alex Certify ದಾಖಲೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ಹುಂಡಿಗೆ ಒಂದೇ ತಿಂಗಳಲ್ಲಿ ಹರಿದು ಬಂದಿದೆ ದಾಖಲೆಯ ದೇಣಿಗೆ…!

ವಿಶ್ವದ ಅತಿ ಸಿರಿವಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ತಿರುಪತಿ ತಿಮ್ಮಪ್ಪನಿಗೆ ಶ್ರಾವಣ ಮಾಸದಲ್ಲಿ ಭಾರಿ ದೇಣಿಗೆ ಹರಿದು ಬಂದಿದೆ. ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ 140.34 ಕೋಟಿ Read more…

ಸಿಮ್ ಗಾಗಿ ಆಧಾರ್, ಫೋಟೋ ಕೊಟ್ಟ ಗ್ರಾಹಕರಿಗೆ ಶಾಕ್: ದಾಖಲೆ ದುರ್ಬಳಕೆ ಮಾಡಿ ಸಿಮ್ ಆಕ್ಟಿವೇಟ್, ದುಬಾರಿ ಬೆಲೆ ಮಾರಾಟ

 ಬೆಂಗಳೂರು: ಗ್ರಾಹಕರ ದಾಖಲೆ ದುರ್ಬಳಕೆ ಮಾಡಿಕೊಂಡು ಸಿಮ್ ಕಾರ್ಡ್ ಆಕ್ಟಿವೇಟ್ ಮಾಡಿ ದುಬಾರಿ ಹಣಕ್ಕೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಗ್ಗದಾಸನಪುರದ ಅಬ್ಬಾರೆಡ್ಡಿ ಲೇಔಟ್ ನಿವಾಸಿ Read more…

ಟಿ20 ಯಲ್ಲಿ ಮೊದಲ ಶತಕ, ಒಟ್ಟಾರೆ 71 ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ ದಾಖಲೆ

ದುಬೈ: ಮೂರು ವರ್ಷಗಳ ನಂತರ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ಏಷ್ಯಾ ಕಪ್ ಟಿ20 ಟೂರ್ನಿಯ ಸೂಪರ್ 4 ಹಂತದ ಆಫ್ಘಾನಿಸ್ತಾನ ವಿರುದ್ಧದ Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಮೈಲುಗಲ್ಲು: ಇದುವರೆಗೆ 212 ಕೋಟಿಗೂ ಆಧಿಕ ಡೋಸ್ ನೀಡಿಕೆ

ನವದೆಹಲಿ: ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 212 ಕೋಟಿ 75 ಲಕ್ಷ ಲಸಿಕೆ ಡೋಸ್‌ ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 22 ಲಕ್ಷ 40 ಸಾವಿರ Read more…

ಪಾಕಿಸ್ತಾನ ವಿರುದ್ಧ ಸೇಡು ತೀರಿಸಿಕೊಂಡ ಭಾರತಕ್ಕೆ ರೋಚಕ ಜಯ: ರೋಹಿತ್ ಶರ್ಮಾ ದಾಖಲೆ

ದುಬೈ: ಏಷ್ಯಾಕಪ್ ಟಿ20 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 5 ವಿಕೆಟ್ ಜಯಗಳಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡು ತೀರಿಸಿಕೊಂಡಿದೆ. ಆಲ್ ರೌಂಡ್ ಆಟವಾಡಿದ ಹಾರ್ದಿಕ Read more…

ಜುಲೈನಲ್ಲಿ ದಾಖಲೆಯ ಜಿ.ಎಸ್.ಟಿ. ಆದಾಯ: ಇದುವರೆಗಿನ ಎರಡನೇ ಅತ್ಯಧಿಕ ಸಂಗ್ರಹ

ನವದೆಹಲಿ: ಜುಲೈ 2022 ರಲ್ಲಿ 1,48,995 ಕೋಟಿ ರೂಪಾಯಿಗಳ ಒಟ್ಟು GST ಆದಾಯವನ್ನು ಸಂಗ್ರಹಿಸಲಾಗಿದೆ. ಜುಲೈ ತಿಂಗಳ GST ಆದಾಯ ಸಂಗ್ರಹವು ಇದುವರೆಗೆ ಎರಡನೇ ಅತಿ ಹೆಚ್ಚು ಮೊತ್ತವಾಗಿದೆ. Read more…

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’ ಫಸ್ಟ್ ಡೇ ಕಲೆಕ್ಷನ್ ಎಷ್ಟು ಗೊತ್ತಾ…?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದೆ. ಬಿಡುಗಡೆಯಾದಲ್ಲೆಲ್ಲಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಪ್ಯಾನ್ Read more…

ಮೊದಲ ದಿನದ ಗಳಿಕೆಯಲ್ಲೇ ಹೊಸ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು, ಸಿನಿರಸಿಕರು ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ. ಮೊದಲ ದಿನದ ಗಳಿಕೆಯಲ್ಲಿ ‘ವಿಕ್ರಾಂತ್ Read more…

ಧ್ವಜಗಳ ಮೂಲಕ ದೇಶ, ರಾಜಧಾನಿ, ಕರೆನ್ಸಿ ಮತ್ತು ಭಾಷೆ ಗುರುತಿಸುವ ಪುಟ್ಟ ಬಾಲಕ !

ದೆಹಲಿಯ 7 ವರ್ಷದ ಬಾಲಕ ಸಾರ್ಥಕ್​ ಬಿಸ್ವಾಸ್​ ತನ್ನ ನೆನಪಿನ ಶಕ್ತಿಯಿಂದ ವಿಶ್ವ ದಾಖಲೆ ನಿಮಿರ್ಸಿದ್ದಾನೆ. ಆತ ಎಲ್ಲಾ ಯುಎನ್​ ಮಾನ್ಯತೆ ಪಡೆದ 195 ದೇಶಗಳ ಧ್ವಜಗಳ ಮೂಲಕ Read more…

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಉಚಿತ, ಕಡಿಮೆ ದರದಲ್ಲಿ ರೇಷನ್ ಪಡೆಯಲು ದಾಖಲೆ ಅವಶ್ಯ

ಸರ್ಕಾರ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಅಡಿಯಲ್ಲಿ ಬಡ ಜನರಿಗೆ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಸಹ ನೀಡುತ್ತಿದೆ. ಬಡ ಜನರು ಪಡಿತರ ಚೀಟಿಯ Read more…

ದಾಖಲೆಯ ಮಳೆಗೆ ಬೆಚ್ಚಿದ ಕರಾವಳಿ: 24 ಗಂಟೆಯಲ್ಲಿ 8 ಪ್ರದೇಶಗಳಲ್ಲಿ 100 ಮಿ.ಮೀ.ಗೂ ಅಧಿಕ ವರ್ಷಧಾರೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. 24 ಗಂಟೆಗಳಲ್ಲಿ 8 ಪ್ರದೇಶಗಳಲ್ಲಿ 100 ಮಿಲಿ ಮೀಟರ್ ಗೂ ಹೆಚ್ಚಿನ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲೆ Read more…

ಒಂದೇ ತಿಂಗಳಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್‌ ಕಾರುಗಳನ್ನು ಮಾರಾಟ ಮಾಡಿದೆ ಈ ಕಂಪನಿ…!

ಜೂನ್‌ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿ ಭರ್ಜರಿ ವಹಿವಾಟು ನಡೆಸಿದೆ. ಕಳೆದ ಒಂದು ತಿಂಗಳಲ್ಲಿ 45,197 ಪ್ರಯಾಣಿಕ ವಾಹನಗಳನ್ನು ಮಾರಾಟ ಮಾಡಿದೆ. ಈ ಬಗ್ಗೆ ಅಂಕಿ-ಅಂಶಗಳನ್ನು ಖುದ್ದು ಕಂಪನಿಯೇ Read more…

ರೈತರಿಗೆ ಗುಡ್ ನ್ಯೂಸ್: ಜು. 4 ರಿಂದ ಪೌತಿ ಖಾತೆ ಆಂದೋಲನ

ಮಡಿಕೇರಿ: ತಾಲ್ಲೂಕು ವ್ಯಾಪ್ತಿಯಲ್ಲಿ ಹೋಬಳಿವಾರು ಪೌತಿ/ ವಾರಸುದಾರಿಕೆಯ ಖಾತೆ ಆಂದೋಲನವು ತಾಲ್ಲೂಕಿನ ವಿವಿಧ ದಿನದಂದು ವಿವಿಧ ಕಡೆಗಳಲ್ಲಿ ನಡೆಯಲಿದೆ. ಜುಲೈ 4 ರಂದು ಭಾಗಮಂಡಲ, ಜು. 7 ರಂದು Read more…

2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೊಗ ಸಾಲ Read more…

ವಾಹನ ಸವಾರರಿಗೆ ಭರ್ಜರಿ ಗುಡ್‌ ನ್ಯೂಸ್:‌ ಇನ್ಮುಂದೆ ಸುಖಾಸುಮ್ಮನೆ ವಾಹನ ನಿಲ್ಲಿಸಿ ದಾಖಲೆ ಪರಿಶೀಲಿಸುವಂತಿಲ್ಲ

ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್‌ ಪೊಲೀಸರು ಏಕಾಏಕಿ ಕೈ ಅಡ್ಡ ಹಾಕಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್‌ ಜಾಮ್‌ ಆಗುತ್ತಿತ್ತಲ್ಲದೇ ಸವಾರರೂ ಸಹ ಕಿರಿಕಿರಿ ಅನುಭವಿಸುವಂತಾಗಿತ್ತು. ತುರ್ತಾಗಿ ಎಲ್ಲದರೂ Read more…

ಕಮಲ್‌ ಅಭಿನಯದ ‌ʼವಿಕ್ರಮ್ʼ ನಿಂದ ಬಾಹುಬಲಿ ದಾಖಲೆ ಉಡೀಸ್

ವಿಕ್ರಮ್ ಚಿತ್ರ ಹಲವು ದಾಖಲೆಗಳನ್ನು ಮುರಿದಿದ್ದು, ನಟ ಕಮಲ್ ಹಾಸನ್ ಸಂಭ್ರಮಿಸಿದ್ದಾರೆ. ಚಿತ್ರವು ವಿಶ್ವದಾದ್ಯಂತ 300 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದು, ಈಗ ತಮಿಳುನಾಡಿನಲ್ಲಿ ಬಾಹುಬಲಿ- 2 ರ ಬಾಕ್ಸ್ Read more…

8 ನೇ ಬಾರಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದ ಬಸವರಾಜ ಹೊರಟ್ಟಿ…!

ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ವಿಧಾನಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಸವರಾಜ ಹೊರಟ್ಟಿ ಎಂಟನೇ ಬಾರಿಗೆ ವಿಧಾನ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣೆಗೆ ಅರ್ಜಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ 2022-23 ನೇ ಸಾಲಿನ ‘ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ಗಳನ್ನು ಸೇವಾಸಿಂಧು ಪೋರ್ಟಲ್(ಆನ್‍ಲೈನ್)ನಲ್ಲಿ ವಿತರಿಸಲು ಮೇ 23 ರಿಂದ  Read more…

ವಿಶ್ವದ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಿದ ಭಾರತ: ದಾಖಲೆಯ 83.57 ಬಿಲಿಯನ್ ಡಾಲರ್ ವಿದೇಶಿ ಹೂಡಿಕೆ

ನವದೆಹಲಿ: ಭಾರತ 2021-22 ರಲ್ಲಿ 83.57 ಶತಕೋಟಿ ಡಾಲರ್‌ ಗಳಷ್ಟು ವಾರ್ಷಿಕ ಎಫ್‌.ಡಿ.ಐ.(ವಿದೇಶಿ ನೇರ ಹೂಡಿಕೆ) ಮೂಲಕ ಅತಿ ಹೆಚ್ಚು ಹೂಡಿಕೆ ದಾಖಲಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ Read more…

ದಾಖಲೆ ಬರೆದ ಜಸ್ಪ್ರೀತ್ ಬೂಮ್ರಾ: ಟಿ20 ಯಲ್ಲಿ 250 ವಿಕೆಟ್ ಪಡೆದ ಭಾರತದ ಮೊದಲ ವೇಗದ ಬೌಲರ್

ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ವೇಗಿ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ 250 ವಿಕೆಟ್ ಗಳನ್ನು ಪಡೆದ ಭಾರತದ ಪ್ರಥಮ ವೇಗದ ಬೌಲರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Read more…

BIG NEWS: 10 ವರ್ಷಗಳ ನಂತರ ಮೇ ತಿಂಗಳಲ್ಲಿ KRS ನಲ್ಲಿ 100 ಅಡಿ ನೀರು ಸಂಗ್ರಹ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ವಿಶ್ವವಿಖ್ಯಾತ ಕೃಷ್ಣ ರಾಜ ಸಾಗರ (ಕೆ ಆರ್ ಎಸ್)ದಲ್ಲಿ 10 ವರ್ಷಗಳ ನಂತರ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ 100 ಅಡಿಗೂ Read more…

ಬಾಕ್ಸಾಫೀಸ್‌ ನಲ್ಲಿ ಮುಂದುವರೆದ ʼರಾಕಿಭಾಯ್ʼ ನಾಗಾಲೋಟ; ಗಳಿಕೆಯಲ್ಲಿ ಬಾಲಿವುಡ್‌ ಚಿತ್ರಗಳನ್ನು ಹಿಂದಿಕ್ಕಿದ ‌ʼಕೆಜಿಎಫ್‌ 2ʼ

ಬಿಡುಗಡೆಯಾದ ಕೆಲ ದಿನಗಳಲ್ಲೇ 1000 ಕೋಟಿ ರೂ. ಗಳಿಸಿದ ಕೆಜಿಎಫ್ ಚಾಪ್ಟರ್ 2 ರಾಜಮೌಳಿಯವರ ಆರ್​ಆರ್​​ಆರ್​ ಸಿನಿಮಾವನ್ನೇ ಹಿಂದಿಕ್ಕಿದೆ. ಆ ಮೂಲಕ ಬಾಕ್ಸ್​ ಆಫೀಸ್​ನಲ್ಲಿ ಭಾರತದಲ್ಲಿ ಹೆಚ್ಚು ಗಳಿಕೆ Read more…

GST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಬರೋಬ್ಬರಿ 1.68 ಲಕ್ಷ ಕೋಟಿ ರೂ. ಕಲೆಕ್ಷನ್

ನವದೆಹಲಿ: ಜಿ.ಎಸ್‌.ಟಿ. ಆದಾಯ ಸಂಗ್ರಹದಲ್ಲಿ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್‌ನಲ್ಲಿ ದಾಖಲೆಯ 1.68 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಆರ್ಥಿಕ ಚಟುವಟಿಕೆಗಳ ಸುಧಾರಣೆಯ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) Read more…

ಉತ್ತರ ಪ್ರದೇಶದ ಈ ಗ್ರಾಮದಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳೋ ಭೂಮಿಗೆ ಪಾಕಿಸ್ತಾನಿಗಳೇ ಮಾಲೀಕರು….!

ಭಾರತ ಮತ್ತು ಪಾಕಿಸ್ತಾನ ಇಬ್ಭಾಗವಾಗಿ 75 ವರ್ಷಗಳೇ ಕಳೆದಿವೆ. ಆದರೆ ಸ್ವಾತಂತ್ರ್ಯ ಬಂದಾಕ್ಷಣ ಭಾರತವನ್ನು ತೊರೆದು ಪಾಕಿಸ್ತಾನಕ್ಕೆ ಹೋದವರಿಗೆ ಸೇರಿದ ಭೂಮಿ ಇನ್ನೂ ಇಲ್ಲಿದೆ. ಜಮೀನಿನ ದಾಖಲೆಗಳಲ್ಲಿ ಅವರ Read more…

500 ಕೋಟಿ ರೂ. ಕ್ಲಬ್ ಸೇರಿದ ಕೆಜಿಎಫ್ 2: ನಾಲ್ಕೇ ದಿನದಲ್ಲಿ 29 ದಾಖಲೆ

ಹೊಂಬಾಳೆ ಫಿಲಂಸ್ ವಿಜಯ್ ಕಿರಂಗದೂರು ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶಿಸಿರುವ ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನ ಟಂಡನ್, ಪ್ರಕಾಶ್ ರಾಜ್ ತಾರಾಗಣವಿರುವ ಕೆಜಿಎಫ್ 2 ಸಿನಿಮಾ Read more…

ಪದವಿ ಮುಗಿಯುವ ಮೊದಲೇ ಐಐಟಿ ವಿದ್ಯಾರ್ಥಿಗೆ ಬಂಪರ್ ಆಫರ್: ಇತಿಹಾಸದಲ್ಲೇ ಅತಿ ಹೆಚ್ಚು ಪ್ಯಾಕೇಜ್ ಉದ್ಯೋಗ

ಲಕ್ನೋ: ಲಖ್ನೋ ಐಐಟಿ ವಿದ್ಯಾರ್ಥಿಗೆ ವಾರ್ಷಿಕ 1.2 ಕೋಟಿ ರೂಪಾಯಿ ವೇತನದ ಪ್ಯಾಕೇಜ್ ನೀಡಲಾಗಿದೆ. ಲಕ್ನೋ ಐಐಟಿ ಇತಿಹಾಸದಲ್ಲಿಯೇ ಅತಿ ಹೆಚ್ಚು ಪ್ಯಾಕೇಜ್ ಪಡೆದ ಖ್ಯಾತಿಗೆ ಅಭಿಜಿತ್ ದ್ವಿವೇದಿ Read more…

ಸಾಲ ಪಡೆಯಲು ಬ್ಯಾಂಕ್‌ ಗಳಿಗೆ ಸುಳ್ಳು ಕಾನೂನು ಅಭಿಪ್ರಾಯ; ಇಬ್ಬರು ವಕೀಲರ ವಿರುದ್ಧ ಕ್ರಮಕ್ಕೆ ಆದೇಶಿಸಿದ ಸಿಬಿಐ ವಿಶೇಷ ಕೋರ್ಟ್

ಉದ್ದೇಶಪೂರ್ವಕವಾಗಿ ಬ್ಯಾಂಕ್‌ಗಳಿಗೆ ಸುಳ್ಳು ಕಾನೂನು ಅಭಿಪ್ರಾಯ ನೀಡಿರೋ ಆರೋಪದ ಮೇಲೆ ಇಬ್ಬರು ವಕೀಲರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ಕ್ರಮಕ್ಕೆ ಆದೇಶಿಸಿದೆ. ಪ್ರಕರಣದ ಸಂಬಂಧಿತ ಪೇಪರ್‌ಗಳನ್ನು ಮಹಾರಾಷ್ಟ್ರ ಮತ್ತು Read more…

ಅಮೀರ್ ಖಾನ್ ‘PK’ ಹಿಂದಿಕ್ಕಿ ಗಳಿಕೆಯಲ್ಲಿ ದಾಖಲೆ ಬರೆದ ‘RRR’: 10 ದಿನಗಳಲ್ಲಿ 900 ಕೋಟಿ ರೂ. ಕಲೆಕ್ಷನ್

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನ, ಜೂ. ಎನ್.ಟಿ.ಆರ್., ರಾಮ್ ಚರಣ್ ಅಭಿನಯದ ‘RRR’ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆದಿದ್ದು, 10 ದಿನಗಳಲ್ಲಿ ಬರೋಬ್ಬರಿ 900 Read more…

ಶಾಕಿಂಗ್ ಮಾಹಿತಿ ನೀಡಿದ ಹವಾಮಾನ ಇಲಾಖೆ: 122 ವರ್ಷಗಳಲ್ಲೇ ಮಾರ್ಚ್ ನಲ್ಲಿ ಅತಿಹೆಚ್ಚು ತಾಪಮಾನದ ದಾಖಲೆ

ನವದೆಹಲಿ: ಭಾರತದಲ್ಲಿ ಮಾರ್ಚ್ 2022 ರಲ್ಲಿ ಕಳೆದ 122 ವರ್ಷಗಳಲ್ಲಿಯೇ ಅತ್ಯಂತ ಬಿಸಿಯಾಗಿತ್ತು ಎಂದು ಹವಾಮಾನ ಇಲಾಖೆ ಹೇಳಿದೆ. ಮಾರ್ಚ್ ತಿಂಗಳ ತಾಪಮಾನ ಎಲ್ಲಾ ದಾಖಲೆಗಳನ್ನು ಮುರಿದಿದೆ ಹವಾಮಾನ Read more…

ಬಾಕ್ಸ್ ಆಫೀಸ್ ಧೂಳೀಪಟ, ಹೊಸ ದಾಖಲೆ ಬರೆದ ‘RRR ‘

ಖ್ಯಾತ ನಿರ್ದೇಶಕ ಎಸ್‌.ಎಸ್. ರಾಜಮೌಳಿ ನಿರ್ದೇಶನದ ‘ಆರ್‌.ಆರ್‌.ಆರ್.’ ಚಿತ್ರ ಬಾಕ್ಸ್ ಆಫೀಸ್‌ ಗಳಿಕೆಯಲ್ಲಿ ಗಗನಕ್ಕೇರಿದೆ. ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಆರ್‌.ಆರ್‌.ಆರ್.’ ಮೊದಲ ದಿನ 236 -250 ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...