alex Certify ದಾಖಲೆ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಿನೊಳಗೆ ರೂಬಿಕ್ ಕ್ಯೂಬ್ ಜೋಡಿಸಿ ಯುವಕನ ವಿಶ್ವ ದಾಖಲೆ

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ರೂಬಿಕ್ ಕ್ಯೂಬ್ ಜೋಡಿಸಿದ ಚೆನ್ನೈನ ಶೇಖರ್ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಚೆನ್ನೈನ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿರುವ 25 ವರ್ಷದ ಶೇಖರ್, ನೀರಿನೊಳಗೆ ಕುಳಿತು Read more…

ಕೊರೊನಾ ಸಂಕಷ್ಟ: ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದ ಅಸಂಘಟಿತ ಕಾರ್ಮಿಕರ ಖಾತೆಗೆ 5 ಸಾವಿರ ರೂ. ಜಮಾ

ಕೋಲಾರ: ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯವನ್ನು ಕಳೆದುಕೊಂಡಿರುವ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿ ಪರಿಹಾರ ಧನವಾಗಿ Read more…

ಅತಿ ಎತ್ತರದ ಕಾರಣಕ್ಕೆ ಗಿನ್ನಿಸ್‌ ದಾಖಲೆಗೆ ಪಾತ್ರವಾಗಿದೆ ಈ ಜಿರಾಫೆ

ಆಸ್ಟ್ರೇಲಿಯಾದ ಝೂನಲ್ಲಿರುವ 12 ವರ್ಷದ ಜಿರಾಫೆ ಇದೀಗ ವಿಶ್ವದ ಅತಿ ಎತ್ತರದ ಜಿರಾಫೆ ಎನ್ನುವ ಕೀರ್ತಿಗೆ ಪಾತ್ರವಾಗಿದೆ. 12 ವರ್ಷದ ಈ ಜಿರಾಫೆ 18 ಅಡಿ ಎಂಟು ಇಂಚು Read more…

BIG SHOCKING: ಹಳೆ ದಾಖಲೆ ಧೂಳೀಪಟ, ಇವತ್ತು ಹೊಸ ದಾಖಲೆ ಬರೆದ ಕೊರೊನಾ – ಒಂದೇ ದಿನ 6128 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸ್ಪೋಟವಾಗಿದ್ದು, ಇದುವರೆಗಿನ ಒಂದು ದಿನದ ದಾಖಲೆ ಹಿಂದಿಕ್ಕಿದೆ. ಸತತ 7 ದಿನ 5 ಸಾವಿರಕ್ಕಿಂತ ಹೆಚ್ಚಿನ ಕೇಸ್ ದಾಖಲಾಗುತ್ತಿದ್ದ ರಾಜ್ಯದಲ್ಲಿ ಒಂದೇ ದಿನ Read more…

ಒಂದೇ ದಿನ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲು

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ದಾಖಲೆ ಮಟ್ಟದಲ್ಲಿ ಹೆಚ್ಚಾಗ್ತಿದೆ. ದೇಶದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬುಧವಾರ, ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. 24 Read more…

ದೇಶದಲ್ಲಿ ಹೊಸ ದಾಖಲೆ ಬರೆದ ಕೊರೊನಾ

ಕೊರೊನಾ ದೇಶದಲ್ಲಿ ಪ್ರತಿದಿನ ಹೊಸ ದಾಖಲೆ ಬರೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. 681 ಜನರು ಸಾವನ್ನಪ್ಪಿದ್ದಾರೆ. ಒಂದು ದಿನದಲ್ಲಿ ಬರುವ Read more…

ಶಾಕಿಂಗ್: 70 ಲಕ್ಷ ರೈತರಿಗೆ ಈ ಕಾರಣಕ್ಕೆ ಸಿಕ್ಕಿಲ್ಲ ಕೇಂದ್ರದ 2000 ರೂ.

ಕೇವಲ ಹೆಸರಿನ ಸ್ಪೆಲಿಂಗ್ ನಲ್ಲಾದ ತಪ್ಪಿನಿಂದಾಗಿ 70 ಲಕ್ಷ ರೈತರಿಗೆ ಕೇಂದ್ರ ಸರ್ಕಾರದ ಹಣ ಸಿಕ್ಕಿಲ್ಲ. ಯಸ್,‌ ದಾಖಲೆಯ ಅವ್ಯವಸ್ಥೆಯಿಂದಾಗಿ ಸುಮಾರು 4200 ಕೋಟಿ ರೂಪಾಯಿ ರೈತರಿಗೆ ಸಿಕ್ಕಿಲ್ಲ. Read more…

ಭಾರತದಲ್ಲಿ ದಾಖಲೆ ಮುರಿದ ಕೊರೊನಾ ವೈರಸ್

ಭಾರತದಲ್ಲಿ ಕೊರೊನ ವೈರಸ್ ಮತ್ತಷ್ಟು ವೇಗ ಪಡೆದಿದೆ. ಭಾರತದಲ್ಲಿ 24 ಗಂಟೆಯಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿವೆ. 606 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಕೊರೊನಾ ಅಬ್ಬರಿಸುತ್ತಿದೆ. 24 ಗಂಟೆಯಲ್ಲಿ Read more…

ಇಪಿಎಫ್‌ಓ ನಿಂದ ಹೊರ ಬಿತ್ತು ಮಹತ್ವದ ಮಾಹಿತಿ..!

ಕೋವಿಡ್‌ನಿಂದ ಅನೇಕ ಮಂದಿ ಸಂಕಷ್ಟಕ್ಕೀಡಾಗಿರುವುದು ಗೊತ್ತೇ ಇದೆ. ಇದರ ಜೊತೆ ಅನೇಕ ಕಂಪನಿಗಳು ಆರ್ಥಿಕ ಮುಗ್ಗಟ್ಟಿನಿಂದ ನೌಕರರನ್ನು ಕೆಲಸದಿಂದ ತೆಗೆಯಲಾಗಿದೆ. ಹೀಗಿರುವಾಗ ಅನೇಕ ಮಂದಿಗೆ ನೌಕರರ ಭವಿಷ್ಯ ನಿಧಿಯಿಂದ Read more…

ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಬಿಗ್ ಶಾಕ್: ದರ ಏರಿಕೆಯಲ್ಲಿ ದಾಖಲೆ

ನವದೆಹಲಿ: ಚಿನ್ನಾಭರಣ ಖರೀದಿದಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 10 ಗ್ರಾಂ ಚಿನ್ನದ ದರ 232 ರೂಪಾಯಿಯಷ್ಟು ಏರಿಕೆಯಾಗಿ 50 ಸಾವಿರ ರೂ. ಗಡಿ ದಾಟಿದ್ದು, 50,184 ರೂ.ಗೆ ಏರಿಕೆಯಾಗಿದೆ. Read more…

BIG SHOCKING: ರಾಜ್ಯದಲ್ಲಿಂದು ದಾಖಲೆಯ 2062 ಜನರಿಗೆ ಕೊರೋನಾ, 54 ಮಂದಿ ಸಾವು, 452 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 2062 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 28,877 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ Read more…

ಅಬ್ಬಾ…! ವಿಶ್ವವೇ ಕೊರೊನಾದಿಂದ ತತ್ತರಿಸಿರುವಾಗ ವಿಶ್ವ ದಾಖಲೆಯ ಅತಿದೊಡ್ಡ ಶ್ರೀಮಂತನಾದ ಅಮೆಜಾನ್ ಬಾಸ್ ಆಸ್ತಿ ಎಷ್ಟು ಗೊತ್ತಾ…?

ವಾಷಿಂಗ್ಟನ್: ಇಡೀ ವಿಶ್ವವೇ ಕೋರೋನಾ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ಅಮೆಜಾನ್ ಸಿಇಒ ಆಸ್ತಿ ಮೌಲ್ಯ 13 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಅಮೆಜಾನ್ ಒಡೆಯ ಜೆಫ್ Read more…

ಬೆಳೆ ವಿಮೆ: ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದ ರೈತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ನಿಗದಿತ Read more…

ಈತನ ಮುಖ ‘ಕವರ್’ ಮಾಡಿರುವುದೇನು ಅಂತ ತಿಳಿದ್ರೆ ಗಾಬರಿಯಾಗ್ತೀರಿ…!

ಜೇನುಹುಳಗಳು‌ ಕಚ್ಚುವುದು‌ ಬಿಡಿ,‌ ದೂರದಲ್ಲಿ ಓಡಾಡುತ್ತಿದ್ದರೂ ಅದರ ಶಬ್ದ ಕೇಳಿದರೇ ಅನೇಕರಿಗೆ ಕೂದಲು ನೆಟ್ಟಗಾಗುತ್ತವೆ. ಇನ್ನು ಸುಮಾರು 60 ಸಾವಿರ ಜೇನುಹುಳಗಳನ್ನು ಮೈಮೇಲೆ ಕೂರಿಸಿಕೊಂಡರೆ! ಹೌದು, ನಾವು ಊಹಿಸಿಕೊಳ್ಳಲು Read more…

ಆಧಾರ್, ರೇಷನ್ ಕಾರ್ಡ್, ಮತದಾರರ ಚೀಟಿ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ಬಳ್ಳಾರಿ: ಕಂಪ್ಲಿ ಪುರಸಭೆಯ ವ್ಯಾಪ್ತಿಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಹಾಗೂ ಸ್ವಸಹಾಯ ಸಂಘಗಳ ಕ್ರೆಡಿಟ್ ಲಿಂಕೇಜ್ ಮತ್ತು ಒಂದು Read more…

ಸ್ತ್ರೀಶಕ್ತಿ ಗುಂಪುಗಳಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಕಿರುಸಾಲ ಯೋಜನೆಯಡಿ ಪರಿಶಿಷ್ಟ, ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ Read more…

ಈ ದಾಖಲೆಗೆ ಪಾತ್ರವಾಗಲಿದೆ ಹುಬ್ಬಳ್ಳಿ ರೈಲು ನಿಲ್ದಾಣ…!

ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯ ಮುಕುಟಕ್ಕೆ ಮತ್ತೊಂದು ಗರಿ ಸೇರಲು ಸಜ್ಜಾಗಿದೆ. ಹೌದು, ಇನ್ನೊಂದು ವರ್ಷದಲ್ಲಿ ಹುಬ್ಬಳ್ಳಿ ರೈಲು ನಿಲ್ದಾಣದ ಫ್ಲಾಟ್‌ಫಾರ್ಮ್ ವಿಶ್ವದ ಅತಿ ಉದ್ದದ ಫ್ಲಾಟ್‌ಫಾರ್ಮ್ ಎನ್ನುವ Read more…

ಆಧಾರ್, ರೇಷನ್ ಕಾರ್ಡ್, ಮತದಾರರ ಚೀಟಿ ಇತರ ದಾಖಲೆ ಹೊಂದಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ದಾವಣಗೆರೆ: ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆಯಡಿ 2020-21 ನೇ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ಕೈಗೊಳ್ಳುಲು ವ್ಯಕ್ತಿಗತ ಉದ್ಯಮಶೀಲತೆ(ಸಾಲ ಮತ್ತು ಸಹಾಯಧನ), ಗುಂಪು Read more…

24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ ರೈಲ್ವೆ ಟಿಕೆಟ್ ಬುಕ್

ಭಾರತೀಯ ರೈಲ್ವೆ ಜೂನ್ 1 ರಿಂದ 230 ಪ್ಯಾಸೆಂಜರ್ ರೈಲುಗಳನ್ನು ಓಡಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಟಿಕೆಟ್ ಕಾಯ್ದಿರಿಸುವಿಕೆ ಗುರುವಾರ ಆರಂಭವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ  ಈ 230 ರೈಲುಗಳಿಗೆ ಕಳೆದ Read more…

ರಾಜ್ಯದಲ್ಲಿ ಕೊರೋನಾ ಸ್ಪೋಟ: ಒಂದೇ ದಿನದಲ್ಲಿ ದಾಖಲೆ, 149 ಹೊಸ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 149 ಹೊಸ ಪ್ರಕರಣ ಪತ್ತೆಯಾಗಿವೆ. ಬೆಳಗ್ಗೆ 127, ಸಂಜೆ 22 ಮಂದಿಗೆ ಕೊರೋನಾ ಇರುವುದು ಗೊತ್ತಾಗಿದ್ದು, ರಾಜ್ಯದಲ್ಲಿ ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. Read more…

ಆಧಾರ್, ಪಹಣಿ ಸೇರಿ ಅಗತ್ಯ ದಾಖಲೆಯೊಂದಿಗೆ 25 ಸಾವಿರ ರೂ. ಪರಿಹಾರ ಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು ಪ್ರಸ್ತುತ ಕೊರೋನಾ ಲಾಕ್‍ಡೌನ್ ಕಾರಣದಿಂದ ಜಿಲ್ಲೆಯಲ್ಲಿನ ಹೂ ಬೆಳೆಗಾರರು ಮಾರುಕಟ್ಟೆಯಿಲ್ಲದೇ ನಷ್ಟ ಹೊಂದಿದ್ದು, ಅಂತಹ ಹೂ ಬೆಳೆಗಾರರಿಗೆ ಸರ್ಕಾರವು ಪ್ರತಿ ಹೆಕ್ಟೇರ್ ಗೆ Read more…

ಭರ್ಜರಿ ಸಿಹಿ ಸುದ್ದಿ: ‘ಆಧಾರ್’ ದಾಖಲೆ ನೀಡಿದ ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ.

ಬೆಂಗಳೂರು: ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂಪಾಯಿ ಸಹಾಯಧನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮಾರ್ಗಸೂಚಿ ಸಿದ್ಧಪಡಿಸಿದೆ. ಚಾಲನಾ ಅನುಜ್ಞಾ ಪತ್ರ, ಬ್ಯಾಡ್ಜ್ ಹೊಂದಿರುವ ಫಲಾನುಭವಿಗಳಿಗೆ ಸಹಾಯಧನ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಮಂಗಳೂರು: ಕೇಂದ್ರ – ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯಗಳನ್ನು ಪಡೆಯುವಲ್ಲಿ ರಾಜ್ಯದ ರೈತರಿಗಾಗುತ್ತಿರುವ ಅನಾನುಕೂಲ ಪರಿಹರಿಸಲು ಸದ್ಯದಲ್ಲಿಯೇ ಕೃಷಿ ಕ್ರೆಡಿಟ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಕೃಷಿ ಸಚಿವ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಜಪ್ತಿಯಾಗಿದ್ದ ವಾಹನ ವಾಪಸ್

ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಪೊಲೀಸರು ಜಪ್ತಿ ಮಾಡಿದ ವಾಹನಗಳನ್ನು ಇಂದಿನಿಂದ ವಾಪಸ್ ನೀಡಲಾಗುವುದು. ವಾಹನಗಳ ಮಾಲೀಕರು ದಾಖಲೆ ಹಾಜರುಪಡಿಸಿ ದಂಡ ಕಟ್ಟಿ ತಮ್ಮ ವಾಹನಗಳನ್ನು ಪಡೆಯಬಹುದಾಗಿದೆ. ದ್ವಿಚಕ್ರ Read more…

ವಿಶ್ವವನ್ನೇ ನಿಬ್ಬೆರಗಾಗಿಸಿದ ‘ಇಸ್ರೋ’ ಕುರಿತು ಇಲ್ಲಿದೆ ಒಂದಿಷ್ಟು ಮಾಹಿತಿ

ತನ್ನ ಸಾಧನೆಗಳ ಮೂಲಕ ವಿಶ್ವವನ್ನೇ ನಿಬ್ಬೆರಗಾಗಿಸಿರುವ ಇಸ್ರೋ ಈಗ ಜಗತ್ತಿನಾದ್ಯಂತ ಮನೆಮಾತಾಗಿದೆ. ಭಾರತದ ಉಪಗ್ರಹದ ಕನಸಿನೊಂದಿಗೆ ಇಸ್ರೋ ಉದಯವಾಗಿದ್ದು 1962ರಲ್ಲಿ. ಅಹಮದಾಬಾದ್ನಲ್ಲಿ ವಿಕ್ರಂ ಸಾರಾಭಾಯ್ ಅವರ ನೇತೃತ್ವದಲ್ಲಿ ನಡೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...