alex Certify ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಂಚಕ್ಕೆ ಕೈಯ್ಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದ ಇಬ್ಬರು ಅಧಿಕಾರಿಗಳು

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ ಹಾಗೂ ಅರವಿಂದ್ ಬಂಧಿತ ಆರೋಪಿಗಳು. Read more…

ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ: ಗೋಮಾಂಸ ವಶ, ನಾಲ್ವರು ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ಮಾಡಿ, ಗೋಮಾಂಸ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ಹಳೆನಗರ ಪೊಲೀಸ್ ಠಾಣೆ Read more…

BREAKING: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಸಿಸಿಬಿ ಪೊಲೀಸರಿಂದ ಬಿಗ್ ಶಾಕ್: ಮನೆಗಳ ಮೇಲೆ ದಾಳಿ ವೇಳೆ ಮಾರಕಾಸ್ತ್ರ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಬಿ ದಾಳಿ ಒಸಿಡಬ್ಲ್ಯೂ ವಿಭಾಗದ ಅಧಿಕಾರಿಗಳು 40 ರೌಡಿಗಳ ಮನೆಗಳ ಮೇಲೆ Read more…

BREAKING: ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಜಿಮ್ ಗೆ ನುಗ್ಗಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜಿಮ್ ಗೆ ನುಗ್ಗಿ ಕೊಲೆಗೆ ಯತ್ನ ನಡೆದಿದೆ. ಭದ್ರಾವತಿಯ ಬಿ.ಹೆಚ್. ರಸ್ತೆಯ ಸ್ಮಾರ್ಟ್ ಫಿಟ್ನೆಸ್ ಜಿಮ್‌ನಲ್ಲಿ ಕೃತ್ಯ ನಡೆದಿದೆ. ಯುವಕ ಜೋಯೆಲ್ ಥಾಮ್ಸನ್ Read more…

ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಅಕ್ರಮ ದಾಸ್ತಾನು ಪತ್ತೆ

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ಅಧೀನದಲ್ಲಿರುವ ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ರಾಜಸ್ಥಾನದಿದ ಖಾಸಗಿ ವ್ಯಕ್ತಿಗಳಿಂದ ಅಕ್ರಮವಾಗಿ ಗಂಧದ Read more…

BIG NEWS: ಬಿಬಿಎಂಪಿ ಅಧಿಕಾರಿ, ಬೆಸ್ಕಾಂ ಇಂಜಿನಿಯರ್, ಆರೋಗ್ಯ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ Read more…

BIG NEWS: ಬೆಂಗಳೂರು, ಕಲಬುರಗಿ, ರಾಯಚೂರು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ Read more…

ತೆರಿಗೆ ವಂಚಿಸಿ ಸಾಗಿಸುತ್ತಿದ್ದ 7 ಕೋಟಿ ರೂ. ಮೌಲ್ಯದ ಅಡಿಕೆ ವಶ

ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೆ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು Read more…

BIG NEWS: ಕೆ.ಸಿ. ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮುಖ್ಯ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಫಣೀಂದ್ರ, ನ್ಯಾ.ಬಿ.ವೀರಪ್ಪ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ Read more…

ಆಸಿಡ್ ದಾಳಿಗೊಳಗಾದ ನಾಯಿಗೆ ನ್ಯಾಯ ಕೊಡಿಸಿದ ವಕೀಲರು; 70 ವರ್ಷದ ವ್ಯಕ್ತಿಗೆ ಜೈಲು

ವಿಕೃತ ವ್ಯಕ್ತಿಯಿಂದ ಆಸಿಡ್‌ ದಾಳಿಗೊಳಗಾದ ನಾಯಿಗೆ ದೆಹಲಿ ಮೂಲದ ವಕೀಲರೊಬ್ಬರು ಕೊನೆಗೂ ನ್ಯಾಯ ಕೊಡಿಸಿದ್ದಾರೆ. ಆಸಿಡ್‌ ದಾಳಿ ಮಾಡಿದ್ದ ಆರೋಪಿಗೆ ನ್ಯಾಯಾಲಯ ಈಗ ಜೈಲು ಶಿಕ್ಷೆ ವಿಧಿಸಿದೆ. ದೆಹಲಿ Read more…

ದಾಳಿಗೆ ಹೆದರಿ ಮನೆಯಲ್ಲೇ ಬಂಕರ್ ನಿರ್ಮಿಸಿಕೊಂಡ ಮಣಿಪುರ ಶಾಸಕ….!

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ದಾಳಿಕೋರರು ಅಲ್ಲಿನ ಜನ ಪ್ರತಿನಿಧಿಗಳ ಮನೆಯನ್ನೂ ಬಿಡುತ್ತಿಲ್ಲ. ಈ ಅಸ್ಥಿರ ಪರಿಸ್ಥಿತಿ ರಾಜಕಾರಣಿಗಳು ಸಹ ತಮ್ಮನ್ನು ರಕ್ಷಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಾಡಿದೆ. ಕೋಪೋದ್ರಿಕ್ತ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಕಾರವಾರ: 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಪುರಸಭೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ Read more…

BIG NEWS: ಲೋಕಾಯುಕ್ತ ದಾಳಿ: ಹಣದ ಗಂಟನ್ನು ಕಿಟಕಿಯಿಂದ ಹೊರಗೆ ಎಸೆದ ಇಂಜಿನಿಯರ್

ಹಾವೇರಿ: ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಹಾವೇರಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

BIG NEWS: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಮೈಸೂರು, ಧಾರವಾಡ, ಬೀದರ್ ನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಳಗಾವಿ, ಮೈಸೂರು, ಧಾರವಾದ, ಬೀದರ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು Read more…

BIG NEWS: ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ಸೀಜ್

ಚಿತ್ರದುರ್ಗ: ಚಳ್ಳಕೆರೆ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ Read more…

ಕಾಡಾನೆಗಳ ಹಿಂಡು ದಾಳಿ: ಅಡಿಕೆ, ಬಾಳೆ ಸೇರಿ ಅಪಾರ ಬೆಳೆ ನಾಶ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಗುಡ್ಡದ ಅರಕೆರೆ ಗ್ರಾಮಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, 1200 ಬಾಳೆ ಗಿಡ, 200 ಅಡಿಕೆ ಗಿಡ ನಾಶ ಮಾಡಿವೆ. ನಿನ್ನೆ ರಾತ್ರಿಯಿಂದ ಬೆಳಗಿನ Read more…

BREAKING: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ: ಮುಖ್ಯಮಂತ್ರಿಗಳಿಗೂ ಹೆಚ್ಚಾಯ್ತು ಆತಂಕ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ಮುಖಂಡನ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಾಕೇಶ್ Read more…

BREAKING : ಮುಡಾ ಹಗರಣ : ರಾಜ್ಯದ 9 ಕಡೆ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ.!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, Read more…

ಶಾಕಿಂಗ್: ಕಲಬೆರಕೆ ಹಾಲು ತಯಾರಿಸಿ ಮಾರಾಟ: ಪೊಲೀಸ್ ದಾಳಿ ವೇಳೆ ಇಬ್ಬರು ಅರೆಸ್ಟ್

ಬಾಗಲಕೋಟೆ: ಕಲಬೆರಕೆ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬೆರಕೆ ಹಾಲು, ಅದಕ್ಕೆ ಬಳಸುತ್ತಿದ್ದ ವಸ್ತುಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಅಡಿಹುಡಿ Read more…

BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ: ಸೇನಾ ವಾಹನದ ಮೇಲೆ ದಾಳಿ: ಓರ್ವ ಸಾವು, ನಾಲ್ವರು ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ದಲ್ಲಿ ಘಟನೆ ನಡೆದಿದೆ. Read more…

BIG NEWS: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಿಢೀರ್ ದಾಳಿ

ಬಾಗಲಕೋಟೆ: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಮುಧೋಳ ತಾಲೂಕಿನಲ್ಲಿ ಅವ್ಯಾಹತವಾಗಿ ಅಕ್ರಮ ಮರಳು ದಂಧೆ Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

BREAKING : ಚಿತ್ರದುರ್ಗದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ.!

ಚಿತ್ರದುರ್ಗ: ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಬೀದಿನಾಯಿಗಳ ದಾಳಿಗೆ Read more…

ದುರ್ಗಾಪೂಜಾ ಮಂಟಪದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ದುರ್ಗಾಪೂಜಾ ಪಂಗಡದ ಮೇಲೆ ಕೆಲವು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದರಿಂದಾಗಿ ಆತಂಕ ನೂಕುನುಗ್ಗಲು ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ. ಓಲ್ಡ್ ಢಾಕಾದ ತಾಟಿ Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು: ಆರ್ ಟಿ ಒ ಸಿಬ್ಬಂದಿಗಳ ವಿರುದ್ಧ ಲಂಚದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್ ಟಿ ಒ ಚೆಕ್ ಪೋಸ್ಟ್ ಗಳ Read more…

BREAKING NEWS: ಸಿಎಂ ವಿರುದ್ಧ ಇಡಿ FIR ದಾಖಲು ಹಿನ್ನೆಲೆ: ಸಿದ್ದರಾಮಯ್ಯ ಆಪ್ತರ ಮೇಲೂ ದಾಳಿ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇದೀಗ ಇಡಿ ದಾಳಿ Read more…

BIG NEWS: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ರಸ್ತೆಯಲ್ಲಿ ಕಾರು ನಿಲ್ಲಿಸಿ ದಾಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಘಟನೆಗಳು ಹೆಚ್ಚುತ್ತಿವೆ. ಐಜಿಪಿ ರಮೇಶ್ ಬಾನೋತ್ ಮಗನ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. Read more…

BREAKING NEWS: ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

ವಿಜಯನಗರ: ರಾಜ್ಯದ ಪ್ರತಿ ಜಿಲ್ಲೆಗಳ ರಸ್ತೆ ರಸ್ತೆಯಲ್ಲಿಯೂ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಕ್ಕಳು, ಸಾರ್ವಜನಿಕರು ಜೀವ ಭಯದಲ್ಲಿ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಆದಾಗ್ಯೂ ಸಂಬಂಧಪಟ್ಟ ಅಧಿಕಾರಿಗಳು Read more…

BIG NEWS: ಕಾರು ಚಾಲಕನನ್ನು ನಡುರಸ್ತೆಯಲ್ಲೇ ಮನಸೋ ಇಚ್ಛೆ ಥಳಿಸಿದ ಪೊಲೀಸರು

  ಚಿಕ್ಕಮಗಳೂರು: ಕಾರು ತೆಗೆಯುವ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ಕಾರು ಚಾಲಕನನ್ನು ಹಿಡಿದು, ನಡುರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ರಸ್ತೆಬದಿ ನಿಲ್ಲಿಸಿದ್ದ ಕಾರು Read more…

BREAKING : ಬೆಂಗಳೂರಿನಲ್ಲಿ ಮುಂದುವರೆದ ‘ರೋಡ್ ರೇಜ್’ ; ಶಾಲಾ ವಾಹನ ಅಡ್ಡಗಟ್ಟಿ ದಾಂಧಲೆ ನಡೆಸಿದ ಪುಂಡರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುಂಡರ ಗ್ಯಾಂಗ್ ವೊಂದು ಶಾಲಾ ವಾಹನ ಅಡ್ಡಗಟ್ಟಿ ಡ್ರೈವರ್ ನನ್ನು ಎಳೆದಾಡಿದ ಘಟನೆ ಎಲೆಕ್ಟ್ರಾನಿಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...