alex Certify ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ಮನೆಗೆ ತೆರಳಿ ಆರೋಗ್ಯ ತಪಾಸಣೆ: ಮುಂದಿನ ತಿಂಗಳು ‘ಗೃಹ ಆರೋಗ್ಯ ಯೋಜನೆ’ ಆರಂಭ

ಬೆಳಗಾವಿ: ಪ್ರತಿ ಮನೆಗೆ ತೆರಳಿಯ ಆರೋಗ್ಯ ತಪಾಸಣೆ ನಡೆಸುವ ಗೃಹ ಆರೋಗ್ಯ ಯೋಜನೆ ಮುಂದಿನ ತಿಂಗಳು ಆರಂಭವಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿ Read more…

BIG NEWS: ನಕಲಿ ಔಷಧ ಕೇಸ್ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ

ಬೆಂಗಳೂರು: ನಕಲಿ ಔಷಧ ತಯಾರಿಕೆ, ಮಾರಾಟ ಮೊದಲಾದ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ Read more…

ಬಿಸಿಲ ಝಳ ಹೆಚ್ಚಳ: ಮಧ್ಯಾಹ್ನ 12ರಿಂದ 3 ಗಂಟೆವರೆಗೆ ಮನೆ, ಕಚೇರಿಯಿಂದ ಹೊರಬರಬೇಡಿ: ಆರೋಗ್ಯ ಸಚಿವರ ಸೂಚನೆ

ರಾಯಚೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ರಣ ಬಿಸಿಲ ಹೊಡೆತಕ್ಕೆ ಜನರು ಹೈರಾಣಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಕೆಲ ಮುನ್ನೆಚ್ಚರಿಕಾ ಕ್ರಮಗಳ Read more…

BREAKING: ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು Read more…

BIG NEWS: ಎರಡು ಬಾರಿ ಔಷಧಗಳ ಗುಣಮಟ್ಟ ಪರಿಶೀಲಿಸಿದ ನಂತರವೇ ಸರ್ಕಾರಿ ಆಸ್ಪತ್ರೆಗೆ ಪೂರೈಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ ಎಂದು Read more…

ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಸದನದಲ್ಲಿ ಮಹತ್ವದ ಚರ್ಚೆ: ವಯೋ ವಂದನ ಯೋಜನೆ ಬಗ್ಗೆಯೂ ಸ್ಪಷ್ಟನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು Read more…

BIG NEWS: ಕಳಪೆ ಗುಣಮಟ್ಟದ ಔಷಧ ಮಾರುಕಟ್ಟೆಯಿಂದ ವಾಪಸ್: ಮೆಡಿಕಲ್ ಶಾಪ್ ಗಳ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ 17 ಲಕ್ಷ ರೂ. ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. Read more…

BIG NEWS: ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್‌ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಜನರ ಆರೋಗ್ಯದ Read more…

GOOD NEWS: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ

ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೋಥೆರಪಿ ಕೇಂದ್ರ ಉದ್ಘಾಟಿಸಿ ಮಾತನಾಡಿದ Read more…

BIG NEWS: ರಾಜ್ಯಾದ್ಯಂತ 108 ಆಂಬುಲೆನ್ಸ್ ಗೆ ‘ಮೇಜರ್ ಸರ್ಜರಿ’: ವ್ಯವಸ್ಥೆಗೆ ಹೊಸ ರೂಪ

ತುಮಕೂರು: ರಾಜ್ಯಾದ್ಯಂತ 108 ಆಂಬುಲೆನ್ಸ್ ವ್ಯವಸ್ಥೆ ಸರಿಪಡಿಸಲು ಈ ಬಾರಿ ಬಜೆಟ್ ನಲ್ಲಿ ಮೇಜರ್ ಸರ್ಜರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ Read more…

GOOD NEWS: ರಾಜ್ಯದ ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯ ಜ್ಯೋತಿ’ ಯೋಜನೆ ವಿಸ್ತರಣೆ

ಬೆಳಗಾವಿ: ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಠಾತ್ Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆಗೆ ಹೆಚ್ಚುವರಿ ವೈದ್ಯರ ನೇಮಕ, ವೇತನ ಹೆಚ್ಚಳ

ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮತಿ ದೊರೆತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ Read more…

BIG NEWS: ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಪ್ರತಿಷ್ಠೆಗಾಗಿ ಕೆಲವರಿಂದ ಗೊಂದಲದ ಹೇಳಿಕೆಗಳು ಸರಿಯಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳಿಲ್ಲ. ಕೆಲವರು ಪ್ರತಿಷ್ಠೆಗಾಗಿ ಬಹಿರಂಗವಾಗಿ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಇಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲ ಹೆಣ್ಣು ಮಗುವಿಗೆ ಸ್ಪೆಷಲ್ ಗಿಫ್ಟ್

ಬೆಂಗಳೂರು: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಜನವರಿ 24ರ ಶುಕ್ರವಾರ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲಾ ಹೆಣ್ಣು ಮಕ್ಕಳಿಗೆ ವಿಶೇಷ ಉಡುಗೊರೆ ನೀಡಲು ಆರೋಗ್ಯ ಇಲಾಖೆ Read more…

ರಾಮಸೇನೆ ಹೆಸರಲ್ಲಿ ಗೂಂಡಾಗಿರಿ: ಸಚಿವ ದಿನೇಶ್ ಆಕ್ರೋಶ

ರಾಮನಗರ: ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸ ಮಾಡಿ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬಗ್ಗೆ ಸಚಿವ ದಿನೇಶ್ Read more…

ಕರ್ತವ್ಯ ಸ್ಥಳದಲ್ಲಿರದ ವೈದ್ಯರ ವಿರುದ್ಧ ಶಿಸ್ತು ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಯಚೂರು: ಕರ್ತವ್ಯ ನಿರತ ವೈದ್ಯರು, ಸಿಬ್ಬಂದಿ ಸ್ಥಳದಲ್ಲಿ ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ರಾಯಚೂರು Read more…

BIG NEWS: ಆಶಾ ಕಾರ್ಯಕರ್ತೆಯರಿಗೆ ಸಮಾಧಾನಕರ ಸುದ್ದಿ: 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

BIG NEWS: ಬಿಜೆಪಿ ಡ್ರಾಮಾ ಕಂಪನಿ ರೀತಿ ವರ್ತಿಸುತ್ತಿದೆ: ಬಾಯಿಗೆ ಬಂದಂತೆ ಆರೋಪ ಮಾಡುತ್ತಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ಗರಂ

ಬೆಳಗಾವಿ: ಬಿಜೆಪಿಯವರು ಡ್ರಾಮಾ ಕಂಪನಿಯಂತೆ ವರ್ತಿಸುತ್ತಿದ್ದಾರೆ. ಬಾಯಿಗೆ ಬಂದಂತೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗರಂ ಆಗಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ Read more…

ಕಾಯಂ ನಿರೀಕ್ಷೆಯಲ್ಲಿದ್ದ ಆರೋಗ್ಯ ಇಲಾಖೆ ಎನ್.ಹೆಚ್.ಎಂ. ಸಿಬ್ಬಂದಿಗೆ ಬಿಗ್ ಶಾಕ್

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಸಿಬ್ಬಂದಿ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾಪ ಇಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. Read more…

ಆರೋಗ್ಯ ಇಲಾಖೆಯಲ್ಲಿ 32,870 ಖಾಲಿ ಹುದ್ದೆಗಳ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಳಗಾವಿ: ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

BIG NEWS: 292 ಫಾರ್ಮಸಿಗಳ ಪರವಾನಿಗೆ ರದ್ದು

ಬೆಳಗಾವಿ: ನಿಯಮ ಉಲ್ಲಂಘನೆ ಮಾಡಿ ಡ್ರಗ್ಸ್ ಮಾರಾಟ ಮಡುತ್ತಿದ್ದ 292 ಫಾರ್ಮಸಿಗಳ ಪರವಾನಿಗೆ ರದ್ದು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಿಯಮಾವಳಿ ಉಲ್ಲಂಘನೆ, ಮಾದಕ Read more…

ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಬೆಳಗಾವಿಯ ಚಳಿಗಾಲದ Read more…

BIG NEWS: ಬಾಣಂತಿಯರ ಸಾವು ಪ್ರಕರಣ ತನಿಖೆಗೆ ಉನ್ನತ ಸಮಿತಿ ರಚನೆ: ದಿನೇಶ್ ಗುಂಡೂರಾವ್

ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಇದರ ಕುರಿತಾಗಿ ಉನ್ನತ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ, ಅವರು ನೀಡುವ ವರದಿಯನ್ನಾಧರಿಸಿ Read more…

BIG NEWS: ಬಾಣಂತಿಯರ ಸರಣಿ ಸಾವು ಪ್ರಕರಣ: ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲೇಬೇಕು. ಇದು ಜೀವದ ಪ್ರಶ್ನೆ Read more…

ಬಾಣಂತಿಯರ ಸಾವು: ಐವಿ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪಶ್ಚಿಮ Read more…

ಮಂಗನ ಕಾಯಿಲೆ ಪೀಡಿತ ಪ್ರದೇಶಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ.26 ರಂದು ಮಧ್ಯಾಹ್ನ Read more…

ಗ್ರೂಪ್ ಡಿ ಹುದ್ದೆಗಳಿಗೆ ನೇರ ಪಾವತಿಯಡಿ ನೇಮಕಾತಿ; ದಿನೇಶ್ ಗುಂಡೂರಾವ್

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಸಾಧಕ, Read more…

ಹುಚ್ಚಾಸ್ಪತ್ರೆಯಲ್ಲಿರಬೇಕಾದವರು ಕ್ಯಾಬಿನೆಟ್ ನಲ್ಲಿದ್ದಾರೆ ಎಂದ ಅರಗ ಜ್ಞಾನೇಂದ್ರ: ಮಾಜಿ ಗೃಹ ಸಚಿವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ತಿರುಗೇಟು ನೀಡಿದ ಆರೋಗ್ಯ ಸಚಿವ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಿಟ್ ಖರೀದಿ ಹಗರಣಕ್ಕೆ ಸಂಬಂದಿಸಿದಂತೆ ನಿವೃತ್ತ ನ್ಯಾ.ಕುನ್ಹಾ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಹಾಗೂ ಹಗರಣದ ತನಿಖೆಗೆ ಎಸ್ಐಟಿ Read more…

ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆಹಾರ ಗುಣಮಟ್ಟ ಪರೀಕ್ಷೆಗೆ ‘ಮ್ಯಾಜಿಕ್ ಬಾಕ್ಸ್’ ಸ್ಪಾಟ್ ಟೆಸ್ಟ್ ಕಿಯಾಸ್ಕ್

ಬೆಂಗಳೂರು: ಮಾರುಕಟ್ಟೆಯಲ್ಲಿ ಖರೀದಿಸುವ ವಿವಿಧ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಅಳವಡಿಸಿಕೊಳ್ಳಲು ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕಿಯಾಸ್ಕ್ ಗಳು ಸಹಕಾರಿಯಾಗಲಿವೆ ಎಂದು ಆರೋಗ್ಯ ಮತ್ತು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಚಿಕಿತ್ಸೆ ನೀಡುವ ‘ಗೃಹ ಆರೋಗ್ಯ’ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಆರೋಗ್ಯ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮನೆಗಳಿಗೆ ತೆರಳಿ ವಿವಿಧ ರೋಗಗಳ ತಪಾಸಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...