೆರೆರಾ

ಕೊಲಂಬೊ: ಕೊಲಂಬೊದ ಸೇನಾ ಸ್ಟೇಡಿಯಂನಲ್ಲಿ ಶ್ರೀಲಂಕಾ ಆರ್ಮಿ ಮತ್ತು ಬ್ಲೂಂಫೀಲ್ಡ್ ಕ್ರಿಕೆಟ್ ಅಂಡ್ ಅಥ್ಲೇಟಿಕ್ ಕ್ಲಬ್ ತಂಡಗಳ ನಡುವೆ ನಡೆದ ಲಿಸ್ಟ್ ಎ ಟೂರ್ನಿಯ ಗುಂಪಿನ ಹಂತದ ಪಂದ್ಯದಲ್ಲಿ Read more…

ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ವೇಗದ ವೀರ ಶ್ರೀನಿವಾಸಗೌಡರಿಂದ ಮತ್ತೊಂದು ದಾಖಲೆ

ಉಡುಪಿ: ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ವೇಗದ ವೀರ ಶ್ರೀನಿವಾಸಗೌಡ ಮತ್ತೊಂದು ದಾಖಲೆ ಬರೆದಿದ್ದಾರೆ. ಕಕ್ಕೆಪದವುನಲ್ಲಿ ನಡೆದ ಕಂಬಳದಲ್ಲಿ 8.78 ಸೆಕೆಂಡ್ ನಲ್ಲಿ 100 ಮೀಟರ್ ಕ್ರಮಿಸಿ ಹೊಸ Read more…

ರೋಚಕ ಜಯ, ಸರಣಿ ಗೆಲುವಿನೊಂದಿಗೆ ಕೊಹ್ಲಿ ಬಳಗದ ಹಲವು ದಾಖಲೆ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 7 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಮೂರು ಪಂದ್ಯಗಳ Read more…

ಶಾಕಿಂಗ್ ನ್ಯೂಸ್: ಕೊರೋನಾಗೆ ಒಂದೇ ದಿನ ದಾಖಲೆಯ 3251 ಜನ ಬಲಿ, ಬೆಚ್ಚಿಬಿದ್ದ ಬ್ರೆಜಿಲ್

ರಿಯೋ ಡಿ ಜನೈರೋ: ಲ್ಯಾಟಿನ್ ಅಮೆರಿಕದ ದೊಡ್ಡ ದೇಶವಾಗಿರುವ ಬ್ರೆಜಿಲ್ ನಲ್ಲಿ ಒಂದೇ ದಿನ 3251 ಸೋಂಕಿತರು ಸಾವನ್ನಪ್ಪಿದ್ದಾರೆ. ಬ್ರೆಜಿಲ್ ನಲ್ಲಿ ಕೊರೋನಾ ಸೋಂಕು ತಡೆಯಲು ಏನೆಲ್ಲಾ ಕ್ರಮ Read more…

ಕಂಬಳದ ವೇಗದ ವೀರ ಶ್ರೀನಿವಾಸ ಗೌಡರಿಂದ ಮತ್ತೊಂದು ಹೊಸ ದಾಖಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು -ಪೆರ್ಮುಡದಲ್ಲಿ ನಡೆದ ಕಂಬಳದಲ್ಲಿ ಕಂಬಳದ ವೇಗದ ವೀರ ಖ್ಯಾತಿಯ ಶ್ರೀನಿವಾಸ ಗೌಡ ಅವರು ಹೊಸ ದಾಖಲೆ ಬರೆದಿದ್ದಾರೆ. 8.96 Read more…

ವಿಚಿತ್ರ ʼದಾಖಲೆʼ ಬರೆದ ಟೀಂ ಇಂಡಿಯಾ ನಾಯಕ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಟಿ-20 ಪಂದ್ಯದಲ್ಲಿ ಭಾರತ ಸೋಲುಂಡಿದೆ. ಭಾರತದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟಿ 20 ಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ರು. Read more…

BIG NEWS: ಭರ್ಜರಿ ಗೆಲುವಿನೊಂದಿಗೆ ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ

ಅಹಮದಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 25 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಹಲವು Read more…

ನಾಲ್ಕನೇ ಟೆಸ್ಟ್ ನಲ್ಲಿ ದಾಖಲೆ ಬರೆದ ರೋಹಿತ್ ಶರ್ಮಾ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್ ನಲ್ಲಿ ನಡೆಯುತ್ತಿದೆ. ಕೊನೆಯ ಪಂದ್ಯದ ಎರಡನೇ ದಿನ ಟೀಂ ಇಂಡಿಯಾದ ಸ್ಟಾರ್ ಓಪನರ್ ರೋಹಿತ್ ಶರ್ಮಾಗೆ ವಿಶೇಷ Read more…

ʼಆಧಾರ್ʼ ಕಾರ್ಡ್ ಜೊತೆ ಇದೂ ಕೂಡ ಬಹಳ ಮುಖ್ಯ

ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ. ಆಧಾರ್ ಕಾರ್ಡನ್ನು ಪ್ರತಿಯೊಬ್ಬರೂ ಭದ್ರವಾಗಿಟ್ಟುಕೊಳ್ಳುತ್ತಾರೆ. ಆಧಾರ್ ನೋಂದಣಿಗಾಗಿ ಆಧಾರ್ ಕೇಂದ್ರಕ್ಕೆ ಹೋಗಿ ಬಯೋಮೆಟ್ರಿಕ್ ವಿವರಗಳನ್ನು ನೀಡಬೇಕು. ಆಧಾರ್ ಕಾರ್ಡ್ ನೋಂದಣಿ ನಂತ್ರ Read more…

ಭರ್ಜರಿ ಬ್ಯಾಟಿಂಗ್: 6 ಬಾಲ್ ಗೆ 6 ಸಿಕ್ಸರ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ ಕಿರನ್ ಪೊಲಾರ್ಡ್

ಆಂಟಿಗುವಾ: ವೆಸ್ಟ್ ಇಂಡೀಸ್ ನಾಯಕ ಕಿರನ್ ಪೊಲಾರ್ಡ್ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ 6 ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದಾರೆ. ಅಕಿಲಾ ಧನಂಜಯ Read more…

ಭರ್ಜರಿ ಶುಭ ಸುದ್ದಿ: ಚಿನ್ನದ ದರ ಬರೋಬ್ಬರಿ 11 ಸಾವಿರ ರೂ. ಇಳಿಕೆ -10 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದ ಗೋಲ್ಡ್ ರೇಟ್

ನವದೆಹಲಿ: 10 ತಿಂಗಳ ಕನಿಷ್ಠ ಮಟ್ಟಕ್ಕೆ ಚಿನ್ನದ ದರ ಕುಸಿದಿದೆ. ಬಂಗಾರದ ಬೆಲೆಯಲ್ಲಿ ಬರೋಬ್ಬರಿ 11 ಸಾವಿರ ರೂಪಾಯಿ ಇಳಿಕೆಯಾಗಿದೆ. ಕಳೆದ ಒಂದು ವಾರದಿಂದಲೂ ಇಳಿಕೆ ಹಾದಿಯಲ್ಲಿರುವ ಚಿನ್ನದ Read more…

BIG NEWS: ಮೊದಲ ದಿನವೇ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಧ್ರುವ ಸರ್ಜಾ ‘ಪೊಗರು’

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ಮುಗಿಬಿದ್ದು ಪ್ರೇಕ್ಷಕರು ಸಿನಿಮಾ ವೀಕ್ಷಿಸಿದ್ದಾರೆ. ‘ಪೊಗರು’ ಬಿಡುಗಡೆಯಾದ Read more…

5 ವಿಕೆಟ್ ಗಳಿಸಿ ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಆರ್. ಅಶ್ವಿನ್

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನ ಎರಡನೇ ದಿನ ಆರ್. ಅಶ್ವಿನ್ ಅವರು ಹರ್ಭಜನ್ ಸಿಂಗ್ ಅವರ ದಾಖಲೆ ಹಿಂದಿಕ್ಕಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...