alex Certify ದುರಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಮಾದರಿ ಕಾರ್ಯ

ಹಾಸನ: ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಕರೆಯತೊಡಗಿದ್ದಾರೆ. ಹೀಗೆ ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ತಮ್ಮ Read more…

ರಾಮಮಂದಿರಕ್ಕೆ 1,000 ವರ್ಷಗಳವರೆಗೆ ಯಾವುದೇ ದುರಸ್ತಿ ಅಗತ್ಯವಿಲ್ಲ : 6.5 ತೀವ್ರತೆಯ ಭೂಕಂಪವನ್ನು ತಡೆದುಕೊಳ್ಳುತ್ತೆ ದೇವಸ್ಥಾನ!

ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ನಾಲ್ಕು ವರ್ಷಗಳ ನಂತರ, ಯೋಜನೆಯ ಮೊದಲ ಹಂತ ಬಹುತೇಕ ಸಿದ್ಧವಾಗಿದೆ. ಪ್ರಸಿದ್ಧ ವಾಸ್ತುಶಿಲ್ಪಿ Read more…

ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ. Read more…

ಎಲ್ಲ ಶಾಲೆ, ಅಂಗನವಾಡಿ ಕಟ್ಟಡಗಳ ಪರಿಶೀಲನೆ, ದುರಸ್ತಿಗೆ ಕ್ರಮ: ಸಚಿವ ಸಂತೋಷ್ ಲಾಡ್

ಧಾರವಾಡ: ಪ್ರತಿ ವರ್ಷ ಮಳೆಗಾಲದಲ್ಲಿ ಅಳ್ನಾವರ ತಾಲೂಕಿನ ಕಂಬಾರಗಣವಿ ಸಂಪರ್ಕದ ಸೇತುವೆ ಮುಚ್ಚಿ ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ. ಇದರ ಪರಿಹಾರಕ್ಕಾಗಿ 1.5 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ Read more…

ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಕಾದಿವೆ ರಾಜ್ಯದ 19 ಸೇತುವೆಗಳು; ಇಲ್ಲಿದೆ ಅವುಗಳ ವಿವರ

ರಾಜ್ಯದ 19 ಸೇತುವೆಗಳು ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಕಾದಿದ್ದು, ಈ ಕುರಿತಂತೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವಾಲಯ ಮಾಹಿತಿ ನೀಡಿದೆ. ಈ ಪೈಕಿ ಕೆಲವೊಂದು ಸೇತುವೆಗಳು Read more…

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಒಂದು ಮಾಹಿತಿ

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ತೀರ್ಥಹಳ್ಳಿ ತಾಲ್ಲೂಕು ಕುಂದಾಪುರ ರಾಜ್ಯ ಹೆದ್ದಾರಿಯ ಈ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ನಿರ್ಮಿಸುತ್ತಿರುವ ಕಾರಣ ಫೆಬ್ರವರಿ 5 Read more…

ಕಾರಿನ ಬೆಲೆಗಿಂತ ರಿಪೇರಿ ಶುಲ್ಕವೇ ದುಪ್ಪಟ್ಟು; ಬಿಲ್ ನೋಡಿ ಮಾಲೀಕ ಕಂಗಾಲು…!

ಕಾರಿನ ರಿಪೇರಿ ವೆಚ್ಚ ಅಸಲಿ ಬೆಲೆಗಿಂತ ದುಪ್ಪಟ್ಟಾಗಿದ್ರೆ ಹೇಗಿರಬಹುದು ಹೇಳಿ? ಬೆಂಗಳೂರಿನ ನಿವಾಸಿಯೊಬ್ಬರಿಗೆ ಇಂಥದ್ದೇ ವಿಲಕ್ಷಣ ಅನುಭವವಾಗಿದೆ. ಕಳೆದ ತಿಂಗಳು ಸಿಲಿಕಾನ್‌ ಸಿಟಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ Read more…

ಇಡೀ ವಿಶ್ವದ ಮಾನವ ಸಂಕುಲಕ್ಕೆ ಸಂತಸದ ಸುದ್ದಿ…..! ಹಾನಿಗೊಂಡ ಹೃದಯ ಸರಿಪಡಿಲು ಬರಲಿದೆ ಜೆಲ್

ಹೃದಯಾಘಾತಕ್ಕೆ ತುತ್ತಾಗಿ ಆಗುವ ಹಾನಿಯನ್ನು ಸರಿಪಡಿಸುವ ಜೆಲ್ ಒಂದನ್ನು ಬ್ರಿಟಿಷ್ ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಇದು ಬಯೋಡೀಗ್ರೇಡೇಬಲ್ ಜೆಲ್ ಆಗಿದ್ದು, ಇದರಿಂದ ಜಗತ್ತಿನಾದ್ಯಂತ ಕೋಟ್ಯಾಂತರ ಜನರಿಗೆ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ವ್ಯವಸ್ಥೆ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ(33.00 ರಿಂದ 51.60 ರವರೆಗೆ) ನಿಯತಕಾಲಿಕ ದುರಸ್ತಿ ಹಿನ್ನೆಲೆಯಲ್ಲಿ ಮಾ.5 ರಿಂದ 15 ರವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 7 Read more…

‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’: ರಸ್ತೆಯಾಗುವವರೆಗೂ ಮದುವೆಯಾಗಲ್ಲ ಎಂದ ಯುವತಿಗೆ ಡಿಸಿ ಭರವಸೆ

ದಾವಣಗೆರೆ: ‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’. ತಮ್ಮ ಊರಿಗೆ ರಸ್ತೆ ಮಾಡಿಕೊಡುವವರೆಗೂ ತಾನು ಮದುವೆಯಾಗಲ್ಲ ಎಂದು ಪಟ್ಟುಹಿಡಿದು, ರಸ್ತೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದ ದಾವಣಗೆರೆ ತಾಲ್ಲೂಕು ಮಾಯಕೊಂಡ Read more…

SHOCKING: ವಾಟರ್ ಪ್ಯೂರಿಫೈಯರ್ ರಿಪೇರಿಗೆ ಬಂದು ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ವಾಟರ್ ಪ್ಯೂರಿಫೈಯರ್ ದುರಸ್ತಿ ಮಾಡಲು ಮನೆಗೆ ಬಂದಿದ್ದ ವ್ಯಕ್ತಿ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...