alex Certify ದಾವಣಗೆರೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ. ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು Read more…

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ Read more…

BIG NEWS: ಅಪಘಾತದಲ್ಲಿ ಮೂವರು ಯುವಕರ ದುರ್ಮರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ದಾವಣಗೆರೆ: ದಾವಣಗೆರೆ ಸಮೀಪ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಯುವಕರ ಹತ್ಯೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ದಾವಣಗೆರೆಯ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡ ಬಳಿ ಸಂಭವಿಸಿದೆ. ತಡರಾತ್ರಿ ಈ Read more…

ನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು

ದಾವಣಗೆರೆ: ಟ್ರ್ಯಾಕ್ಟರ್, ಲಾರಿಗೆ ಕಾರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಮಂಜುನಾಥ(24), ಅಮೃತ್(23) Read more…

ಕಬ್ಬು ಸಾಗಿಸುತ್ತಿದ್ದ ಗಾಡಿಯಿಂದ ಬಿದ್ದು ಸಾವನ್ನಪ್ಪಿದ ಬಾಲಕ

ಕಬ್ಬು ಸಾಗಿಸುತ್ತಿದ್ದ ಗಾಡಿಯಲ್ಲಿ ಕಬ್ಬಿನ ಮೇಲೆ ಕುಳಿತಿದ್ದ ಬಾಲಕನೊಬ್ಬ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕುಕ್ಕುವಾಡದ ಬಳಿ ಸಂಭವಿಸಿದೆ. 6 ವರ್ಷದ ಪ್ರತಾಪ್ ಮೃತಪಟ್ಟ ಬಾಲಕನಾಗಿದ್ದು, Read more…

ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ ಬಿಗ್ ಶಾಕ್: ಖಾತೆಯಲ್ಲಿದ್ದ 4 ಲಕ್ಷ ರೂ. ಮಾಯ

ದಾವಣಗೆರೆ: ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಬುಧವಾರ ಸಿಇಎನ್ Read more…

ಡಿಸಿ ಕಚೇರಿಯಲ್ಲೇ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ: ಕೆಎಎಸ್ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ದಾವಣಗೆರೆ: ದಾವಣಗೆರೆ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಕಚೇರಿ ವ್ಯವಸ್ಥಾಪಕ 30,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಶೇಷ ಭೂಸ್ವಾದಿನಾಧಿಕಾರಿ ರಮೇಶ್, ಕಚೇರಿ ವ್ಯವಸ್ಥಾಪಕ ಶ್ರೀನಿವಾಸ Read more…

ಕನ್ನಡ ಸಂಘಟನೆ ಮುಖಂಡನ ಭೀಕರ ಹತ್ಯೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಕನ್ನಡ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗೌರಿಪುರದ ರಾಮಕೃಷ್ಣ(39) ಮೃತಪಟ್ಟ ಕನ್ನಡ Read more…

ಖಾಸಗಿ ಬಸ್ ಮೇಲೆ ಪಂಜುರ್ಲಿ ಚಿತ್ರ; ತೆಗೆಯಲು ಸಾರ್ವಜನಿಕರ ಆಗ್ರಹ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಗಳಿಕೆಯಲ್ಲಿ ಹೊಸ ಇತಿಹಾಸವನ್ನೇ ಬರೆದಿದೆ. ವಿಶ್ವದಾದ್ಯಂತ ಬಿಡುಗಡೆಗೊಂಡ ಈ ಚಿತ್ರ ಭರ್ಜರಿ ಯಶಸ್ಸು ಗಳಿಸಿದ್ದು, ಒಟಿಟಿ ಪ್ಲಾಟ್ಫಾರಂ ಅಮೆಜಾನ್ ಪ್ರೈಮ್ Read more…

ಶಾರ್ಟ್ ಸರ್ಕ್ಯೂಟ್ ಜೊತೆಗೆ ಮೊಬೈಲ್ ಬ್ಲಾಸ್ಟ್: ವಿದ್ಯಾರ್ಥಿ ಸಾವು

ದಾವಣಗೆರೆ: ಜರ್ಮನಿಯಲ್ಲಿ ಮೊಬೈಲ್ ಸ್ಪೋಟವಾಗಿ ದಾವಣಗೆರೆ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ದಾವಣಗೆರೆಯ ಸರಸ್ವತಿ ನಗರದ ನಿವಾಸಿ ಸಂತೋಷ್(30) ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕ್ಷಕ ದಂಪತಿ ರೇವಣಸಿದ್ದಪ್ಪ ಮತ್ತು ಇಂದ್ರಮ್ಮ ಅವರ Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ತೊಡಗಿಕೊಂಡಿವೆ. ಇದರ ಮಧ್ಯೆ ಎಲೆಕ್ಟ್ರಿಕ್ Read more…

ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ: ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ

ದಾವಣಗೆರೆ: ಶಾಲೆಗೆ ಬೀಜ ಜಡಿದು ಶಿಕ್ಷಕರು ಮೋಜು ಮಸ್ತಿಗಾಗಿ ಪ್ರವಾಸಕ್ಕೆ ತೆರಳಿದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ Read more…

ಅವಧಿ ಪೂರ್ಣಗೊಂಡ 16 ಟೋಲ್ ಗೇಟ್ ರದ್ದು ಮಾಡಲು ಆಗ್ರಹ

ದಾವಣಗೆರೆ: ರಾಜ್ಯದ ವಿವಿಧ ಹೆದ್ದಾರಿಗಳಲ್ಲಿ ಅವಧಿ ಮುಗಿದ 16 ಟೋಲ್ ಗೇಟ್ ಗಳನ್ನು ರದ್ದು ಮಾಡಬೇಕೆಂದು ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್. Read more…

ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಧ್ಯಾಪಕ ಸ್ಥಳದಲ್ಲೇ ಸಾವು

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಲ್ಲೇದೇವಪುರ ಬಳಿ ಅಪಘಾತ ಸಂಭವಿಸಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ Read more…

BIG NEWS: ವೋಟರ್ ಐಡಿ ಅಕ್ರಮ; ಬೆಂಗಳೂರು ಬೆನ್ನಲ್ಲೇ ಹುಬ್ಬಳ್ಳಿ, ದಾವಣಗೆರೆಯಲ್ಲಿಯೂ ಪ್ರಕರಣ ಬೆಳಕಿಗೆ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆ ಮುಖ್ಯಸ್ಥರಾದ ರವಿಕುಮಾರ್, ಕೆಂಪೇಗೌಡ, ರೇಣುಕಾಪ್ರಸಾದ್, Read more…

ಹೆಲ್ಮೆಟ್ ಇಲ್ಲದೆ ನಿಯಮ ಉಲ್ಲಂಘಿಸಿದ್ದಿರೆಂದು ಮೃತ ವ್ಯಕ್ತಿಗೆ ನೋಟಿಸ್…!

ಸಂಚಾರ ನಿಯಮ ಉಲ್ಲಂಘನೆ ಕುರಿತಂತೆ ಪೊಲೀಸರು ನೀಡುವ ನೋಟಿಸ್ ಗಳು ವಿಭಿನ್ನ ಕಾರಣಕ್ಕೆ ಆಗಾಗ ವೈರಲ್ ಆಗುತ್ತಿರುತ್ತವೆ. ಈ ಹಿಂದೆ ಕಾರು ಓಡಿಸುತ್ತಿದ್ದ ವ್ಯಕ್ತಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ Read more…

ಬೈಕ್ – ಬಸ್ ಡಿಕ್ಕಿ: ಅತಿಥಿ ಉಪನ್ಯಾಸಕ ಸಾವು

ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬೈಕ್ ಸವಾರ 34 ವರ್ಷದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಇವರು ಸವಳಂಗದಿಂದ Read more…

SSLC, PUC, ITI ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ವೃತ್ತಿ ಮಾರ್ಗಧರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ವತಿಯಿಂದ ನ. 5 ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಕೊಠಡಿ ಸಂಖ್ಯೆ-51ರ ಉದ್ಯೋಗ Read more…

ಸುರಕ್ಷಿತ ಮತ್ತು ಭದ್ರತೆ ಹೊಂದಿರುವ ‘ಸ್ಮಾರ್ಟ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಾವಣಗೆರೆ

ಕರ್ನಾಟಕದ ದಾವಣಗೆರೆ ನಗರ, ದೇಶದಲ್ಲಿ ಅತ್ಯುತ್ತಮ ಸುರಕ್ಷತೆ ಮತ್ತು ಭದ್ರತೆ ಹೊಂದಿರುವ ‘ಸ್ಮಾರ್ಟ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದ ನೂರು ಸ್ಮಾರ್ಟ್ ಸಿಟಿಗಳ ಪೈಕಿ 21 ನಗರಗಳನ್ನು Read more…

KSRTC ನೌಕರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ: ಸಚಿವ ಶ್ರೀರಾಮುಲು

ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಪ್ರತಿ ತಿಂಗಳು ಒಂದನೇ ತಾರೀಖಿನಂದೇ ವೇತನ ನೀಡುವ ಕುರಿತಂತೆ ಇತ್ತೀಚೆಗಷ್ಟೇ ಮಹತ್ವದ ತೀರ್ಮಾನ ಕೈಗೊಂಡಿದ್ದ ನಿಗಮ ಈಗ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ. ಕೆ.ಎಸ್.ಆರ್.ಟಿ.ಸಿ. Read more…

ದೇವರ ವಿಗ್ರಹದ ಮೇಲೆ ಕಾಲಿಟ್ಟು ಪೂಜೆ; ವಿಡಿಯೋ ನೋಡಿ ಅರ್ಚಕನ ವಿರುದ್ಧ ಭುಗಿಲೆದ್ದ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು ಇದರಲ್ಲಿ ದೇಗುಲದ ಅರ್ಚಕರೊಬ್ಬರು ದೇವರ ಮೂರ್ತಿಯ ತಲೆ ಮೇಲೆ ಕಾಲಿಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಇದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು ನೀಡಿದ ಪೋಷಕರು

ದಾವಣಗೆರೆ: ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ವಿಷಯ ತಿಳಿದ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ Read more…

ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಗೋಡ್ಸೆ ಭಾವಚಿತ್ರ ಪ್ರದರ್ಶನ…!

ಹಿಂದೂ ಮಹಾಸಭಾ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ ವೇಳೆ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರವನ್ನು ಪ್ರದರ್ಶಿಸಲಾಗಿತ್ತು. ಇದೀಗ ದಾವಣಗೆರೆಯಲ್ಲೂ ಇಂತಹುದೇ ಘಟನೆ ನಡೆದಿದೆ. Read more…

BREAKING NEWS: ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಗಂಭೀರ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮೆದಿಕೆರೆನಹಳ್ಳಿ ಸಮೀಪ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಟ್ಟಿ ದೇವೇಂದ್ರಪ್ಪ ತಲೆಗೆ ಗಂಭೀರ ಗಾಯವಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಕಾರ್ಯಕ್ರಮ Read more…

BIG NEWS: ನೂರು ಸಿದ್ದರಾಮಯ್ಯನವರು ಬಂದರೂ ಭಯವಿಲ್ಲ; ಮಾಜಿ ಸಿಎಂ ವಿರುದ್ಧ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ

ದಾವಣಗೆರೆಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನ ‘ಸಿದ್ದರಾಮೋತ್ಸವ’ ಭಾರಿ ಯಶಸ್ಸು ಕಂಡ ಬಳಿಕ ಬಿಜೆಪಿಗರಿಗೆ ಹೆದರಿಕೆ ಶುರುವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕಿಡಿ ಕಾರಿರುವ ಸಚಿವ Read more…

BREAKING: ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಟ್ರ್ಯಾಕ್ಟರ್, ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು Read more…

ಸೋದರಿಯರು ನದಿಯಲ್ಲಿ ಸ್ನಾನಕ್ಕಿಳಿದಾಗಲೇ ದುರಂತ: ನೀರಲ್ಲಿ ಕೊಚ್ಚಿ ಹೋದ ಇಬ್ಬರಿಗಾಗಿ ಹುಡುಕಾಟ

ದಾವಣಗೆರೆ: ಉಕ್ಕಡಗಾತ್ರಿ ಬಳಿ ಇಬ್ಬರು ಸಹೋದರಿಯರು ನೀರುಪಾಲಾಗಿದ್ದಾರೆ. ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ಬಳಿ ನದಿಯಲ್ಲಿ ಸ್ನಾನ Read more…

ಮೆಕ್ಕೆಜೋಳದ ಹೊಲದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಹಿಳೆ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ 1 ಕಿಮೀ ಎಳೆದೊಯ್ದ ಚಿರತೆ

ದಾವಣಗೆರೆ: ದಾವಣಗೆರೆ ಜಿಲ್ಲೆ, ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಕಮಲಿಬಾಯಿ(55) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಮೆಕ್ಕೆಜೋಳದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ Read more…

‘ಸಿದ್ದರಾಮೋತ್ಸವದ’ ವೇಳೆ ದಾವಣಗೆರೆಯಲ್ಲಿ ಭರ್ಜರಿ ಮದ್ಯ ಮಾರಾಟ; RTI ಅರ್ಜಿಯಲ್ಲಿ ಮಾಹಿತಿ ಬಹಿರಂಗ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಆಗಸ್ಟ್ ಮೂರರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಇದಕ್ಕೆ ರಾಜ್ಯದಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿ ಜನರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...