alex Certify ದಾಳಿ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ

ಮಡಿಕೇರಿ: ಲಂಚ ಪಡೆಯುತ್ತಿದ್ದಾಗ ಕೊಡಗು ಜಿಲ್ಲೆಯ ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಪಿ.ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. ೪೯ ಕಿಲೋ ವ್ಯಾಟ್ Read more…

ಲೋಕಾಯುಕ್ತ ದಾಳಿ: ಈ ಅಧಿಕಾರಿ ಆಸ್ತಿ ಎಷ್ಟಿದೆ ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್.ಜಿ. ರಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಸ್ಕಾಂ ಮುಖ್ಯ ಇಂಜಿನಿಯರ್ ಹೆಚ್.ಜಿ. ರಮೇಶ್ ಅವರ ಮನೆ Read more…

9000 ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗೆ ಲೋಕಾಯುಕ್ತ ಶಾಕ್

ಚಿತ್ರದುರ್ಗ: ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಮಲ್ಲೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಸಾಲದ ಮೊತ್ತ Read more…

ದಿವ್ಯಾಂಗ ವ್ಯಕ್ತಿ ಮೇಲೆ ಸಾವಿರಕ್ಕೂ ಅಧಿಕ ಜೇನ್ನೊಣಗಳ ದಾಳಿ

ಅರಿಜ಼ೋನಾದ 60 ವರ್ಷದ ವ್ಯಕ್ತಿಯೊಬ್ಬರಿಗೆ ಹಾಗೂ ಅವರ ಸಾಕು ನಾಯಿ ಮೇಲೆ ದಾಳಿ ಮಾಡಿದ 1,000+ ಜೇನ್ನೊಣಗಳು ಸುಮಾರು 250ಕ್ಕೂ ಹೆಚ್ಚು ಬಾರಿ ಕಚ್ಚಿವೆ. ಅಗ್ನಿಶಾಮಕ ಸಿಬ್ಬಂದಿ ಈ Read more…

BIG NEWS: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

ಬೆಂಗಳೂರು: 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ದಸ್ತಾವೇಜು ಬರಹಗಾರ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ದಸ್ತಾವೇಜು ಬರಹಗಾರ ಪರಮೇಶ್ವರ್ ಅವರನ್ನು ಲೋಕಾಯುಕ್ತ Read more…

ಗೂಳಿ ದಾಳಿಯಿಂದ ರಕ್ಷಿಸಿಕೊಳ್ಳಲು ಕಂಬವನ್ನೇರಿದ ವ್ಯಕ್ತಿ

ಸ್ಪೇನ್‌ನ ಸ್ಯಾನ್ ಫೆರ್ಮಿನ್ ಉತ್ಸವದ ಬಗ್ಗೆ ನೀವು ಕೇಳಿರಬಹುದು. ಜನರು ಗೂಳಿಗಳೊಂದಿಗೆ ಸೆಣಸಾಡುತ್ತಾರೆ. ಗೂಳಿಗಳನ್ನು ಸಾಮಾನ್ಯವಾಗಿ ಆಕ್ರಮಣಕಾರಿ ಎಂದೇ ಪರಿಗಣಿಸಲಾಗುತ್ತದೆ. ಕೋಪಗೊಂಡ ಗೂಳಿಯೊಂದಿಗೆ ಯಾರಾದರೂ ಮುಖಾಮುಖಿಯಾಗಿದರೆ, ಅವು ತಮ್ಮ Read more…

BIG NEWS: ನಿರಾಣಿ ಶುಗರ್ಸ್ ಕಾರ್ಖಾನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; 21.45 ಲಕ್ಷ ರೂ. ಮೌಲ್ಯದ ಬೆಳ್ಳಿ ಹಣತೆ ಜಪ್ತಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದ ಸಕ್ಕರೆ ಕಾರ್ಖಾನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಗಳು ದಾಳಿ ನಡೆಸಿದ್ದಾರೆ. ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳ ವಸತಿ ಗೃಹಗಳ ಮೇಲೂ ದಾಳಿ ನಡೆದಿದ್ದು, ಈ Read more…

BIG NEWS: ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ Read more…

Watch Video | ಮರಿಯನ್ನು ರಕ್ಷಿಸಲು ಮೊಸಳೆ ಮೇಲೆ ಎರಗಿದ ಹೆಣ್ಣಾನೆ

ಜಗತ್ತಿನಲ್ಲಿ ತಾಯಿಯ ಕಾಳಜಿಗಿಂತ ಪ್ರಬಲವಾದ ವಿಚಾರ ಮತ್ತೊಂದಿಲ್ಲ. ಆನೆಯೊಂದು ಮೊಸಳೆ ಬಾಯಿಯಿಂದ ತನ್ನ ಮರಿಯನ್ನು ರಕ್ಷಿಸಲು ಧೈರ್ಯವಾಗಿ ಹೋರಾಡಿದ ವಿಡಿಯೋವೊಂದು ವೈರಲ್ ಆಗಿದೆ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) Read more…

ಮೊಸಳೆ ಬಾಯಿಂದ ಸ್ವಲ್ಪದರಲ್ಲೇ ಪಾರಾದ ಮೃಗಾಲಯದ ರಕ್ಷಕ;‌ ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮಣ್ಣಿನ ಹೊಂಡದಲ್ಲಿ ಅವಿತಿದ್ದ ಮೊಸಳೆಯೊಂದು ಮೃಗಾಲಯದ ರಕ್ಷಕನ ಮೇಲೆ ದಾಳಿ ಮಾಡಿದ ವಿಡಿಯೋವೊಂದು ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. ಆಸ್ಟ್ರೇಲಿಯಾದ ಮೃಗಾಲಯವೊಂದರಲ್ಲಿ ಶೂಟ್ ಮಾಡಲಾಗಿರುವ ಈ ವಿಡಿಯೋದಲ್ಲಿ ಮೊಸಳೆಗಳನ್ನು ಪಳಗಿಸುವಲ್ಲಿ Read more…

BIG NEWS: ಮಾಧ್ಯಮಗಳ ಮೇಲೆ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ದರ್ಪ

ನವದೆಹಲಿ: ಮಾಧ್ಯಮಗಳ ಮೇಲೆಯೇ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ದರ್ಪ ಮೆರೆದ ಘಟನೆ ನವದೆಹಲಿಯಲ್ಲಿ ನಡೆದಿದೆ. ಮಾಧ್ಯಮಗಳ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಶಾಸಕ ಭೈರತಿ Read more…

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಪ್ತನಿಗೆ ಬಿಗ್ ಶಾಕ್: ಆದಾಯ, ವಾಣಿಜ್ಯ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳ ದಾಳಿ

ಬಳ್ಳಾರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಳ್ಳಾರಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರ ಆಪ್ತನ ಮನೆಯ ಮೇಲೆ ವಿವಿಧ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ, ವಾಣಿಜ್ಯ, ಪೊಲೀಸ್, Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ

ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ಧ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ನವಲೂರಿನ ವಿನಾಯಕ ನಗರದಲ್ಲಿಈ ಘಟನೆ ನಡೆದಿದೆ. Read more…

BIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಕಾಂಚಾಣ, ಗಿಫ್ಟ್ ಗಳದ್ದೇ ಸದ್ದು ಕೇಳುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಮತದಾರರಿಗೆ ಹಂಚಲು Read more…

Shocking Video | ಪಾರ್ಕಿಂಗ್ ಸ್ಥಳಕ್ಕಾಗಿ ಹೊಡೆದಾಟ; ಬೇಸ್‌ ಬಾಲ್‌ ಬ್ಯಾಟ್‌ ನಿಂದ ಮನಬಂದಂತೆ ಥಳಿಸಿದ ಮಹಿಳೆ

ಮಾನವರಲ್ಲಿ ದಿನೇ ದಿನೇ ಕ್ಷೀಣಿಸುತ್ತಿರುವ ತಾಳ್ಮೆಯ ಮಟ್ಟಗಳನ್ನು ನೋಡಬೇಕೆಂದರೆ ನಾವು ಸಂಚಾರಿ ಸಿಗ್ನಲ್‌‌ಗಳು ಹಾಗೂ ಕಾರ್‌ ಪಾರ್ಕಿಂಗ್ ಸ್ಥಳಗಳನ್ನು ನೋಡಬೇಕಾಗುತ್ತದೆ. ಅಂತರ್ಜಾಲದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ನ್ಯೂಯಾರ್ಕ್‌ನ ಸನ್ನಿಸೈಡ್ Read more…

ಲಂಡನ್ ನಲ್ಲಿ ಭಾರತೀಯ ಹೈಕಮಿಷನ್ ಮೇಲೆ ದಾಳಿ: ಧ್ವಜ ಕೆಳಕ್ಕೆ ಇಳಿಸಿದ ಖಲಿಸ್ತಾನಿ ಬೆಂಬಲಿಗರು

ಭಾನುವಾರ ರಾತ್ರಿ ಲಂಡನ್‌ ನಲ್ಲಿರುವ ಭಾರತೀಯ ಹೈಕಮಿಷನ್‌ನ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ಮಾಡಿ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ ಅದರ ಬದಲಿಗೆ ಖಲಿಸ್ತಾನಿ ಧ್ವಜಗಳನ್ನು ಹಾಕಿತ್ತು. ಭಾರತೀಯ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಇಇ ಭಾರತಿ, ಎಇ ಕುನಾಲ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. 30 ಹೆಚ್.ಪಿ. ಯಿಂದ Read more…

ಮಹಿಳೆಯರ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಹೋಟೆಲ್ ಒಂದರಲ್ಲಿ ಮಹಿಳೆಯರು ರಾತ್ರಿ ಪಾರ್ಟಿ ಮಾಡುತ್ತಿರುವುದಾಗಿ ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ ಮಹಿಳೆಯರನ್ನು ಹೋಟೆಲ್ Read more…

BIG NEWS: ಬಂಧನದ ಭೀತಿಯಲ್ಲಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಕಂತೆ ಕಂತೆ Read more…

ಮಾಡಾಳು ವಿರುಪಾಕ್ಷಪ್ಪ ಪುತ್ರನ ಬಳಿ ಸಿಕ್ಕ ಹಣವೆಷ್ಟು ಗೊತ್ತಾ ? ಇಲ್ಲಿದೆ ಲೋಕಾಯುಕ್ತರು ನೀಡಿರುವ ವಿವರ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ KSDL ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಈ Read more…

ದಾಳಿ ವೇಳೆ ಶಾಸಕನ ಪುತ್ರ ಮಾಡಿದ ಕೆಲಸ ಕಂಡು ದಂಗಾದ ‘ಲೋಕಾ’ ಅಧಿಕಾರಿಗಳು….!

ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರುಪಾಕ್ಷಪ್ಪನವರ ಕಚೇರಿ ಮೇಲೆ ಗುರುವಾರದಂದು ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್‌ ಅವರಿಂದ 40 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ Read more…

BREAKING: 40 ಲಕ್ಷ ರೂ. ಲಂಚ ಸಮೇತ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 40 ಲಕ್ಷ ರೂಪಾಯಿಗೂ ಹೆಚ್ಚು ಹಣದ ಸಮೇತ ರೆಡ್ Read more…

SHOCKING: ಪಿಟ್ ಬುಲ್ ನಾಯಿಯಿಂದ ಭೀಕರ ದಾಳಿಗೊಳಗಾದ ಬಾಲಕಿಯ ಮುಖಕ್ಕೆ 1,000 ಹೊಲಿಗೆ

ಅಮೆರಿಕದಲ್ಲಿ ಆರು ವರ್ಷದ ಬಾಲಕಿ ಮೇಲೆ ಪಿಟ್ ಬುಲ್ ನಾಯಿ ಭೀಕರವಾಗಿ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮುಖಕ್ಕೆ 1 ಸಾವಿರ ಹೊಲಿಗೆ ಹಾಕಲಾಗಿದೆ. ಫೆಬ್ರವರಿ 18 Read more…

BREAKING: ಬಂದೂಕು ರಿಪೇರಿ ಅಂಗಡಿಗಳ ಮೇಲೆ ಪೊಲೀಸ್ ದಾಳಿ: 6 ಜನ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಬಂದೂಕಿನಿಂದ ಶೂಟೌಟ್ ಹಿನ್ನೆಲೆಯಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ. ಬಂದೂಕು ರಿಪೇರಿ ಮಾಡುತ್ತಿದ್ದ Read more…

ಕಾಡುಕೋಣ ದಾಳಿಗೆ ಕುರಿಗಾಹಿ ಸ್ಥಳದಲ್ಲೇ ಸಾವು

ರಾಮನಗರ: ಕಾಡುಕೋಣ ದಾಳಿಯಿಂದ ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಡುಶಿವನಹಳ್ಳಿದೊಡ್ಡಿ ಸಮೀಪ ನಡೆದಿದೆ. 65 ವರ್ಷದ ನಾಗನಾಯ್ಕ್ ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡುಶಿವನಹಳ್ಳಿದೊಡ್ಡಿಯ Read more…

ಸರ್ಕಸ್​ ಷೋನಲ್ಲಿ ರಿಂಗ್​ ಮಾಸ್ಟರ್​ ಮೇಲೆ ಹುಲಿ ದಾಳಿ; ಶಾಕಿಂಗ್‌ ವಿಡಿಯೋ ವೈರಲ್

ಸರ್ಕಸ್​ ಒಂದರ ಲೈವ್ ಷೋದಲ್ಲಿ ಸರ್ಕಸ್ ಕಲಾವಿದನ ಮೇಲೆ ಹುಲಿ ದಾಳಿ ಮಾಡುವ ಭಯಾನಕ ವಿಡಿಯೋ ವೈರಲ್​ ಆಗಿದೆ. ಇದು ಯಾವಾಗ ನಡೆದಿರುವುದು ಎಂಬ ಬಗ್ಗೆ ಉಲ್ಲೇಖವಿಲ್ಲ. ಆದರೆ Read more…

BIG NEWS: ಮಂತ್ರಿ ಮಾಲ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು: ತೆರಿಗೆ ಪಾವತಿ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಮಂತ್ರಿ ಮಾಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿಗಳು ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿದ್ದಾರೆ. Read more…

ಕಚೇರಿಯಲ್ಲೇ 2 ಲಕ್ಷ ರೂ. ಲಂಚ ಪಡೆಯುವಾಗಲೇ ಬಲೆಗೆ ಬಿದ್ದ ಅಧಿಕಾರಿಗಳು

ದಾವಣಗೆರೆ: ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇಬ್ಬರು ಸಿಬ್ಬಂದಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯೋಜನಾ ಪ್ರಾಧಿಕಾರದ ಸಹಾಯಕ Read more…

SHOCKING: ಆಸ್ಪತ್ರೆಯಲ್ಲೇ ಮಗು ಮೇಲೆ ಬೀದಿ ನಾಯಿ ದಾಳಿ

ಆಸ್ಪತ್ರೆಯಲ್ಲಿ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಮೂಡಬಿದರೆಯ ಸಮುದಾಯ ಆರೋಗ್ಯ ಕೇಂದ್ರದ ಪ್ರವೇಶ ದ್ವಾರದ ಬಳಿ ನಡೆದಿದೆ. ಶುಕ್ರವಾರ ಕೋಟೆಬಾಗಿಲಿನ ಎರಡೂವರೆ ವರ್ಷದ ಹೆಣ್ಣು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...