alex Certify ದಿನಾಂಕ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಿತ್ಯ ಸಮ್ಮೇಳನಕ್ಕೆ ಕೂಡಿ ಬಂತು ಕಾಲ: ನವೆಂಬರ್ 11 ರಿಂದ ನುಡಿ ಜಾತ್ರೆ

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾಲ ಕೂಡಿಬಂದಿದೆ. ನವೆಂಬರ್ 11, 12 ಮತ್ತು 13ರಂದು ಸಮ್ಮೇಳನ ನಡೆಸುವ ಸಾಧ್ಯತೆ ಇದೆ. ಎರಡು ವರ್ಷಗಳ ಹಿಂದೆಯೇ Read more…

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ನ. 11 ರಿಂದ 3 ದಿನ ನುಡಿ ಜಾತ್ರೆ

ಬೆಂಗಳೂರು: ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಒಪ್ಪಿಗೆ ನೀಡಿದೆ. ಅಧಿಕೃತ ಘೋಷಣೆ ಮೂರ್ನಾಲ್ಕು ದಿನಗಳಲ್ಲಿ Read more…

ಕ್ರೀಡಾ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರು ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು Read more…

ಜೂನ್ 16 ರಿಂದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ, 1.8 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿಗೆ 1.8 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿದೆ. Read more…

86 ನೇ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ, ಹಾವೇರಿಯಲ್ಲಿ ಮೇ 20 ರಿಂದ ನುಡಿ ಜಾತ್ರೆ

ಹಾವೇರಿ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21, 22 ರಂದು ಹಾವೇರಿಯಲ್ಲಿ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ. ಕೊರೋನಾ ಕಾರಣಕ್ಕೆ ಮುಂದೂಡಿಕೆ Read more…

ಸಂಖ್ಯೆ 2 ಕ್ಕೆ ಈ ದೇಶಗಳಲ್ಲಿದೆ ವಿಶೇಷ ಮಹತ್ವ….!

ಇವತ್ತು ವಿಶೇಷ ದಿನ. ಯಾಕಂದ್ರೆ ಇವತ್ತಿನ ದಿನಾಂಕ 22-2-2022 ಅತ್ಯಂತ ವಿಶೇಷವಾಗಿದೆ. 2 ಅನ್ನೋ ಅಂಕಿಗೆ ಸಾಕಷ್ಟು ದೊಡ್ಡ ಇತಿಹಾಸವೇ ಇದೆ. ಕ್ರಿಶ್ಚಿಯನ್‌ ಧರ್ಮದಲ್ಲಿ ಪ್ರೀತಿ ಮತ್ತು ಮದುವೆಗೆ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, 2021-22 ನೇ ಸಾಲಿಗೆ Read more…

BIG BREAKING NEWS: ಎಲೆಕ್ಷನ್ ದಿನಾಂಕ ಬದಲಿಸಿದ ಚುನಾವಣಾ ಆಯೋಗ: ಮಣಿಪುರದಲ್ಲಿ ಮತದಾನ ದಿನಾಂಕ ಪರಿಷ್ಕರಣೆ

ನವದೆಹಲಿ: 5 ರಾಜ್ಯಗಳ ವಿಧಾನಸಭೆಗೆ ದಿನಾಂಕ ಘೋಷಣೆಯಾಗಿದ್ದು, ಇಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಮುಗಿದಿದೆ. ಚುನಾವಣಾ ಆಯೋಗ ಮಣಿಪುರ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪರಿಷ್ಕರಿಸಿದೆ. ಮೊದಲ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ Read more…

ಆದಾಯ ತೆರಿಗೆ ಪಾವತಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಇ-ಪರಿಶೀಲನೆಗೆ ಬಾಕಿ ಇರುವ ಇ-ಫೈಲ್ಡ್ ಐಟಿಆರ್‌ಗಳ ಪರಿಶೀಲನೆಗೆ ಒಂದು ಬಾರಿ ಸಡಿಲಿಕೆ ನೀಡಲು ಸಿಬಿಡಿಟಿ ನಿರ್ಧರಿಸಿದೆ ಎಂದು ಆದಾಯ ತೆರಿಗೆ ಇಲಾಖೆ ಇತ್ತೀಚಿನ ಟ್ವೀಟ್‌ನಲ್ಲಿ ತಿಳಿಸಿದೆ. AY Read more…

BIG NEWS: ಬದಲಾಯ್ತು ಐಪಿಎಲ್ ಮೆಗಾ ಹರಾಜಿನ ದಿನಾಂಕ

ಐಪಿಎಲ್ 2022ರ ಪಂದ್ಯಕ್ಕೂ ಮುನ್ನ ಮೆಗಾ ಹರಾಜು ನಡೆಯಲಿದೆ. ಇದಕ್ಕೆ ವಿಶ್ವದಾದ್ಯಂತ ಎಲ್ಲರೂ ಕುತೂಹಲದಿಂದ ಕಾಯ್ತಿದ್ದಾರೆ. ಈ ಬಾರಿ ಮೆಗಾ ಹರಾಜಿನಲ್ಲಿ ಅನೇಕ ಬದಲಾವಣೆಯಾಗಲಿದೆ. ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅ. 18 ರಂದು ಬೋರ್ಡ್ ಎಕ್ಸಾಂ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) 10 ಮತ್ತು 12 ನೇ ತರಗತಿಯ ಟರ್ಮ್ -1 ಬೋರ್ಡ್ ಪರೀಕ್ಷೆಯನ್ನು ನವೆಂಬರ್-ಡಿಸೆಂಬರ್‌ನಲ್ಲಿ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ಯೋಜಿಸುತ್ತಿದೆ. ಅಕ್ಟೋಬರ್ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾಭಿವೃದ್ದಿ Read more…

SSLC ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 27, 29ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಬೋರ್ಡ್ ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಂಡಳಿಯಿಂದ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸೆಪ್ಟೆಂಬರ್ 27 Read more…

ಪದೇ ಪದೇ ನೌಕರಿ ಬದಲಿಸ್ತಿದ್ದರೆ ಪಿಎಫ್ ಖಾತೆಯ ಈ ವಿಷ್ಯ ತಿಳಿದಿರಲಿ

ಉದ್ಯೋಗ ಬದಲಿಸಿದ ನಂತ್ರ ಕೆಲ ಜನರು ತಮ್ಮ ಪಿಎಫ್ ಖಾತೆಯಲ್ಲಿರುವ ಹಣವನ್ನು ವಿತ್ ಡ್ರಾ ಮಾಡಿಕೊಂಡ್ರೆ ಮತ್ತೆ ಕೆಲವರು ಅದನ್ನು ವರ್ಗಾಯಿಸಿಕೊಳ್ತಾರೆ. ಕೆಲವೊಮ್ಮೆ ಹಳೆ ಕಂಪನಿ, ಕೆಲಸ ಬಿಟ್ಟ Read more…

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗ್ರಾಹಕರಿಗೊಂದು ಖುಷಿ ಸುದ್ದಿ

ಪೆಟ್ರೋಲ್-ಡಿಸೇಲ್ ಬೆಲೆ ಗಗನಕ್ಕೇರುತ್ತಿದ್ದಂತೆ ಜನರು ಎಲೆಕ್ಟ್ರಿಕ್ ವಾಹನಗಳತ್ತ ಚಿತ್ತ ಹರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡ ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡ್ತಿದೆ. ಸದ್ಯ ಎಲೆಕ್ಟ್ರಿಕ್ ಸ್ಕೂಟರ್ ಮೂಲಕ ಎಲ್ಲರ Read more…

ವರಮಹಾಲಕ್ಷ್ಮಿ ಹಬ್ಬದಂದು ತೆರೆಮೇಲೆ ಬರಲಿದೆ ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಸಿನಿಮಾ

ಲೂಸ್ ಮಾದ ಯೋಗಿ ಅಭಿನಯದ ಎಮ್.ಡಿ. ರಾಮ್ ಪ್ರಸಾದ್ ನಿರ್ದೇಶನದ ‘ಲಂಕೆ’ ಚಿತ್ರವನ್ನು ಮುಂದಿನ ತಿಂಗಳು ಆಗಸ್ಟ್ 20 ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆ ಮಾಡುವುದಾಗಿ ನಿರ್ದೇಶಕ ರಾಮ್ ಪ್ರಸಾದ್ Read more…

‘ಭಜರಂಗಿ 2’ ಚಿತ್ರದ ಬಿಡುಗಡೆ ದಿನಾಂಕ ಪಿಕ್ಸ್

ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರವನ್ನು ಸೆಪ್ಟೆಂಬರ್ 10 ಗಣೇಶ ಚತುರ್ಥಿ ದಿನದಂದು ಬಿಡುಗಡೆ ಮಾಡಲು Read more…

ಭಾಗ್ಯಶಾಲಿಯಾಗಿರ್ತಾರೆ ಈ ದಿನಾಂಕದಂದು ಹುಟ್ಟಿದ ʼಹುಡುಗಿʼಯರು

ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ Read more…

ಜು. 20 ರಿಂದ JEE ಮೇನ್ಸ್ ಬಾಕಿ ಪರೀಕ್ಷೆ, ಆಗಸ್ಟ್ ನಲ್ಲಿ ಫಲಿತಾಂಶ: ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಜೆಇಇ ಮೇನ್ಸ್ ಪರೀಕ್ಷೆ ಬಾಕಿ ಉಳಿದ ಮೂರು ಮತ್ತು ನಾಲ್ಕನೇ ಆವೃತ್ತಿಗಳ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಜುಲೈ 20 ರಿಂದ 25 ರ ವರೆಗೆ Read more…

BIG BREAKING: JEE ಮುಖ್ಯ ಪರೀಕ್ಷೆ -2021 ರ ದಿನಾಂಕ ಘೋಷಣೆ –ಇಲ್ಲಿದೆ ಮಾಹಿತಿ

ನವದೆಹಲಿ: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ಜೆಇಇ ಮುಖ್ಯ ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಜೆಇಇ ಮುಖ್ಯ ಪರೀಕ್ಷೆ ದಿನಾಂಕವನ್ನು Read more…

ಗೇಮ್‌ ಪ್ರಿಯರಿಗೆ ಖುಷಿ ಸುದ್ದಿ: ಬ್ಯಾಟಲ್‌ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಬಿಡುಗಡೆಗೆ ದಿನಾಂಕ ಫಿಕ್ಸ್

ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ ಬಿಡುಗಡೆಗಾಗಿ ಕಾಯ್ತಿದ್ದ ಜನರಿಗೆ ಖುಷಿ ಸುದ್ದಿಯೊಂದಿದೆ. ಪೂರ್ವ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಪೂರ್ವ ನೋಂದಣಿ ಮೇ 18 ರಿಂದ ಪ್ರಾರಂಭವಾಗಲಿದೆ ಎಂದು ಕಂಪನಿ ವಿಡಿಯೊ Read more…

ಮುಟ್ಟು ಮುಂದೂಡಲು ಇಲ್ಲಿದೆ ನೈಸರ್ಗಿಕ ಮದ್ದು

ಮುಟ್ಟು ನೈಸರ್ಗಿಕ ಕ್ರಿಯೆ. ಪ್ರತಿಯೊಬ್ಬ ಮಹಿಳೆ ತಿಂಗಳಲ್ಲಿ ಮೂರು ದಿನ ಮುಟ್ಟಿನ ಸಮಸ್ಯೆ ಎದುರಿಸುತ್ತಾಳೆ. ಇದನ್ನು ತಪ್ಪಿಸಲು ಸಾಧ್ಯವಿಲ್ಲ. ಮುಟ್ಟಿನ ಸಂದರ್ಭದಲ್ಲಿ ಕಿರಿಕಿರಿ, ನೋವು ಸಾಮಾನ್ಯ. ಕೆಲವೊಮ್ಮೆ ಹೊರಗೆ Read more…

BREAKING NEWS: ಲಸಿಕೆ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ಬಿಗ್ ಶಾಕ್ –ಸದ್ಯಕ್ಕೆ 45 ವರ್ಷ ಮೇಲ್ಪಟ್ಟವರಿಗೆ 2 ನೇ ಡೋಸ್ ನೀಡಲು ಆದ್ಯತೆ

ಬೆಂಗಳೂರು: ಸದ್ಯಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವುದಿಲ್ಲ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಆದ್ಯತೆ ನೀಡಲಾಗುತ್ತದೆ. ಎರಡನೇ ಡೋಸ್ ಡಾನ್ಸ್ ಮುಗಿದ ಬಳಿಕ Read more…

BIG NEWS: ಮಹಾರಾಷ್ಟ್ರ 10, 12 ನೇ ತರಗತಿ ಪರೀಕ್ಷೆ ಮುಂದೂಡಿದ ಬೆನ್ನಲ್ಲೇ CBSE ಯಿಂದಲೂ ಪರೀಕ್ಷೆ ದಿನಾಂಕ ಪರಿಷ್ಕರಣೆಗೆ ಚಿಂತನೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಭಾರೀ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಬೇಕಿದ್ದ 10 ಮತ್ತು 12 ನೇ ತರಗತಿಗಳ ರಾಜ್ಯ ಮಂಡಳಿ ಪರೀಕ್ಷೆಯನ್ನು ಮಹಾರಾಷ್ಟ್ರ ಸರ್ಕಾರ Read more…

ವಿಶಿಷ್ಟ ದಿನದಂದು ಮದುವೆಯಾಗಲು ಸಾಲುಗಟ್ಟಿ ನಿಂತ ಜೋಡಿಗಳು

ಲಾಸ್ ವೆಗಾಸ್‌ನ ನೋಂದಣಿ ಕಚೇರಿಯಲ್ಲಿ ಭಾನುವಾರದಂದು ಹೊಸದಾಗಿ ಮದುವೆಯಾಗಲಿಚ್ಛಿಸುವ ಅನೇಕ ಜೋಡಿಗಳು ಒಮ್ಮೆಲೇ ಸಾಲುಗಟ್ಟಿ ನಿಂತಿದ್ದರು. 4 ಏಪ್ರಿಲ್ 2021ರ ದಿನಾಂಕದಲ್ಲಿ ಏನೋ ವಿಶೇಷವಿದೆ ಎಂದು ನಂಬಿದ್ದ 700ರಷ್ಟು Read more…

Big News: NEET ಪರೀಕ್ಷೆಗೆ ದಿನಾಂಕ ಪ್ರಕಟ: ಆಗಸ್ಟ್ 1 ರಂದು 11 ಭಾಷೆಗಳಲ್ಲಿ ನಡೆಯಲಿದೆ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ. ಹಿಂದಿ, Read more…

ಬಿಗ್‌ ಬ್ರೇಕಿಂಗ್: GST ರಿಟರ್ನ್ ಸಲ್ಲಿಕೆ ಗಡುವು ಮತ್ತೆ ವಿಸ್ತರಣೆ

ನವದೆಹಲಿ: 2019 – 20 ನೇ ಹಣಕಾಸು ವರ್ಷದ GSTR -9 ಮತ್ತು GSTR -9c ಸಲ್ಲಿಕೆ ದಿನಾಂಕವನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. 2019 -20 ರ Read more…

21-01-21 ರ ವಿಶೇಷತೆಯೇನು ಗೊತ್ತಾ….?

ಗುರುವಾರದಂದು ಕ್ಯಾಲೆಂಡರ್‌ ಅನ್ನು ಒಮ್ಮೆ ಸೂಕ್ಷ್ಮವಾಗಿ ನೋಡಿದ್ದೀರಾ? ನೂರಾರು ಬಹಳ ವರ್ಷಗಳ ಬಳಿಕ ಘಟಿಸುವ ಆಸಕ್ತಿಕರ ಸಂಖ್ಯಾಶಾಸ್ತ್ರದ ವಿದ್ಯಮಾನವೊಂದು ಅಂದು ಘಟಿಸಿದೆ. 21 ಜನವರಿ 2021 ಎಂಥ ವಿಶೇಷ Read more…

ಐಟಿ ಪಾವತಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: 2019-20 ರ ಇನ್ ಕಮ್ ಟ್ಯಾಕ್ಸ್ (ITR) ಪಾವತಿಗೆ ಮತ್ತೆ ದಿನಾಂಕ ವಿಸ್ತರಿಸುವುದಿಲ್ಲ ಎಂದು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟರೇಟ್ ಟ್ಯಾಕ್ಸ್ (CBDT) ಸ್ಪಷ್ಟಪಡಿಸಿದೆ. ಈ ಕುರಿತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...