alex Certify ದಾವಣಗೆರೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಅದ್ದೂರಿ ಸಿದ್ದತೆ; 5 ಲಕ್ಷಕ್ಕೂ ಅಧಿಕ ಮಂದಿಗೆ ಭೋಜನ ವ್ಯವಸ್ಥೆ

ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಅದ್ದೂರಿ ಸಿದ್ದತೆ ನಡೆದಿದೆ. ಕಾರ್ಯಕ್ರಮದಲ್ಲಿ ರಾಜ್ಯದ Read more…

‘ಸಿದ್ದರಾಮೋತ್ಸವ’ ಕ್ಕೆ ಜನ ಸೇರಿಸುವ ಹೊಣೆ ಹೊತ್ತ ಬಿಜೆಪಿ ಶಾಸಕರ ಪುತ್ರ…!

ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಡು ವಿರೋಧಿ. ಸಿದ್ದರಾಮಯ್ಯನವರನ್ನು ವಿರೋಧಿಸಿಯೇ ಅವರು ಜೆಡಿಎಸ್ ಸೇರ್ಪಡೆಗೊಂಡಿದ್ದರು. ಬಳಿಕ ಬಿಜೆಪಿ ಸೇರಿ ಈಗ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಹೆಚ್. Read more…

ಮಾಜಿ ಸಚಿವ ಆಂಜನೇಯರಿಂದ ʼಸಿದ್ಧರಾಮಯ್ಯ -75 ಅಮೃತ ಮಹೋತ್ಸವ’ ಕಾರ್ಯಕ್ರಮದ ಮಾಹಿತಿ

ಶಿವಮೊಗ್ಗ: ಸಾಮಾಜಿಕ ನ್ಯಾಯದ ಹರಿಕಾರ, ಜನಾಕರ್ಷಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆ. 3 ರಂದು ದಾವಣಗೆರೆಯಲ್ಲಿ ‘ಸಿದ್ಧರಾಮಯ್ಯ -75 ಅಮೃತ ಮಹೋತ್ಸವ’ Read more…

ತಾಯಿಗೆ ಕಿರುಕುಳ ನೀಡಿದ ತಂದೆಯನ್ನೇ ಹತ್ಯೆಗೈದ ಪುತ್ರ

ದಾವಣಗೆರೆ: ಕುಡಿದು ಬಂದು ಪ್ರತಿ ದಿನ ತಾಯಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಮಗ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕವಳಿ ತಾಂಡಾದ ಎಸ್.ಆರ್. Read more…

ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಗ್ರಾಮ ಒನ್’ನಿಂದ ವಿವಿಧ ಸೌಲಭ್ಯ

ದಾವಣಗೆರೆ: ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೆಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ. ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ. ಸಾರ್ವಜನಿಕರು Read more…

SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 Read more…

ನಾಯಿಯೊಂದಿಗೆ ‘ಚಾರ್ಲಿ 777’ ಸಿನಿಮಾ ನೋಡಲು ಬಂದ ವ್ಯಕ್ತಿಗೆ ಬಿಗ್ ಶಾಕ್

ದಾವಣಗೆರೆ: ಸಾಕು ನಾಯಿಯೊಂದಿಗೆ ‘ಚಾರ್ಲಿ 777’ ಸಿನಿಮಾ ನೋಡಲು ಬಂದಿದ್ದ ವ್ಯಕ್ತಿಗೆ ಚಿತ್ರಮಂದಿರದ ಸಿಬ್ಬಂದಿ ಪ್ರವೇಶಕ್ಕೆ ಅವಕಾಶ ನೀಡದ್ದರಿಂದರಿಂದ ಸಿಟ್ಟಾದ ವ್ಯಕ್ತಿ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆಯ Read more…

ಕಳ್ಳತನವಾಗಿದ್ದ ಕಾರನ್ನು ರಾಜಾರೋಷವಾಗಿ ಬಳಸಿ ಸಿಕ್ಕಿಬಿದ್ದ ಪೊಲೀಸರು….!

ಕಳ್ಳತನವಾಗಿದ್ದ ಕಾರನ್ನು ಪೊಲೀಸರೇ ರಾಜಾರೋಷವಾಗಿ ಬಳಸುತ್ತಿದ್ದು, ಖುದ್ದು ಕಾರು ಮಾಲೀಕರ ಕೈಗೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಇಂತದೊಂದು ವಿಚಿತ್ರ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎನ್ನಲಾಗಿದ್ದು, ಹಳೆ ವಿಡಿಯೋ Read more…

SHOCKING NEWS: PU ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ದಾವಣಗೆರೆ: ದ್ವಿತೀಯ ಪಿಯು ವಿದ್ಯಾರ್ಥಿ ಮಿಥುನ್ ಆತ್ಮಹತ್ಯೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದ್ದು, ಭಯಾನಕ ಗೇಮ್ ವೀಕ್ಷಣೆ ಗೀಳಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸಾವಿಗೂ ಮೊದಲು ಮಿಥುನ್, Read more…

ಹೊಟ್ಟೆನೋವು ಎಂದ ಬಾಲಕಿಯನ್ನು ವೈದ್ಯರ ಬಳಿ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್

ದಾವಣಗೆರೆ: ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಮೂರು ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೊಟ್ಟೆ ನೋವು ಎಂದು ಹೇಳಿದ ಬಾಲಕಿಯನ್ನು ಪೋಷಕರು ದಾವಣಗೆರೆಯ Read more…

SHOCKING NEWS: ದ್ವಿತೀಯ ಪಿಯು ವಿದ್ಯಾರ್ಥಿ ನಿಗೂಢ ಸಾವು

ದಾವಣಗೆರೆ: ಇಂದು ಗಣಿತ ಪರೀಕ್ಷೆ ಬರೆಯಬೇಕಿದ್ದ ದ್ವಿತೀಯ ಪಿಯು ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಪಿಸಾಳೆ ಕಾಂಪೌಂಡ್ ನಲ್ಲಿ ನಡೆದಿದೆ. ಕಟ್ಟಡದ 2ನೇ ಮಹಡಿಯಿಂದ ಬಿದ್ದಿರುವ Read more…

SHOCKING NEWS: ಹಣ ಕೊಡಲಿಲ್ಲ ಎಂದು ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಮಗ

ದಾವಣಗೆರೆ: ತಂದೆ ತನಗೆ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಗನೊಬ್ಬ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. 46 Read more…

ಮದ್ಯವ್ಯಸನಿ ಪುತ್ರನಿಂದಲೇ ಘೋರ ಕೃತ್ಯ: ಕುಡಿಯಲು ಹಣ ಕೊಡದಿದ್ದಕ್ಕೆ ತಂದೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ದಾವಣಗೆರೆ: ಮದ್ಯವ್ಯಸನಿ ಪುತ್ರನೊಬ್ಬ ಕಲ್ಲು ಎತ್ತಿಹಾಕಿ ತಂದೆಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. 60 ವರ್ಷದ ಮಂಜಪ್ಪ ಕೊಲೆಯಾದವರು. 32 Read more…

ಕಂದಾಯ ಇಲಾಖೆ: ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ನೇಮಕ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿನ ಕಂದಾಯ ಕಚೇರಿಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ(ಸ್ಟೆನೋ), ಬೆರಳಚ್ಚುಗಾರರು(ಡಾಟಾ ಎಂಟ್ರಿ ಆಪರೇಟರ್), ಡಿ-ಗ್ರೂಪ್, ಸೆಕ್ಯೂರಿಟಿ ಗಾರ್ಡ್ಸ್ಸ್, ಸ್ವಚ್ಛತಾ ಸಿಬ್ಬಂದಿಗಳು, ಗಾರ್ಡನರ್ಸ್, ಲಿಫ್ಟ್ ಆಪರೇಟರ್ ಸೇರಿದಂತೆ ಒಟ್ಟು Read more…

ದೇವರ ಉತ್ಸವ ವಿಚಾರದಲ್ಲಿ ಗ್ರಾಮಸ್ಥರ ಮಾರಾಮಾರಿ, 10 ಮಂದಿಗೆ ಗಾಯ

ದಾವಣಗೆರೆ: ದೇವರ ಉತ್ಸವ ವಿಚಾರದಲ್ಲಿ ಎರಡು ಗ್ರಾಮಗಳ ಜನರ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ Read more…

‘RRR’ ಪ್ರದರ್ಶನ ವೇಳೆ ತಾಂತ್ರಿಕ ದೋಷ, ಥಿಯೇಟರ್ ನಲ್ಲಿ ಅಭಿಮಾನಿಗಳ ಆಕ್ರೋಶ

ದಾವಣಗೆರೆ: ಆರ್.ಆರ್.ಆರ್. ಸಿನಿಮಾ ವೀಕ್ಷಣೆ ವೇಳೆ ತಾಂತ್ರಿಕ ತೊಂದರೆ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ಪ್ರೇಕ್ಷಕರು ಸಿನಿಮಾ ಮಂದಿರದ ಪಿಒಪಿ ಶೀಟ್ ಧ್ವಂಸಗೊಳಿಸಿದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ಭಾರತ್ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಶಾಲಾ-ಕಾಲೇಜಿಗೆ ಮೊಬೈಲ್ ನಿಷೇಧ; ದಾವಣಗೆರೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ದಾವಣಗೆರೆ: ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಫೆಬ್ರವರಿ 14ರ ಬೆಳಿಗ್ಗೆ 6ಗಂಟೆಯಿಂದ ಫೆ.15ರ ಬೆಳಿಗ್ಗೆ 6 Read more…

ಸಾವಿನಲ್ಲಿಯೂ ಸಾರ್ಥಕತೆ; 6 ಜನರ ಬದುಕಿಗೆ ಬೆಳಕಾದ ಮಹಿಳೆ

ಉಡುಪಿ : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಜಿಲ್ಲೆಯ ಗುಡಾಲು ಹಳ್ಳಿಯ ಗುಮ್ಮನೂರು ರಸ್ತೆಯಲ್ಲಿ ಇತ್ತೀಚೆಗಷ್ಟೇ ಇಂದ್ರಮ್ಮ ಬಿ.ಎಂ(57) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. Read more…

ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾಗ ರೈಲು ಡಿಕ್ಕಿ; ಯುವಕ ಸ್ಥಳದಲ್ಲಿಯೇ ಸಾವು

ದಾವಣಗೆರೆ : ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಸೆಲ್ಫಿ ಹಾಗೂ ಫೋಟೋಶೂಟ್ ಎಂಬುವುದು ಫ್ಯಾಶನ್ ಆಗಿ ಬಿಟ್ಟಿದೆ. ಇದರಿಂದ ಸಾಕಷ್ಟು ದುರಂತಗಳು ನಡೆದರೂ ಅವರು ಮಾತ್ರ ಬದಲಾಗುತ್ತಲೇ ಇಲ್ಲ. ಜಿಲ್ಲೆಯಲ್ಲಿ Read more…

BIG NEWS: ನನಗೆ ಸಚಿವನಾಗುವ ಯೋಗ್ಯತೆ ಇಲ್ವಾ….? ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅವರವರೇ ಮಂತ್ರಿಯಾಗಬೇಕಾ….? ಶಾಸಕ ರೇಣುಕಾಚಾರ್ಯ ಆಕ್ರೋಶ

ದಾವಣಗೆರೆ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಚಿವಾಕಾಂಕ್ಷಿಗಳು ಮಾರ್ಚ್ ಒಳಗೆ ಸಂಪುಟ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ Read more…

BREAKING: ರೈಲಿನ ಬ್ಯಾಕ್ ಗ್ರೌಂಡ್ ಸಿಗುತ್ತೆಂದು ಹಳಿ ಮೇಲೆ ಫೋಟೋ ತೆಗೆಸಿಕೊಳ್ಳುವಾಗಲೇ ಘೋರ ದುರಂತ

ದಾವಣಗೆರೆ: ಫೋಟೋಶೂಟ್ ವೇಳೆ ರೈಲು ಡಿಕ್ಕಿಯಾಗಿ ಯುವಕ ಸಾವು ಕಂಡ ಘಟನೆ ದಾವಣಗೆರೆ ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ. 16 ವರ್ಷದ ಸಚಿನ್ ಮೃತಪಟ್ಟವ ಎಂದು ಹೇಳಲಾಗಿದೆ. Read more…

ಪೊಲೀಸರಿಗೆ ತಲೆನೋವಾದ ಮಂಗ…!

ರಾಯಚೂರು: ಪೊಲೀಸರನ್ನು ಕಂಡರೆ ಸಾಕು ಬಹುತೇಕರು ಅಂಜಿ, ನಿಂತಲ್ಲಿಯೇ ಬೆವರುತ್ತಾರೆ. ಆದರೆ, ಇಲ್ಲೊಂದು ಮಂಗ ಠಾಣೆಗೆ ನುಗ್ಗಿ ಪೊಲೀಸರನ್ನೇ ಹೆದರಿಸುತ್ತಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿಯೇ Read more…

ಕೊರೊನಾ ಆತಂಕ; ವಸತಿ ಶಾಲೆಗಳಿಂದ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವ ಪಾಲಕರು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಶಾಲಾ -ಕಾಲೇಜುಗಳನ್ನೇ ಹೆಚ್ಚಾಗಿ ಟಾರ್ಗಟ್ ಮಾಡುತ್ತಿದೆ. ಹೀಗಾಗಿ ಹೆಚ್ಚಿನ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದು, ತಮ್ಮ ಮಕ್ಕಳನ್ನು ವಸತಿ ಶಾಲೆಯಿಂದ ಕರೆದುಕೊಂಡು ಹೋಗುತ್ತಿದ್ದಾರೆ. ವಸತಿ Read more…

ಮಲೇಬೆನ್ನೂರು, ಹೊಸಪೇಟೆಯಲ್ಲಿ ಕೊರೊನಾ ಸ್ಫೋಟ; ಪ್ರತ್ಯೇಕ ಪ್ರಕರಣಗಳಲ್ಲಿ 37 ವಿದ್ಯಾರ್ಥಿಗಳು, 6 ಸಿಬ್ಬಂದಿಗೆ ಸೋಂಕು

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೂ, ಸೋಂಕು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದೆ. ಹೊಸಪೇಟೆಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿನ 6 Read more…

BIG BREAKING: ಬೆಳಗಿನಜಾವ ಭೀಕರ ಅಪಘಾತದಲ್ಲಿ 7 ಮಂದಿ ಸಾವು, ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ದುರಂತ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಬಳಿ ಅಪಘಾತ ನಡೆದಿದೆ. ಡಿವೈಡರ್ ಗೆ ಇನೋವಾ Read more…

ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು

ದಾವಣಗೆರೆ : 25 ವರ್ಷದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಪಾಪಿಗಳಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ Read more…

ಉದ್ಯೋಗಾವಕಾಶ: SSLC, PUC, ITI, ಪದವೀಧರರಿಗೆ ಗುಡ್ ನ್ಯೂಸ್

ದಾವಣಗೆರೆ: ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಆಜಾದಿ ಕಾ ಅಮೃತ ಮಹೋತ್ಸವ್ ಕ್ಯಾಂಪೇನ್ ಕಾರ್ಯಕ್ರಮದ ನಿಮಿತ್ತ ಡಿ.28 Read more…

ಎರಡು ಬೈಕ್ ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಸಮೀಪ ನಡೆದಿದೆ. ಅಪಘಾತದಲ್ಲಿ ಮಹೇಶಪ್ಪ, ಸಂಜು, Read more…

ಕಾಮದ ಮದದಲ್ಲಿ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಯರಲಕಟ್ಟೆ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದು, ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ ಕೊಲೆಯಾದ Read more…

ಫೇಸ್ಬುಕ್ ನಲ್ಲಿ ಪರಿಚಯವಾದ ಯುವತಿ ನಂಬಿ 4 ಲಕ್ಷ ರೂ. ಕಳೆದುಕೊಂಡ ಯುವಕ…!

ಸಾಮಾಜಿಕ ಜಾಲತಾಣಗಳು ಎಷ್ಟು ಅನುಕೂಲಕರವೋ ಇದರಿಂದ ಅಷ್ಟೇ ಅನಾನುಕೂಲವೂ ಇದೆ. ಇದನ್ನು ಸೂಕ್ತವಾಗಿ ಬಳಸಿಕೊಂಡರೆ ಒಳ್ಳೆಯದು. ಆದರೆ ಇಂತಹ ಜಾಲತಾಣಗಳಲ್ಲಿ ಪರಿಚಿತರರಾಗುವವರನ್ನು ನಂಬುವ ಮುನ್ನ ಸಾಕಷ್ಟು ಬಾರಿ ಯೋಚಿಸಬೇಕಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...