alex Certify ದಾಳಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಿಢೀರ್ ದಾಳಿ

ಬಾಗಲಕೋಟೆ: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಮುಧೋಳ ತಾಲೂಕಿನಲ್ಲಿ ಅವ್ಯಾಹತವಾಗಿ ಅಕ್ರಮ ಮರಳು ದಂಧೆ Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

BREAKING : ಚಿತ್ರದುರ್ಗದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ.!

ಚಿತ್ರದುರ್ಗ: ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಬೀದಿನಾಯಿಗಳ ದಾಳಿಗೆ Read more…

ದುರ್ಗಾಪೂಜಾ ಮಂಟಪದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ದುರ್ಗಾಪೂಜಾ ಪಂಗಡದ ಮೇಲೆ ಕೆಲವು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದರಿಂದಾಗಿ ಆತಂಕ ನೂಕುನುಗ್ಗಲು ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ. ಓಲ್ಡ್ ಢಾಕಾದ ತಾಟಿ Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು: ಆರ್ ಟಿ ಒ ಸಿಬ್ಬಂದಿಗಳ ವಿರುದ್ಧ ಲಂಚದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್ ಟಿ ಒ ಚೆಕ್ ಪೋಸ್ಟ್ ಗಳ Read more…

BREAKING NEWS: ಸಿಎಂ ವಿರುದ್ಧ ಇಡಿ FIR ದಾಖಲು ಹಿನ್ನೆಲೆ: ಸಿದ್ದರಾಮಯ್ಯ ಆಪ್ತರ ಮೇಲೂ ದಾಳಿ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇದೀಗ ಇಡಿ ದಾಳಿ Read more…

BIG NEWS: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ರಸ್ತೆಯಲ್ಲಿ ಕಾರು ನಿಲ್ಲಿಸಿ ದಾಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಘಟನೆಗಳು ಹೆಚ್ಚುತ್ತಿವೆ. ಐಜಿಪಿ ರಮೇಶ್ ಬಾನೋತ್ ಮಗನ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. Read more…

BREAKING NEWS: ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

ವಿಜಯನಗರ: ರಾಜ್ಯದ ಪ್ರತಿ ಜಿಲ್ಲೆಗಳ ರಸ್ತೆ ರಸ್ತೆಯಲ್ಲಿಯೂ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಕ್ಕಳು, ಸಾರ್ವಜನಿಕರು ಜೀವ ಭಯದಲ್ಲಿ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಆದಾಗ್ಯೂ ಸಂಬಂಧಪಟ್ಟ ಅಧಿಕಾರಿಗಳು Read more…

BIG NEWS: ಕಾರು ಚಾಲಕನನ್ನು ನಡುರಸ್ತೆಯಲ್ಲೇ ಮನಸೋ ಇಚ್ಛೆ ಥಳಿಸಿದ ಪೊಲೀಸರು

  ಚಿಕ್ಕಮಗಳೂರು: ಕಾರು ತೆಗೆಯುವ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ಕಾರು ಚಾಲಕನನ್ನು ಹಿಡಿದು, ನಡುರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ರಸ್ತೆಬದಿ ನಿಲ್ಲಿಸಿದ್ದ ಕಾರು Read more…

BREAKING : ಬೆಂಗಳೂರಿನಲ್ಲಿ ಮುಂದುವರೆದ ‘ರೋಡ್ ರೇಜ್’ ; ಶಾಲಾ ವಾಹನ ಅಡ್ಡಗಟ್ಟಿ ದಾಂಧಲೆ ನಡೆಸಿದ ಪುಂಡರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುಂಡರ ಗ್ಯಾಂಗ್ ವೊಂದು ಶಾಲಾ ವಾಹನ ಅಡ್ಡಗಟ್ಟಿ ಡ್ರೈವರ್ ನನ್ನು ಎಳೆದಾಡಿದ ಘಟನೆ ಎಲೆಕ್ಟ್ರಾನಿಕ್ Read more…

BREAKING NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೊಮ್ಮೆ CCB ದಾಳಿ: ಮೊಬೈಲ್, ಡ್ರಗ್ಸ್, ಹಣ ಜಪ್ತಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಈ ವೇಳೆ ಬಂಧಿತ ರೌಡಿ ಶೀಟರ್ ವಿಲ್ಸನ್ ಗಾರ್ಡ ನಾಗ ಹಾಗೂ ಆತನ ಸಹಚರರ Read more…

BIG NEWS: ನಡುರಸ್ತೆಯಲ್ಲೇ ಯುವಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿತ; ಕಾಲಿನಿಂದ ಒದ್ದು, ಹೊಡೆದು ಎಳೆದೊಯ್ದ ಗ್ಯಾಂಗ್

ಬೆಂಗಳೂರು: ಗ್ಯಾಂಗ್ ವೊಂದು ನಡು ರಸ್ತೆಯಲ್ಲಿಯೇ ಯುವಕನೊಬ್ಬನನ್ನು ಹಿಡಿದು ಹಿಗಾ ಮುಗ್ಗಾ ಥಳಿಸಿ ಎಳೆದೊಯ್ದಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿ ನಡೆದಿದೆ. ಹೆಚ್ಎಎಲ್ ರಸ್ತೆಯ ರಾವ್ ಸ್ಯಾಟಲೈಟ್ ಸೆಂಟರ್ Read more…

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ ಅರೆಸ್ಟ್

ಉಡುಪಿ: ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಪೋಲೀಸರು ಬಂಧಿಸಿದ್ದಾರೆ. ಈ ವೇಳೆ ಯುವತಿಯೊಬ್ಬಳನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿಯಾಗಿರುವ ಬಂಧಿತ Read more…

ನಕಲಿ ದಾಖಲೆ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳಿಗೇ ಶಾಕ್: ಸರ್ಕಾರದ ಇಲಾಖೆಗಳ 48 ಸೀಲ್, ಅಕ್ರಮ- ಸಕ್ರಮ ಹಕ್ಕು ಪತ್ರ ವಶಕ್ಕೆ

ಶಿವಮೊಗ್ಗ: ಸರ್ಕಾರದ ವಿವಿಧ ಇಲಾಖೆಗಳ ನಕಲಿ ಮೊಹರು ತಯಾರಿಸಿಕೊಂಡು ದಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಪ್ರಕರಣವನ್ನು ತಹಶೀಲ್ದಾರ್ ಹೆಚ್.ಜೆ. ರಶ್ಮಿ ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ತಂಡ ಹೊಸನಗರ ತಾಲೂಕಿನ Read more…

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮತ್ತು ಹುಡುಗಿಯರನ್ನೆಲ್ಲಾ ಕಚ್ಚಿ ಗಾಯಗೊಳಿಸಿದ ವ್ಯಕ್ತಿ; ವಿಚಿತ್ರ ವರ್ತನೆಯಿಂದ ಸ್ಥಳೀಯರಿಗೆ ಶಾಕ್

ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಸಾರ್ವಜನಿಕರನ್ನು ಕಚ್ಚಿ ಸ್ಥಳೀಯರಲ್ಲಿ ಭಯವನ್ನುಂಟುಮಾಡಿದ ಘಟನೆ ವರದಿಯಾಗಿದೆ. ಮಹಿಳೆ ಮತ್ತು ಹುಡುಗಿಯರು ಸೇರಿದಂತೆ ಆರಕ್ಕೂ ಹೆಚ್ಚು ಜನರನ್ನು ಒಂದು ಗಂಟೆಯೊಳಗೆ ಕಚ್ಚಿ ಗಾಯಗೊಳಿಸಿದ್ದಾನೆ. Read more…

ಶಿವಮೊಗ್ಗ: ಹುಕ್ಕಾ ಬಾರ್ ಮೇಲೆ ದಾಳಿ, ತೆರವು

ಶಿವಮೊಗ್ಗ: ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ Read more…

ಬಾಂಗ್ಲಾದೇಶೀಯರು ಎಂದು ತಿಳಿದು ಕೊಳಗೇರಿ ನಿವಾಸಿಗಳ ಮೇಲೆ ದಾಳಿ ಮಾಡಿ ಗುಡಿಸಲಿಗೆ ಬೆಂಕಿ ಹಚ್ಚಿದ ಹಿಂದೂ ಕಾರ್ಯಕರ್ತರು

ಘಾಜಿಯಾಬಾದ್‌ನ ಕೊಳೆಗೇರಿಗಳಲ್ಲಿ ವಾಸಿಸುವ ಜನರ ಮೇಲೆ ಹಿಂದೂ ರಕ್ಷಾ ದಳದ ಕಾರ್ಯಕರ್ತರು ಹಿಂಸಾತ್ಮಕ ದಾಳಿ ನಡೆಸಿದ್ದಾರೆ. ಅವರು ಬಾಂಗ್ಲಾದೇಶೀಯರು ಎಂದು ಆರೋಪಿಸಿ ದಾಳಿ ನಡೆಸಲಾಗಿದೆ. ಅವರನ್ನು ದೊಣ್ಣೆಗಳಿಂದ ಹೊಡೆದು, Read more…

Shocking Video : ವೃದ್ಧೆ ಮೇಲೆ ಏಕಾಏಕಿ ಬೀದಿ ನಾಯಿಗಳ ದಾಳಿ; ಬೆಚ್ಚಿಬೀಳಿಸುವಂತಿದೆ ಈ ದೃಶ್ಯ…!

ನಾಯಿಗಳ ಗುಂಪೊಂದು ವೃದ್ಧೆಯೊಬ್ಬಳ ಮೇಲೆ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ವೈರಲ್‌ ಆಗಿದೆ. ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಭಯ ಹುಟ್ಟಿಸಿದೆ. ಈ ಘಟನೆ Read more…

ಯುಕೆ ಮಕ್ಕಳ ಕ್ಲಬ್‌ನಲ್ಲಿ ‘ಭಯಾನಕ’ ದಾಳಿ: ಸಾಮೂಹಿಕ ಇರಿತದಿಂದ ಮಕ್ಕಳು ಸೇರಿದಂತೆ 8 ಮಂದಿ ಗಾಯ

ಲಂಡನ್: ಯುಕೆಯ ಸೌತ್‌ಪೋರ್ಟ್ ಪಟ್ಟಣದ ಮಕ್ಕಳ ಕ್ಲಬ್‌ನಲ್ಲಿ “ಭಯಾನಕ” ಸಾಮೂಹಿಕ ಇರಿತದ ಘಟನೆಯಲ್ಲಿ ಆರರಿಂದ ಏಳು ಹುಡುಗಿಯರು ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಸೌತ್‌ಪೋರ್ಟ್‌ನ ಹಾರ್ಟ್ ಸ್ಟ್ರೀಟ್‌ Read more…

ಉದ್ಯಮಿ ಮನೆ ಮೇಲೆ ನಕಲಿ IT, ಪೊಲೀಸ್ ಅಧಿಕಾರಿಗಳ ದಾಳಿ: ಆಗಂತುಕರ ಪತ್ತೆಗೆ 2 ವಿಶೇಷ ಪೊಲೀಸ್ ತಂಡ ರಚನೆ

ಉಡುಪಿ: ಐಟಿ ಅಧಿಕಾರಿಗಳು ಹಾಗೂ ಪೊಲೀಸರ ಸೋಗಿನಲ್ಲಿ ಬಂದ ನಕಲಿ ಅಧಿಕಾರಿಗಳ ತಂಡವೊಂದು ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ ದರೋಡೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲೆಯ ಬ್ರಹ್ಮಾವರ Read more…

ವೇಶ್ಯಾವಾಟಿಕೆ ಅಡ್ಡೆಯಾಗಿದ್ದ ಲಾಡ್ಜ್ ಗಳ ಮೇಲೆ ದಾಳಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿವಿಧ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 10 ಯುವತಿಯರನ್ನು Read more…

ಲಿಂಗ ಪರಿವರ್ತನೆ ಮಾಡಿಸಿಕೊಂಡ IRS ಅಧಿಕಾರಿ; ಬದಲಾವಣೆಗೆ ಕೇಂದ್ರ ಸರ್ಕಾರದಿಂದ ಅನುಮತಿ

ಇದೇ ಮೊದಲ ಬಾರಿ ಅಧಿಕಾರಿಯೊಬ್ಬರ ಲಿಂಗ ಬದಲಾವಣೆ ನಡೆದಿದ್ದು, ಅವರ ಹೆಸರನ್ನು ಮಹಿಳೆಯಿಂದ ಪುರುಷ ಲಿಂಗಕ್ಕೆ ಬದಲಿಸಲಾಗಿದೆ. ಕೇಂದ್ರೀಯ ಅಬಕಾರಿ ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ,  ಹೈದರಾಬಾದ್‌ ಶಾಖೆಯಲ್ಲಿ Read more…

ಮಲ ವಿಸರ್ಜನೆಗೆ ಹೋಗಿದ್ದವನ ಮೇಲೆ ಮೊಸಳೆ ದಾಳಿ; ಜನನಾಂಗವೇ ಕಟ್….!

  ಉತ್ತರ ಪ್ರದೇಶದ ಕುಶಿನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾಲುವೆ ದಡದಲ್ಲಿ ಮಲ ವಿಸರ್ಜನೆ ಮಾಡ್ತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ನಡೆಸಿದೆ. ವ್ಯಕ್ತಿಯ ಜನನಾಂಗವನ್ನು ಮೊಸಳೆ ಕಚ್ಚಿದ್ದು, Read more…

4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

ಬೆಂಗಳೂರು: ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಬಾಲಕನ ಮುಖ, ಕೈಗಳನ್ನು ಗಾಯಗೊಳಿಸಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಈ ಘಟನೆ ನಡೆದಿದೆ. Read more…

ವಸತಿ ಯೋಜನೆ ಕಂತು 90 ಸಾವಿರ ರೂ. ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ FDA ಗೆ ಲೋಕಾಯುಕ್ತ ಶಾಕ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, 2,000 ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯ ತೇಜಸ್ ಭೂಷಣ್ ಬಲೆಗೆ Read more…

ಕಾರ್ ತಡೆದು ದಾಳಿ ಮಾಡಿದ ಮುಸುಕುಧಾರಿಗಳು; ಡ್ಯಾಶ್ ಕ್ಯಾಮ್ ನಲ್ಲಿ ಆಘಾತಕಾರಿ ದೃಶ್ಯ ಸೆರೆ

ಕೊಯಮತ್ತೂರಿನ ಹೊರಭಾಗದಲ್ಲಿರುವ ಮಧುಕ್ಕರೈ ಬಳಿ ಶಸ್ರ್ಡಸಜ್ಜಿತ ಗ್ಯಾಂಗ್ ವೊಂದು ಕೇರಳದ ಉದ್ಯಮಿಯ ಕಾರ್ ಮೇಲೆ ದಾಳಿ ನಡೆಸಿ ಹಲ್ಲೆಗೆ ಮುಂದಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಹೆದ್ದಾರಿಯಲ್ಲಿ Read more…

ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಹೋಟೆಲ್ ಮೇಲೆ ದಾಳಿ: ವಿದೇಶಿ ಮಹಿಳೆಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಬಾಣಸವಾಡಿ ಠಾಣೆ ಪೋಲಿಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಇಬ್ಬರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಹೆಚ್.ಆರ್.ಬಿ.ಆರ್. ಲೇಔಟ್ ನಲ್ಲಿ ವೇಶ್ಯಾವಾಟಿಕೆ ದಂಧೆ Read more…

ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಶಿವಮೊಗ್ಗ: ಶಿವಮೊಗ್ಗದ ವಿನೋಬನಗರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಓರ್ವನನ್ನು ಬಂಧಿಸಲಾಗಿದ್ದು, ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ನೌಕರ

ಶಿವಮೊಗ್ಗ: ಕೈಬರಹದ ಪಹಣಿ ಪತ್ರಿಕೆ ನೀಡಲು 2000 ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಚೇರಿ ನೌಕರ ಬಸವರಾಜ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಾಗರದ Read more…

BREAKING: ವಾಲ್ಮೀಕಿ ನಿಗಮ ಕಚೇರಿ ಮೇಲೆ ಎಸ್ಐಟಿ ದಾಳಿ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ವಸಂತನಗರದಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...