alex Certify ದಾಳಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಸ್ಕೋ ಉಗ್ರರ ದಾಳಿ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಮೊದಲ ಪ್ರತಿಕ್ರಿಯೆ: ಭಾನುವಾರ ರಾಷ್ಟ್ರೀಯ ಶೋಕಾಚರಣೆ ಘೋಷಣೆ

ಮಾಸ್ಕೋ ಬಳಿ ಕನ್ಸರ್ಟ್ ಶೂಟಿಂಗ್ ನಂತರ ಅಧ್ಯಕ್ಷ ಪುಟಿನ್ ಭಾನುವಾರ ರಾಷ್ಟ್ರೀಯ ಶೋಕಾಚರಣೆಯ ದಿನ ಎಂದು ಘೋಷಿಸಿದ್ದಾರೆ. ಮಾಸ್ಕೋ ಬಳಿಯ ಕ್ರೋಕಸ್ ಸಿಟಿ ಹಾಲ್‌ನಲ್ಲಿ ನಡೆದ ಸಂಗೀತ ಕಚೇರಿಯಲ್ಲಿ Read more…

ಮಾಸ್ಕೋದ ಕನ್ಸರ್ಟ್ ಹಾಲ್‌ನಲ್ಲಿ ಐಸಿಸ್ ಉಗ್ರರ ಡೆಡ್ಲಿ ಅಟ್ಯಾಕ್ ವಿಡಿಯೋ ವೈರಲ್

ಶುಕ್ರವಾರ ರಾತ್ರಿ ರಷ್ಯಾ ರಾಜಧಾನಿ ಮಾಸ್ಕೋ ಉಪನಗರ ಕನ್ಸರ್ಟ್ ಹಾಲ್ ನಲ್ಲಿ ಐಸಿಸ್ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 60ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಕನಿಷ್ಠ ಇಬ್ಬರು ಮುಸುಕುಧಾರಿ Read more…

BREAKING: ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಸರಣಿ ಸ್ಫೋಟ, ಶಸ್ತ್ರಸಜ್ಜಿತರಿಂದ ದಾಳಿ

ಪಾಕಿಸ್ತಾನದ ಆಯಕಟ್ಟಿನ ಗ್ವಾದರ್ ಬಂದರಿನಲ್ಲಿ ಹಲವಾರು ಶಸ್ತ್ರಸಜ್ಜಿತ ದಾಳಿಕೋರರು ಸಂಕೀರ್ಣಕ್ಕೆ ಪ್ರವೇಶಿಸಿದ ನಂತರ ಅನೇಕ ಸ್ಫೋಟಗಳು ಸಂಭವಿಸಿವೆ. ಬಂದರಿನಲ್ಲಿ ದಾಳಿಕೋರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಭಾರೀ ಗುಂಡಿನ Read more…

ಗುಜರಾತ್ ವಿವಿಯಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿದೇಶಾಂಗ ಸಚಿವಾಲಯ ಸೂಚನೆ

ನವದೆಹಲಿ: ಅಹಮದಾಬಾದ್‌ ವಿಶ್ವವಿದ್ಯಾನಿಲಯದಲ್ಲಿ ಇಬ್ಬರು ವಿದೇಶಿ ವಿದ್ಯಾರ್ಥಿಗಳ ಗಾಯಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಗುಜರಾತ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಹಿಂಸಾಚಾರದಲ್ಲಿ ಗಾಯಗೊಂಡ Read more…

BIG NEWS: 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ; ಹಲವರ ಸ್ಥಿತಿ ಗಂಭೀರ

ಗದಗ: ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ Read more…

ಬೆಂಗಳೂರಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ Read more…

ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಗಳ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಮಲ್ಲೇಶ್ವರಂ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂಸ್ತಾನ್ ಯುನಿಲಿವರ್ ಕಂಪನಿಯ Read more…

ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಕವಿತಾ(45) ಮೃತಪಟ್ಟ ಮಹಿಳೆ. Read more…

BIG NEWS: ರೈಲಿನಲ್ಲಿ ಕಾನ್ಸ್ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳು ಅರೆಸ್ಟ್

ಮೈಸೂರು: ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗೆ ಚೂರಿ ಇರಿದ ಪ್ರಕರಣ ಸಂಬಂಧ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು-ಬೆಂಗಳೂರು ನಡುವೆ ಚಲಿಸುತ್ತಿದ್ದ ಗೋಲ್ Read more…

ಧರ್ಮನಿಂದನೆ ಬಟ್ಟೆ ತೊಟ್ಟ ಆರೋಪದ ಮೇಲೆ ಮಹಿಳೆ ಮೇಲೆ ದಾಳಿ: ಉದ್ರಿಕ್ತ ಜನ ಸಮೂಹದ ನಡುವೆ ನುಗ್ಗಿ ರಕ್ಷಿಸಿದ ಧೈರ್ಯಶಾಲಿ ಮಹಿಳಾ ಪೊಲೀಸ್ ಅಧಿಕಾರಿ

ಲಾಹೋರ್: ಲಾಹೋರ್ ನ ಅಚ್ರಾ ಮಾರ್ಕೆಟ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಸ್ಥಳೀಯ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಮಹಿಳೆಯೊಬ್ಬರು ಧರ್ಮನಿಂದೆಯ ಆರೋಪ ಹೊತ್ತು ಜನಸಮೂಹದ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಕೆಯ ಬಟ್ಟೆಯ Read more…

BIG NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

ಬೀದರ್: ಲಂಚ ಪಡೆಯುತ್ತಿದ್ದಾಗಲೇ ಮುಖ್ಯ ಶಿಕ್ಷಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ. ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ ಲೋಕಾಯುಕ್ತ ಬಲೆಗೆ ಬಿದ್ದವರು. Read more…

ಸ್ಪಾ ಹೆಸರಲ್ಲಿ ಹೊರ ರಾಜ್ಯದ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಾಳಿ ವೇಳೆ 6 ಮಹಿಳೆಯರ ರಕ್ಷಣೆ

ಬೆಂಗಳೂರು: ಸ್ಪಾ ಹೆಸರಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ವೈಟ್ಫೀಲ್ಡ್ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಸ್ಪಾ ಮ್ಯಾನೇಜರ್ Read more…

ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವ ಪತ್ತೆ

ಅಮೆರಿಕದ ಇಂಡಿಯಾನಾದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ 23 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಸಮೀರ್ ಕಾಮತ್ ಎಂದು ಗುರುತಿಸಲಾಗಿದೆ. ಪರ್ಡ್ಯೂ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿ Read more…

BIG NEWS: ಪಿಯು ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದಲೇ ಮಾರಣಾಂತಿಕ ಹಲ್ಲೆ; ಚಾಕು ಇರಿತ

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿಗಳೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ವಿದ್ಯಾ ಕೋಚಿಂಗ್ Read more…

BIG NEWS: ರಾಜ್ಯಾದ್ಯಂತ 40 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು 40 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ Read more…

ಕೋಳಿ ಜೂಜು ಅಡ್ಡೆ ಮೇಲೆ ದಾಳಿ: ಹುಂಜಗಳ ಸಹಿತ ನಗದು ವಶಕ್ಕೆ

ಶಿವಮೊಗ್ಗ: ಕೋಳಿ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ ನಲ್ಲಿ Read more…

BIG NEWS: ಸನಾತನ ಯಾತ್ರೆ ಮೇಲೆ ದುಷ್ಕರ್ಮಿಗಳ ದಾಳಿ; ಧ್ವಜ ಹರಿದು ಗಲಾಟೆ

ಮುಂಬೈ: ಸನಾತನ ಯಾತ್ರೆ ಮೇಲೆ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಧಾರ್ಮಿಕ ದ್ವಜವನ್ನು ಹರಿದು ಹಾಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ Read more…

BIG NEWS: ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಭೂ ದಾಖಲೆಗಳ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಕ್ಯಾಪ್ಟನ್ ಅಯ್ಯಪ್ಪ Read more…

KSRTC ಬಸ್ ಗಳ ಮೇಲೆ ಪುಂಡರ ಅಟ್ಟಹಾಸ; ಏಕಾಏಕಿ ರಾಡ್, ದೊಣ್ಣೆಗಳಿಂದ ಹೊಡೆದು ಬಸ್ ಗಳ ಗಾಜು ಪುಡಿ ಪುಡಿಗೈದ ಕಿಡಿಗೇಡಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಕೆ.ಎಸ್.ಆರ್.ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ, ದಾಳಿ ನಡೆಸಿರುವ ಘಟನೆ ಮೆಜೆಸ್ಟಿಕ್ ನ ಶಂತಲಾ ಸಿಗ್ನಲ್ Read more…

BIG NEWS: ಹೈದರಾಬಾದ್ ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; KSDL ಅಧಿಕಾರಿಗಳ ದಾಳಿ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜ್ಯ ಸರ್ಕಾರದ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ, ಮಾರಾಟ ಮಾಡುತ್ತಿದ್ದ ಘಟಕವೊಂದು ಹೈದರಾಬಾದ್ ನಲ್ಲಿ ಪತ್ತೆಯಾಗಿದೆ. ಕೆ ಎಸ್ ಡಿ ಎಲ್ ಅಧ್ಯಕ್ಷರೂ ಆಗಿರುವ Read more…

ಕುದುರೆ ರೇಸ್ ನಲ್ಲಿ ಆಕ್ರಮ ಬೆಟ್ಟಿಂಗ್: ಟರ್ಫ್ ಕ್ಲಬ್ ಮೇಲೆ ದಾಳಿ: 3 ಕೋಟಿ ರೂ ಜಪ್ತಿ

ಬೆಂಗಳೂರು: ಕುದುರೆ ರೇಸ್ ನಲ್ಲಿ ಅಕ್ರಮ ಬೆಟ್ಟಿಂಗ್ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸುಮಾರು ಮೂರು Read more…

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ನಾಲ್ವರು ಮಹಿಳೆಯರ ರಕ್ಷಣೆ, 10 ಮಂದಿ ಅರೆಸ್ಟ್

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ಮೇಲೆ ಜಂಟಿ Read more…

3 Roses ಹೆಸರಲ್ಲಿ ನಕಲಿ ಟೀ ಪುಡಿ ತಯಾರಿ; ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ನಕಲಿ 3 ರೋಜಸ್ ಟೀ ಪೌಡರ್ ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 200 ಕೆಜಿ ನಕಲಿ ಟೀ ಪೌಡರ್, ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ Read more…

BIG NEWS: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್, ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ ವಿವಿಧೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ಸಮರ ಸಾರಿದ್ದು, ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಬಳ್ಳಾರಿ, Read more…

SHOCKING NEWS: ಶ್ವಾನ ಪ್ರದರ್ಶನದ ವೇಳೆ ಪ್ರೇಕ್ಷಕರ ಮೇಲೆ ದಾಳಿ ನಡೆಸಿದ ರಾಟ್ ವೀಲರ್; ಓರ್ವನಿಗೆ ಗಂಭೀರ ಗಾಯ

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ದುಬಾರಿ ನಾಯಿ, ಡೇಂಜರಸ್ ನಾಯಿಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಿದೆ ಮಾತ್ರವಲ್ಲ, ಶ್ವಾನ ಪ್ರದರ್ಶನಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದೇ ರೀತಿ ಶ್ವಾನ ಪ್ರದರ್ಶನ ಆಯೋಜಿಸಿದ್ದ ವೇಳೆ Read more…

ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳ ಜಪ್ತಿ

ಬೆಂಗಳೂರು: ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿ ಟವರ್ ನಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ Read more…

ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 44 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ಮದ್ರಾಸ್ ರಸ್ತೆಯ ನಿರ್ವಾನ್ ಸ್ಪಾ ಮೇಲೆ ಸಿಸಿಬಿ ಮಹಿಳಾ ಸುರಕ್ಷಾ ದಳ ಪೊಲೀಸರು Read more…

BREAKING NEWS: ಇರಾನ್ ನಲ್ಲಿ ಅವಳಿ ಬಾಂಬ್ ಸ್ಪೋಟ: 73 ಜನ ಸಾವು, 170ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್ ನಲ್ಲಿ ಅವಳಿ ಬಾಂಬ್ ಸ್ಪೋಟದಲ್ಲಿ 73 ಮಂದಿ ಸಾವನ್ನಪ್ಪಿದ್ದಾರೆ. 170 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2020 ರಲ್ಲಿ ನಡೆದ ಗಾರ್ಡ್ಸ್ ಜನರಲ್ ಖಾಸೆಮ್ ಸೊಲೈಮಾನಿ ಹತ್ಯೆಯ Read more…

ಹೊಸ ವರ್ಷದ ಮುನ್ನಾದಿನ ರೇವ್ ಪಾರ್ಟಿ ಮೇಲೆ ರೇಡ್: 100 ಮಂದಿ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ರೇವ್ ಪಾರ್ಟಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಸೇವಿಸಿದ ಶಂಕೆಯ ಮೇಲೆ ಸುಮಾರು 100 ಜನರನ್ನು ಬಂಧಿಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ Read more…

BIG NEWS: ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಬಿಜೆಪಿ ಮುಖಂಡನ ಸಹೋದರನ ರೈಸ್ ಮಿಲ್ ನಿಂದ 700 ಕ್ವಿಂಟಾಲ್ ವಶಕ್ಕೆ

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮುಖಂಡ ಮಣಿಕಂಠ ರಠೋಡ್ ಸಹೋದರನ ರೈಸ್ ಮಿಲ್ ನಿಂದ 700 ಕ್ವಿಂಟಾಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...