alex Certify ದುರ್ಬಳಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಗೃಹ ಸಚಿವರ ಹೆಸರು ದುರ್ಬಳಕೆ: ಆರೋಪಿ ಅರೆಸ್ಟ್

ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೆಸರು ದುರುಪಯೋಗಪಡಿಸಿಕೊಂಡ ಆರೋಪಿಯನ್ನು ತುಮಕೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಯಲಹಂಕದ ಮಾರುತಿ ಬಂಧಿತ ಆರೋಪಿ. ಸಚಿವ ಡಾ.ಜಿ. ಪರಮೇಶ್ವರ್ Read more…

ಆ್ಯಂಬುಲೆನ್ಸ್ ದುರ್ಬಳಕೆ: ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಎಫ್ಐಆರ್

ತ್ರಿಶೂರ್: ಕೇರಳದ ತ್ರಿಶೂರ್ ಪೂರಂ ದಿನದಂದು ಆಂಬ್ಯುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ದೂರು ದಾಖಲಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ Read more…

ಗಮನಿಸಿ: ವ್ಯಕ್ತಿಗೆ ಗೊತ್ತೇ ಆಗದಂತೆ ಪಾನ್ ನಂಬರ್ ಬಳಸಿ 7 ನಕಲಿ ಕಂಪನಿ ಸ್ಥಾಪನೆ

ಶಿವಮೊಗ್ಗ: ವ್ಯಕ್ತಿಯೊಬ್ಬರ ಪಾನ್ ನಂಬರ್ ದುರ್ಬಳಕೆ ಮಾಡಿಕೊಂಡು 7 ನಕಲಿ ಕಂಪನಿಗಳನ್ನು ಸ್ಥಾಪಿಸಿ ಜಿಎಸ್‌ಟಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಅಕೌಂಟೆಂಟ್ ಒಬ್ಬರು ತಮ್ಮ ಸ್ನೇಹಿತನಿಗೆ ಫೋನ್ Read more…

ವಿದ್ಯಾರ್ಥಿಗಳ 81 ಕೋಟಿ ರೂ. ಸ್ಟೈಫಂಡ್ ದುರ್ಬಳಕೆ: ಎಫ್ಐಆರ್ ದಾಖಲು

ಕಲಬುರಗಿ: ಕಲಬುರಗಿಯ ಹೈದರಾಬಾದ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ 81.21 ಕೋಟಿ ರೂ. ಸ್ಟೈಫಂಡ್  ದುರ್ಬಳಕೆ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಸೈಬರ್ ಠಾಣೆಯಲ್ಲಿ ಭಾನುವಾರ Read more…

ಬ್ಯಾಂಕ್ ಗ್ರಾಹಕರಿಗೆ ಶಾಕ್: ಸಿಬ್ಬಂದಿಯಿಂದಲೇ ಎಫ್.ಡಿ. ಹಣ ಡ್ರಾ, ಚಿನ್ನ ಮಾರಾಟ

ಚಿಕ್ಕಮಗಳೂರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ವಂಚನೆಯಾಗಿದೆ. ಗ್ರಾಹಕರ ಚಿನ್ನ, ಎಫ್.ಡಿ. ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಗ್ರಾಹಕರು ಬ್ಯಾಂಕಿನಲ್ಲಿಟ್ಟಿದ್ದ ಚಿನ್ನ Read more…

ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ ದುರ್ಬಳಕೆ’ ಬಗ್ಗೆ ಸಚಿವರಿಂದಲೇ ಮಾಹಿತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಯೋಜನೆ ದುರ್ಬಳಕೆಯಾಗುತ್ತಿದೆ ಎಂದು ಹೇಳಲಾಗಿದೆ. ಸಾರಿಗೆ ಸಚಿವ ರಾಮಲಿಂಗ Read more…

ಖಾತೆಗೆ ಅಕ್ಕಿ ಹಣ ಬಂದಿದೆ ಎಂದು ಬ್ಯಾಂಕ್ ಗೆ ಹೋದ ಗ್ರಾಹಕರಿಗೆ ಬಿಗ್ ಶಾಕ್: ಗ್ರಾಹಕರ ಖಾತೆಗಳಲ್ಲಿದ್ದ ಹಣವನ್ನೇ ದೋಚಿದ ಬ್ಯಾಂಕ್ ಮ್ಯಾನೇಜರ್

ಬೆಂಗಳೂರು: ಗ್ರಾಹಕರ ಖಾತೆಗಳಲ್ಲಿದ್ದ 1.89 ಕೋಟಿ ರೂ. ಬಳಸಿಕೊಂಡ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಗಣೇಶ್ ಬಾಬು ಮತ್ತು ಕಚೇರಿ ಸಹಾಯಕ ಜಿತೇಂದ್ರ ಅವರ Read more…

BIG NEWS: ಕೆಲ ಮಹಿಳೆಯರಿಂದ ಲೈಂಗಿಕ ದೌರ್ಜನ್ಯ ಕಾನೂನು ದುರ್ಬಳಕೆ: ಹೈಕೋರ್ಟ್ ಕಳವಳ

‘ಆಧುನಿಕ ಸಮಾಜದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೆಲವು ಮಹಿಳೆಯರು ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ’ ಎಂದು ಉತ್ತರಾಖಂಡ್ ಹೈಕೋರ್ಟ್ ಹೇಳಿದೆ ಉತ್ತರಾಖಂಡ ಹೈಕೋರ್ಟ್ ಇತ್ತೀಚೆಗೆ ಭಾರತೀಯ ದಂಡ ಸಂಹಿತೆಯ (IPC) Read more…

ಡೇಟಾ ಸುರಕ್ಷತೆಗೆ ಅಡ್ಡಿಯಾಗಿರೋ ಮೊಬೈಲ್ ಆಪ್ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸ್ಮಾರ್ಟ್‌ಫೋನ್‌ ಕಂಪನಿಗಳಿಗೆ ಸರ್ಕಾರದ ಚಾಟಿ

ನಾವು ಹೊಸ ಮೊಬೈಲ್ ಖರೀದಿಸಿದಾಗಲೆಲ್ಲ ಕೆಲವು ಅಪ್ಲಿಕೇಶನ್‌ಗಳನ್ನು ಮೊಬೈಲ್ ಕಂಪನಿಯವರು ಇನ್‌ಸ್ಟಾಲ್ ಮಾಡಿ ಕೊಡ್ತಾರೆ. ಮೊದಲೇ ಸ್ಥಾಪಿತವಾದ ಆ್ಯಪ್‌ಗಳು ಒಂದಷ್ಟು ಉಪಯೋಗಕ್ಕೆ ಬಂದರೆ, ಕೆಲವು ನಿಷ್ಪ್ರಯೋಜಕವಾಗಿವೆ. ಆದರೆ ಇವುಗಳನ್ನು Read more…

BIG NEWS: 40% ಕಮಿಷನ್ ಸರ್ಕಾರ ಈಗ ಜನರ ಮತದಾನದ ಹಕ್ಕನ್ನೂ ಕಸಿಯುತ್ತಿದೆ; ರಣದೀಪ್ ಸುರ್ಜೇವಾಲಾ ವಾಗ್ದಾಳಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಜಾಪ್ರಭುತ್ವದ ಹಕ್ಕನ್ನೇ ಸರ್ಕಾರ ಕಸಿದುಕೊಳ್ಳುತ್ತಿದೆ. ಮತದಾರರ ಮಾಹಿತಿ ಸಂಗ್ರಹ ಕಳ್ಳತನ ಮಾಡುತ್ತಿದೆ ಎಂದು ಕಾಂಗ್ರೆಸ್ ರಾಜ್ಯ Read more…

ಸಿಮ್ ಗಾಗಿ ಆಧಾರ್, ಫೋಟೋ ಕೊಟ್ಟ ಗ್ರಾಹಕರಿಗೆ ಶಾಕ್: ದಾಖಲೆ ದುರ್ಬಳಕೆ ಮಾಡಿ ಸಿಮ್ ಆಕ್ಟಿವೇಟ್, ದುಬಾರಿ ಬೆಲೆ ಮಾರಾಟ

 ಬೆಂಗಳೂರು: ಗ್ರಾಹಕರ ದಾಖಲೆ ದುರ್ಬಳಕೆ ಮಾಡಿಕೊಂಡು ಸಿಮ್ ಕಾರ್ಡ್ ಆಕ್ಟಿವೇಟ್ ಮಾಡಿ ದುಬಾರಿ ಹಣಕ್ಕೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಗ್ಗದಾಸನಪುರದ ಅಬ್ಬಾರೆಡ್ಡಿ ಲೇಔಟ್ ನಿವಾಸಿ Read more…

ಆಧಾರ್ ಫೋಟೋಕಾಪಿ ದುರ್ಬಳಕೆ ಎಚ್ಚರಿಕೆ ಹಿಂದಕ್ಕೆ ಪಡೆದ ಕೇಂದ್ರ: ಸಾಮಾನ್ಯ ವಿವೇಕ ಬಳಸಿ ಎಂದು ಸಲಹೆ

ನವದೆಹಲಿ: ಕೇಂದ್ರ ಸರ್ಕಾರವು ಆಧಾರ್ ಫೋಟೋಕಾಪಿ ದುರ್ಬಳಕೆ ಎಚ್ಚರಿಕೆಯನ್ನು ಹಿಂತೆಗೆದುಕೊಂಡಿದೆ. ದುರುಪಯೋಗದ ಅಪಾಯಗಳ ಕುರಿತು ಆಧಾರ್‌ನ ನಕಲು ಪ್ರತಿಗಳನ್ನು ಹಂಚಿಕೊಳ್ಳದಂತೆ ನೀಡಿದ್ದ ಹೇಳಿಕೆಯನ್ನು ಸರ್ಕಾರ ಹಿಂಪಡೆದಿದೆ. ಪತ್ರಿಕಾ ಪ್ರಕಟಣೆಯನ್ನು Read more…

ʼಮಾಹಿತಿ ಹಕ್ಕು ಕಾಯ್ದೆʼ ಅಡಿ ಮಾಜಿ ಶಾಸಕರುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಶಾಸನಸಭೆಯಿಂದ ಅನರ್ಹಗೊಂಡಿದ್ದ ಹನ್ನೊಂದು ಮಾಜಿ ಶಾಸಕರು ಬರೋಬ್ಬರಿ ಹನ್ನೊಂದು ವರ್ಷಗಳಿಂದ ಸರ್ಕಾರದಿಂದ ಪಿಂಚಣಿ ಹಾಗೂ ಭತ್ಯೆ ಪಡೆದುಕೊಳ್ಳುತ್ತಿರುವ ಶಾಕಿಂಗ್‌ ಸಂಗತಿ ಬಯಲಾಗಿದೆ. ಇದು ನಡೆದಿರುವುದು ಹರಿಯಾಣದಲ್ಲಿ. ಈ ರೀತಿ Read more…

BIG NEWS: ಏಕತಾ ಪ್ರತಿಮೆ ವೀಕ್ಷಣೆಗೆ ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಬರೋಬ್ಬರಿ 5 ಕೋಟಿ ರೂ. ಗುಳುಂ

ಅಹಮದಾಬಾದ್: ವಿಶ್ವದ ಅತಿ ಎತ್ತರದ ಪ್ರತಿಮೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ವೀಕ್ಷಿಸಲು ಬಂದಿದ್ದ ಪ್ರವಾಸಿಗರಿಂದ ಸಂಗ್ರಹಿಸಲಾದ 5 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಪ್ರಕರಣಕ್ಕೆ Read more…

BIG NEWS: ವಿದೇಶಿ ವಿನಿಮಯಕ್ಕೂ ಇನ್ನು ‘ಆಧಾರ್’ ಕಡ್ಡಾಯ

ವಿದೇಶಿ ವಿನಿಮಯ (ನಿಯಂತ್ರಣ) (ಎಫ್.ಸಿ.ಆರ್.ಎ) ಕಾಯ್ದೆ-2020 ಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ವ್ಯವಹಾರಗಳಿಗೆ ಆಧಾರ್ ಕಡ್ಡಾಯಗೊಳಿಸುವ ಮೂಲಕ ಅವ್ಯವಹಾರಗಳಿಗೆ ಕಡಿವಾಣ ಹಾಕಲು ಹೊರಟಿದೆ. ಲೋಕಸಭೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...