alex Certify ದಾವಣಗೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರು ಡ್ರೈವ್ ಮಾಡುತ್ತಿದ್ದಾಗಲೇ ಹೃದಯಾಘಾತ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಆಪ್ತ ಗುತ್ತಿಗೆದಾರ ಸಾವು

ದಾವಣಗೆರೆ: ಕಾರು ಡ್ರೈವ್ ಮಾಡುವಾಗಲೇ ಹೃದಯಾಘಾತ ಸಂಭವಿಸಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತ ಗುತ್ತಿಗೆದಾರರೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 42 ವರ್ಷದ ಸುರೇಶ್ ಪೈ ಮೃತ ಗುತ್ತಿಗೆದಾರ. Read more…

BIG NEWS: ಉದ್ಯೋಗಕ್ಕೆಂದು ಮಧ್ಯ ಆಫ್ರಿಕಾಗೆ ತೆರಳಿದ್ದ ರಾಜ್ಯದ 25 ನಾಟಿ ವೈದ್ಯರು ಸಂಕಷ್ಟದಲ್ಲಿ

ದಾವಣಗೆರೆ: ಉದ್ಯೋಗ ಆರಸಿ ಮಧ್ಯ ಆಫ್ರಿಕಾಗೆ ತೆರಳಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಕ್ಕಿ-ಪಿಕ್ಕಿ ಜನಂಗದ 25 ನಾಟಿ ವೈದ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಮಧ್ಯ ಆಫ್ರಿಕಾದ ಗಬಾನ್ ದೇಶಕ್ಕೆ Read more…

ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ; ಕಾರಿನಲ್ಲಿ ಬಂದಿದ್ದ ಯುಪಿ ಗ್ಯಾಂಗ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ದಾವಣಗೆರೆ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ ನಡೆದಿದೆ. ಉತ್ತರ ಪ್ರದೇಶದ ಗ್ಯಾಂಗ್ ವೊಂದು ಕಾರಿನಲ್ಲಿ ದರೋಡೆಗೆ ಆಗಮಿಸಿದ್ದು, ಖಚಿತ ಮಾಹಿತಿ ಪಡೆದ ಪೊಲೀಸರು ದರೋಡೆಕೋರರ ಮೇಲೆ ಗುಂಡಿನ Read more…

ಥಿಯೇಟರ್ ನಲ್ಲಿ ಬೆಂಕಿ ಅವಘಡ: ಧಗಧಗನೆ ಹೊತ್ತಿ ಉರಿದ ಚಿತ್ರಮಂದಿರ

ದಾವಣಗೆರೆ: ಚಿತ್ರಮಂದಿರದಲಿ ಅಗ್ನಿ ಅವಘಡ ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗಣೇಶ್ ಚಿತ್ರಮಂದಿರದಲ್ಲಿ ನಡೆದಿದೆ. ಥಿಯೇಟನ್ ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 50ಕ್ಕೂ ಹೆಚ್ಚು ಕಂಪನಿಗಳಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯಿಂದ ಮಾರ್ಚ್ 15 ರಂದು ದಾವಣಗೆರೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 5 ಸಾವಿರಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ Read more…

2025-26ನೇ ಸಾಲಿಗೆ ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ದಾವಣಗೆರೆ: 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿದ್ದು, ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು ಪರಿಷ್ಕರಿಸಿದ ದರದಂತೆ ಆಸ್ತಿ ತೆರಿಗೆಯನ್ನು ಪಾವತಿಸಬೇಕು. ನಗರದ ಎಲ್ಲಾ ಬಡಾವಣೆಗಳಲ್ಲಿ Read more…

ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: 3 ಸಾವಿರ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: ಎಸ್.ಎಸ್.ಎಲ್.ಸಿ.ಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ ಕಂಪನಿಗಳಿಗೆ ಅವಶ್ಯವಿರುವ 3 ಸಾವಿರ ಹುದ್ದೆಗಳ ಭರ್ತಿಗೆ ಮಾರ್ಚ್ 15 Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ದಾವಣಗೆರೆ: ನಗರದ ಚಾಮರಾಜಪೇಟೆಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ವರ್ಲಹಳ್ಳಿಯ ಅನಿತಾ ಶನಿವಾರ ತ್ರಿವಳಿ ಮಕ್ಕಳಿಗೆ Read more…

ಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ: ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ  ಜಿಲ್ಲಾ Read more…

BIG NEWS: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ: ಹೊತ್ತಿ ಉರುದ ಕಿರಾಣಿ ಅಂಗಡಿ

ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕಿರಾಣಿ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಬಳಿ ನಡೆದಿದೆ. ಇಲ್ಲಿನ ಹನುಮಂತಾಪುರ ಗೊಲ್ಲರ ಹಟ್ಟಿಯಲ್ಲಿ ಕಿರಾಅಣಿ Read more…

BREAKING NEWS: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 24.86 ಲಕ್ಷ ನಗದು ಹಣ ಜಪ್ತಿ

ದಾವಣಗೆರೆ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ದಾವಣಗೆರೆಯ ಮ್ಯಾಂಗೋ ಹೋಟೆಲ್ ನಲ್ಲಿ ನಡೆದಿದೆ. ಮ್ಯಾಂಗೋ ಹೋಟೆಲ್ ನಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಬಗ್ಗೆ Read more…

BREAKING NEWS: ಕರ್ತವ್ಯ ಲೋಪ: ಮೂವರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ದಾವಣಗೆರೆ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ Read more…

BREAKING NEWS: ಕಬಡ್ಡಿ ಆಡಲು ಹೋಗಿ ಆಯತಪ್ಪಿ ಮುಗ್ಗರಿಸಿ ಬಿದ್ದ ಉಪಸಭಾಪತಿ!

ದಾವಣಗೆರೆ: ಕಬಡ್ಡಿ ಆಟಕ್ಕೆ ಚಾಲನೆ ನೀಡಿ, ಆಡಲು ಹೋಗಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿ ಆಯತಪ್ಪಿ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ನಡೆದಿದೆ. ಸೇವಾಲಾಲ್ ಜಯಂತೋಸವದಲ್ಲಿ Read more…

BREAKING NEWS: ಫೈನಾನ್ಸ್ ಕಿರುಕುಳ: ನೊಂದ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ

ದಾವಣಗೆರೆ: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದೆ. ಇದರಿಂದ ನೊಂದು ಜನರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ Read more…

ಪಿಯುಸಿ, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜನವರಿ 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ Read more…

BIG NEWS: ನಕಲಿ ಚಿನ್ನ ಅಡವಿಟ್ಟು 49 ಲಕ್ಷ ದೋಚಿದ ಬ್ಯಾಂಕ್ ಮ್ಯಾನೇಜರ್

ದಾವಣಗೆರೆ: ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ಮ್ಯಾನೇಜರ್ ಓರ್ವ 49 ಲಕ್ಷ ಹಣ ದೋಚಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ನಡೆದಿದೆ. ಜಗಳೂರು ಪಟ್ಟಣದ ಕೆ Read more…

ಹಾಡಹಗಲೇ ಪತಿಯಿಂದಲೇ ಪತ್ನಿಯ ಕಿಡ್ನ್ಯಾಪ್!

ದಾವಣಗೆರೆ: ತವರು ಮನೆ ಸೇರಿದ್ದ ಪತ್ನಿಯನ್ನು ಹಾಡಹಗಲೇ ಪತಿ ಅಪಹರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ. ಕೊಪ್ಪ ಬಳಿಯ ನರಸೀಪುರ ನಿವಾಸಿ ಕಾರ್ತಿಕ್ Read more…

ದಾವಣಗೆರೆ ಬೆಣ್ಣೆ ದೋಸೆ ಮಾಡುವ ವಿಧಾನ

ದಾವಣಗೆರೆ ಬೆಣ್ಣೆ ದೋಸೆ ತಯಾರಿಕಾ ವಿಧಾನ ಪದಾರ್ಥಗಳು: * ಹಿಟ್ಟಿಗೆ: * ಅಕ್ಕಿ * ಉದ್ದಿನ ಬೇಳೆ * ಮೆಂತ್ಯ * ಉಪ್ಪು * ಸೋಡಾ (ಐಚ್ಛಿಕ) * Read more…

ಜ.26 ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ನಿಷೇಧ

ದಾವಣಗೆರೆ; ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ತಿಳಿಸಿದ್ದಾರೆ ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೋರಲಾಗಿದೆ. Read more…

ಚಳಿಯಲ್ಲೂ ಮಣಿಕಾಂತ್ ಕದ್ರಿ ಮ್ಯುಸಿಕಲ್ ನೈಟ್ಸ್ ಗೆ ಕುಣಿದು ಕುಪ್ಪಳಿಸಿದ ಬೆಣ್ಣೆನಗರಿ ಜನ

ದಾವಣಗೆರೆ: ರಾಜ್ಯಮಟ್ಟದ ಯುವಜನೋತ್ಸವ ಅಂಗವಾಗಿ ನಗರದ ಬಾಪೂಜಿ ಎ.ಬಿ.ಎ ಮೈದಾನದಲ್ಲಿ ಭಾನುವಾರ ರಾತ್ರಿ ಆಯೋಜಿಸಲಾದ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಮ್ಯುಸಿಕಲ್ ನೈಟ್ಸ್‌ ಗೆ ಬೆಣ್ಣೆನಗರಿ ಜನ ಕುಣಿದು Read more…

ಮೀಟರ್ ಅಳವಡಿಸದೇ ನಿಯಮ ಉಲ್ಲಂಘಿಸಿದ ಆಟೋಗಳ ಮೇಲೆ ದಂಡ ಪ್ರಯೋಗ

ದಾವಣಗೆರೆ: ಸಾರಿಗೆ ನಿಯಮ ಉಲ್ಲಂಘಿಸಿದ ಆಟೋರಿಕ್ಷಾ ಮೇಲೆ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ಆಸನ ಸಾಮರ್ಥ್ಯಕ್ಕಿಂತ ಅಧಿಕ ಪ್ರಯಾಣಿಕರನ್ನು ಸಾಗಿಸುವುದು, ಮೀಟರ್ ಅಳವಡಿಸದೇ Read more…

‘ಸಿದ್ಧರಾಮೋತ್ಸವ’ ನಡೆದ ದಾವಣಗೆರೆಯಲ್ಲಿ ಇಂದು ಸಿಎಂ ಶಕ್ತಿ ಪ್ರದರ್ಶನ

ದಾವಣಗೆರೆ: ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾವಣಗೆರೆಗೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಕನಕ ಜಯಂತಿ ಹಾಗೂ ಶೋಷಿತರ ಸಮಾವೇಶ ಉದ್ಘಾಟನೆ Read more…

ಇಂದು ಸಿಎಂ ಸಿದ್ಧರಾಮಯ್ಯರಿಂದ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ

ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಬಾಪೂಜಿ ಎಂಬಿಎ ಮೈದಾನದಲ್ಲಿ ಜನವರಿ 5 ಮತ್ತು 6 ರಂದು ರಾಜ್ಯ ಮಟ್ಟದ Read more…

ಜ. 5 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ದಾವಣಗೆರೆ ಪ್ರವಾಸ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 5 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಬಾಪೂಜಿ ಎಂಬಿಎ ಮೈದಾನಕ್ಕೆ ಆಗಮಿಸುವರು. Read more…

BREAKING: ಹೊಸ ವರ್ಷದ ಸಂಭ್ರಮದ ದಿನವೇ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ: ಹೊಸ ವರ್ಷದ ಸಂಭ್ರಮದಲ್ಲಿ ಯುವಕನಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾವಣಗೆರೆಯ ನೂತನ್ ಕಾಲೇಜು ಮುಂಭಾಗ ಘಟನೆ ನಡೆದಿದೆ. ಹೊಸ ಬಡಾವಣೆಯ ನಿವಾಸಿ ಕಾರ್ತಿಕ್ ಮೃತಪಟ್ಟ ಯುವಕ. Read more…

ಜ. 5ರಿಂದ ದಾವಣಗೆರೆಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ: ಸ್ಪರ್ಧಿಗಳಿಗೆ ಮಾಂಸಾಹಾರವೂ ಲಭ್ಯ

ದಾವಣಗೆರೆ: ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು, ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ Read more…

BIG NEWS: ವ್ಯಾಪಾರಿಗಳು, ತಿನಿಸು ಮಾರಾಟಗಾರರಿಗೆ ಮುಖ್ಯ ಮಾಹಿತಿ: ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ, ಪಾನೀಯ, ತಿಂಡಿ-ತಿನಿಸು ಆಹಾರ ಪಧಾರ್ಥಗಳಿಗೆ ಕಪ್, ಮೇಣಲೇಪಿತ ಪೇಪರ್ ಕಪ್ Read more…

BIG NEWS: ‘ಮಳೆ ನೀರು ಕೊಯ್ಲು’ ಅಳವಡಿಸದ ಮನೆಗಳಿಗೆ 10 ಸಾವಿರ ರೂ. ದಂಡ

ದಾವಣಗೆರೆ: ನಗರದಲ್ಲಿ ಈಗಾಗಲೇ ಮಳೆ ನೀರು ಕೊಯ್ಲು ಕಡ್ಡಾಯವಾಗಿದೆ. ಆದರೂ ಬಹಳಷ್ಟು ಮನೆಗಳಲ್ಲಿ ಅಳವಡಿಸಿಕೊಂಡಿರುವುದಿಲ್ಲ, ಇದು ನೀರಿನ ಅಭಾವದ ಜೊತೆಗೆ ಅಂತರ್ಜಲಮಟ್ಟ ಕುಸಿತವಾಗಲು ಕಾರಣವಾಗಿದ್ದು, ಕಟ್ಟಡಗಳಲ್ಲಿ ಮಳೆ ನೀರು Read more…

ಪೊಲೀಸ್ ಬಲದಿಂದ ಸರ್ಕಾರ ಹಲ್ಲೆ ಮಾಡುವ ಕೆಲಸ ಮಾಡಿದೆ, ಇದಕ್ಕೆಲ್ಲ ಬಗ್ಗಲ್ಲ: ಸಿ.ಟಿ. ರವಿ ಹೇಳಿಕೆ

ದಾವಣಗೆರೆ: ಯಾವುದೇ ನೋಟಿಸ್ ನೀಡದೆ ನನ್ನನ್ನು ಬಂಧಿಸಿದ್ದಾರೆ. ಸರ್ಕಾರ ಪೊಲೀಸ್ ಬಲದಿಂದ ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಕೆಲಸ ಮಾಡಿದ್ದಾರೆ. ಇಂಥವುಗಳಿಗೆಲ್ಲ ನಾನೇನು ಬಗ್ಗುವುದಿಲ್ಲ ಎಂದು ವಿಧಾನ Read more…

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಮೂವರಿಗೆ ಗಾಯ

ದಾವಣಗೆರೆ: ದಾವಣೆಗರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಎರಡು ವರ್ಷದ ಮಗು ಸೇರಿ ಮೂವರು ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆ ಹಿಂಭಾಗದ ತುರ್ತು ಚಿಕಿತ್ಸಾ ಘಟಕ ಎದುರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...