alex Certify ದಿನಾಂಕ ವಿಸ್ತರಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಗುಡ್ ನ್ಯೂಸ್

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ LTC(ಲೀವ್ ಟ್ರಾವೆಲ್ ಕನ್ವೆನ್ಷನ್) ಕ್ಯಾಶ್ ವೋಚರ್ ಯೋಜನೆ ಕ್ಲೇಮು ಸಲ್ಲಿಸಲು ಏಪ್ರಿಲ್ 30 ರ ವರೆಗೆ ಅವಕಾಶ ನೀಡಲಾಗಿದೆ. ಎಲ್.ಟಿ.ಸಿ. ಕ್ಯಾಶ್ ವೋಚರ್ Read more…

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರವೇಶ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಪಿಯುಸಿ ಪ್ರವೇಶ ದಿನಾಂಕವನ್ನು ಫೆಬ್ರವರಿ 13 ರವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಥಮ ಮತ್ತು ದ್ವಿತೀಯ Read more…

ಶಾಲಾ ಮಕ್ಕಳ ಆರ್.ಟಿ.ಇ. ಶುಲ್ಕ ಮರುಪಾವತಿ: ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2020-21 ನೇ ಸಾಲಿನ ಶುಲ್ಕ  ಮರುಪಾವತಿಗೆ ಸಂಬಂಧಿಸಿದಂತೆ ಆನ್‍ಲೈನ್ ತಂತ್ರಾಂಶದ ಮೂಲಕ Read more…

GST, ಐಟಿ ರಿಟರ್ನ್ ಸಲ್ಲಿಕೆ: ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ವೈಯಕ್ತಿಕ ತೆರಿಗೆದಾರರ ತೆರಿಗೆ ವಿವರ(ಐಐಟಿಆರ್) ಹಾಗೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿವರ ಸಲ್ಲಿಸಲು ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ವೈಯಕ್ತಿಕ Read more…

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ: ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. 2019 – 20 ನೇ ಸಾಲಿನ ವಾರ್ಷಿಕ ಆದಾಯ ತೆರಿಗೆ ಪಾವತಿಗೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಧಾರವಾಡ: 2020-21 ನೇ ಸಾಲಿಗೆ ರಾಷ್ಟೀಯ ವಿದ್ಯಾರ್ಥಿವೇತನ ಪೋರ್ಟಲ್(ಎನ್.ಎಸ್.ಪಿ) ಅನ್ವಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಭೌದ್ದರು ಹಾಗೂ ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, Read more…

EPFO ಪಿಂಚಣಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಲು ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಫೆಬ್ರವರಿ 28 ರ ವರೆಗೆ ಗಡುವು ವಿಸ್ತರಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ನವೆಂಬರ್ Read more…

BREAKING: EPFO ಪಿಂಚಣಿದಾರರಿಗೆ ಭವಿಷ್ಯನಿಧಿ ಸಂಸ್ಥೆಯಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ವತಿಯಿಂದ ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 28 ರ ವರೆಗೆ ಗಡುವು ವಿಸ್ತರಿಸಲಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಧಾರವಾಡ: 2019-20ನೇ ಸಾಲಿನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ Read more…

CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ವತಿಯಿಂದ 10, 12 ನೇ ತರಗತಿ ವಿದ್ಯಾರ್ಥಿಗಳ ಶುಲ್ಕ ಪಾವತಿ ದಿನಾಂಕವನ್ನು ಅಕ್ಟೋಬರ್ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೆ ‘ಗುಡ್ ನ್ಯೂಸ್’

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್.ಟಿ.ಇ.) 2020 -21 ನೇ ಸಾಲಿನ ಪ್ರವೇಶ ಕೋರಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವಿಸ್ತರಿಸಿದೆ. ಪೋಷಕರಿಂದ ದಿನಾಂಕ ವಿಸ್ತರಣೆಗೆ ಒತ್ತಾಯ Read more…

PSI ಹುದ್ದೆಗಳಿಗೆ ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧ ಅರ್ಜಿ ಆಹ್ವಾನಿಸಿದ್ದು ಕೊರೊನಾ Read more…

ಅವಧಿ ವಿಸ್ತರಣೆ: ವಾಹನ ಮಾಲೀಕರಿಗೆ ‘ಸಾರಿಗೆ ಇಲಾಖೆ’ಯಿಂದ ಗುಡ್ ನ್ಯೂಸ್

ಬೆಂಗಳೂರು: ಅವಧಿ ಮುಗಿದಿರುವ ವಾಹನಗಳ ತಾತ್ಕಾಲಿಕ ನೋಂದಣಿಯನ್ನು ಸಾರಿಗೆ ಇಲಾಖೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಮಾರ್ಚ್ 24 ರ ನಂತರ ವಾಹನಗಳ Read more…

ಪೊಲೀಸ್ ಇಲಾಖೆ ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ‘ಭರ್ಜರಿ’ ಗುಡ್ ನ್ಯೂಸ್

ಧಾರವಾಡ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...