alex Certify ದುರಭ್ಯಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ 5 ಅಭ್ಯಾಸಗಳನ್ನು ಬದಲಾಯಿಸಿಕೊಂಡ್ರೆ ಎಂದಿಗೂ ಬರುವುದಿಲ್ಲ ಗ್ಯಾಸ್ ಸಮಸ್ಯೆ……!

ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್‌ ತೊಂದರೆ ಬಹಳ ಸಾಮಾನ್ಯವೆನಿಸಿದೆ. ಬಹುತೇಕ ಎಲ್ಲರೂ ಈ ಸಮಸ್ಯೆಯಿಂದ ಬಳಲುತ್ತಾರೆ. ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳಿಗೆ ಪ್ರಮುಖ ಕಾರಣ ನಮ್ಮ ಕೆಲವೊಂದು ಅಭ್ಯಾಸಗಳು ಅಥವಾ Read more…

ಉಗುರು ಕಚ್ಚುವ ಕೆಟ್ಟ ಅಭ್ಯಾಸ ನಿಮಗಿದ್ಯಾ….? ಇಲ್ಲಿದೆ ನೋಡಿ ಸುಲಭ ಮನೆಮದ್ದು

ಕೆಲವರಿಗೆ ಕೂತಲ್ಲಿ ನಿಂತಲ್ಲಿ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಒತ್ತಡ ಸಹ ಇದಕ್ಕೆ ಕಾರಣವಾಗಿರಬಹುದು. ಕೆಲವರು ಬಾಲ್ಯದಿಂದಲೂ  ಉಗುರು ಕಚ್ಚೋದನ್ನು ರೂಢಿ ಮಾಡಿಕೊಂಡಿರುತ್ತಾರೆ. ಈ ಕೆಟ್ಟ ಅಭ್ಯಾಸವನ್ನು ಬಿಡಲು ಸರಳ Read more…

ಈ 5 ಕೆಲಸಗಳನ್ನು ತಕ್ಷಣ ನಿಲ್ಲಿಸಿ; ಇಲ್ಲದಿದ್ದರೆ ಕೂದಲು ಉದುರಿ ತಲೆ ಬೋಳಾಗಬಹುದು…!

ಬೋಳು ತಲೆಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವಯಸ್ಸಾದಂತೆ ಕೂದಲು ಉದುರುವುದು ಸಾಮಾನ್ಯ, ಆದರೆ ಯುವಜನತೆ ಕೂಡ ಕೂದಲು ಉದುರುವಿಕೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿರಬಹುದು. ವೈದ್ಯಕೀಯ Read more…

ಈ ದುರಭ್ಯಾಸಗಳಿಂದ ಹೆಚ್ಚಾಗುತ್ತೆ ಮುಖದಲ್ಲಿ ʼಮೊಡವೆʼ

ಮುಖದ ಮೇಲೆ ಮೂಡುವ ಮೊಡವೆ ಎಷ್ಟೋ ಜನರ ಬಹುದೊಡ್ಡ ಸಮಸ್ಯೆ. ಎಷ್ಟೇ ಕಾಳಜಿ, ಆರೈಕೆ ಮಾಡಿದ್ರೂ ಮೊಡವೆಗಳೇಳುತ್ತವೆ. ಈ ಗುಳ್ಳೆಗಳಿಗೆ ನಿಜವಾದ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. Read more…

ಸಿಗರೇಟ್‌ ಮತ್ತು ಆಲ್ಕೋಹಾಲ್‌ಗಿಂತಲೂ ಅಪಾಯಕಾರಿ ನಮ್ಮ ಈ ದುರಭ್ಯಾಸ, ತಕ್ಷಣ ಬಿಡದೇ ಇದ್ದಲ್ಲಿ ಬರಬಹುದು ಅಕಾಲಿಕ ಸಾವು….!

ದೀರ್ಘಕಾಲ ಕುಳಿತುಕೊಳ್ಳುವುದು ಮತ್ತು ಮಲಗುವುದು ನಮ್ಮ ಅಭ್ಯಾಸಗಳಲ್ಲಿ ಒಂದಾಗಿದೆ. ಇದು ಅಕಾಲಿಕ ಮರಣಕ್ಕೆ ಕಾರಣವಾಗಬಹುದು. ಈ ಅಭ್ಯಾಸದಿಂದಾಗಿ ಅನೇಕ ರೀತಿಯ ಅಪಾಯಕಾರಿ ಕಾಯಿಲೆಗಳು ಬರುತ್ತವೆ, ಇವು ನಮ್ಮ ಆಯಸ್ಸನ್ನೇ Read more…

ಮೆದುಳನ್ನೇ ದುರ್ಬಲಗೊಳಿಸುತ್ತವೆ ಈ ಕೆಟ್ಟ ಅಭ್ಯಾಸಗಳು….!

ಒತ್ತಡ ಮತ್ತು ಆತಂಕದ ಸಮಸ್ಯೆಗಳು ಈಗ ಸಾಮಾನ್ಯವಾಗಿಬಿಟ್ಟಿವೆ. ಬಹುಮುಖ್ಯವಾದ ವಿಷಯವನ್ನೇ ಮರೆತುಬಿಡುವುದು, ಕೆಲಸದಲ್ಲಿ ಅನಾಸಕ್ತಿ ಇವೆಲ್ಲವೂ ಒತ್ತಡದ ಲಕ್ಷಣಗಳು. ಇದಕ್ಕೆ ಕಾರಣ ನಮ್ಮ ಜೀವನಶೈಲಿಗೆ ಸಂಬಂಧಿಸಿದ ಕೆಲವು ಅಭ್ಯಾಸಗಳು. Read more…

ಕೂದಲು ಉದುರಿ ತಲೆ ಬೋಳಾಗುತ್ತಿದೆಯೇ…..? ತಕ್ಷಣ ಈ ವಸ್ತುಗಳ ಸೇವನೆ ನಿಲ್ಲಿಸಿ…..!

ಇತ್ತೀಚಿನ ದಿನಗಳಲ್ಲಿ ಅನೇಕರು ಕೂದಲು ಉದುರುವಿಕೆಯ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇದು ಸಾಮಾನ್ಯವಾಗಿ ಆನುವಂಶಿಕ ಕಾರಣಗಳಿಂದಾಗಿರಬಹುದು. ಆದರೆ ಕಲುಷಿತ ನೀರು, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಕೂಡ ಕೂದಲು ಉದುರಲು Read more…

ಉಗುರು ಕಚ್ಚುವ ದುರಭ್ಯಾಸ ಎಷ್ಟು ಅಪಾಯಕಾರಿ ಗೊತ್ತಾ……?

ಕೆಲವು ಅಭ್ಯಾಸಗಳನ್ನು ಬಿಡಬೇಕು ಎಂದುಕೊಂಡರೂ ಬಿಡಲು ಸಾಧ್ಯವಾಗುವುದಿಲ್ಲ. ಉಗುರು ಕಚ್ಚುವುದು ಕೂಡ ಅಂತಹ ಅಭ್ಯಾಸಗಳಲ್ಲಿ ಒಂದು. ಇದು ದೇಹಕ್ಕೆ ಹಾನಿ ಮಾಡಬಲ್ಲ ದುರಭ್ಯಾಸ. ದೈಹಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯದ Read more…

ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು ಈ 4 ಅಭ್ಯಾಸಗಳು…!

ಪ್ರಸ್ತುತ ಯುಗದಲ್ಲಿ ಮೂತ್ರಪಿಂಡದ ಕಾಯಿಲೆಗಳು ಹಿಂದೆಂದಿಗಿಂತಲೂ ಹೆಚ್ಚಾಗಿವೆ. ನಮ್ಮ ಮೂತ್ರಪಿಂಡಗಳು ಹಾನಿಗೊಳಗಾದರೆ, ದೇಹದ ಫಿಲ್ಟರಿಂಗ್ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ವಿಷವು ಹೊರಬರಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ Read more…

ಈ ಅಭ್ಯಾಸಗಳನ್ನು ಬಿಡದಿದ್ದರೆ ನಿಮಗೂ ಆಗಬಹುದು ಹೃದಯಾಘಾತ….!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಮಸ್ಯೆ ಬಹಳ ವೇಗವಾಗಿ ಹೆಚ್ಚುತ್ತಿದೆ. ಈ ಸಮಸ್ಯೆ ಕೇವಲ ವಯೋವೃದ್ಧರಿಗೆ ಮಾತ್ರವಲ್ಲ, ಯುವಕರನ್ನೂ ಕಾಡುತ್ತಿದೆ. ಆರೋಗ್ಯವಾಗಿರುವ ವ್ಯಕ್ತಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗುತ್ತದೆ, ತಕ್ಷಣವೇ ಸಾವು ಸಂಭವಿಸುತ್ತದೆ. Read more…

ಪುರುಷರಲ್ಲಿ ವೀರ್ಯಾಣು ಸಂಖ್ಯೆಯನ್ನೇ ಕಡಿಮೆ ಮಾಡುತ್ತವೆ ಈ ದುರಭ್ಯಾಸಗಳು…..!

ಕೆಲವು ಕೆಟ್ಟ ಅಭ್ಯಾಸಗಳು ನಮಗೆ ಅನೇಕ ಸಂಕಷ್ಟಗಳನ್ನು ತಂದೊಡ್ಡುತ್ತವೆ. ಪುರುಷರಲ್ಲಿ ವೀರ್ಯಾಣು ಕೊರತೆ ಕೂಡ ಅನೇಕರನ್ನು ಕಾಡುವ ಬಹುದೊಡ್ಡ ಸಮಸ್ಯೆ. ಕೆಲವೊಂದು ದುರಭ್ಯಾಸಗಳೇ ಇದಕ್ಕೆ ಕಾರಣವಾಗಬಹುದು. ಅತಿಯಾದ ಒತ್ತಡ Read more…

ನಮ್ಮ ಈ ದುರಭ್ಯಾಸಗಳಿಂದ ಕಿಡ್ನಿಗೆ ಆಗಬಹುದು ಭಾರೀ ಅಪಾಯ…!

ಕಿಡ್ನಿ ನಮ್ಮ ದೇಹದ ಪ್ರಮುಖ ಅಂಗ. ಮೂತ್ರಪಿಂಡದಲ್ಲಿ ಕೊಂಚ ನ್ಯೂನ್ಯತೆಯಿದ್ದರೂ ತೀವ್ರ ಅನಾರೋಗ್ಯಕ್ಕೆ ತುತ್ತಾಗುವ ಅಪಾಯವಿರುತ್ತದೆ. ಕಿಡ್ನಿಗಳು ದೇಹದ ಕೊಳೆಯನ್ನು ಸ್ವಚ್ಛಗೊಳಿಸುವ ಕೆಲಸವನ್ನು ಮಾಡುತ್ತವೆ. ಹಾಗಾಗಿ ಈ ಅಂಗದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...