alex Certify ದಿನಾಂಕ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅರ್ಜಿ ಸಲ್ಲಿಕೆ ದಿನಾಂಕ Read more…

ಸಾರ್ವಜನಿಕರೇ ಗಮನಿಸಿ: ಈ ದಿನಾಂಕದೊಳಗೆ ` Aadhaar-PAN’ ಲಿಂಕ್ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ….!!

‘ಪ್ಯಾನ್ ಕಾರ್ಡ್ ಎಂದರೆ ಶಾಶ್ವತ ಖಾತೆ ಸಂಖ್ಯೆ ಕಾರ್ಡ್. ಇದು ವ್ಯಕ್ತಿಗಳು, ಕಂಪನಿಗಳು ಮತ್ತು ಇತರ ಘಟಕಗಳಿಗೆ ಭಾರತೀಯ ಆದಾಯ ತೆರಿಗೆ ಇಲಾಖೆ ನೀಡುವ ವಿಶಿಷ್ಟ ಹತ್ತು ಅಂಕಿಯ Read more…

BIG NEWS: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ, ಮತದಾನದ ಬಗ್ಗೆ ಆಯೋಗದಿಂದ ಮಹತ್ವದ ಮಾಹಿತಿ: ಕ್ರಿಮಿನಲ್ ಅಭ್ಯರ್ಥಿ ಆಯ್ಕೆ ಮಾಡಿದ್ರೆ ಮತದಾರರಿಗೆ ತಿಳಿಸಬೇಕು, ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಯಿಂದ ಮತ ಚಲಾಯಿಸುವ(ವಿಎಫ್‌ಎಚ್) ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಇಲ್ಲಿ Read more…

BIG NEWS: ಏಪ್ರಿಲ್ 10 ರಿಂದ 12 ರೊಳಗೆ ವಿಧಾನಸಭಾ ಚುನಾವಣೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವನೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಕ್ಷೇತ್ರವಾರು ಲೆಕ್ಕಾಚಾರದಲ್ಲಿ ತೊಡಗಿದೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ Read more…

ರೈತರಿಗೆ ಮುಖ್ಯ ಮಾಹಿತಿ: ರಸಗೊಬ್ಬರ ಚೀಲದ ಮೇಲೆ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಲು ಸರ್ಕಾರದ ಕ್ರಮ

ನವದೆಹಲಿ: ರೈತರಿಗೆ ಆಗುವ ಮೋಸ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ವಂಚನೆ ತಡೆಗೆ ಗೊಬ್ಬರ ಚೀಲದ ಮೇಲೆ ಕಡ್ಡಾಯಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಹಲವು ಔಷಧಗಳ ಮೇಲೆ Read more…

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೇ 7 ರಂದು ನೀಟ್ –ಯುಜಿ ಪರೀಕ್ಷೆ, ಮೇ 21 ರಿಂದ CUET: ಇಲ್ಲಿದೆ ಮಾಹಿತಿ

ನವದೆಹಲಿ: ಮೆಡಿಕಲ್ ಕೋರ್ಸ್ ಗಳ ಪ್ರವೇಶಕ್ಕೆ ದೇಶಾದ್ಯಂತ ನಡೆಸಲಾಗುವ ನೀಟ್ –ಯುಜಿ ಪರೀಕ್ಷೆ 2023ರ ಮೇ 7 ರಂದು ನಡೆಯಲಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್ ಗಳ ಪ್ರವೇಶಕ್ಕೆ Read more…

ಅಚ್ಚರಿ ಮೂಡಿಸುತ್ತೆ ಈ ಸುದ್ದಿ: ಚುನಾವಣೆ ಕಾರಣಕ್ಕೆ ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ನಡೆದಿದೆ ಮದುವೆ…!

ಜೀವನದ ಬಹುಮುಖ್ಯ ಘಟ್ಟವಾದ ಮದುವೆಗಿಂತ ಕೆಲವರಿಗೆ ರಾಜಕೀಯನೇ ಮುಖ್ಯ. ಅಯೋಧ್ಯೆಯ ಸಮಾಜವಾದಿ ಪಕ್ಷದ ಕಾರ್ಪೊರೇಟರ್ ಒಬ್ಬರು ಅದನ್ನು ಸಾಬೀತುಪಡಿಸಿದ್ದಾರೆ. ಉತ್ತರ ಪ್ರದೇಶದ ಮುನ್ಸಿಪಲ್ ಚುನಾವಣೆ ಘೋಷಣೆಯಾಗಿದ್ದರಿಂದ ಕಾರ್ಪೊರೇಟರ್ ಮಹೇಂದ್ರ Read more…

ಕಾಂಗ್ರೆಸ್ SC, ST ಐಕ್ಯತಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಚಿತ್ರದುರ್ಗದಲ್ಲಿ SC, ST ಐಕ್ಯತಾ ಸಮಾವೇಶಕ್ಕೆ ದಿನಾಂಕ ನಿಗದಿಪಡಿಸಿದೆ. ಕಾಂಗ್ರೆಸ್ ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ Read more…

ಡಿ. 23 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಅಂತಿಮಗೊಳಿಸಲಾಗಿದೆ. ಈ ಮೊದಲು ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ Read more…

BIG NEWS: ನಕಲಿ ಔಷಧಿಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ನಕಲಿ ಔಷಧಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮೂಲಗಳ ಪ್ರಕಾರ ಔಷಧೀಯ ಉತ್ಪನ್ನಗಳಲ್ಲಿ ಶೇಕಡ 20ರಷ್ಟು ನಕಲಿ ಎಂದು ಹೇಳಲಾಗಿದ್ದು, ಹೀಗಾಗಿ Read more…

BIG NEWS: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ಡೇಟ್ ಫಿಕ್ಸ್

2022ರ ಏಷ್ಯಾ ಕಪ್ ಟೂರ್ನಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಭಾರತ -ಪಾಕಿಸ್ತಾನ ಮುಖಾಮುಖಿಗೆ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 27 ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಆಗಸ್ಟ್ Read more…

ರೈತರೇ ಜು. 31 ರೊಳಗೆ ಈ ಕೆಲಸ ಮಾಡಿ ಖಾತೆಗೆ ಹಣ ಪಡೆಯಿರಿ: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಇ-ಕೆವೈಸಿ ಕಡ್ಡಾಯ

ಧಾರವಾಡ: ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಇ-ಕೆವೈಸಿ ಕಡ್ಡಾಯವಾಗಿ ಮಾಡಿಕೊಳ್ಳಲು ಸೂಚಿಸಿದೆ. ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಈ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. Read more…

ಸಂಖ್ಯಾಶಾಸ್ತ್ರದ ಪ್ರಕಾರ ಈ ದಿನಗಳಂದು ಅಪ್ಪಿತಪ್ಪಿಯೂ ಮದುವೆಯಾಗಬೇಡಿ

ಮದುವೆ ಜೀವನದ ಅತಿ ಅಮೂಲ್ಯವಾದ ದಿನ. ಮದುವೆಯನ್ನು ಸರಿಯಾದ ಸಮಯದಲ್ಲಿ ಮಾಡಿದರೆ ಮಾತ್ರ ಜೀವನ ಸುಖಕರವಾಗಿರುತ್ತದೆ. ಇಲ್ಲವಾದರೆ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತದೆ. ಹಾಗಾಗಿ ಸಂಖ್ಯಾಶಾಸ್ತ್ರದ ಪ್ರಕಾರ ಈ ದಿವಸಗಳಂದು Read more…

ಪಿಯು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಉತ್ತರ ಪತ್ರಿಕೆ ಡೌನ್ಲೋಡ್ ಗೆ ಜುಲೈ 15 ರವರೆಗೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ನೀಡಿದ್ದ ಕೊನೆಯ ದಿನಾಂಕವನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ನಿಗದಿತ ಸಮಯಕ್ಕೆ ದ್ವಿತೀಯ ಪಿಯುಸಿ ಉತ್ತರ Read more…

ಸಾಹಿತ್ಯ ಸಮ್ಮೇಳನಕ್ಕೆ ಕೂಡಿ ಬಂತು ಕಾಲ: ನವೆಂಬರ್ 11 ರಿಂದ ನುಡಿ ಜಾತ್ರೆ

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾಲ ಕೂಡಿಬಂದಿದೆ. ನವೆಂಬರ್ 11, 12 ಮತ್ತು 13ರಂದು ಸಮ್ಮೇಳನ ನಡೆಸುವ ಸಾಧ್ಯತೆ ಇದೆ. ಎರಡು ವರ್ಷಗಳ ಹಿಂದೆಯೇ Read more…

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ನ. 11 ರಿಂದ 3 ದಿನ ನುಡಿ ಜಾತ್ರೆ

ಬೆಂಗಳೂರು: ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಒಪ್ಪಿಗೆ ನೀಡಿದೆ. ಅಧಿಕೃತ ಘೋಷಣೆ ಮೂರ್ನಾಲ್ಕು ದಿನಗಳಲ್ಲಿ Read more…

ಕ್ರೀಡಾ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರು ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು Read more…

ಜೂನ್ 16 ರಿಂದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ, 1.8 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿಗೆ 1.8 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿದೆ. Read more…

86 ನೇ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ, ಹಾವೇರಿಯಲ್ಲಿ ಮೇ 20 ರಿಂದ ನುಡಿ ಜಾತ್ರೆ

ಹಾವೇರಿ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21, 22 ರಂದು ಹಾವೇರಿಯಲ್ಲಿ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ. ಕೊರೋನಾ ಕಾರಣಕ್ಕೆ ಮುಂದೂಡಿಕೆ Read more…

ಸಂಖ್ಯೆ 2 ಕ್ಕೆ ಈ ದೇಶಗಳಲ್ಲಿದೆ ವಿಶೇಷ ಮಹತ್ವ….!

ಇವತ್ತು ವಿಶೇಷ ದಿನ. ಯಾಕಂದ್ರೆ ಇವತ್ತಿನ ದಿನಾಂಕ 22-2-2022 ಅತ್ಯಂತ ವಿಶೇಷವಾಗಿದೆ. 2 ಅನ್ನೋ ಅಂಕಿಗೆ ಸಾಕಷ್ಟು ದೊಡ್ಡ ಇತಿಹಾಸವೇ ಇದೆ. ಕ್ರಿಶ್ಚಿಯನ್‌ ಧರ್ಮದಲ್ಲಿ ಪ್ರೀತಿ ಮತ್ತು ಮದುವೆಗೆ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, 2021-22 ನೇ ಸಾಲಿಗೆ Read more…

BIG BREAKING NEWS: ಎಲೆಕ್ಷನ್ ದಿನಾಂಕ ಬದಲಿಸಿದ ಚುನಾವಣಾ ಆಯೋಗ: ಮಣಿಪುರದಲ್ಲಿ ಮತದಾನ ದಿನಾಂಕ ಪರಿಷ್ಕರಣೆ

ನವದೆಹಲಿ: 5 ರಾಜ್ಯಗಳ ವಿಧಾನಸಭೆಗೆ ದಿನಾಂಕ ಘೋಷಣೆಯಾಗಿದ್ದು, ಇಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಮುಗಿದಿದೆ. ಚುನಾವಣಾ ಆಯೋಗ ಮಣಿಪುರ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪರಿಷ್ಕರಿಸಿದೆ. ಮೊದಲ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ Read more…

ಆದಾಯ ತೆರಿಗೆ ಪಾವತಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಇ-ಪರಿಶೀಲನೆಗೆ ಬಾಕಿ ಇರುವ ಇ-ಫೈಲ್ಡ್ ಐಟಿಆರ್‌ಗಳ ಪರಿಶೀಲನೆಗೆ ಒಂದು ಬಾರಿ ಸಡಿಲಿಕೆ ನೀಡಲು ಸಿಬಿಡಿಟಿ ನಿರ್ಧರಿಸಿದೆ ಎಂದು ಆದಾಯ ತೆರಿಗೆ ಇಲಾಖೆ ಇತ್ತೀಚಿನ ಟ್ವೀಟ್‌ನಲ್ಲಿ ತಿಳಿಸಿದೆ. AY Read more…

BIG NEWS: ಬದಲಾಯ್ತು ಐಪಿಎಲ್ ಮೆಗಾ ಹರಾಜಿನ ದಿನಾಂಕ

ಐಪಿಎಲ್ 2022ರ ಪಂದ್ಯಕ್ಕೂ ಮುನ್ನ ಮೆಗಾ ಹರಾಜು ನಡೆಯಲಿದೆ. ಇದಕ್ಕೆ ವಿಶ್ವದಾದ್ಯಂತ ಎಲ್ಲರೂ ಕುತೂಹಲದಿಂದ ಕಾಯ್ತಿದ್ದಾರೆ. ಈ ಬಾರಿ ಮೆಗಾ ಹರಾಜಿನಲ್ಲಿ ಅನೇಕ ಬದಲಾವಣೆಯಾಗಲಿದೆ. ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅ. 18 ರಂದು ಬೋರ್ಡ್ ಎಕ್ಸಾಂ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) 10 ಮತ್ತು 12 ನೇ ತರಗತಿಯ ಟರ್ಮ್ -1 ಬೋರ್ಡ್ ಪರೀಕ್ಷೆಯನ್ನು ನವೆಂಬರ್-ಡಿಸೆಂಬರ್‌ನಲ್ಲಿ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ಯೋಜಿಸುತ್ತಿದೆ. ಅಕ್ಟೋಬರ್ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾಭಿವೃದ್ದಿ Read more…

SSLC ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 27, 29ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಬೋರ್ಡ್ ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಂಡಳಿಯಿಂದ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸೆಪ್ಟೆಂಬರ್ 27 Read more…

ಪದೇ ಪದೇ ನೌಕರಿ ಬದಲಿಸ್ತಿದ್ದರೆ ಪಿಎಫ್ ಖಾತೆಯ ಈ ವಿಷ್ಯ ತಿಳಿದಿರಲಿ

ಉದ್ಯೋಗ ಬದಲಿಸಿದ ನಂತ್ರ ಕೆಲ ಜನರು ತಮ್ಮ ಪಿಎಫ್ ಖಾತೆಯಲ್ಲಿರುವ ಹಣವನ್ನು ವಿತ್ ಡ್ರಾ ಮಾಡಿಕೊಂಡ್ರೆ ಮತ್ತೆ ಕೆಲವರು ಅದನ್ನು ವರ್ಗಾಯಿಸಿಕೊಳ್ತಾರೆ. ಕೆಲವೊಮ್ಮೆ ಹಳೆ ಕಂಪನಿ, ಕೆಲಸ ಬಿಟ್ಟ Read more…

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗ್ರಾಹಕರಿಗೊಂದು ಖುಷಿ ಸುದ್ದಿ

ಪೆಟ್ರೋಲ್-ಡಿಸೇಲ್ ಬೆಲೆ ಗಗನಕ್ಕೇರುತ್ತಿದ್ದಂತೆ ಜನರು ಎಲೆಕ್ಟ್ರಿಕ್ ವಾಹನಗಳತ್ತ ಚಿತ್ತ ಹರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡ ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡ್ತಿದೆ. ಸದ್ಯ ಎಲೆಕ್ಟ್ರಿಕ್ ಸ್ಕೂಟರ್ ಮೂಲಕ ಎಲ್ಲರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...