alex Certify ದಾಳಿ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಂಡಾಯ ಶಾಸಕರ ಕಚೇರಿ ಮೇಲೆ ದಾಳಿ; ಮಹಾರಾಷ್ಟ್ರದಲ್ಲಿ ಸಿಡಿದೆದ್ದ ಶಿವ ಸೈನಿಕರು

ಮುಂಬೈ: ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದಲ್ಲಿ ಬಿಕ್ಕಟ್ಟು ಮುಂದುವರೆದಿದ್ದು, ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಭೀತಿಯಲ್ಲಿದೆ. ಈ ನಡುವೆ ಶಿವಸೇನೆ ಕಾರ್ಯಕರ್ತರು ಬಂಡಾಯ ಶಾಸಕರ Read more…

BIG BREAKING NEWS: ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ ಕಿಡಿಗೇಡಿಗಳು, SFI ಕೃತ್ಯವೆಂದು ಕಾಂಗ್ರೆಸ್ ಆರೋಪ

ವಯನಾಡ್: ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ. ಈ ದಾಳಿಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) Read more…

BREAKING NEWS: ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್

ಬೆಂಗಳೂರು: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಿವ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ Read more…

ದಂಪತಿಯನ್ನು ಮನಬಂದಂತೆ ಥಳಿಸಿದ್ರಾ ಶಾಸಕರು…..? ವೀರಣ್ಣ ಚರಂತಿಮಠ್ ವಿರುದ್ಧ ಗಂಭೀರ ಆರೋಪ

ಬಾಗಲಕೋಟೆ: ಬಿಜೆಪಿ ಶಾಸಕ ವೀರಣ್ಣಚರಂತಿಮಠ ವಿರುದ್ಧ ದಂಪತಿಗಳು ಗಂಭೀರ ಆರೋಪ ಮಾಡಿದ್ದು, ಆಸ್ತಿ ಬರೆದುಕೊಡುವಂತೆ ಶಾಸಕರು ತಮ್ಮ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಬಾಗಲಕೋಟೆ ಶಾಸಕ Read more…

ತಡರಾತ್ರಿ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರ ದಾಳಿ, ಬಾಲಿವುಡ್ ನಟ ಭಾಗಿ ಶಂಕೆ

ಬೆಂಗಳೂರು: ಬೆಂಗಳೂರಿನ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದ ಮೇಲೆ ಹಲಸೂರು ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಹಲಸೂರು ಸಮೀಪದ ಹೋಟೆಲ್ ನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ Read more…

Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ

ತನ್ನ ಸಹೋದರಿಯೊಂದಿಗೆ ವಾಕ್ ಹೋಗುತ್ತಿದ್ದ ಐದು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಗೆ ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಟೋಲ್ ಪಟ್ಟಣದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ Read more…

ಮರಿ ಮೇಲೆ ಮೊಸಳೆ ದಾಳಿ; ಹೋರಾಡಿ ರಕ್ಷಿಸಿದ ತಾಯಿ ಆನೆ

ತಾಯಿ ಆನೆ ತನ್ನ ಮರಿಗಳನ್ನು ಹೇಗೆ ಜತನದಿಂದ ಕಾಪಾಡಿಕೊಳ್ಳುತ್ತವೆ ಎಂಬುದಕ್ಕೆ ಅನೇಕ ವಿಡಿಯೋಗಳು ಕಂಡಿರುತ್ತೇವೆ. ಇದೇ ಸರಣಿಯ ಇನ್ನೊಂದು ರಣ ರೋಚಕವಾಗಿರುವ ವಿಡಿಯೋ ವೈರಲ್ ಆಗಿದೆ. ತಾಯಿ ಆನೆಯು Read more…

ಜೈಪುರ ಕಾಲೇಜಲ್ಲಿ ಮಾರಕಾಸ್ತ್ರಗಳಿಂದ ವಿದ್ಯಾರ್ಥಿಗಳ ಮಾರಾಮಾರಿ

ಜೈಪುರ ಕಾಲೇಜೊಂದರಲ್ಲಿ ಸೋಮವಾರ ನಡೆದ ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳನ್ನು ಬಳಸಲಾಗಿದೆ. ಇದಕ್ಕೆ ಇಂಬು ಕೊಟ್ಟಂತೆ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ Read more…

BIG NEWS: RSS ಕಚೇರಿಗಳನ್ನು ಧ್ವಂಸ ಮಾಡುವುದಾಗಿ ಬೆದರಿಕೆ; ಆರೋಪಿ ಬಂಧನ; ಕಾರ್ಯಾಲಯಗಳಿಗೆ ಪೊಲೀಸ್ ಭದ್ರತೆ

ಶಿವಮೊಗ್ಗ: ರಾಜ್ಯದ ನಾಲ್ಕು ಹಾಗೂ ಉತ್ತರ ಪ್ರದೇಶದ ಎರಡು ಆರ್.ಎಸ್.ಎಸ್.ಕಾರ್ಯಾಲಯದ ಮೇಲೆ ದಾಳಿ ನಡೆಸಿ, ಕಾರ್ಯಾಲಯ ಧ್ವಂಸಗೊಳಿಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ Read more…

ಬೆಚ್ಚಿಬೀಳಿಸುವಂತಿದೆ ಸಾರ್ವಜನಿಕರ ಸಮ್ಮುಖದಲ್ಲೇ ನಡೆದಿರುವ ಬರ್ಬರ ಹತ್ಯೆ

ಜನ‌ನಿಬಿಡ ಸ್ಥಳದಲ್ಲಿ ವ್ಯಕ್ತಿಯೊಬ್ಬನನ್ನು ಅಪಾಯಕಾರಿ ಆಯುಧದಿಂದ ಗುಂಪೊಂದು ಅಟ್ಟಾಡಿಸಿ ಹತ್ಯೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಪಂಜಾಬ್‌ನ ಮೋಗಾ ಜಿಲ್ಲೆಯ ಬದ್ನಿ ಕಲಾನ್ ಪ್ರದೇಶದ ಮಾರುಕಟ್ಟೆಯಲ್ಲಿ ಈ ದಾಳಿ Read more…

ಅರಣ್ಯಾಧಿಕಾರಿಗಳಿಂದ ಭರ್ಜರಿ ಬೇಟೆ: 5 ಕೋಟಿ ರೂ. ಮೌಲ್ಯದ ರಕ್ತಚಂದನ ವಶ

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಅರಣ್ಯಾಧಿಕಾರಿಗಳು ಐದು ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ಜಪ್ತಿ ಮಾಡಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಗ್ರಾಮದ ಕಿಲ್ಪಾಡಿ ಬಳಿ ರಕ್ತಚಂದನ ಜಪ್ತಿ ಮಾಡಲಾಗಿದೆ. Read more…

BIG NEWS: ಮದುವೆ ಮೆರವಣಿಗೆಯಲ್ಲಿ ಕನ್ನಡದ ಹಾಡು; ಎಂಇಎಸ್ ನಿಂದ ದಾಂಧಲೆ; ವಧು-ವರರ ಮೇಲೆ ಹಲ್ಲೆ

ಬೆಳಗಾವಿ: ಕೆಲದಿನಗಳಿಂದ ಸುಮ್ಮನಾಗಿದ್ದ ಎಂಇಎಸ್ ಪುಂಡರು ಇದೀಗ ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಘಟನೆ ಧಾಮನೆ ಗ್ರಾಮದಲ್ಲಿ ನಡೆದಿದೆ. Read more…

ಪರ್ವತ ಸಿಂಹದ ವಿರುದ್ಧ ಹೋರಾಡಿ ಮಾಲೀಕರನ್ನು ರಕ್ಷಿಸಿದ ಶ್ವಾನ

ನಾಯಿಗಳಿಗಿರುವ ನಿಯತ್ತು ಮನುಷ್ಯರಿಗಿರುವುದಿಲ್ಲ ಎಂಬುದು ಜನಜನಿತ ಮಾತು. ತನಗೆ ಅನ್ನ ಹಾಕಿದ ಮಾಲೀಕರಿಗೆ ಅವು ಯಾವಾಗಲೂ ಋಣಿಯಾಗಿರುತ್ತವೆ. ಅಲ್ಲದೆ ಮಾಲೀಕರೇನಾದ್ರೂ ಆಪತ್ತಿನಲ್ಲಿ ಸಿಲುಕಿದ್ರೆ ತನ್ನ ಪ್ರಾಣವನ್ನಾದ್ರೂ ಒತ್ತೆಯಿಟ್ಟು ಕಾಪಾಡಲು Read more…

ಎದೆ ಝಲ್ಲೆನಿಸುವಂತಿದೆ ಚಿರತೆ ದಾಳಿಯ ವಿಡಿಯೋ

ಚಿರತೆ ದಾಳಿಯ ಮತ್ತೊಂದು ಶಾಕಿಂಗ್ ವಿಡಿಯೋ ಭಾರೀ ವೈರಲ್ ಆಗಿದ್ದು, ವೀಕ್ಷಕರ ಎದೆ ಝಲ್ಲೆನ್ನುವಂತೆ ಮಾಡಿದೆ. ಸೆರೆ ಹಿಡಿಯಲು ಬಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ Read more…

ಭೂಗತ ಪಾತಕಿ ದಾವೂದ್ ಗೆ NIA ಬಿಗ್ ಶಾಕ್: ಶಾರ್ಪ್ ಶೂಟರ್ ಗಳು ಸೇರಿ ಆಪ್ತರ ಸ್ಥಳಗಳ ಮೇಲೆ ದಾಳಿ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ 20 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ದಾಳಿ ನಡೆಸಿದೆ. ಮುಂಬೈನ 20 ಸ್ಥಳಗಳಲ್ಲಿ ದಾವೂದ್ ಇಬ್ರಾಹಿಂನ ಸಹಚರರ ಮೇಲೆ Read more…

ತಡರಾತ್ರಿ ರೇವ್ ಪಾರ್ಟಿ ಮೇಲೆ ರೇಡ್: ಯುವತಿಯರು, ಯುವಕರು ವಶಕ್ಕೆ

ಬೆಂಗಳೂರಿನ ಜೀವನ್ ಭೀಮಾನಗರ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಪಬ್ ನಲ್ಲಿ ರೇವ್ ಪಾರ್ಟಿ ನಡೆಸಲಾಗಿದ್ದು, ಇನ್ನೂರಕ್ಕೂ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿಯಲ್ಲಿ ಬಯಲಾಯ್ತು ಲಾಡ್ಜ್ ನಲ್ಲಿದ್ದ ಕಳ್ಳ ಬಾಗಿಲು ರಹಸ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ದಾಳಿಯ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ Read more…

ಬುಲ್ಡೋಜರ್ ಆಕ್ಷನ್‌ ಗೆ ಹೆದರಿ ಓಡೋಡಿ ಬಂದು ಪೊಲೀಸರಿಗೆ ಶರಣಾದ ಅತ್ಯಾಚಾರ ಆರೋಪಿ

ಉತ್ತರ ಪ್ರದೇಶದಲ್ಲಿ ನಡೆದಿರುವ ಬುಲ್ಡೋಜರ್ ಕಾರ್ಯಾಚರಣೆ ಅಲ್ಲಿ ಪುಂಡ ಪೋಕರಿಗಳ ಎದೆ ನಡುಕ‌ ಹುಟ್ಟಿಸಿರುವ ಅನೇಕ ಉದಾಹರಣೆ ಕಂಡುಬಂದಿದೆ‌. ಇತ್ತೀಚೆಗಷ್ಟೇ ಇನ್ನೊಂದು ತಾಜಾ ಉದಾಹರಣೆಯಲ್ಲಿ, ತಲೆ ಮರೆಸಿಕೊಂಡಿದ್ದ ಅತ್ಯಾಚಾರ Read more…

ಕಾಲಿಗೆ ಕಚ್ಚಿದ ಶಾರ್ಕ್‌ ಮೀನಿನ ಮುಖಕ್ಕೇ ಗುದ್ದಿದ ಬಾಲಕ….!

ಶಾರ್ಕ್ ಮೀನುಗಳ ಬಗ್ಗೆ ಬಹುಶಃ ನೀವು ಕೇಳಿರಬಹುದು. ಇವು ಪರಭಕ್ಷಕ ಜೀವಿಯಾಗಿದ್ದು, ಮಾನವರನ್ನೂ ಕೊಲ್ಲುವ ಸಾಮರ್ಥ್ಯ ಇದಕ್ಕಿದೆ. ಇದೀಗ ಥೈಲ್ಯಾಂಡ್‌ನಲ್ಲಿ 8 ವರ್ಷ ವಯಸ್ಸಿನ ಅಬಾಯ್, ಶಾರ್ಕ್ ದಾಳಿಯಿಂದ Read more…

ಸೆಕ್ಸ್ ರಾಕೆಟ್ ಭೇದಿಸಿದ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಹೋಟೆಲ್ ಮ್ಯಾನೇಜರ್ ಸೇರಿ 14 ಮಂದಿ ಅರೆಸ್ಟ್

ನವದೆಹಲಿ: ನೈಋತ್ಯ ದೆಹಲಿಯ ಮಹಿಪಾಲ್‌ ಪುರದ ಹೋಟೆಲ್‌ ಮೇಲೆ ದಾಳಿ ಮಾಡಿದ ಪೊಲೀಸರು ಸೆಕ್ಸ್ ರಾಕೆಟ್ ಭೇದಿಸಿದ್ದು, ಹೋಟೆಲ್ ಮ್ಯಾನೇಜರ್ ಸೇರಿ 14 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರು ವಸಂತ್ Read more…

ಬೆಚ್ಚಿಬೀಳಿಸುವಂತಿದೆ ಮದುವೆ ಒಲ್ಲದ ವಧು ಮಾಡಿದ ಕೃತ್ಯ

ತನ್ನ ಒಪ್ಪಿಗೆ ಇಲ್ಲದೆ ಮದುವೆ ನಿಶ್ಚಯವಾಗಿದ್ದನ್ನು ಸಹಿಸದ ಯುವತಿಯೊಬ್ಬಳು ಯುವಕನ‌ ಕಣ್ಣಿಗೆ ಬಟ್ಟೆ ಕಟ್ಟಿ ಚಾಕುವಿನಿಂದ ಇರಿದ ಪ್ರಸಂಗ ಆಂಧ್ರದಲ್ಲಿ‌ ನಡೆದಿದೆ. ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಡೇರು ನಿವಾಸಿ Read more…

BIG NEWS: ತಂದೆ – ಮಗನಿಂದ ಗಾಂಜಾ ಮಾರಾಟ; ಪೊಲೀಸರ ದಾಳಿ

ತಂದೆ ಮತ್ತು ಮಗ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸಾದಿಕ್‌ ಎಂಬಾತನನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಆತನ ತಂದೆ ಪತ್ತೆಗೆ ಪೊಲೀಸರು Read more…

BREAKING NEWS: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ; ಯುವಕರು, ಯುವತಿಯರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಾರತಹಳ್ಳಿ ಔಟರ್ ರಿಂಗ್ ರಸ್ತೆಯ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ. ಐಷಾರಾಮಿ ಹೋಟೆಲ್ ನಲ್ಲಿ ಭರ್ಜರಿ Read more…

ಮರಿಯನ್ನು ರಕ್ಷಿಸಲು ತನ್ನ ಪ್ರಾಣವನ್ನೇ ತೆತ್ತ ತಾಯಿ ಜಿಂಕೆ

ಮೊಸಳೆಯು ಜಿಂಕೆಯ ಮೇಲೆ ದಾಳಿ ಮಾಡುವ ಹೃದಯ ವಿದ್ರಾವಕ ವೀಡಿಯೊ ವೈರಲ್ ಆಗಿದೆ. ಐಎಎಸ್ ಅಧಿಕಾರಿ ಸೋನಾಲ್ ಗೋಯೆಲ್ ಅವರು ವಿಡಿಯೋವನ್ನು ಶೇರ್ ಮಾಡಿದ್ದು, ಭಾವನಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. Read more…

ಏಕಾಏಕಿ ಎದುರಾದ ಕಾಡಾನೆ ಕಂಡು ಬೆಚ್ಚಿಬಿದ್ದ ಪ್ರಯಾಣಿಕರು

ಆನೆಯೊಂದು ಬಸ್‌ನತ್ತ ನುಗ್ಗಿಬಂದು ಆತಂಕ ಸೃಷ್ಟಿಸಿದ ಪ್ರಕರಣ ಕೇರಳದಲ್ಲಿ ನಡೆದಿದ್ದು, ಆನೆ ದಾಂಗುಡಿ ಇಡುವ ವಿಡಿಯೋ ವೈರಲ್ ಆಗಿದೆ. ಆ ಕ್ಲಿಪ್ ಅನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು Read more…

ಬೆಳಗಿನಜಾವ 3 ಗಂಟೆಗೆ ಪಬ್ ಮೇಲೆ ದಾಳಿ, ಸಿಕ್ಕಿಬಿದ್ದ ಸೆಲೆಬ್ರಿಟಿಗಳ್ಯಾರು ಗೊತ್ತಾ…?

ಹೈದರಾಬಾದ್: ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿ ಪಬ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ‘ಬಿಗ್ ಬಾಸ್’ ವಿಜೇತ, ಟಾಲಿವುಡ್ ಗಾಯಕ ರಾಹುಲ್ ಸಿಪ್ಲಿಗುಂಜ್ ಹಾಗೂ Read more…

BIG NEWS: ನಲಪಾಡ್ ಗೆ ಸೇರಿದ ರೆಸ್ಟೋರೆಂಟ್ ನಲ್ಲಿ ಮಹಿಳೆಗೆ ಧಮ್ಕಿ, ಹಲ್ಲೆ ವಿಡಿಯೋ ವೈರಲ್

ಮೈಸೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಸೇರಿದ ರೆಸ್ಟೋರೆಂಟ್ ನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಧಮ್ಕಿ ಹಾಕಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನಲ್ಲಿರುವ Read more…

ಬಿಗಿ ಭದ್ರತೆ ನಡುವೆಯೂ ಬಿಹಾರ ಸಿಎಂ ಮೇಲೆ ದಾಳಿ, ಹಲ್ಲೆಗೆ ಯತ್ನ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ದಾಳಿ ಮಾಡಿ ಹಲ್ಲೆಗೆ ಯತ್ನಿಸಲಾಗಿದೆ. ಪಾಟ್ನಾ ಜಿಲ್ಲೆಯ ಭಕ್ತಿಯಾರ್ ಪುರದಲ್ಲಿ ಘಟನೆ ನಡೆದಿದೆ. ಕೂಡಲೇ ವ್ಯಕ್ತಿಯನ್ನು ಹಿಡಿದುಕೊಂಡ ಭದ್ರತಾ ಸಿಬ್ಬಂದಿ Read more…

BIG NEWS: ಉಕ್ರೇನ್ ​​ನ ಡ್ರಾಮಾ ಥಿಯೇಟರ್​ ಮೇಲೆ ರಷ್ಯಾ ದಾಳಿ; 300 ಮಂದಿ ಸಾವು

ಮಾರಿಯುಪೋಲ್​​ನಲ್ಲಿ ಥಿಯೇಟರ್​​ನ ಮೇಲೆ ನಡೆದ ರಷ್ಯಾದ ಬಾಂಬ್​ ದಾಳಿಯಲ್ಲಿ ಮುನ್ನೂರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮರಿಯುಪೋಲ್ ಸಿಟಿ ಕೌನ್ಸಿಲ್ ಪ್ರತ್ಯಕ್ಷದರ್ಶಿ ಖಾತೆಗಳಿಂದ ಈ ಭಯಾನಕ ಸುದ್ದಿ ಹೊರಬಿದ್ದಿದೆ Read more…

BIG NEWS: ಹಾಕಿ ಸ್ಟಿಕ್ ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಕಾಲೇಜು ಆವರಣದಲ್ಲಿಯೇ ಘೋರ ಘಟನೆ

ಬಾಗಲಕೋಟೆ: ಗ್ರೌಂಡ್ ಇನ್ ಚಾರ್ಜ್ ನಿಂದಲೇ ಹಾಕಿ ಸ್ಟಿಕ್ ನಿಂದ ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜು ಆವರಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...