alex Certify ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಡಹಗಲೇ ಯುವಕನಿಗೆ ಚಾಕು ಇರಿತ, ಹೊಸ ವರ್ಷದ ದಿನವೇ ನಡೆದ ಕೃತ್ಯಕ್ಕೆ ಬೆಚ್ಚಿದ ಜನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಘಟನೆ ನಡೆದಿದೆ. ಮಾರುತಿ ಎಂಬುವನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮಾರುತಿಗೆ ದುಷ್ಕರ್ಮಿಗಳು ಚಾಕುವಿನಿಂದ Read more…

BREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ. ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

BREAKNG NEWS: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದುಷ್ಕರ್ಮಿಗಳ ವಿರುದ್ಧ ಭಕ್ತರ ಆಕ್ರೋಶ

ಬೆಂಗಳೂರು: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ದೇವಾಲಯಕ್ಕೆ Read more…

BREAKING: ಕುಡುಗೋಲು, ಬಿಯರ್ ಬಾಟಲಿಯಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ Read more…

BREAKING NEWS: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರಿಂದ ಹಲ್ಲೆ

ಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದಿದೆ. ಗಂಗಾವತಿ ಹೊರವಲಯದಲ್ಲಿ ಪುಂಡರ ಗುಂಪು Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಶಿಕ್ಷಕಿ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 42 ವರ್ಷದ ಶಿಕ್ಷಕಿ ದಿವ್ಯಶ್ರೀ ಕೊಲೆಯಾದವರು ಎಂದು ಹೇಳಲಾಗಿದೆ. ಮುಳಬಾಗಿಲು ನಗರದ ಮುತ್ಯಾಲಪೇಟೆ ಲೇಔಟ್ ನಲ್ಲಿ Read more…

ನಿಧಿ ಆಸೆಗಾಗಿ ರಾತ್ರಿ ಬೆಳಗಾಗುವಷ್ಟರಲ್ಲಿ ದೇವಸ್ಥಾನದ ಬಂಡೆ ಕೊರೆದ ದುಷ್ಕರ್ಮಿಗಳು

ತುಮಕೂರು: ನಿಧಿ ಆಸೆಗಾಗಿ ಕೆಲ ದುಷ್ಕರ್ಮಿಗಳು ದೇವಸ್ಥಾನ ಬಳಿಯ ಮೂರು ಬಂಡೆಗಳನ್ನೇ ಕೊರೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ವಡ್ಡರಹಳ್ಳಿ ಗ್ರಾಮದ ಬನವಾಸಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕೆಲ Read more…

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ವಕೀಲನಿಗೆ ಚಾಕು ಇರಿತ

ರಾಮನಗರ: ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳ ಗ್ಯಾಂಗ್ ಒಂದು ವಕೀಲರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಬಳಿಯ ನೆಲ್ಲಿಗುಡ್ಡ ಬಳಿ ನಡೆದಿದೆ. ನಡುರಸ್ತೆಯಲ್ಲಿ ಸೈಟ್ ವಿಚಾರವಾಗಿ ಗುಂಪೊಂದು Read more…

viral video: ಅರೆ ಕ್ಷಣದಲ್ಲಿ ಕೈಚಳಕ ತೋರಿದ ಖದೀಮರು… ವಿಡಿಯೋ ನೋಡಿ ಭಯಗೊಂಡ ಜನ

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹಾಡಹಗಲೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗಾಜಿಯಾಬಾದ್‌ನ Read more…

BIG NEWS: ಗಾಂಜಾ ಮತ್ತಲ್ಲಿ ಮಕ್ಕಳನ್ನು ಮನಬಂದಂತೆ ಥಳಿಸಿದ ಪುಂಡರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ ಗುಂಪೊಂದು ಮಕ್ಕಳನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕೇಂದ್ರೀಯ Read more…

BREAKING: ಓವೈಸಿ ನಿವಾಸಕ್ಕೆ ನುಗ್ಗಿದ ದುಷ್ಕರ್ಮಿಗಳು ಮಸಿ ಬಳಿದು ಹಾನಿ: ಸುರಕ್ಷತೆಯ ಗ್ಯಾರಂಟಿಯೇ ಇಲ್ಲವೆಂದ ಸಂಸದ

ನವದೆಹಲಿ: ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿಯ ಅಧಿಕೃತ ನಿವಾಸಕ್ಕೆ ಗುರುವಾರ ಅಪರಿಚಿತ ದುಷ್ಕರ್ಮಿಗಳು ನುಗ್ಗಿ ಕಪ್ಪು ಮಸಿ ಬಳಿದು ಹಾನಿಗೊಳಿಸಿದ್ದಾರೆ. ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್(ಎಐಎಂಐಎಂ) ನಾಯಕ Read more…

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಂದವರ ಮೇಲೆ ದುಷ್ಕರ್ಮಿಗಳು Read more…

ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತೆ ಎಂದು ಗಲಾಟೆ: ಕಾರ್ಮಿಕರ ಮೇಲೆ ಕಲ್ಲು ತೂರಾಟ; NHAI ವಾಹನ ಜಖಂ ಗೊಳಿಸಿದ ದುಷ್ಕರ್ಮಿಗಳು

ಮಂಗಳೂರು: ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತಿದೆ ಎಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬ ಬಳಿ Read more…

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸಲ್ಮಾನ್ ಅಲಿಯಾಸ್ ಗೂಡು(24) ಇರಿತಕ್ಕೆ Read more…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಾಂತಪ್ಪ ಆಲೂರೆ(45) ಹತ್ಯೆಗೀಡಾದ ವ್ಯಕ್ತಿ ಎಂದು ಹೇಳಲಾಗಿದೆ. ಸರಸಂಬಾ ಗ್ರಾಮದ Read more…

ಅಡಿಕೆ, ಬಾಳೆ ತೋಟಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹುಲಿಕಟ್ಟೆ ಗ್ರಾಮದಲ್ಲಿ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ ಬಾಳೆ, ಅಡಿಕೆ ತೋಟಕ್ಕೆ ಬೆಂಕಿ ಹಚ್ಚಿದ್ದು, ಗಿಡಗಳು ಸುಟ್ಟು ಹೋಗಿವೆ. ಸುಮಾರು 10 ಲಕ್ಷ ರೂ.ಗೂ ಅಧಿಕ Read more…

1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ರೈತರೊಬ್ಬರ ತೋಟದಲ್ಲಿ 1500 ಅಡಿಕೆ ಗಿಡಗಳನ್ನು ಕಡಿದು ಹಾಕಲಾಗಿದೆ. ಪರಮೇಶ್ವರಪ್ಪ, ನಾಗಮ್ಮ ದಂಪತಿ ತಮ್ಮ ಎರಡು ಎಕರೆ ಜಮೀನಿನಲ್ಲಿ ಎರಡೂವರೆ Read more…

BIG NEWS: ಗುತ್ತಿಗೆದಾರನ ಕಾರು ಅಡ್ಡಗಟ್ಟಿ ಕಾರಿನ ಸಮೇತ 50 ಲಕ್ಷ ದೋಚಿ ಪರಾರಿಯಾದ ದುಷ್ಕರ್ಮಿಗಳು

ತಿರುವನಂತಪುರ: ಗುತ್ತಿಗೆದಾರರೊಬ್ಬರ ಕಾರು ಅಡ್ಡಗಟ್ಟಿ 50 ಲಕ್ಷ ದರೋಡೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ದೇವರಪುರ ಬಳಿ ನಡೆದಿದೆ. ಕೇರಳದ ಮಲಪ್ಪುರಂ ಮೂಲದ Read more…

ತಡರಾತ್ರಿ 200ಕ್ಕೂ ಅಧಿಕ ದಾಳಿಂಬೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ಕಿಡಿಗೇಡಿಗಳು ಇನ್ನೂರಕ್ಕೂ ಅಧಿಕ ದಾಳಿಂಬೆ ಗಿಡಗಳನ್ನು ನಾಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ತಡರಾತ್ರಿ ಮಚ್ಚಿನಿಂದ Read more…

Shocking News: ಸಹಪಾಠಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಯ ಬೆರಳು ಕತ್ತರಿಸಿದ ದುಷ್ಕರ್ಮಿಗಳು!

ನವದೆಹಲಿ: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕಾಗಿ 12 ನೇ ತರಗತಿ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ ಬೆರಳನ್ನು ಕತ್ತರಿಸಿದ ಘಟನೆ ದೆಹಲಿಯ ದ್ವಾರಕಾ ದಕ್ಷಿಣದಲ್ಲಿ ನಡೆದಿದೆ ಎಂದು ಪೊಲೀಸರು Read more…

ಐಫೋನ್ ಕದಿಯಲು ಕಿಡಿಗೇಡಿಗಳಿಂದ ದಾಳಿ; ಆಟೋದಲ್ಲಿದ್ದ ಶಿಕ್ಷಕಿಯನ್ನು ರಸ್ತೆಯುದ್ದಕ್ಕೂ ಎಳೆದಾಡಿದ ದುಷ್ಕರ್ಮಿಗಳು

ನವದೆಹಲಿ: ಶಿಕ್ಷಕಿಯೊಬ್ಬರ ಕೈಯಲ್ಲಿದ್ದ ಐಫೋನ್ ಕದಿಯಲು ದುಷ್ಕರ್ಮಿಗಳು ದಾಳಿ ನಡೆಸಿದ್ದು, ಆಟೋದಲ್ಲಿ ಹೋಗುತ್ತಿದ್ದ ಶಿಕ್ಷಕಿಯನ್ನು ರಸ್ತೆಯುದ್ದಕ್ಕೂ ಎಳೆದಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಪ್ರತಿಷ್ಠಿತ ಜ್ಞಾನ Read more…

Caught on Cam | ತಂದೆ-ಮಕ್ಕಳನ್ನು ಅಪಹರಿಸಿದ ದುಷ್ಕರ್ಮಿಗಳು; ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಬಿಟ್ಟು ಪರಾರಿ

ನವದೆಹಲಿ: ಇಂದು ಹಾಡಹಗಲೇ ವ್ಯಕ್ತಿಯೊಬ್ಬರು ಮತ್ತು ಅವರ ಇಬ್ಬರು ಪುತ್ರಿಯರನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಈ ವೇಳೆ ವಾಹನ ರಸ್ತೆ ಅಪಘಾತಕ್ಕೊಳಗಾದ ದುಷ್ಕರ್ಮಿಗಳು ಸ್ಥಳದಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. Read more…

ಡ್ಯೂಟಿ ಮುಗಿಸಿ ಮನೆಗೆ ಬರುತ್ತಿದ್ದ ಟೆಕ್ಕಿಗೆ ಕಿರುಕುಳ; ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಹೆಚ್ಚುತ್ತಿದ್ದು, ಡ್ಯೂಟಿ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಟೆಕ್ಕಿಯೋರ್ವರಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ ಘಟನೆ ನಡೆದಿದೆ. ಬೆಂಗಳೂರಿನ ಉತ್ತರ Read more…

BREAKING NEWS: ಉದ್ಯಮಿ ಸೇರಿ ಇಬ್ಬರ ಹತ್ಯೆ

ಧಾರವಾಡ: ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ರಿಯಲ್ ಎಸ್ಟೇಟ್ ಮಹಮ್ಮದ್ ಕುಡಚಿ ಸೇರಿ ಇಬ್ಬರ ಕೊಲೆ ಮಾಡಲಾಗಿದೆ. ಮನೆ Read more…

SHOCKING: ಜಗಳ ಬಿಡಿಸಲು ಹೋದ ಯುವಕನ ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬರ್ಬರ ಹತ್ಯೆ

ಬೆಳಗಾವಿ: ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ಯಳ್ಳೂರು ರಸ್ತೆಯಲ್ಲಿ ನಡೆದಿದೆ. ಸ್ಕ್ರೂ ಡ್ರೈವರ್ ನಿಂದ ಎದೆಗೆ Read more…

ಮಂಗಳೂರಲ್ಲಿ ತಡರಾತ್ರಿ ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಳ್ಳಾಲ ಕೋಟೆಪುರ ನಿವಾಸಿ ಸದಾಕತ್ ಉಲ್ಲಾ(34) Read more…

ಬೆಂಗಳೂರಿನಲ್ಲಿ ತಡರಾತ್ರಿ ಆಘಾತಕಾರಿ ಘಟನೆ: ಚಾಕುವಿನಿಂದ ಇರಿದು ಯುವಕನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಹೆಗಡೆ ನಗರದ ಬಾಲಾಜಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಹೆಗಡೆ ನಗರದ ನಿವಾಸಿಯಾಗಿರುವ ಸಲ್ಮಾನ್ ಕೊಲೆಯಾದ ಯುವಕ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...